ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Waqf Amendment Bill: ಐತಿಹಾಸಿಕ ವಕ್ಫ್ ಮಸೂದೆ ಅಂಗೀಕಾರ: ರಾಜ್ಯಸಭೆಯಲ್ಲಿ 128-95 ಮತಗಳಿಂದ ಪಾಸ್

April 4, 2025
Share on WhatsappShare on FacebookShare on Twitter

ನವದಹೆಲಿ: ಭಾರೀ ವಿವಾದಕ್ಕೆ ಕಾರಣವಾಗಿದ್ದ ವಕ್ಫ್ ತಿದ್ದುಪಡಿ ಮಸೂದೆ 2025(Waqf Amendment Bill), ಏಪ್ರಿಲ್ 3ರಂದು ತಡರಾತ್ರಿ 2.30ರ ವೇಳೆಗೆ ರಾಜ್ಯಸಭೆಯಲ್ಲಿಯೂ ಅಂಗೀಕಾರಗೊಂಡಿದೆ. ಸುದೀರ್ಘ 13 ಗಂಟೆಗೂ ಹೆಚ್ಚು ಕಾಲ ನಡೆದ ಚರ್ಚೆಯ ಬಳಿಕ ರಾತ್ರಿ 2 ಗಂಟೆಯ ಬಳಿಕ ಮಸೂದೆಯನ್ನು ಮತಕ್ಕೆ ಹಾಕಲಾಗಿದ್ದು, ಮಸೂದೆ ಪರವಾಗಿ 128 ಮತಗಳು ಸಿಕ್ಕರೆ, ವಿರುದ್ಧವಾಗಿ 95 ಮತಗಳು ಚಲಾವಣೆಯಾದವು. ಈ ವಿಧೇಯಕ ಏ.2ರ ತಡರಾತ್ರಿ ಲೋಕಸಭೆಯಲ್ಲಿ 288-232 ಮತಗಳಿಂದ ಅಂಗೀಕಾರಗೊಂಡಿತ್ತು.

ರಾಜ್ಯಸಭೆಯಲ್ಲಿ ಗುರುವಾರ ಮಧ್ಯಾಹ್ನ ಆರಂಭವಾದ ಚರ್ಚೆ ತಡರಾತ್ರಿಯವರೆಗೂ ಮುಂದುವರೆಯಿತು. ಚರ್ಚೆಯಲ್ಲಿ ಎನ್‌ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಬ್ಲಾಕ್ ನಡುವೆ ಭಾರೀ ವಾಗ್ವಾದ ನಡೆಯಿತು. ವಿರೋಧ ಪಕ್ಷಗಳು ಈ ಮಸೂದೆಯನ್ನು “ಮುಸ್ಲಿಂ ವಿರೋಧಿ” ಮತ್ತು “ಸಂವಿಧಾನ ವಿರೋಧಿ” ಎಂದು ಟೀಕಿಸಿದರೆ, ಕೇಂದ್ರ ಸರ್ಕಾರವು ಇದು ಮುಸ್ಲಿಂ ಸಮುದಾಯಕ್ಕೆ ಅನುಕೂಲ ಕಲ್ಪಿಸುವಂಥ, ವಕ್ಫ್ ಆಡಳಿತದಲ್ಲಿ ಪಾರದರ್ಶಕತೆ ತರುವ ಸುಧಾರಣಾ ವಿಧೇಯಕ ಎಂದು ಪ್ರತಿಪಾದಿಸಿತು.

ಮುಂದೇನು?
ಸಂಸತ್‌ನ ಅನುಮೋದನೆ ಪಡೆದಿರುವ ಈ ವಿಧೇಯಕವನ್ನು ಅಂಗೀಕಾರಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನೆ ಮಾಡಲಾಗುತ್ತದೆ. ಅವರು ಅಂಕಿತ ಹಾಕಿದ ಬಳಿಕ, ಕೇಂದ್ರ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಬೀಳುತ್ತದೆ.

ಲೋಕಸಭೆಯಲ್ಲಿ ಚರ್ಚೆ
ಇದಕ್ಕೂ ಮುನ್ನ, ಬುಧವಾರ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದರು. ಗೃಹ ಸಚಿವ ಅಮಿತ್ ಶಾ, ಅನುರಾಗ್ ಠಾಕೂರ್, ಕಾಂಗ್ರೆಸ್ ಸಂಸದ ಗೌರವ್ ಗೊಗೋಯಿ, ಟಿಎಂಸಿ, ಸಮಾಜವಾದಿ ಪಕ್ಷ, ಸಿಪಿಎಂ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಸಂಸದರು ಚರ್ಚೆಯಲ್ಲಿ ಭಾಗವಹಿಸಿ ತಮ್ಮ ನಿಲುವುಗಳನ್ನು ಸ್ಪಷ್ಟಪಡಿಸಿದ್ದರು. ಎನ್‌ಡಿಎ ಮಿತ್ರಪಕ್ಷಗಳ ಬೆಂಬಲದಿಂದ ಮಸೂದೆಯು ಲೋಕಸಭೆಯಲ್ಲಿ ಯಶಸ್ವಿಯಾಗಿ ಅಂಗೀಕಾರಗೊಂಡಿತು.

ಮಸೂದೆಯನ್ನು “ಯುನಿಫೈಡ್ ವಕ್ಫ್ ಮ್ಯಾನೇಜ್‌ಮೆಂಟ್ ಎಂಪವರ್‌ಮೆಂಟ್, ಎಫಿಷಿಯೆನ್ಸಿ ಆಂಡ್ ಡೆವಲಪ್‌ಮೆಂಟ್ (ಉಮ್ಮೀದ್)” ಎಂದು ಮರುನಾಮಕರಣ ಮಾಡಲಾಗಿರುವ ವಿಚಾರವನ್ನೂ ರಿಜಿಜು ತಿಳಿಸಿದರು.

ಮಸೂದೆಯ ಪ್ರಮುಖ ಅಂಶಗಳು
ಹೊಸ ಮಸೂದೆ ಪ್ರಕಾರ, ಜಿಲ್ಲಾಧಿಕಾರಿಗಳು ವಕ್ಫ್ ಆಸ್ತಿಗಳ ಸಮೀಕ್ಷೆ ನಡೆಸುತ್ತಾರೆ. ಇದರಿಂದ ವಕ್ಫ್ ಬೋರ್ಡ್ಗಳ ಪರಮಾಧಿಕಾರಕ್ಕೆ ಕಡಿವಾಣ ಬೀಳಲಿದೆ. ವಕ್ಫ್ ಮಂಡಳಿಗಳಲ್ಲಿ ಎರಡು ಮುಸ್ಲಿಮೇತರ ಸದಸ್ಯರು ಮತ್ತು ಕೇಂದ್ರ ವಕ್ಫ್ ಕೌನ್ಸಿಲ್‌ನಲ್ಲಿ ಗರಿಷ್ಠ ನಾಲ್ಕು ಮುಸ್ಲಿಮೇತರ ಸದಸ್ಯರು (ಇಬ್ಭರು ಮಹಿಳೆಯರು ಸೇರಿದಂತೆ) ಕಡ್ಡಾಯವಾಗಿ ಇರುತ್ತಾರೆ. ಮಂಡಳಿಗಳಿಗೆ ಆಸ್ತಿಯನ್ನು ವಕ್ಫ್ ಎಂದು ಘೋಷಿಸುವ ನೇರ ಅಧಿಕಾರವನ್ನು ತೆಗೆದುಹಾಕಲಾಗುತ್ತದೆ. ಆಸ್ತಿ ನೋಂದಣಿಗಾಗಿ ಕೇಂದ್ರೀಕೃತ ಪೋರ್ಟಲ್ ಸ್ಥಾಪನೆ ಮತ್ತು ತಂತ್ರಜ್ಞಾನದ ಬಳಕೆ ಮಾಡಲಾಗುತ್ತದೆ. ವರ್ಷಕ್ಕೆ 1 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಗಳಿಸುವ ವಕ್ಫ್ ಸಂಸ್ಥೆಗಳಿಗೆ ರಾಜ್ಯ-ಪ್ರಾಯೋಜಿತ ಆಡಿಟ್ ಕಡ್ಡಾಯವಾಗಿರುತ್ತದೆ.

ಸರ್ಕಾರದ ಸಮರ್ಥನೆ
ಗೃಹ ಸಚಿವ ಅಮಿತ್ ಶಾ ಮಸೂದೆ ಕುರಿತು ಮಾತನಾಡಿ, “ಈ ಮಸೂದೆಯು ಧಾರ್ಮಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಹೊಂದಿಲ್ಲ, ಇದು ಆಡಳಿತ ಸುಧಾರಣೆ ಮತ್ತು ಪಾರದರ್ಶಕತೆಗಾಗಿ ಮಾತ್ರ” ಎಂದು ಒತ್ತಿ ಹೇಳಿದ್ದಾರೆ. ಸಚಿವ ರಿಜಿಜು ಅವರು, “ಈ ಮಸೂದೆಯು ಶಿಯಾ, ಸುನ್ನಿ, ಬೋಹ್ರಾ, ಮಹಿಳೆಯರು ಮತ್ತು ಹಿಂದುಳಿದ ಮುಸ್ಲಿಮರಿಗೆ ಪ್ರಾತಿನಿಧ್ಯ ನೀಡುತ್ತದೆ” ಎಂದು ಸಮರ್ಥಿಸಿಕೊಂಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಮಸೂದೆಯ ಅಂಗೀಕಾರವನ್ನು “ಸಾಮಾಜಿಕ-ಆರ್ಥಿಕ ನ್ಯಾಯ, ಸಮಗ್ರ ಬೆಳವಣಿಗೆ ಮತ್ತು ಪಾರದರ್ಶಕತೆಯ ಒಂದು ಐತಿಹಾಸಿಕ ಹಾಗೂ ಮಹತ್ವದ ಕ್ಷಣ” ಎಂದು ಬಣ್ಣಿಸಿದ್ದಾರೆ.

ವಿಪಕ್ಷಗಳ ಆಕ್ರೋಶ
ಕಾಂಗ್ರೆಸ್, ಸಮಾಜವಾದಿ ಪಕ್ಷ, ಟಿಎಂಸಿ, ಸಿಪಿಎಂ, ಎಐಎಂಐಎಂ ಸೇರಿದಂತೆ ವಿರೋಧ ಪಕ್ಷಗಳು ಈ ಮಸೂದೆಯನ್ನು ತೀವ್ರವಾಗಿ ಖಂಡಿಸಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, “ಈ ವಿಧೇಯಕ ಸಂವಿಧಾನ ವಿರೋಧಿಯಾಗಿದ್ದು, ಸಂವಿಧಾನದ ಸಮಾನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳನ್ನು ಉಲ್ಲಂಘಿಸುತ್ತದೆ” ಎಂದು ಆರೋಪಿಸಿದ್ದಾರೆ. ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ, “ಇದು ಸಂವಿಧಾನದ 26ನೇ ವಿಧಿಯ ಉಲ್ಲಂಘನೆಯಾಗಿದ್ದು, ಮುಸ್ಲಿಮರ ಹಕ್ಕುಗಳನ್ನು ಕಸಿಯುತ್ತದೆ” ಎಂದು ಕಿಡಿಕಾರಿದ್ದರು. ಸೋನಿಯಾ ಗಾಂಧಿ ಅವರು ಇದನ್ನು “ಸಂವಿಧಾನದ ಮೇಲಿನ ದಾಳಿ” ಎಂದು ಬಣ್ಣಿಸಿದರು.

Tags: Waqf Amendment Billwaqf Bill
SendShareTweet
Previous Post

ISRO: ಇಸ್ರೋದಲ್ಲಿ ಅಪ್ರೆಂಟಿಸ್ ಮಾಡಲು ಪದವೀಧರರಿಗೆ ಸುವರ್ಣಾವಕಾಶ; ಸ್ಟೈಪೆಂಡ್ ಕೂಡ ಇದೆ

Next Post

Viral Video: 25ನೇ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿದ್ದ ವ್ಯಕ್ತಿ ನೃತ್ಯ ಮಾಡುತ್ತಲೇ ಕುಸಿದು ಸಾವು!

Related Posts

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?
ದೇಶ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ
ದೇಶ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!
ದೇಶ

ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮನೆಗೆ ನುಗ್ಗಿ ಚಾಕು ಇರಿದು ಕೊಂದ ಜಿಮ್ ಟ್ರೇನರ್!

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!
ದೇಶ

ಗ್ರಾಹಕರಿಗೆ ಬಿಗ್ ಶಾಕ್: ಸಕ್ಕರೆ ದರ ಭಾರಿ ಏರಿಕೆ.. ಆನ್‌ಲೈನ್-ಆಫ್‌ಲೈನ್ ಸ್ಟೋರ್‌ಗಳಲ್ಲಿ ಸಕ್ಕರೆ ಖರೀದಿಗೆ ಮಿತಿ!

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!
ವಿದೇಶ

ನೇಪಾಳ ಜಲಪ್ರಳಯ : ಸಾವಿನ ಸಂಖ್ಯೆ 175ಕ್ಕೇರಿಕೆ, 300 ಭಾರತೀಯರು ಸೇರಿ 1,500ಕ್ಕೂ ಹೆಚ್ಚು ಮಂದಿ ನಾಪತ್ತೆ!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?
ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

Next Post
Viral Video: 25ನೇ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿದ್ದ ವ್ಯಕ್ತಿ ನೃತ್ಯ ಮಾಡುತ್ತಲೇ ಕುಸಿದು ಸಾವು!

Viral Video: 25ನೇ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿದ್ದ ವ್ಯಕ್ತಿ ನೃತ್ಯ ಮಾಡುತ್ತಲೇ ಕುಸಿದು ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat