ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಅಯೋಧ್ಯೆಯಲ್ಲೇ ಬಾಬ್ರಿ ಮಸೀದಿ ಕಟ್ಟುವೆವು; ನಾಲಗೆ ಹರಿಬಿಟ್ಟ ಪಾಕ್ ಸಂಸದೆ

May 1, 2025
Share on WhatsappShare on FacebookShare on Twitter

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಬಳಿಕ ಗಡಿಯಲ್ಲಿ ಭಾರತ-ಪಾಕಿಸ್ತಾನದ ಮಧ್ಯೆ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಭಾರತ ಸರ್ಕಾರವಂತೂ ಯಾವುದೇ ಕಾರ್ಯಾಚರಣೆ ಬೇಕಾದರೂ ಮಾಡಿ ಎಂದು ಭಾರತೀಯ ಸೇನಗೆ ಮುಕ್ತ ಸ್ವಾತಂತ್ರ್ಯ ನೀಡಿದೆ. ಇದರ ಬೆನ್ನಲ್ಲೇ, ಪಾಕಿಸ್ತಾನದ ಸಂಸದೆ ಪಲ್ವಾಶ ಮೊಹಮ್ಮದ್ ಜಾಯ್ ಖಾನ್ ಅವರು ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ಮಾಣದ ಕನಸು ವ್ಯಕ್ತಪಡಿಸಿದ್ದಾರೆ.

“ಉತ್ತರ ಪ್ರದೇಶದ ಅಯೋಧ್ಯೆಯಲ್ಲಿಯೇ ಬಾಬ್ರಿ ಮಸೀದಿಯನ್ನು ನಿರ್ಮಾಣ ಮಾಡಲಾಗುತ್ತದೆ. ಬಾಬ್ರಿ ಮಸೀದಿ ನಿರ್ಮಾಣಕ್ಕೆ ಪಾಕಿಸ್ತಾನದ ಸೈನಿಕರೇ ಮೊದಲ ಇಟ್ಟಿಗೆ ಇಡಲಿದ್ದಾರೆ. ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಅವರೇ ಮೊದಲ ಆಜಾನ್ ಮೊಳಗಿಸಲಿದ್ದಾರೆ” ಎಂದು ಸಂಸತ್ತಿನಲ್ಲೇ ಪಲ್ವಾಶ ಮೊಹಮ್ಮದ್ ಜಾಯ್ ಖಾನ್ ಹೇಳಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

ಭಾರತದ ಸೇನೆಯ ಕುರಿತು ಮಾತನಾಡಿದ ಅವರು, “ಭಾರತವು ಪಾಕಿಸ್ತಾನದ ಮೇಲೆ ಬೆದರಿಕೆಯ ತಂತ್ರ ಪ್ರಯೋಗಿಸುತ್ತಿದೆ. ಆದರೆ, ಪಾಕಿಸ್ತಾನವನ್ನು ಸೋಲಿಸುತ್ತೇವೆ ಎಂಬ ಭಾರತದ ಕನಸು ನನಸಾಗುವುದಿಲ್ಲ. ಏಕೆಂದರೆ, ಭಾರತ ಸರ್ಕಾರ ದಾಳಿಗೆ ಆದೇಶಿಸಿದರೆ, ಸೇನೆಯಲ್ಲಿರುವ ಸಿಖ್ಖರು ಪಾಕಿಸ್ತಾನದ ಮೇಲೆ ದಾಳಿ ಮಾಡುವುದಿಲ್ಲ. ಪಾಕಿಸ್ತಾನವು ಸಿಖ್ಖರ ಪವಿತ್ರ ಗುರುನಾನಕರ ನೆಲವಾಗಿರುವ ಕಾರಣ ಸಿಖ್ಖರು ಪಾಕ್ ಮೇಲೆ ದಾಳಿ ಮಾಡುವುದಿಲ್ಲ” ಎಂದಿದ್ದಾರೆ.

ಭಾರತದ ವಿರುದ್ಧ ಪ್ರಚೋದನಕಾರಿಯಾಗಿ ಹೇಳಿಕೆ ನೀಡುವ ಪ್ರವೃತ್ತಿ ಇತ್ತೀಚೆಗೆ ಜಾಸ್ತಿಯಾಗಿದೆ. ಕೆಲ ದಿನಗಳ ಹಿಂದಷ್ಟೇ, ಪಿಪಿಪಿ ಮುಖ್ಯಸ್ಥ ಬಿಲಾವಲ್ ಭುಟ್ಟೋ ಜರ್ದಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. “ಸಿಂಧೂ ನದಿಯಲ್ಲಿ ಭಾರತೀಯರ ರಕ್ತ ಹರಿಯಲಿದೆ” ಎಂದು ನಾಲಗೆ ಹರಿಬಿಟ್ಟಿದ್ದರು. ವಾಸ್ತವದಲ್ಲಿ, ಭಾರತದ ಸೈನಿಕರಿಗೆ ಹೆದರಿ ಪಾಕ್ ಸೈನಿಕರು ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿದ್ದಾರೆ.

Tags: AyodhyaBilawal Bhutto Zardaribuild Babri MasjidPahalgam AttackPakistani MP
SendShareTweet
Previous Post

ಇಂದು ದೇಶದ 15 ಬ್ಯಾಂಕುಗಳ ವಿಲೀನ; ಖಾತೆ ಹೊಂದಿದವರ ಮೇಲೆ ಬೀರುವ ಪರಿಣಾಮಗಳೇನು?

Next Post

ಆಸ್ತಿ ತೆರಿಗೆ ಕಟ್ಟುವವರಿಗೆ ಗುಡ್ ನ್ಯೂಸ್; ಶೇ.5ರ ರಿಯಾಯಿತಿ ಅವಧಿ ವಿಸ್ತರಣೆ, ಹೊಸ ಡೇಟ್ ಇಲ್ಲಿದೆ

Related Posts

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ದೇಶ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!
ದೇಶ

8ನೇ ವೇತನ ಆಯೋಗ : ಸಲಹೆ, ಸೂಚನೆ ನೀಡುವ ದಿನಾಂಕ ವಿಸ್ತರಣೆ.. ಇಲ್ಲಿದೆ ಹೊಸ ಅಪ್ಡೇಟ್!

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!
ದೇಶ

AAP ತೊರೆದು ಬಿಜೆಪಿ ಸೇರಿದ ಸಂದೀಪ್ ಪಾಠಕ್‌ಗೆ ಬಂಧನ ಭೀತಿ : ಪಂಜಾಬ್‌ನಲ್ಲಿ FIR ದಾಖಲು!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!
ದೇಶ

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!
ದೇಶ

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!
ದೇಶ

ದೇಶಾದ್ಯಂತ ಮೊಬೈಲ್‌ಗಳಿಗೆ ತುರ್ತು ಸಂದೇಶ : ಅತ್ಯಾಧುನಿಕ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಗೆ ಚಾಲನೆ!

Next Post
ಆಸ್ತಿ ತೆರಿಗೆ ಕಟ್ಟುವವರಿಗೆ ಗುಡ್ ನ್ಯೂಸ್; ಶೇ.5ರ ರಿಯಾಯಿತಿ ಅವಧಿ ವಿಸ್ತರಣೆ, ಹೊಸ ಡೇಟ್ ಇಲ್ಲಿದೆ

ಆಸ್ತಿ ತೆರಿಗೆ ಕಟ್ಟುವವರಿಗೆ ಗುಡ್ ನ್ಯೂಸ್; ಶೇ.5ರ ರಿಯಾಯಿತಿ ಅವಧಿ ವಿಸ್ತರಣೆ, ಹೊಸ ಡೇಟ್ ಇಲ್ಲಿದೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat