ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಂಗಾಳದಲ್ಲಿ ದೀದಿಯನ್ನು ಮೋದಿ ಸೋಲಿಸಿದ್ದು ಹೇಗೆ? ಇಲ್ಲಿವೆ ಬಿಜೆಪಿ ಗೆಲುವಿಗೆ ಕಾರಣಗಳು!

May 4, 2026
Share on WhatsappShare on FacebookShare on Twitter

ಬೆಂಗಳೂರು : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇತಿಹಾಸ ರಚಿಸಿದೆ. ಕಮ್ಯುನಿಸ್ಟ್ ಪಕ್ಷದ ವಿರುದ್ಧ ದಶಕಗಳವರೆಗೆ ಹೋರಾಡಿ ಪಶ್ಚಿಮ ಬಂಗಾಳದ ಅಧಿಕಾರದ ಗದ್ದುಗೆ ಹಿಡಿದಿದ್ದ ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಇಳಿಸುವಲ್ಲಿ ಬಿಜೆಪಿಯು ಕೊನೆಗೂ ಯಶಸ್ವಿಯಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿಗೆ ಭಾರಿ ಸ್ಪರ್ಧೆಯೊಡ್ಡಿದ್ದ ಬಿಜೆಪಿ ಈಗ ಬಂಗಾಳದಲ್ಲಿ ಬಹುಮತ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದೆ. ಹೀಗೆ, ಕಳೆದ ಒಂದು ದಶಕದಲ್ಲಿಯೇ ಬಿಜೆಪಿಯು ಬಂಗಾಳದಲ್ಲಿ ಅಧಿಕಾರ ರಚಿಸಿದ್ದು ಹೇಗೆ? ಚುನಾವಣೆಯಲ್ಲಿ ಜನ ದೀದಿಯನ್ನು ಸೋಲಿಸಿದ್ದು ಹೇಗೆ? ಬಿಜೆಪಿಗೆ ಯಾವ ಅಂಶಗಳು ಪ್ಲಸ್ ಪಾಯಿಂಟ್ ಆದವು ಎಂಬುದು ಗಮನಾರ್ಹ ಸಂಗತಿಯಾಗಿದೆ.

ಮೋದಿ-ಶಾ ಜೋಡಿ ಮೋಡಿ

ಬಿಜೆಪಿಯು ಬಂಗಾಳದಲ್ಲಿ ತನ್ನ ‘ಹಿಂದುತ್ವ’ ಅಜೆಂಡಾವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಿತು. ನುಸುಳುಕೋರರ ಸಮಸ್ಯೆ ಮತ್ತು ತುಷ್ಟೀಕರಣದ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ ಮೋದಿ ಮತ್ತು ಅಮಿತ್ ಶಾ ಜೋಡಿ, ಹಿಂದೂ ಮತದಾರರನ್ನು ಒಂದುಗೂಡಿಸುವಲ್ಲಿ ಯಶಸ್ವಿಯಾದರು. ಇದು ಬಿಜೆಪಿಯ ವೋಟ್ ಬ್ಯಾಂಕ್ ಅನ್ನು ಗಣನೀಯವಾಗಿ ಹೆಚ್ಚಿಸುವ ಜತೆಗೆ ಅಧಿಕಾರವನ್ನೂ ತಂದು ಕೊಟ್ಟಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಬಂಗಾಳದ ಮತದಾರರ ಮೇಲೆ ಭಾರಿ ಪ್ರಭಾವ ಬೀರಿತು. ಅವರು ನಡೆಸಿದ ಬೃಹತ್ ರ್ಯಾಲಿಗಳು ಮತ್ತು ನೀಡಿದ ‘ಆಸೋಲ್ ಪೋರಿಬೋರ್ತನ್’ (ನಿಜವಾದ ಬದಲಾವಣೆ) ಘೋಷಣೆಯು ಜನರ ಮನಸ್ಸಿನಲ್ಲಿ ಹೊಸ ಭರವಸೆ ಮೂಡಿಸಿತು. ನಾವು ಬಂಗಾಳದ ಗಡಿಗಳನ್ನು ರಕ್ಷಿಸುತ್ತೇವೆ, ನುಸುಳುಕೋರರನ್ನು ಓಡಿಸದೆ ಬಿಡುವುದಿಲ್ಲ ಎಂಬುದು ಸೇರಿ ಹಲವು ಘೋಷಣೆಗಳ ಮೋದಿ ಅವರು ಚುನಾವಣೆಯಲ್ಲಿ ಮೋಡಿ ಮಾಡಿದರು. ಇದು ಕೂಡ ಬಿಜೆಪಿ ಗೆಲುವಿಗೆ ಕಾರಣವಾಗಿದೆ.

ಬಲಿಷ್ಠ ಸಂಘಟನೆ

ಹಿಂದೆ ಬಂಗಾಳದಲ್ಲಿ ಕೇವಲ ಎಡಪಂಥೀಯರು ಮತ್ತು ಟಿಎಂಸಿ ಮಾತ್ರ ಬಲವಾದ ಕಾರ್ಯಕರ್ತರ ಪಡೆಯನ್ನು ಹೊಂದಿದ್ದವು. ಆದರೆ, ಬಿಜೆಪಿ ತಳಮಟ್ಟದಿಂದ ತನ್ನ ಸಂಘಟನೆಯನ್ನು ಕಟ್ಟಿತು. ಆರ್ ಎಸ್ ಎಸ್ ನೆರವಿನೊಂದಿಗೆ ಹಳ್ಳಿ ಹಳ್ಳಿಗಳಲ್ಲಿ ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ, ಮತದಾರರ ಮನೆ ಬಾಗಿಲಿಗೆ ತಲುಪಿದ್ದು ಬಿಜೆಪಿಯ ಗೆಲುವಿನ ಹಾದಿಯನ್ನು ಸುಗಮಗೊಳಿಸಿತು.

ಕೇಂದ್ರ ಸರ್ಕಾರದ ಯೋಜನೆಗಳ ಪ್ರಚಾರ

ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆ ಮತ್ತು ಕಿಸಾನ್ ಸಮ್ಮಾನ್ ನಿಧಿಯಂತಹ ಕೇಂದ್ರ ಸರ್ಕಾರದ ನೇರ ಲಾಭದ ಯೋಜನೆಗಳ ಬಗ್ಗೆ ಬಿಜೆಪಿ ಇನ್ನಿಲ್ಲದ ಪ್ರಚಾರ ನೀಡಿತು. ರಾಜ್ಯ ಸರ್ಕಾರದ ಯೋಜನೆಗಳಿಗಿಂತ ಕೇಂದ್ರದ ಯೋಜನೆಗಳು ಹೆಚ್ಚು ಪಾರದರ್ಶಕವಾಗಿವೆ ಎಂದು ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಯಿತು.

ಟಿಎಂಸಿಯ ‘ಕಮಿಷನ್ ಸಂಸ್ಕೃತಿ’ ವಿರುದ್ಧದ ಅಸ್ತ್ರ

ಸ್ಥಳೀಯ ಮಟ್ಟದಲ್ಲಿ ಟಿಎಂಸಿ ನಾಯಕರ ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಮತ್ತು ‘ಟೋಲಾಬಾಜಿ’ (ಕಮಿಷನ್ ಪಡೆಯುವುದು) ಆರೋಪಗಳನ್ನು ಬಿಜೆಪಿ ದೊಡ್ಡ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿತು. ಇದರಿಂದ ರೋಸಿಹೋದ ಜನಸಾಮಾನ್ಯರು ಬದಲಾವಣೆಗಾಗಿ ಬಿಜೆಪಿಯತ್ತ ಮುಖ ಮಾಡಿದರು. ಆಡಳಿತ ವಿರೋಧಿ ಅಲೆಯನ್ನು ಬಿಜೆಪಿಯು ಸದ್ಬಳಕೆ ಮಾಡಿಕೊಂಡಿತು.

ಪ್ರಭಾವಿ ನಾಯಕರ ಸೇರ್ಪಡೆ

ಟಿಎಂಸಿಯಲ್ಲಿ ಮಮತಾ ಬ್ಯಾನರ್ಜಿ ಅವರ ನಂತರದ ಪ್ರಭಾವಿ ನಾಯಕರಾಗಿದ್ದ ಸುವೇಂದು ಅಧಿಕಾರಿ ಮತ್ತು ಇತರ ಹಿರಿಯ ನಾಯಕರು ಬಿಜೆಪಿಗೆ ಸೇರ್ಪಡೆಯಾದದ್ದು ಪಕ್ಷಕ್ಕೆ ದೊಡ್ಡ ಬಲ ನೀಡಿತು. ಇದರಿಂದ ಟಿಎಂಸಿಯ ಆಂತರಿಕ ಕೋಟೆ ಬಿರುಕು ಬಿಟ್ಟಿತು ಮತ್ತು ಬಿಜೆಪಿಗೆ ಸ್ಥಳೀಯ ಮಟ್ಟದ ಸಮರ್ಥ ಹಾಗೂ ಗಟ್ಟಿ ನಾಯಕತ್ವ ಸಿಕ್ಕಂತಾಯಿತು.

ಇದನ್ನೂ ಓದಿ : ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

Tags: IndiaKarnataka News beat
SendShareTweet
Previous Post

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!

Next Post

ಮುಂಬೈ vs ಲಕ್ನೋ ಮುನ್ನೋಟ – MI ಗೆಲುವಿನ ಹಾದಿಗೆ ಮರಳುವುದೇ?

Related Posts

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!
ದೇಶ

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ
ದೇಶ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!
ದೇಶ

ನೀಟ್-ಪಿಜಿ ಅಭ್ಯರ್ಥಿಗಳಿಗೆ ಬಿಗ್ ರಿಲೀಫ್ : ಒಂದೇ ಶಿಫ್ಟ್, ಹತ್ತಿರದ ಪರೀಕ್ಷಾ ಕೇಂದ್ರ, ಹೊಸ ಸುಧಾರಣೆ ಘೋಷಿಸಿದ ಕೇಂದ್ರ!

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
ದೇಶ

‘ನಶಾ ಮುಕ್ತ ಯುವ’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!
ದೇಶ

ಪ್ರಧಾನಿ ಮೋದಿಗೆ ನಿಂದಿಸಿದ 15ರ ಬಾಲಕಿಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ : ರಕ್ಷಣೆಗೆ ತಾಯಿ ಮನವಿ!

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!
ಸಿನಿಮಾ-ಮನರಂಜನೆ

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!

Next Post
ಮುಂಬೈ vs ಲಕ್ನೋ ಮುನ್ನೋಟ – MI ಗೆಲುವಿನ ಹಾದಿಗೆ ಮರಳುವುದೇ?

ಮುಂಬೈ vs ಲಕ್ನೋ ಮುನ್ನೋಟ - MI ಗೆಲುವಿನ ಹಾದಿಗೆ ಮರಳುವುದೇ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

Recent News

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ಗಿಲ್ ಯಶಸ್ಸಿನ ಹಿಂದಿನ ಶಕ್ತಿ ತಂದೆಯ ಕನಸು : ‘ಲಕ್ಕಿ ಕುರ್ತಾ’ ರಹಸ್ಯ ಬಿಚ್ಚಿಟ್ಟ ಟೀಮ್ ಇಂಡಿಯಾ ನಾಯಕ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat