ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಸಿನೆಸ್ ಮಾಡಬೇಕಾ? ಮುದ್ರಾ ಯೋಜನೆ ಮೂಲಕ 20 ಲಕ್ಷ ರೂ. ಸಾಲವನ್ನು ಹೀಗೆ ಪಡೆಯಿರಿ

April 17, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನಲ್ಲಿ ಕಡಿಮೆ ಸಂಬಳಕ್ಕೆ ದುಡಿದ್ದಿದ್ದು ಸಾಕು. ಊರಿಗೆ ಹೋಗಿ ಒಂದು ಬಿಸಿನೆಸ್ ಶುರು ಮಾಡಬೇಕು. ಹುಟ್ಟಿದ ಊರಿನಲ್ಲೇ ದುಡಿದು ನೆಮ್ಮದಿಯಿಂದ ಇರಬೇಕು ಎಂಬುದು ತುಂಬ ಜನರ ಕನಸಾಗಿರುತ್ತದೆ. ಆದರೆ, ಅದಕ್ಕೆ ಬಂಡವಾಳದ ಕೊರತೆ ಇರುತ್ತದೆ. ಆದರೆ, ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಸ್ಥಾಪನೆಗೆಂದೇ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮುದ್ರಾ ಯೋಜನೆಯನ್ನು (PM Mudra Scheme) ಜಾರಿಗೊಳಿಸಿದೆ. ಇದರ ಅನ್ವಯ ಬಿಸಿನೆಸ್ ಮಾಡಲು ಇಚ್ಛಿಸುವವರು 20 ಲಕ್ಷ ರೂ.ವರೆಗೆ ಸಾಲ ಪಡೆಯಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದರೂ ಸಾಲ ಲಭ್ಯವಾಗುತ್ತದೆ. ಇದರ ಕುರಿತು ಹೆಚ್ಚಿನ ವಿವರ ಇಲ್ಲಿದೆ.

4 ವಿಭಾಗಗಳಲ್ಲಿ ಸಾಲ ನೀಡಿಕೆ
ಶಿಶು- 50 ಸಾವಿರ ರೂ.
ಕಿಶೋರ್- 50 ಸಾವಿರ ರೂಪಾಯಿ- 5 ಲಕ್ಷ ರೂ.
ತರುಣ್- 5-10 ಲಕ್ಷ ರೂ.
ತರುಣ್ ಪ್ಲಸ್- 10-20 ಲಕ್ಷ ರೂ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

  • ಉದ್ಯಮ ಮಿತ್ರ ಪೋರ್ಟಲ್ ಗೆ www.udyamimitra.in ಭೇಟಿ ನೀಡಬೇಕು
  • ಹೊಸ ಯೂಸರ್ ಆಗಿದ್ದರೆ ರಿಜಿಸ್ಟರ್ ಮಾಡಿಕೊಳ್ಳಬೇಕು
  • ಯಾವ ಕೆಟಗರಿ ಅಡಿಯಲ್ಲಿ (ಶಿಶು, ಕಿಶೋರ್, ತರುಣ್, ತರುಣ್ ಪ್ಲಸ್) ಸಾಲ ಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು
  • ಅರ್ಜಿಯನ್ನು ಭರ್ತಿ ಮಾಡಬೇಕು
  • ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
  • ಬಳಿಕ ಅರ್ಜಿಯನ್ನು ಸಬ್ ಮಿಟ್ ಮಾಡಬೇಕು

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಎಲ್ಲ ದಾಖಲೆ, ಉದ್ಯಮದ ಮಾಹಿತಿಯನ್ನು ಪರಿಶೀಲನೆ ನಡೆಸಿ ಸಾಲವನ್ನು ಮಂಜೂರು ಮಾಡಲಾಗುತ್ತದೆ. ಇನ್ನು ಆಫ್ ಲೈನ್ ಮೂಲಕ ಸಾಲ ಪಡೆಯುವವರು, ಬ್ಯಾಂಕ್ ಅಥವಾ ಯಾವುದೇ ಹಣಕಾಸು ಸಂಸ್ಥೆಗೆ ತೆರಳಿ, ಮುದ್ರಾ ಸಾಲದ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಒದಗಿಸಬೇಕು. ಸಾಲ ಮಂಜೂರಾದ ಬಳಿಕವೇ ಬಡ್ಡಿದರದ ಮಾಹಿತಿ ನೀಡಲಾಗುತ್ತದೆ.

ಏನೆಲ್ಲ ದಾಖಲೆ ಬೇಕು?
ಗುರುತಿನ ಚೀಟಿ (ಆಧಾರ್, ಪ್ಯಾನ್, ಡಿಎಲ್ ಇತ್ಯಾದಿ), ವಸತಿ ಪ್ರಮಾಣಪತ್ರ, ಬಿಸಿನೆಸ್ ಐಡಿ, ವಿಳಾಸದ ದಾಖಲೆ, ನೋಂದಣಿ ಪ್ರಮಾಣಪತ್ರ, ಬಿಸಿನೆಸ್ ಹೆಸರು, ಬಿಸಿನೆಸ್ ಮಾದರಿ, ಬಿಸಿನೆಸ್ ಚಟುವಟಿಕೆ ದಾಖಲೆ, ಪಾಸ್ ಪೋರ್ಟ್ ಸೈಜ್ ಫೋಟೋ, ಪ್ಯಾನ್ ಕಾರ್ಡ್, ಆರು ತಿಂಗಳ ಬ್ಯಾಂಕ್ ಸ್ಟೇಟ್ ಮೆಂಟ್, ಜಿಎಸ್ ಟಿಎನ್ ಸಂಖ್ಯೆ ಸೇರಿ ಹಲವು ದಾಖಲೆಗಳನ್ನು ಒದಗಿಸಬೇಕು.

Tags: Bankloan of Rs 20 lakhMoneyMudra schemePeoplePM ModiPolitician
SendShareTweet
Previous Post

DRDO Recruitment 2025: ಬೆಂಗಳೂರಿನ ಡಿಆರ್ ಡಿಒದಲ್ಲಿ 150 ಹುದ್ದೆ ಖಾಲಿ; ಹೆಚ್ಚಿನ ವಿವರ ಇಲ್ಲಿದೆ

Next Post

ಅತ್ತೆ, ಬಾವನ ಕಿರುಕುಳಕ್ಕೆ ಸೊಸೆ ಬಲಿ?

Related Posts

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!
ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ
ದೇಶ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Next Post
ಅತ್ತೆ, ಬಾವನ ಕಿರುಕುಳಕ್ಕೆ ಸೊಸೆ ಬಲಿ?

ಅತ್ತೆ, ಬಾವನ ಕಿರುಕುಳಕ್ಕೆ ಸೊಸೆ ಬಲಿ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ಮನೆಗೆ ನುಗ್ಗಿ ವೃದ್ದೆಯ ಕತ್ತಲ್ಲಿದ್ದ ಚಿನ್ನದ ಸರ ಕದ್ದೊಯ್ದ ಕಳ್ಳ!

ಮನೆಗೆ ನುಗ್ಗಿ ವೃದ್ದೆಯ ಕತ್ತಲ್ಲಿದ್ದ ಚಿನ್ನದ ಸರ ಕದ್ದೊಯ್ದ ಕಳ್ಳ!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!

ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ಮನೆಗೆ ನುಗ್ಗಿ ವೃದ್ದೆಯ ಕತ್ತಲ್ಲಿದ್ದ ಚಿನ್ನದ ಸರ ಕದ್ದೊಯ್ದ ಕಳ್ಳ!

ಮನೆಗೆ ನುಗ್ಗಿ ವೃದ್ದೆಯ ಕತ್ತಲ್ಲಿದ್ದ ಚಿನ್ನದ ಸರ ಕದ್ದೊಯ್ದ ಕಳ್ಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat