ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಾಲುಮರದ ತಿಮ್ಮಕ್ಕ ಕೊನೆ ಆಸೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

November 14, 2025
Share on WhatsappShare on FacebookShare on Twitter

ಬೆಂಗಳೂರು : ಸಿಎಂ ಸಿದ್ದರಾಮಯ್ಯನವರು ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದ್ದಾರೆ.

ಇಂದು (ನ.14) ಮಧ್ಯಾಹ್ನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಬಹುಅಂಗಾಂಗ ವೈಫಲ್ಯದಿಂದ ಸಾಲುಮರದ ತಿಮಕ್ಕನವರು ತಮ್ಮ 114ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು.

ಇಂದು ನಿಧನರಾದ ಸಾಲುಮರದ ತಿಮ್ಮಕ್ಕನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ ಬಳಿಕ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಸಾಂತ್ವನ ಹೇಳಿದೆ. pic.twitter.com/qATG0Z1EH5

— Siddaramaiah (@siddaramaiah) November 14, 2025

ಆಸ್ಪತ್ರೆಯಲ್ಲಿ ತಿಮ್ಮಕ್ಕನವರ ಅಂತಿಮ ದರ್ಶನ ಪಡೆದು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಸಾಲುಮರದ ತಿಮ್ಮಕ್ಕನವರೂ ಅಗಲಿದರೂ ಅವರ ಪರಿಸರ ಪ್ರೇಮ ಚಿರಸ್ಥಾಯಿಯಾಗಿದೆ. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ಸದ್ಯ ತಿಮ್ಮಕ್ಕನವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು, ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು.

114 ವರ್ಷಗಳ ಕಾಲ ಬದುಕಿದ ಸಾಲು ಮರದ… pic.twitter.com/4QQBGiNhLD

— Siddaramaiah (@siddaramaiah) November 14, 2025

ಮುಂದುವರೆದು ಮಾತನಾಡಿದ ಅವರು, 114 ವರ್ಷಗಳ ಕಾಲ ಬದುಕಿದ ಸಾಲುಮರದ ತಿಮ್ಮಕ್ಕನವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತು ಜನರಿಗೆ ನೆರಳು ನೀಡುತ್ತಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ, ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದು ಸಿಎಂ ಸ್ಮರಿಸಿದ್ದಾರೆ.

ಇನ್ನು, ತಿಮ್ಮಕ್ಕನವರು ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ತಿಮ್ಮಕ್ಕನವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ಧಾರೆ.

ಇದನ್ನೂ ಓದಿ : ಚೆನ್ನೈನಲ್ಲಿ ವಾಯುಪಡೆಯ ವಿಮಾನ ಪತನ | ಪೈಲಟ್ ಪ್ರಾಣಾಪಾಯದಿಂದ ಪಾರು

Tags: CM SiddaramaiahKarnataka News beatSalumarada Thimmakka
SendShareTweet
Previous Post

ಚೆನ್ನೈನಲ್ಲಿ ವಾಯುಪಡೆಯ ವಿಮಾನ ಪತನ | ಪೈಲಟ್ ಪ್ರಾಣಾಪಾಯದಿಂದ ಪಾರು

Next Post

BBK 12 : ಕ್ಯಾಪ್ಟನ್‌ ಪಟ್ಟಕ್ಕೇರಿದ್ದ ಮಾಳು ನಿಪನಾಳ್‌ ಜೈಲಿಗೆ | ನಾಮಿನೇಟ್‌ ಮಾಡಿದ್ದೇ ಮುಳುವಾಯ್ತಾ?

Related Posts

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ
ರಾಜಕೀಯ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 3 ವರ್ಷದ ಕಂದಮ್ಮ ಸಾವು!
ಮೈಸೂರು

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 3 ವರ್ಷದ ಕಂದಮ್ಮ ಸಾವು!

ಕ್ಷೀರ ಸಂಜೀವಿನಿ ಯೋಜನೆ ಅಡಿಯಲ್ಲಿ ಹೈನುಗಾರಿಕೆಗೆ ₹60,000 ನೆರವು : ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯ

ಕ್ಷೀರ ಸಂಜೀವಿನಿ ಯೋಜನೆ ಅಡಿಯಲ್ಲಿ ಹೈನುಗಾರಿಕೆಗೆ ₹60,000 ನೆರವು : ಅರ್ಜಿ ಸಲ್ಲಿಸುವುದು ಹೇಗೆ?

ಕಬಿನಿಯಿಂದ ತಮಿಳುನಾಡಿಗೆ 25 ಸಾವಿರ ಕ್ಯೂಸೆಕ್‌ ನೀರು ರಿಲೀಸ್!
ಮೈಸೂರು

ಕಬಿನಿಯಿಂದ ತಮಿಳುನಾಡಿಗೆ 25 ಸಾವಿರ ಕ್ಯೂಸೆಕ್‌ ನೀರು ರಿಲೀಸ್!

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರ ದಾರುಣ ಸಾವು!
ಮೈಸೂರು

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರ ದಾರುಣ ಸಾವು!

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?
ಬೆಂಗಳೂರು

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

Next Post
BBK 12 : ಕ್ಯಾಪ್ಟನ್‌ ಪಟ್ಟಕ್ಕೇರಿದ್ದ ಮಾಳು ನಿಪನಾಳ್‌ ಜೈಲಿಗೆ | ನಾಮಿನೇಟ್‌ ಮಾಡಿದ್ದೇ ಮುಳುವಾಯ್ತಾ?

BBK 12 : ಕ್ಯಾಪ್ಟನ್‌ ಪಟ್ಟಕ್ಕೇರಿದ್ದ ಮಾಳು ನಿಪನಾಳ್‌ ಜೈಲಿಗೆ | ನಾಮಿನೇಟ್‌ ಮಾಡಿದ್ದೇ ಮುಳುವಾಯ್ತಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat