ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಕುಡಿಯುವ ನೀರು ಪೋಲು ಮಾಡುವವರ ವಿರುದ್ಧ ಸಮರ: ಒಂದೇ ವಾರದಲ್ಲಿ ಭಾರೀ ದಂಡ ವಸೂಲಿ

February 24, 2025
Share on WhatsappShare on FacebookShare on Twitter

ಬೆಂಗಳೂರು: ಬೇಸಿಗೆ ಆಗಮಿಸಿದೆ. ಈ ವೇಳೆ ಸಿಲಿಕಾನ್ ಸಿಟಿಯ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಕುಡಿಯುವ ನೀರನ್ನು ಪೋಲು ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ಎಚ್ಚರಿಕೆಯ ಮಧ್ಯೆಯೂ ಪೋಲು ಮಾಡಿದವರ ವಿರುದ್ಧ ಈಗ ಸಮರ ಸಾರಲಾಗಿದೆ.

ಕುಡಿಯುವ ನೀರು ಪೋಲು ಮಾಡುತ್ತಿದ್ದ 112 ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ. ಒಂದು ವಾರದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ದಂಡ ವಿಧಿಸಲಾಗಿದೆ. ಅನಗತ್ಯ ಪೋಲು ಮಾಡಿದವರಿಂದ 5.60 ಲಕ್ಷ ರೂ. ದಂಡ ವಸೂಲಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೇಸಿಗೆಯಲ್ಲಿ ಎಲ್ಲರಿಗೂ ಶುದ್ದ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡುವ ನಿಟ್ಟಿನಲ್ಲಿ ಫೆ.17 ರಂದು, ಕುಡಿಯುವ ನೀರನ್ನು ಅನಗತ್ಯ ಪೋಲು ಮಾಡದಂತೆ ಜಲಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿತ್ತು. ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿತವಾಗಿದ್ದು, ಮುಂದಿನ ಬೇಸಿಗೆಯಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಅಭಾವ ಎದುರಾಗಬಹುದು ಎಂದು ಐಐಎಸ್‌ಸಿ ವಿಜ್ಞಾನಿಗಳು ತಮ್ಮ ವರದಿಯಲ್ಲಿ ಹೇಳಿದ್ದಾರೆ.

ಹೀಗಾಗಿ ಈಗಿನಿಂದಲೇ ಸಾರ್ವಜನಿಕರು ಕುಡಿಯುವ ನೀರನ್ನು ಸಮರ್ಪಕವಾಗಿ ಬಳಸಬೇಕು. ಅನಗತ್ಯವಾಗಿ ನೀರು ಪೋಲು ಮಾಡುವುದನ್ನು ತಡೆಯುವುದು ಈ ಆದೇಶದ ಉದ್ದೇಶವಾಗಿತ್ತು. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ – 1964 ರ ಕಲಂ 33 ಮತ್ತು 34ರಂತೆ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು, ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲ್‌ಗಳಲ್ಲಿ ಇನ್ನಿತರೆ ಕಾರ್ಯಕ್ಕೆ ಬಳಸುವಂತಿಲ್ಲ. ರಸ್ತೆ ನಿರ್ಮಾಣ ಹಾಗೂ ಸ್ವಚ್ಛತೆಗೆ ಶುದ್ದ ಕುಡಿಯುವ ನೀರಿನ ಬಳಕೆ ಮಾಡುವುದನ್ನು ನಿಷೇಧಿಸಲಾಗಿತ್ತು ಎಂದು ಹೇಳಿದ್ದಾರೆ.
ಕಳೆದ 7 ದಿನಗಳಲ್ಲಿ ನಮ್ಮ ಮಂಡಳಿ ಸಿಬ್ಬಂದಿ ಕುಡಿಯುವ ನೀರನ್ನು ಪೋಲು ಮಾಡಿದವರ ವಿರುದ್ದ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿದ ದಂಡ ವಸೂಲಿ ಮಾಡಲು ಮುಂದಾಗಿದ್ದೇವೆ ಎಂದು ಜಲಮಂಡಳಿ ಅಧ್ಯಕ್ಷರು ಹೇಳಿದ್ದಾರೆ.

ಫೆ.23 ರ ವರೆಗೆ ಒಟ್ಟಾರೆಯಾಗಿ 112 ಪ್ರಕರಣಗಳನ್ನು ದಾಖಲಿಸಲಾಗಿದೆ. ದಕ್ಷಿಣ ವಲಯದಲ್ಲಿ ಹೆಚ್ಚು ಪ್ರಕರಣಗಳು ಅಂದರೆ ಬರೋಬ್ಬರಿ 33 ಪ್ರಕರಣಗಳು ದಾಖಲಾಗಿವೆ. ಉತ್ತರ ವಲಯದಲ್ಲಿ 23, ಪಶ್ಚಿಮ ವಲಯದಲ್ಲಿ 28, ಪೂರ್ವ ವಲಯದಲ್ಲಿ 28 ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು ನಗರಕ್ಕೆ ಸುಮಾರು 100 ಕಿ.ಮೀ. ದೂರದಿಂದ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಹೆಚ್ಚಾಗಬಹುದು. ಹೀಗಾಗಿ ಸಾರ್ವಜನಿಕರು ಶುದ್ದ ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ದಂಡ ಅಭಿಯಾನವನ್ನು ಮತ್ತಷ್ಟು ವ್ಯಾಪಕಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

Tags: bangaloreDrinking WaterPenaltyWater
SendShareTweet
Previous Post

ರಾಯರ ವೃಂದಾವನದಲ್ಲಿ ಶಿವಣ್ಣ ವಿಶೇಷ ಪೂಜೆ

Next Post

ಮೈಸೂರಿನಲ್ಲಿ ಇಂದು ಬಿಜೆಪಿ ಜನಾಂದೋಲನ!

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!
ಬೆಂಗಳೂರು ನಗರ

ಇಂದು, ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ!

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು ನಗರ

ಬಿಳೇಕಹಳ್ಳಿ ಸರ್ಕಾರಿ ಜಮೀನು ಹಸ್ತಾಂತರ ವಿಳಂಬ – ಜಿಲ್ಲಾಧಿಕಾರಿ ವಿರುದ್ಧ ಶಿಸ್ತು ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!
ಬೆಂಗಳೂರು

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!
ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

Next Post
ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮೈಸೂರಿನಲ್ಲಿ ಇಂದು ಬಿಜೆಪಿ ಜನಾಂದೋಲನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat