ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

319 ಅಂಗನವಾಡಿ ಶಿಕ್ಷಕಿ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ; ಇಂದೇ ಅರ್ಜಿ ಸಲ್ಲಿಸಿ

May 21, 2025
Share on WhatsappShare on FacebookShare on Twitter

ಬೆಂಗಳೂರು: ಮೈಸೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೈಸೂರಿನಲ್ಲಿ ಒಟ್ಟು 319 ಹುದ್ದೆಗಳು ಖಾಲಿ ಇದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ಮುಗಿಸಿರಬೇಕು. ಅಭ್ಯರ್ಥಿಯು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.ಮೆರಿಟ್ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಕೃತ ವೆಬ್ಸೈಟ್ ಆಗಿರುವ https://karnemakaone.kar.nic.in/ ಗೆ ಭೇಟಿ ನೀಡಬೇಕು.
  • ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳ ಅಧಿಸೂಚನೆಯನ್ನು ಓದಿ, ಅರ್ಹತೆಯನ್ನು ಪರಿಶೀಲನೆ ಮಾಡಬೇಕು.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಎಲ್ಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಮೈಸೂರು ಜಿಲ್ಲೆಯ ಹುಣಸೂರು, ಬಿಳಿಗೆರೆ, ಎಚ್.ಡಿ ಕೋಟೆ, ಮೈಸೂರು ಗ್ರಾಮಾಂತರ, ಕೆ.ಆರ್.ನಗರ, ಮೈಸೂರು ನಗರ, ನಂಜನಗೂಡು, ಪರಿಯಾಪಟ್ಟಣ ಹಾಗೂ ಟಿ.ನರಸೀಪುರ ವ್ಯಾಪ್ತಿಯಲ್ಲಿರುವ ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.

Tags: anganwadiApply OnlineWCD Mysore RecruitmentWorkWorker and Helper Posts
SendShareTweet
Previous Post

ರೈಲ್ವೆ ಇಲಾಖೆಯ ಪ್ರೌಢಶಾಲೆಯಲ್ಲಿ 12 ಹುದ್ದೆಗಳು; 26 ಸಾವಿರ ರೂ. ಸಂಬಳ

Next Post

ತಮಿಳುನಾಡು-ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಸಂಘರ್ಷ: ಅನುದಾನ ಹಂಚಿಕೆಗೆ ತಡೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಸ್ಟಾಲಿನ್ ಸರ್ಕಾರ

Related Posts

ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ HPCL ಸಂಸ್ಥೆಯಲ್ಲಿ ಭರ್ಜರಿ 731 ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 95 ಹುದ್ದೆಗಳು.. ಕರ್ನಾಟಕದಲ್ಲೂ ನೇಮಕ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ PGCIL ಸಂಸ್ಥೆಯಲ್ಲಿ 95 ಹುದ್ದೆಗಳು.. ಕರ್ನಾಟಕದಲ್ಲೂ ನೇಮಕ!

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಬಳಿ 2 ಸಾವಿರ ರೂ. ನೋಟುಗಳು ಇನ್ನೂ ಇವೆಯೇ : ಹಾಗಾದ್ರೆ, RBI ಹೊಸ ಸೂಚನೆ ಬಗ್ಗೆ ತಿಳಿಯಿರಿ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

MBBS ಮುಗಿಸಿದವರಿಗೆ ಗುಡ್ ನ್ಯೂಸ್ | 31 ಜೂನಿಯರ್ ರೆಸಿಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Next Post
ತಮಿಳುನಾಡು-ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಸಂಘರ್ಷ: ಅನುದಾನ ಹಂಚಿಕೆಗೆ ತಡೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಸ್ಟಾಲಿನ್ ಸರ್ಕಾರ

ತಮಿಳುನಾಡು-ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಸಂಘರ್ಷ: ಅನುದಾನ ಹಂಚಿಕೆಗೆ ತಡೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಸ್ಟಾಲಿನ್ ಸರ್ಕಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat