ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

168 ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ!

July 1, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಗದಗ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಶುಭ ಸಮಾಚಾರ ಇಲ್ಲಿದೆ. ಹೌದು, ಬಾಗಲಕೋಟೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (WCD Gadag Recruitment 2026) ಖಾಲಿ ಇರುವ 168 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಾಗಲಕೋಟೆ
ಒಟ್ಟು ಹುದ್ದೆಗಳು: 168
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು
ಉದ್ಯೋಗ ಸ್ಥಳ: ಗದಗ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 30

ಗದಗ ಜಿಲ್ಲೆಯ ಶಿರಹಟ್ಟಿ, ನರಗುಂದ, ರೋಣ, ಮುಂಡರಗಿ ಹಾಗೂ ಗದಗ ತಾಲೂಕುಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. 19 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳಿಗಾಗಿ gadag.nic.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸಬೇಕಾದ ವಿಳಾಸಗಳು :

  • ಗದಗ : ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಕರ ಮಕ್ಕಳ ಕೇಂದ್ರ, ಪಾಲಾ, ಬಾದಾಮಿ ರಸ್ತೆ, ಹಾಕಿ ಮೈದಾನದ ಹತ್ತಿರ, ಬೆಟಗೇರಿ-ಗದಗ- 582101.
  • ಮುಂಡರಗಿ : ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಬಾಲ ಭವನ ಕಟ್ಟಡ, ವಲಯ ಅರಣ್ಯಾಧಿಕಾರಿಗಳ ಕಚೇರಿಯ ಪಕ್ಕದಲ್ಲಿ, ಹಳೆ ಕಾಲಕೇರಿ ರಸ್ತೆ, ಮುಂಡರಗಿ-582118.
  • ರೋಣ : ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಎ.ಎಂ. ಸನಿ ಕಟ್ಟಡ, ಗದಗ ರಸ್ತೆ, ರೋಣ-582209.
  • ನರಗುಂದ : ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಆಡಳಿತ ಸೌಧ, ಕೊಠಡಿ ಸಂಖ್ಯೆ – 17, ಹುಬ್ಬಳ್ಳಿ-ಸೊಲ್ಲಾಪುರ ರಸ್ತೆ, ನರಗುಂದ-582207.
  • ಶಿರಹಟ್ಟಿ : ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಪಂಚಾಯಿತಿ ಕಟ್ಟಡ, ಪೊಲೀಸ್ ಠಾಣೆಯ ಹತ್ತಿರ, ಶಿರಹಟ್ಟಿ-582120.

ಇದನ್ನೂ ಓದಿ : ಕೇಂದ್ರ ಸರ್ಕಾರದ ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸೋರಿಕೆ – ಕ್ಷಣಾರ್ಧದಲ್ಲಿ ಬೆಂಕಿಗಾಹುತಿಯಾದ ಅಡುಗೆ ಕೋಣೆ!

Next Post

ಶಾಲಾ ಬಸ್ ಮೇಲೆ ಮರ ಬಿದ್ದು 11ರ ಬಾಲಕ ಸಾವು : ಕ್ರಿಕೆಟ್ ಬ್ಯಾಟ್ ಹಿಡಿದು ಮಗನ ಹಾದಿ ಕಾಯುತ್ತಿರುವ ತಾಯಿ!

Related Posts

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ
ಚಾಮರಾಜನಗರ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

ಭಾರತೀಯ ಸೇನೆಯಲ್ಲಿ 2,615 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 92 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸೇನೆಯಲ್ಲಿ 2,615 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 92 ಸಾವಿರ ರೂ. ಸಂಬಳ

ಆರ್ಟ್ ಆಫ್ ಲಿವಿಂಗ್ ಆಶ್ರಮದ ವಿರುದ್ಧ ಆಗಸ್ಟ್ 17ರಂದು ‘ವಿಧಾನಸೌಧ ಚಲೋ’
ಬೆಂಗಳೂರು

ಆರ್ಟ್ ಆಫ್ ಲಿವಿಂಗ್ ಆಶ್ರಮದ ವಿರುದ್ಧ ಆಗಸ್ಟ್ 17ರಂದು ‘ವಿಧಾನಸೌಧ ಚಲೋ’

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!
ಚಾಮರಾಜನಗರ

ಚಾ.ನಗರದಲ್ಲಿ ಅರಣ್ಯ ಸಿಬ್ಬಂದಿ ಎನ್‌ಕೌಂಟರ್‌ಗೆ ಮೂವರು ಬಲಿ ; ಸ್ಥಳೀಯರ ಆಕ್ರೋಶ.. DRFO ಕಚೇರಿ ಧ್ವಂಸ!

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ DGQA ಸಂಸ್ಥೆಯಲ್ಲಿ 14 ಹುದ್ದೆಗಳ ನೇಮಕಾತಿ : ಕರ್ನಾಟಕದಲ್ಲೂ ಇದೆ ಅವಕಾಶ

Next Post
ಶಾಲಾ ಬಸ್ ಮೇಲೆ ಮರ ಬಿದ್ದು 11ರ ಬಾಲಕ ಸಾವು : ಕ್ರಿಕೆಟ್ ಬ್ಯಾಟ್ ಹಿಡಿದು ಮಗನ ಹಾದಿ ಕಾಯುತ್ತಿರುವ ತಾಯಿ!

ಶಾಲಾ ಬಸ್ ಮೇಲೆ ಮರ ಬಿದ್ದು 11ರ ಬಾಲಕ ಸಾವು : ಕ್ರಿಕೆಟ್ ಬ್ಯಾಟ್ ಹಿಡಿದು ಮಗನ ಹಾದಿ ಕಾಯುತ್ತಿರುವ ತಾಯಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat