ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ನಿರ್ದೇಶಕನಿಗೆ ಹಣ ಕೊಟ್ಟು ಕಿಡ್ನಾಪ್‌ ಆಗಿದ್ದರೇ ಉದ್ಯಮಿ..?

September 2, 2025
Share on WhatsappShare on FacebookShare on Twitter

ಬೆಂಗಳೂರು : ಜಯನಗರದ ಉದ್ಯಮಿ ಮನೋಜ್ ಎಂಬಾತನನ್ನು ರೌಡಿಶೀಟರ್ ರಾಜೇಶ್ ಅಲಿಯಾಸ್ ಅಪ್ಪಿ ಗ್ಯಾಂಗ್ ಕಿಡ್ನಾಪ್ ಮಾಡಿತ್ತು ಎಂದು ಸಿಸಿಬಿ ಪೊಲೀಸರಿಗೆ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆ ಪ್ರಕರಣವನ್ನು ಪೊಲೀಸರು ಕೈಗೆತ್ತಿಕೊಂಡಿದ್ದರು.

ಒಂದು ವರ್ಷದ ಹಿಂದೆ ಉದ್ಯಮಿ ಮನೋಜ್, ರೌಡಿಶೀಟರ್ ರಾಜೇಶ್ ಎಂಬಾತನ ಸಮ್ಮುಖದಲ್ಲಿ ನಿರ್ದೇಶಕ ನಂದ ಕಿಶೋರ್‌ಗೆ 1ಲಕ್ಷದ 20 ಸಾವಿರ ರೂ. ಸಾಲ ಕೊಟ್ಟಿದ್ದರು. ನಂತರ ಹಣ ವಾಪಾಸ್‌ ಕೊಡಲು ಕಿಶೋರ್‌ ಸತಾಯಿಸುತ್ತಿದ್ದರು. ಆಗ ಮನೋಜ್ ಗೆ ಹಣ ಕೊಡಿಸಿದ್ದ ರಾಜೇಶ್ ಬೆನ್ನು ಬಿದ್ದಿದ್ದರು. ಮನೋಜ್ ಕಾಟ ಜಾಸ್ತಿಯಾದ ಹಿನ್ನೆಲೆಯಲ್ಲಿ ಹಣ ಕೊಡೋದಾಗಿ ಬಸವೇಶ್ವರ ನಗರದ ಮೋದಿ ಆಸ್ಪತ್ರೆ ಬಳಿ ಕರೆಸಿಕೊಂಡು ಮನೋಜ್‌ನನ್ನು ಕಿಡ್ನಾಪ್ ಮಾಡಿದ್ದರು ಎನ್ನಲಾಗಿದೆ. ಈ ವೇಳೆ ಕಾರಿನಲ್ಲಿ ರೌಡಿಶೀಟರ್‌ಗಳು ಮೂರು ಲಕ್ಷ ರೂ. ಹಣ ಹಾಕಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಷ್ಟೇ ಅಲ್ಲದೇ, ಇನ್ನೂ ಹತ್ತು ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ಹೊಂದಿಸಿ ಕೊಡುವುದಾಗಿ ಸ್ನೇಹಿತರಿಗೆ ಕರೆ ಮಾಡಿದ್ದ ಮನೋಜ್‌ ಅವರ ಮೂಲಕ ಸಿಸಿಬಿಗೆ ದೂರು ಸಲ್ಲಿಸಿದ್ದಾರೆ. ತಕ್ಷಣವೇ ಅಲರ್ಟ್‌ ಆದ ಪೊಲೀಸರು ರೌಡಿಶೀಟರ್ ಗಳನ್ನು ಬಂಧಿಸಿದ್ದಾರೆ.

ರೌಡಿಶೀಟರ್ ರಾಜೇಶ್ ಹಾಗೂ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸರು ಬಂದಿಸಿದ್ದಾರೆ. ರಾಜೇಶ್, ಬೇಕರಿ ರಘು ಅಣ್ಣ ಸೀನಾ ಅಲಿಯಾಸ್ ಶ್ರೀನಿವಾಸ್, ನವೀನ ಬಂಧಿತ ಆರೋಪಿಗಳು. ಈ ಮುಂಚೆಯೇ ಉದ್ಯಮಿ ಮನೋಜ್ ಗೆ ರಾಜೇಶ್ ಅಲಿಯಾಸ್ ಅಪ್ಪಿ ಪರಿಚಯವಿದ್ದರು ಎನ್ನಲಾಗಿದ್ದು, ಮುಂದಿನ ಹಂತದಲ್ಲಿ ಸಿಸಿಬಿ ಪೊಲೀಸರು ನಿರ್ದೇಶಕ ನಂದಕಿಶೋರ್‌ನ ವಿಚಾರಣೆ ನಡೆಸಲಿದ್ದಾರೆ.

Tags: Bakery Raghu Anna Seena alias SrinivasbengaloreBusinessManDirectorKidnappednaveenPoliceRajesh
SendShareTweet
Previous Post

ಮಹಿಳಾ ವಿಶ್ವಕಪ್‌ಗೆ ಐತಿಹಾಸಿಕ ಬಹುಮಾನ: ಪುರುಷರ ವಿಶ್ವಕಪ್‌ಗಿಂತ 32 ಕೋಟಿ ರೂಪಾಯಿ ಹೆಚ್ಚು!

Next Post

ಖಂಡಿತ, ನೀವು ಒದಗಿಸಿದ ಲೇಖನವನ್ನು ಆಧರಿಸಿ, ಸಿದ್ಧಪಡಿಸಲಾದ ಸುದ್ದಿ ವರದಿ ಇಲ್ಲಿದೆ:

Related Posts

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್
ರಾಜಕೀಯ

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್
ಬೆಂಗಳೂರು

ಒಳಮೀಸಲಾತಿ ಗೊಂದಲದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ | ಜಿ.ಪರಮೇಶ್ವರ್

GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

GBA, BWSSB ಸೇರಿ 5 ಇಲಾಖೆ ಅಧಿಕಾರಿಗಳ ವಿರುದ್ಧ ಭಾರೀ ಭ್ರಷ್ಟಾಚಾರ ಆರೋಪ | ತನಿಖೆಗೆ N.R ರಮೇಶ್‌ ಆಗ್ರಹ!

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!
ಬೆಂಗಳೂರು

9 ತಿಂಗಳಿಂದ ಸಂಬಳವಿಲ್ಲ.. GBA ಕಚೇರಿಗೆ ಮುತ್ತಿಗೆ ಹಾಕಿದ ಲಿಂಕ್ ವರ್ಕರ್ಸ್!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

Next Post
ಖಂಡಿತ, ನೀವು ಒದಗಿಸಿದ ಲೇಖನವನ್ನು ಆಧರಿಸಿ, ಸಿದ್ಧಪಡಿಸಲಾದ ಸುದ್ದಿ ವರದಿ ಇಲ್ಲಿದೆ:

ಖಂಡಿತ, ನೀವು ಒದಗಿಸಿದ ಲೇಖನವನ್ನು ಆಧರಿಸಿ, ಸಿದ್ಧಪಡಿಸಲಾದ ಸುದ್ದಿ ವರದಿ ಇಲ್ಲಿದೆ:

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026 | ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಕೊಟ್ಟಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat