ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಯುದ್ಧದ ಬಗ್ಗೆ ಬೆಲ್ದಾಳೆ ಶರಣರು ಹೇಳಿದ್ದೇನು?

May 1, 2025
Share on WhatsappShare on FacebookShare on Twitter

ಬೀದರ್: ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿ ವಿಚಾರವಾಗಿ ಬೆಲ್ದಾಳ ಶರಣರು ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಸುಂದರ ಪ್ರದೇಶವನ್ನು ನೋಡಲು ಹೋದವರನ್ನು ಹತ್ಯೆ ಮಾಡಿದ್ದು ಖಂಡನೀಯ. ಇಂತಹ ಘಟನೆಯನ್ನು ನಾನು ಸಹ ಖಂಡಿಸುತ್ತೇನೆ. ಇಂತಹ ಘಟನೆ ಆಗಬಾರದು. ಇದಕ್ಕೆ ಪ್ರತೀಕಾರ ತೀರಿಸಲು ಈಗಾಗಲೇ ಚರ್ಚೆ ಕೂಡ ನಡೆದಿವೆ. ಅಲ್ಲಿ ಯಾಕೆ ಸುರಕ್ಷತೆ ಒದಗಿಸಿಲ್ಲ ಎಂಬ ಸಂಶಯ ಎಲ್ಲರನ್ನೂ ಕಾಡುತ್ತಿದೆ. ಸರ್ಕಾರ ಅಲ್ಲಿ ಸುರಕ್ಷತೆಯನ್ನು ಒದಗಿಸಬೇಕಾಗಿತ್ತು. ಅಂತಹ ಸೂಕ್ಷ್ಮ ಪ್ರದೇಶದಲ್ಲಿ ರಕ್ಷಣೆ ಯಾಕೆ ಕೊಟ್ಟಿಲ್ಲ? ಇದಕ್ಕೆ ಯಾರು ಹೊಣೆ ಎಂಬ ಪ್ರಶ್ನೆ, ಪ್ರಶ್ನೆಯಾಗಿಯೇ ಉಳಿದಿದೆ. ಅಲ್ಲಿ ಒಬ್ಬ ಪೊಲೀಸ್ ಕೂಡ ಇರಲಿಲ್ಲ. ಸೇನಾಪಡೆ ಕೂಡ ಅಲ್ಲಿ ಇರಲಿಲ್ಲ ಎಂದು ಆರೋಪಿಸಿದ್ದಾರೆ.

ಅಂತಹ ಪ್ರದೇಶದಲ್ಲಿ ರಾಜಾರೋಷವಾಗಿ ಬಂದು ಹೊಡಿತಾರೆ ಅಂದ್ರೆ ಹೇಗೆ ? ಅವರು ಬಾರ್ಡರ್ ಒಳಗೆ ಹೇಗೆ ಬಂದ್ರು ಎಂದು ಪ್ರಶ್ನೆ ಮಾಡಿದ್ದಾರೆ. ಪ್ರತೀಕಾರವನ್ನು ಅಮಾಯಕರ ಮೇಲೆ ತಿರಸಿಕೊಳ್ಳಬಾರದು. ನಿಜವಾದ ಭಯೋತ್ಪಾದಕರ ಮೇಲೆ, ದೇಶಕ್ಕೆ ಅಪಾಯ ಆಗಬೇಕೆನ್ನುವವರ ನಿರ್ಮೂಲನೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೃತ ಮಂಜುನಾಥ್‌ ಬಗ್ಗೆ ರಿಯಾಕ್ಟ್‌
ದಾಳಿಯಲ್ಲಿ ಮೃತರಾದ ಮಂಜುನಾಥ್‌ ಅವರ ಪತ್ನಿ ಪಲ್ಲವಿ ಹೇಳಿದ್ದು, ಧರ್ಮ ಕೇಳಿದ್ದು ನನಗೆ ಗೊತ್ತಿಲ್ಲ ಎಂದು ಹೇಳುತಿದ್ದಾರೆ. ಧರ್ಮ ಕೇಳಿ ಹೊಡದಿದ್ದು ಖಚಿತ ಇಲ್ಲ. ಅವರ ಮನೋಭಾವ ಕೇಳಿ ಹೊಡಿದಿರಬಹುದು. ಹಿಂದೂ ಎಂದ ಕೂಡಲೇ ಕೆಲವರ ತಲೆಯಲ್ಲಿ ಏನೋ ಒಂದು ಇದೆ. ಹಿಂದೂ- ಮುಸ್ಲಿಂ ಎನ್ನುವ ಭೇದ ಇರಬಾರದು. ಕೆಟ್ಟ ಮನಸ್ಸಿರುವವರಿಗೆ ಆ ಭಾವ ಇರುತ್ತದೆ. ನಾವು ಎಷ್ಟೇ ಸಮಾನತೆಯ ಪಾಠ ಹೇಳಿದರೂ ಜನರಲ್ಲಿ ಕೂಡಿ ಬದುಕುವ ಮನೋಭಾವವಿಲ್ಲ ಎಂದು ತಿಳಿಸಿದ್ದಾರೆ.

ಯುದ್ಧದ ಅನಿವಾರ್ಯತೆಯ ವಿಚಾರದ ಬಗ್ಗೆ ಪ್ರತಿಕ್ರಿಯೆ
ಯುದ್ಧದ ಅನಿವಾರ್ಯತೆಯ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅಮಾಯಕರು ಸಾಯ್ತಾರೆ ಅಂದ್ರೆ ಅಂತಹ ಯುದ್ಧ ಯಾಕೆ ಬೇಕು? ಯುದ್ಧ ಮಾಡಬೇಕು. ಆದರೆ ಅಮಾಯಕರು ಸಾಯಬಾರದು. ವಾಸ್ತವವಾಗಿ ಯಾರು ಅಪರಾಧಿಗಳಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಭಯೋತ್ಪಾದಕರನ್ನು ಬೆಂಬಲಿಸುವವರಿಗೂ ಶಿಕ್ಷೆ ಆಗಬೇಕು.
ಒಂದು ಕಡೆ ಯುದ್ಧವನ್ನೇ ಮಾಡ್ತೀವಿ ಅಂದ್ರೆ ಅಮಾಯಕರಿಗೆ ತೊಂದರೆ ಆಗುತ್ತದೆ. ಯುದ್ಧ ಯಾವ ಕಾಲಕ್ಕೂ ಆಗಬಾರದು. ಆದರೆ, ಅಪಾಯಕಾರಿ ಜನರೂ ಇರಬಾರದು. ಈ ಬಗ್ಗೆ ಸರ್ಕಾರ ಆಲೋಚನೆ ಮಾಡಬೇಕು ಎಂದು ಹೇಳಿದ್ದಾರೆ.

Tags: Beldale SharanaruBidarIndiaWar
SendShareTweet
Previous Post

ಯುದ್ಧದ ಬಗ್ಗೆ ವಾಟಾಳ್ ನಾಗರಾಜ್ ಹೇಳಿದ್ದೇನು?

Next Post

ಆಟೋ ಮೇಲೆ ಬಿದ್ದ ಮರ: ಚಾಲಕ ಸಾವು

Related Posts

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಜ್ಯ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಶೀಘ್ರವೇ ‘LPG’ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ | ಬೊಮ್ಮಾಯಿ
ರಾಜ್ಯ

ಶೀಘ್ರವೇ ‘LPG’ ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ | ಬೊಮ್ಮಾಯಿ

ರಾಜ್ಯದಲ್ಲಿ LPG ಸಿಲಿಂಡರ್ ಅಭಾವ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ರಾಜ್ಯ

ರಾಜ್ಯದಲ್ಲಿ LPG ಸಿಲಿಂಡರ್ ಅಭಾವ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!
ರಾಜ್ಯ

ರಾಜ್ಯದ ಸಾಲ 8.24 ಲಕ್ಷ ಕೋಟಿ.. ಬಡ್ಡಿ 3.08 ಲಕ್ಷ ಕೋಟಿ!

ಯುವ ಅವಘಡ.. ಭವಿಷ್ಯ ತಲ್ಲಣ!
ರಾಜ್ಯ

ಯುವ ಅವಘಡ.. ಭವಿಷ್ಯ ತಲ್ಲಣ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!
ರಾಜ್ಯ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

Next Post
ಆಟೋ ಮೇಲೆ ಬಿದ್ದ ಮರ: ಚಾಲಕ ಸಾವು

ಆಟೋ ಮೇಲೆ ಬಿದ್ದ ಮರ: ಚಾಲಕ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat