ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದ ವೆಸ್ಟ್ ಇಂಡೀಸ್

December 18, 2024
Share on WhatsappShare on FacebookShare on Twitter

ವೆಸ್ಟ್ ಇಂಡೀಸ್ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ವೆಸ್ಟ್ ಇಂಡೀಸ್ 2-1 ಅಂತರದಿಂದ ಗೆದ್ದು ಬೀಗಿದೆ. ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬೌಲಿಂಗ್ ಆಯ್ತುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಉತ್ತಮ ಆರಂಭ ಪಡೆಯಲಿಲ್ಲ. ಕೇವಲ 24 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರ ಫಿಲ್ ಸಾಲ್ಟ್ ಆಸರೆಯಾಗಿ ನಿಂತರು. ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸಾಲ್ಟ್ 74 ರನ್ ಗಳಿಸಿದರು. ಸ್ಯಾಮ್ ಕರನ್ 40 ರನ್, ಡಾನ್ ಮೌಸ್ಲಿ 57 ರನ್ ಗಳಿಸಿದರು. ಹೀಗಾಗಿ ಇಂಗ್ಲೆಂಡ್ ತಂಡವು ನಿಗದಿತ ಓವರ್ ಗಳಲ್ಲಿ 263 ರನ್ ಗಳಿಸಿತು.

264 ರನ್ ಗಳ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡಕ್ಕೆ ಬ್ರಾಂಡನ್ ಕಿಂಗ್ ಉತ್ತಮ ಆರಂಭ ಒದಗಿಸಿದರು. ಬ್ರಾಂಡನ್ ಕಿಂಗ್ ಹಾಗೂ ಕೀಸಿ ಕಾರ್ಟಿ ದ್ವಿಶತಕದ ಜೊತೆಯಾಟವಾಡಿದರು. 117 ಎಸೆತಗಳನ್ನು ಎದುರಿಸಿದ ಬ್ರಾಂಡನ್ ಕಿಂಗ್ 1 ಸಿಕ್ಸ್ ಹಾಗೂ 13 ಬೌಂಡರಿಗಳೊಂದಿಗೆ 102 ರನ್, ಕೀಸಿ ಕಾರ್ಟಿ 114 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್ಗಳೊಂದಿಗೆ ಅಜೇಯ 128 ರನ್ ಗಳಿಸಿ ತಂಡಕ್ಕೆ ಜಯ ತಂದು ಕೊಟ್ಟರು.

ಪರಿಣಾಮ ವೆಸ್ಟ್ ಇಂಡೀಸ್ ತಂಡವು 43 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 267 ರನ್ ಗಳಿಸಿ, ಗೆಲುವಿನ ಮೂಲಕ ಸರಣಿ ಕೈ ವಶ ಮಾಡಿಕೊಂಡಿತು. ಹೀಗಾಗಿ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 8 ವಿಕೆಟ್ಗಳ ಜಯ ಸಾಧಿಸಿದರೆ, 2ನೇ ಏಕದಿನ ಪಂದ್ಯವನ್ನು ಇಂಗ್ಲೆಂಡ್ 5 ವಿಕೆಟ್ ಗಳಿಂದ ಗೆದ್ದಿತ್ತು. 3ನೇ ಏಕದಿನ ಪಂದ್ಯದಲ್ಲಿ ವಿಂಡೀಸ್ ಭರ್ಜರಿ ಜಯ ಸಾಧಿಸಿ ಸರಣಿ ಗೆದ್ದುಕೊಂಡಿತು.

Tags: CricketEnglandWest Indies
SendShareTweet
Previous Post

3 ಲಕ್ಷ ರೂ. ವರೆಗೆ ಸಾಲ ಮನ್ನಾ, ಉಚಿತ ಬಸ್ ಪ್ರಯಾಣ; ಚುನಾವಣೆ ಘೋಷಣೆ

Next Post

ಮೋದಿಯನ್ನು ಹಾಡಿ ಹೊಗಳಿದ ಟ್ರಂಪ್!

Related Posts

ಸಾರ್ವಕಾಲಿಕ ಶ್ರೇಷ್ಠ ಟಿ20 ಬೌಲರ್ ಬುಮ್ರಾ : ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಗುಣಗಾನ
ಕ್ರೀಡೆ

ಸಾರ್ವಕಾಲಿಕ ಶ್ರೇಷ್ಠ ಟಿ20 ಬೌಲರ್ ಬುಮ್ರಾ : ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಗುಣಗಾನ

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!
ಕ್ರೀಡೆ

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!
ದೇಶ

ಬೆಟ್ಟಿಂಗ್ ಭೂತ! ಬಲಿಯಾದ್ರೆ ಗೋತ!

“ರಿಂಕು ಕೇವಲ ಸ್ಲಾಗರ್ ಅಲ್ಲ”.. ಕೆಕೆಆರ್ ತಂಡಕ್ಕೆ ಸುರೇಶ್ ರೈನಾ ಕಿವಿಮಾತು!
ಕ್ರೀಡೆ

“ರಿಂಕು ಕೇವಲ ಸ್ಲಾಗರ್ ಅಲ್ಲ”.. ಕೆಕೆಆರ್ ತಂಡಕ್ಕೆ ಸುರೇಶ್ ರೈನಾ ಕಿವಿಮಾತು!

“ಬುಮ್ರಾ ಒಬ್ಬ ರೋಬೋಟ್, ದೇಶದ ಆಸ್ತಿ” – ವಿಶ್ವವಿಜೇತ ನಾಯಕ ಸೂರ್ಯಕುಮಾರ್ ಯಾದವ್ ಗುಣಗಾನ!
ಕ್ರೀಡೆ

“ಬುಮ್ರಾ ಒಬ್ಬ ರೋಬೋಟ್, ದೇಶದ ಆಸ್ತಿ” – ವಿಶ್ವವಿಜೇತ ನಾಯಕ ಸೂರ್ಯಕುಮಾರ್ ಯಾದವ್ ಗುಣಗಾನ!

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!
ಕ್ರೀಡೆ

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

Next Post
ಮೋದಿಯನ್ನು ಹಾಡಿ ಹೊಗಳಿದ ಟ್ರಂಪ್!

ಮೋದಿಯನ್ನು ಹಾಡಿ ಹೊಗಳಿದ ಟ್ರಂಪ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಲೇಜು ಹುಡುಗನ ಮೇಲೆ ಯುವಕರ ಗ್ಯಾಂಗ್‌ ಹಲ್ಲೆ

ಕಾಲೇಜು ಹುಡುಗನ ಮೇಲೆ ಯುವಕರ ಗ್ಯಾಂಗ್‌ ಹಲ್ಲೆ

ಚಾ.ನಗರದಲ್ಲಿ ವಿದ್ಯುತ್ ತಂತಿ ಬೇಲಿ ತಗುಲಿ ಹುಲಿ ಸಾವು

ಚಾ.ನಗರದಲ್ಲಿ ವಿದ್ಯುತ್ ತಂತಿ ಬೇಲಿ ತಗುಲಿ ಹುಲಿ ಸಾವು

ಸಾರ್ವಕಾಲಿಕ ಶ್ರೇಷ್ಠ ಟಿ20 ಬೌಲರ್ ಬುಮ್ರಾ : ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಗುಣಗಾನ

ಸಾರ್ವಕಾಲಿಕ ಶ್ರೇಷ್ಠ ಟಿ20 ಬೌಲರ್ ಬುಮ್ರಾ : ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಗುಣಗಾನ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಲೇಜು ಹುಡುಗನ ಮೇಲೆ ಯುವಕರ ಗ್ಯಾಂಗ್‌ ಹಲ್ಲೆ

ಕಾಲೇಜು ಹುಡುಗನ ಮೇಲೆ ಯುವಕರ ಗ್ಯಾಂಗ್‌ ಹಲ್ಲೆ

ಚಾ.ನಗರದಲ್ಲಿ ವಿದ್ಯುತ್ ತಂತಿ ಬೇಲಿ ತಗುಲಿ ಹುಲಿ ಸಾವು

ಚಾ.ನಗರದಲ್ಲಿ ವಿದ್ಯುತ್ ತಂತಿ ಬೇಲಿ ತಗುಲಿ ಹುಲಿ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat