ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗ್ಯಾಸ್ ಸಿಲಿಂಡರ್ ಅಭಾವಕ್ಕೆ ವೆಲ್ಡಿಂಗ್ ಅಂಗಡಿಗಳು ಬಂದ್.. ಅಪಘಾತಗೊಂಡ ವಾಹನಗಳು ಗ್ಯಾರೇಜ್ ಮುಂದೆ ಸಾಲು

March 17, 2026
Share on WhatsappShare on FacebookShare on Twitter

ಬೆಂಗಳೂರು: ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ ನಗರದಲ್ಲಿ ವೆಲ್ಡಿಂಗ್ ಅಂಗಡಿಗಳು ಬಂದ್ ಆಗಿದ್ದು, ಅಪಘಾತಗೊಂಡ ವಾಹನಗಳು ಗ್ಯಾರೇಜ್‌ಗಳ ಮುಂದೆ ಸಾಲು ಸಾಲಾಗಿ ನಿಂತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಇದರ ಪರಿಣಾಮವಾಗಿ ಹಲವು ವ್ಯಾಪಾರಗಳು ಸಂಕಷ್ಟಕ್ಕೆ ಸಿಲುಕಿದ್ದು, ಈಗಾಗಲೇ ಕೆಲವು ಹೋಟೆಲ್‌ಗಳು ತಾತ್ಕಾಲಿಕವಾಗಿ ಬಂದ್ ಆಗಿವೆ. ಇದೀಗ ಗ್ಯಾಸ್ ಸಿಲಿಂಡರ್ ಮೇಲೆ ಸಂಪೂರ್ಣ ಅವಲಂಬಿತವಾಗಿರುವ ವೆಲ್ಡಿಂಗ್ ಅಂಗಡಿಗಳಿಗೂ ದೊಡ್ಡ ಹೊಡೆತ ಬಿದ್ದಿದೆ.

ನಗರದ ಹಲವೆಡೆ ವೆಲ್ಡಿಂಗ್ ಅಂಗಡಿಗಳಿಗೆ ಕಳೆದ ಸುಮಾರು 10 ದಿನಗಳಿಂದ ಗ್ಯಾಸ್ ಸಿಲಿಂಡರ್ ಸಿಗದೆ ಕಾರ್ಯ ನಿಲ್ಲಿಸುವಂತಾಗಿದೆ. ಹೋಟೆಲ್‌ಗಳಿಗೆ ಪರ್ಯಾಯವಾಗಿ ಸೌದೆ ಅಥವಾ ಎಲೆಕ್ಟ್ರಿಕ್ ಸ್ಟೋವ್ ಮೂಲಕ ಅಡುಗೆ ಮಾಡುವ ಅವಕಾಶ ಇದ್ದರೂ, ವೆಲ್ಡಿಂಗ್ ಅಂಗಡಿಗಳಿಗೆ ಅಂತಹ ಪರ್ಯಾಯ ವ್ಯವಸ್ಥೆ ಇಲ್ಲದ ಕಾರಣ ಸಂಪೂರ್ಣವಾಗಿ ಬಂದ್ ಮಾಡುವ ಪರಿಸ್ಥಿತಿ ಎದುರಾಗಿದೆ.

ಮುಖ್ಯವಾಗಿ ಆಟೋ, ಕಾರು, ಲಾರಿ ಸೇರಿದಂತೆ ವಿವಿಧ ವಾಹನಗಳ ಬಿಡಿಭಾಗಗಳನ್ನು ಜೋಡಿಸಲು ವೆಲ್ಡಿಂಗ್ ಅತ್ಯಗತ್ಯವಾಗಿದೆ. ಅಪಘಾತಕ್ಕೊಳಗಾದ ವಾಹನಗಳ ಚಾಸಿಸ್, ಸ್ಟೀರಿಂಗ್ ರಾಡ್ ಸೇರಿದಂತೆ ಹಲವು ಭಾಗಗಳ ಮರುಜೋಡಣೆಗೆ ಗ್ಯಾಸ್ ವೆಲ್ಡಿಂಗ್ ಅಗತ್ಯವಿದ್ದು, ಸಿಲಿಂಡರ್ ಕೊರತೆಯಿಂದ ಈ ಕೆಲಸಗಳು ಸ್ಥಗಿತಗೊಂಡಿವೆ. ಹೊಸ ವಾಹನಗಳ ಬಾಡಿ ಬಿಲ್ಡ್ ಮಾಡುವ ಕೆಲಸಕ್ಕೂ ಗ್ಯಾಸ್ ಸಿಲಿಂಡರ್ ಅವಶ್ಯಕವಾಗಿದೆ.

ನಗರದ ಕಲಾಸಿಪಾಳ್ಯ, ಶಿವಾಜಿನಗರ, ಗೌರಿಪಾಳ್ಯ ಸೇರಿದಂತೆ ಹಲವೆಡೆ ವೆಲ್ಡಿಂಗ್ ಅಂಗಡಿಗಳು ಮುಚ್ಚಿರುವುದರಿಂದ ಅಪಘಾತಗೊಂಡ ವಾಹನಗಳು ಗ್ಯಾರೇಜ್‌ಗಳ ಮುಂದೆ ಸಾಲು ಸಾಲಾಗಿ ನಿಂತಿರುವ ದೃಶ್ಯ ಕಂಡು ಬರುತ್ತಿದೆ. ವಾಹನಗಳ ದುರಸ್ತಿ ಸಾಧ್ಯವಾಗದೆ ವಾಹನ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇನ್ನೊಂದೆಡೆ ಗ್ಯಾಸ್ ಸಿಗದೆ ಅಂಗಡಿಗಳನ್ನು ಮುಚ್ಚಬೇಕಾದ ಪರಿಸ್ಥಿತಿ ಬಂದಿರುವುದರಿಂದ ವೆಲ್ಡಿಂಗ್ ಅಂಗಡಿ ಮಾಲೀಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. “ಗ್ಯಾಸ್ ಸಿಲಿಂಡರ್ ಸಿಗದೆ ಕೆಲಸವೇ ಇಲ್ಲದಂತಾಗಿದೆ. ದಿನಗೂಲಿ ಮೇಲೆ ಬದುಕುವ ನಮಗೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದಿದೆ” ಎಂದು ಅಂಗಡಿ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಗ್ಯಾಸ್ ಸರಬರಾಜು ಶೀಘ್ರದಲ್ಲೇ ಸರಿಯಾಗದಿದ್ದರೆ ವಾಹನ ದುರಸ್ತಿ ಉದ್ಯಮ ಸೇರಿದಂತೆ ಹಲವಾರು ಸಣ್ಣ ವ್ಯಾಪಾರಗಳ ಮೇಲೆ ಇನ್ನಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ : ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

Tags: Accident vehicles lined up in front of garagesbengaloreKarnataka News beat
SendShareTweet
Previous Post

ಸೂರ್ಯಕುಮಾರ್ ಪಟ್ಟಾಭಿಷೇಕ : ಹಾರ್ದಿಕ್ ಕೈತಪ್ಪಿದ ನಾಯಕತ್ವದ ಅಸಲಿ ಕಥೆ ಬಿಚ್ಚಿಟ್ಟ ಸ್ಕೈ

Next Post

ಇಂದು ಪುನೀತ್‌ ರಾಜ್‌ಕುಮಾರ್‌ ಬರ್ತಡೇ : ಅಪ್ಪು ಫ್ಯಾನ್ಸ್‌ ವತಿಯಿಂದ ಉಚಿತ ಚಾಟ್ಸ್ ವಿತರಣೆ

Related Posts

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!
ಬೆಂಗಳೂರು

ಕ್ಯಾಶ್ ಮೂಲಕ ಮನೆ ಬಾಡಿಗೆ ಪಾವತಿಸುತ್ತಿದ್ದೀರಾ? ಹಾಗಾದ್ರೆ, ನಿಮಗೆ ಹಲವು ರೀತಿಯಲ್ಲಿ ಲಾಸ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!
ಬೆಂಗಳೂರು

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!
ಬೆಂಗಳೂರು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್
ಬೆಂಗಳೂರು

ಪ್ಯಾನಾಸೋನಿಕ್ ಕಂಪನಿಯಿಂದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 70 ಸಾವಿರ ಸ್ಕಾಲರ್ ಶಿಪ್

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು
ಬೆಂಗಳೂರು

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ‌ ಹಲ್ಲೆ
ಬೆಂಗಳೂರು

ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಮೇಲೆ‌ ಹಲ್ಲೆ

Next Post
ಇಂದು ಪುನೀತ್‌ ರಾಜ್‌ಕುಮಾರ್‌ ಬರ್ತಡೇ : ಅಪ್ಪು ಫ್ಯಾನ್ಸ್‌ ವತಿಯಿಂದ ಉಚಿತ ಚಾಟ್ಸ್ ವಿತರಣೆ

ಇಂದು ಪುನೀತ್‌ ರಾಜ್‌ಕುಮಾರ್‌ ಬರ್ತಡೇ : ಅಪ್ಪು ಫ್ಯಾನ್ಸ್‌ ವತಿಯಿಂದ ಉಚಿತ ಚಾಟ್ಸ್ ವಿತರಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat