ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಯತ್ನಾಳ್ ಹೋರಾಟಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ; ಪಿ. ರಾಜೀವ್

December 7, 2024
Share on WhatsappShare on FacebookShare on Twitter

ಬೆಂಗಳೂರು: ಯತ್ನಾಳ್ ಸೇರಿದಂತೆ ಹಲವರು ಮಾಡುತ್ತಿರುವ ಹೋರಾಟಕ್ಕೆ ಹಿರಿಯ ನಾಯಕರ ಅನುಮತಿ ಪಡೆದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಹಾಗೂ ತಂಡದವರು ರಾಜ್ಯ ನಾಯಕರಿಂದ ಹಾಗೂ ಜಿಲ್ಲಾ ನಾಯಕರಿಂದಲೂ ಅನುಮತಿ ಪಡೆದಿಲ್ಲ. ಅವರದು ಪಕ್ಷದ ಹೋರಾಟ ಆಗುವುದಿಲ್ಲ. ಅದು ಪಕ್ಷದ ಅಶಿಸ್ತು ಕೂಡ ಆಗುತ್ತದೆ. ಇಲ್ಲಿಯವರೆಗೆ ರಾಜ್ಯದ ಹಂತದಲ್ಲೇ ಸಮಸ್ಯೆ ಸರಿಪಡಿಸುವ ಪ್ರಯತ್ನ ಮಾಡಿದ್ದೆವು. ಅದನ್ನು ಅವರು ಒಪ್ಪಿಕೊಳ್ಳಲಿಲ್ಲ. ಯತ್ನಾಳ್ ರ ಈ ಕ್ರಮದ ಕುರಿತು ರಾಷ್ಟ್ರನಾಯಕರ ಗಮನಕ್ಕೆ ತರುತ್ತೇವೆ. ಅವರ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ ನೀಡುತ್ತೇವೆ ಎಂದು ಹೇಳಿದ್ದಾರೆ.

ಬಿಜೆಪಿ ಶಿಸ್ತಿನ ಪಕ್ಷ. ಇಲ್ಲಿ ಶಿಸ್ತಿಗೆ ಹೆಚ್ಚು ಮಹತ್ವವಿದೆ. ಪಕ್ಷದಲ್ಲಿ ಪ್ರತಿಯೊಂದನ್ನು ರಾಜ್ಯಾಧ್ಯಕ್ಷರು, ರಾಜ್ಯ ಕೋರ್ ಕಮಿಟಿ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ, ಪಕ್ಷದ ನಿಯಮ, ಶಿಸ್ತನ್ನು ಉಲ್ಲಂಘಿಸಿ ಹೇಳಿಕೆ ಕೊಟ್ಟರೆ, ಹೋರಾಟ ಮಾಡಿದರೆ ಅದಕ್ಕೂ ಹಾಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದದ ಬಗ್ಗೆ ಬಿಜೆಪಿಯು ಸಮರ್ಥವಾಗಿ ಎದುರಿಸಿ, ಕಾಂಗ್ರೆಸ್ ಸರ್ಕಾರವು ತುಷ್ಟೀಕರಣ ನೀತಿಯ ಮೂಲಕ ಅಮಾಯಕ ರೈತರನ್ನು ಬಲಿ ಕೊಡುತ್ತಿದೆ ಎಂಬ ಕಾರಣಕ್ಕೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸುತ್ತಿದೆ. ಡಿ.9ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಸದನದೊಳಗೆ ರೈತರ ಪರ ಉಗ್ರ ಹೋರಾಟ ನಡೆಸುತ್ತೇವೆ. ಆದರೆ, ಅದಕ್ಕೂ ಮೊದಲು ರಾಜ್ಯಾದ್ಯಂತ 3 ತಂಡಗಳನ್ನು ರಚಿಸಿ ಡಿ. 4ರಿಂದ 6ರ ವರೆಗೆ ಪ್ರವಾಸ ಮಾಡಲಿದ್ದೇವೆ. ‘ನಮ್ಮ ಭೂಮಿ ನಮ್ಮ ಹಕ್ಕು’ ಎಂಬ ಘೋಷವಾಕ್ಯದೊಂದಿಗೆ ಹೋರಾಟ ನಡೆಸಲಿದ್ದೇವೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Tags: #Basangouda Patil YatnalBJPCongressP Rajeev
SendShareTweet
Previous Post

ವಕ್ಫ್ ವಿರುದ್ಧ ಮಾತ್ರ ನಮ್ಮ ಹೋರಾಟ; ಬೇರೆ ಯಾರ ವಿರುದ್ಧವೂ ಇಲ್ಲ

Next Post

ಕೋಲ್ಕತ್ತಾ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾದ ಪಿದಾಯಿ!

Related Posts

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್
ರಾಜಕೀಯ

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ
ರಾಜಕೀಯ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ
ಮೈಸೂರು

ಸರ್ಕಾರ ತಪ್ಪೇ ಮಾಡಿಲ್ಲ, ಕಪ್ಪು ಚುಕ್ಕೆ ಯಾಕೆ?

Next Post
ಕೋಲ್ಕತ್ತಾ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾದ ಪಿದಾಯಿ!

ಕೋಲ್ಕತ್ತಾ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ ಗೆ ಆಯ್ಕೆಯಾದ ಪಿದಾಯಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಬಜಾಜ್ ಫ್ರೀಡಂ 125: ಖರೀದಿಸಲು 4 ಪ್ರಮುಖ ಕಾರಣಗಳು, ಖರೀದಿಸದಿರಲು 2 ಮುಖ್ಯ ಕಾರಣಗಳು

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸಾವಿನ ವದಂತಿ: ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

261 ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ; ಕೂಡಲೇ ಅರ್ಜಿ ಸಲ್ಲಿಸಿ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

ಇಂಗ್ಲೆಂಡ್ ಟೆಸ್ಟ್‌ಗೆ ಸಿರಾಜ್ ಬದಲು ಪ್ರಸಿದ್ಧ್ ಕೃಷ್ಣ ಆಯ್ಕೆ ಸರಿಯೇ? ಇಲ್ಲಿದೆ ವಿಶ್ಲೇಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat