ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ನಾಯಿ ಇದೆ ಎಚ್ಚರಿಕೆ; ಇದು ನಾಯಿಯ ಬೋರ್ಡ್ ಅಲ್ಲ, ಶೀರ್ಷಿಕೆ! .

May 17, 2025
Share on WhatsappShare on FacebookShare on Twitter

ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ” ನಾಯಿ ಇದೆ ಎಚ್ಚರಿಕೆ”. ಈಗ ಇದೇ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ.

ಹೌದು. ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ಲೀಲಾಮೋಹನ್ ಪಿವಿಆರ್ ಅವರು ಈ ವಿಭಿನ್ನ ಶೀರ್ಷಿಕೆಯ ಚಿತ್ರವನ್ನು ನಿರ್ಮಾಣ ಮಾಡುವುದರ ಜೊತೆಗೆ ನಾಯಕನಾಗೂ ಕಾಣಿಸಿಕೊಂಡಿದ್ದಾರೆ. ಡಾ. ಲೀಲಾಮೋಹನ್ ಅವರು ಸಿನಿಮಾ ಉದ್ಯಮದಲ್ಲಿ ಈಗಾಗಲೇ ಐದು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಅವರು ಈ ಚಿತ್ರದ ನಿರ್ಮಾಪಕನಾಗುವ ಮೊದಲು, ‘ಗಡಿಯಾರ’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ.

ಅಲ್ಲದೆ, ‘ಕೌರ್ಯ’, ‘ಪುಟ್ಟಾಣಿ ಪಂಟರುಗಳು’, ‘ರೋಡ್ ಕಿಂಗ್’, ಮತ್ತು ತೆಲುಗಿನ ‘ಕಲ್ಯಾಣಮಸ್ತು’ ಸೇರಿದಂತೆ ಹಲವಾರು ಚಲನಚಿತ್ರಗಳಲ್ಲಿ ಪ್ರಮುಖ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವಾಗಿ, ‘ಉಗ್ರಾವತಾರ’ ಎಂಬ ಚಿತ್ರದಲ್ಲಿ ಮನಸ್ಸಿಗೆ ನೆಮ್ಮದಿಯಿಲ್ಲದ ಸೈಕೋ ಪಾತ್ರದಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.

ಕಲಿ ಗೌಡ ಅವರು ನಿರ್ದೇಶಿಸಿರುವ “ನಾಯಿ ಇದೆ ಎಚ್ಚರಿಕೆ” ಚಿತ್ರದ ಟೀಸರ್ ಹಾಗೂ ಹಾಡುಗಳನ್ನು ಇತ್ತೀಚೆಗೆ ನಿರ್ಮಾಪಕ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಿಡುಗಡೆ ಮಾಡಿದರು. ನಟ ಪ್ರಥಮ್ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಎರಡನೇ ಚಿತ್ರ. ನಾಯಿ ನೀಯತ್ತಿನ ಪ್ರಾಣಿ ಎಂದು ಎಲ್ಲರಿಗೂ ಗೊತ್ತು. ಅದು ಬದುಕಿದಾಗಷ್ಟೇ ಅಲ್ಲ. ಸತ್ತ ಮೇಲೂ ಅದರ ನೀಯತ್ತು ಕಡಿಮೆ ಆಗಲ್ಲ ಎಂಬದನ್ನು ನಮ್ಮ ಚಿತ್ರದ ಮೂಲಕ ತೋರಿಸಿದ್ದೇವೆ. ನಾನು ಹೇಳಿದ ಕಥೆ ಇಷ್ಟವಾಗಿ ಬಂಡವಾಳ ಹೂಡಿದ ನಿರ್ಮಾಪಕರಿಗೆ ಹಾಗೂ ಚಿತ್ರ ಉತ್ತಮಯ ಮೂಡಿಬರಲು ಸಹಾಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ಕಲಿ ಗೌಡ.

ನಾನು ವೃತ್ತಿಯಲ್ಲೂ ವೈದ್ಯ. ಈ ಚಿತ್ರದಲ್ಲೂ ವೈದ್ಯ. ಇದರಲ್ಲೂ ನನ್ನ ಹೆಸರು ಲೀಲಾ ಅಂತಲೇ.. ಇನ್ನೂ ಇದು ನಾಯಿ ಹಾಗೂ ಮನುಷ್ಯನ ಬಾಂಧವ್ಯದ ಕುರಿತಾದ ಸಿನಿಮಾ. ಜೊತೆಗೆ ನಾಯಿ ಕಚ್ಚುವುದರಿಂದ ಆಗುವ ದುಷ್ಪರಿಣಾಮಗಳನ್ನು ತೋರಿಸಿರುವ ಸಿನಿಮಾ. ಇದರ ಜೊತೆಗೆ ಸಸ್ಪೆನ್ಸ್, ಥ್ರಿಲ್ಲರ್, ಹಾರಾರ್, ಸೆಂಟಿಮೆಂಟ್ ಎಲ್ಲವೂ ಇರುವ ಚಿತ್ರ ಕೂಡ‌. ದಿವ್ಯಶ್ರೀ ಈ ಚಿತ್ರದ ನಾಯಕಿ.

ಪ್ರಮೋದ್ ಶೆಟ್ಟಿ, ರಾಜ್ ಬಲ್ವಾಡಿ, ದಿನೇಶ್ ಮಂಗಳೂರು, ನಾಗೇಂದ್ರ ಅರಸ್, ಮಾನಸ, ಚಂದನ ಮುಂತಾದವರು ತಾರಾಬಳಗದಲ್ಲಿದ್ದಾರೆ. ಈಗಾಗಲೇ ಸೆನ್ಸಾರ್ ಅಂಗಳದಲ್ಲಿರುವ ಈ ಚಿತ್ರವನ್ನು ಮುಂದಿನ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ನಾಯಕ ಹಾಗೂ ನಿರ್ಮಾಪಕ ಲೀಲಾಮೋಹನ್ ತಿಳಿಸಿದರು.

ನಾಯಕಿ ದಿವ್ಯಶ್ರೀ, ಚಿತ್ರದಲ್ಲಿ ನಟಿಸಿರುವ ಮಾನಸ ಹಾಗೂ ಸಂಗೀತ ನಿರ್ದೇಶಕ ಮ್ಯಾಡ್ ಡಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Tags: cinemaDogLeelamohan PVRPuttani panthersRoad King
SendShareTweet
Previous Post

“ಒಂದು ಅಂಕದ ಪ್ರಶ್ನೆ”ಗೆ ಜನರ ಉತ್ತರವೇನು?

Next Post

“ಮಾಯಾವಿ” ಚಿತ್ರದ ಹಾಡುಗಳು ಹಾಗೂ ಟೀಸರ್ ಅನಾವರಣ

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
“ಮಾಯಾವಿ” ಚಿತ್ರದ ಹಾಡುಗಳು ಹಾಗೂ ಟೀಸರ್ ಅನಾವರಣ

"ಮಾಯಾವಿ" ಚಿತ್ರದ ಹಾಡುಗಳು ಹಾಗೂ ಟೀಸರ್ ಅನಾವರಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat