ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

April 26, 2025
Share on WhatsappShare on FacebookShare on Twitter

ಮೈಸೂರು: ಜಮ್ಮು ಕಾಶ್ಮಿರದ ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸಕ್ಕೆ ಇಡೀ ದೇಶವೇ ಕಿಡಿಕಾರಿದ್ದು, ಕುದಿಯುತ್ತಿದೆ. ಹಲವರು ಪಾಕ್ ವಿರುದ್ಧ ಯುದ್ಧ ಸಾರುವಂತೆ ಮನವಿ ಮಾಡುತ್ತಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಯುದ್ಧದ ಬಗ್ಗೆ ಮಾತನಾಡಿದ್ದಾರೆ.

ಪಾಕಿಸ್ತಾನದ (Pakistan) ವಿರುದ್ಧ ಯುದ್ಧದ ಅನಿವಾರ್ಯತೆ ಇಲ್ಲ. ಭಾರತ ಯುದ್ಧದ ಪರವಾಗಿಲ್ಲ ಎದಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಎಂದಿಗೂ ಶಾಂತಿಯ ಪರವಾಗಿದೆ. ಹೀಗಾಗಿ ಭದ್ರತೆ ಕೈಗೊಳ್ಳಬೇಕೇ ವಿನಃ ಯುದ್ಧ ಬೇಡ ಎಂದು ಮನವಿ ಮಾಡಿದ್ದಾರೆ.

ಕಾಶ್ಮೀರದ (Kashmir) ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ. ಭದ್ರತೆ ವಿಷಯದಲ್ಲಿ ಕೇಂದ್ರ ಜನರನ್ನು ನಂಬಿಸಿತ್ತು. ಹೀಗಾಗಿ ಜನರು ಅಲ್ಲಿಗೆ ಪ್ರವಾಸಕ್ಕೆ ಹೋಗಿದ್ದರು. ಆದರೆ, 26 ಜನ ಅಮಾಯಕರು ಸಾವನ್ನಪ್ಪುವಂತಾಯಿತು. ಇದು ಭದ್ರತೆಯ ವೈಫಲ್ಯ ಪ್ರಧಾನಿ ಬರೀ ಭಾಷಣಕಾರ ಎಂದು ಗುಡುಗಿದ್ದಾರೆ.

ಕೇಂದ್ರ ಸರ್ಕಾರದ ಸೂಚನೆಗೆ ನಾವು ಸಹಕಾರ ಕೊಡುತ್ತೇವೆ. ಪಾಕಿಸ್ತಾನಿಗರನ್ನು ನಮ್ಮ ರಾಜ್ಯದಿಂದ ಹೊರ ಹಾಕುತ್ತೇವೆ. ರಾಜ್ಯದಲ್ಲಿ ಎಷ್ಟು ಜನ ಪಾಕಿಸ್ತಾನ ಪ್ರಜೆಗಳು ಇದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಕೇಂದ್ರದ ಸೂಚನೆಯನ್ನ ನಾವು ಪಾಲಿಸುತ್ತೇವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಜನರು ಇರುವ ಸಾಧ್ಯತೆ ಇದೆ. ಹೀಗಾಗಿ ಅವರನ್ನು ಹೊರ ಹಾಕಲು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

Tags: IndiaKashmirMysoreSiddaramaiahWar
SendShareTweet
Previous Post

ವೈದ್ಯರ ಮೇಲೆ ಹಲ್ಲೆ: ಪ್ರತಿಭಟನೆ

Next Post

ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದಿದ್ದ ಹಾಗಲಕಾಯಿ ನಾಶ

Related Posts

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ
ರಾಜಕೀಯ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು
ರಾಜಕೀಯ

ಶಾಸಕ ಬೈರತಿ ಬಸವರಾಜ್‌ನ ವೈದ್ಯಕೀಯ ಪರೀಕ್ಷೆಗೆ ಕರೆತಂದ‌ ಸಿಐಡಿ | ಟೆಸ್ಟ್‌ ಬಳಿಕ ಕೊರ್ಟ್‌ಗೆ ಹಾಜರು

ವೈದ್ಯಧಿಕಾರಿಯನ್ನೇ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿದ್ರಾ ಸಿಎಂ ಸಿದ್ದು? ಸುನಿಲ್ ಕುಮಾರ್ ಬಾಂಬ್‌
ರಾಜಕೀಯ

ವೈದ್ಯಧಿಕಾರಿಯನ್ನೇ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿದ್ರಾ ಸಿಎಂ ಸಿದ್ದು? ಸುನಿಲ್ ಕುಮಾರ್ ಬಾಂಬ್‌

ಮೈಸೂರು | ವೃದ್ಧನ ಬ*ಲಿ ಪಡೆದಿದ್ದ ದೃಷ್ಟಿಹೀನ ಒಂಟಿ ಸಲಗ ಸೆರೆ
ಮೈಸೂರು

ಮೈಸೂರು | ವೃದ್ಧನ ಬ*ಲಿ ಪಡೆದಿದ್ದ ದೃಷ್ಟಿಹೀನ ಒಂಟಿ ಸಲಗ ಸೆರೆ

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!
ರಾಜಕೀಯ

ಕುರ್ಚಿ ಕದನದ ಮಧ್ಯೆ ಸಿದ್ದು-ಡಿಕೆ ಮೌನ.. ಮೌನ | ಅಕ್ಕಪಕ್ಕ ಕೂತರೂ ಮಾತಾಡದ ಸಿಎಂ-ಡಿಸಿಎಂ!

ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಜಮೀರ್-ಗವಿಯಪ್ಪ
ರಾಜಕೀಯ

ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಜಮೀರ್-ಗವಿಯಪ್ಪ

Next Post
ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದಿದ್ದ ಹಾಗಲಕಾಯಿ ನಾಶ

ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದಿದ್ದ ಹಾಗಲಕಾಯಿ ನಾಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ

ಶಾಲೆಯ ಬಾಗಿಲಿಗೆ ಸಿಲುಕಿ ತುಂಡಾದ ವಿದ್ಯಾರ್ಥಿನಿಯ ಕೈ ಬೆರಳು | ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ

ಶಾಲೆಯ ಬಾಗಿಲಿಗೆ ಸಿಲುಕಿ ತುಂಡಾದ ವಿದ್ಯಾರ್ಥಿನಿಯ ಕೈ ಬೆರಳು | ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ

ಪಿಚ್ ಬಗ್ಗೆ ಹಾರ್ದಿಕ್ ಪಾಂಡ್ಯ ಅಸಮಾಧಾನ | ‘ಫ್ಲಾಟ್ ವಿಕೆಟ್’ಗಳಿಗೆ ಟೀಮ್ ಇಂಡಿಯಾ ಬೇಡಿಕೆ

ಪಿಚ್ ಬಗ್ಗೆ ಹಾರ್ದಿಕ್ ಪಾಂಡ್ಯ ಅಸಮಾಧಾನ | ‘ಫ್ಲಾಟ್ ವಿಕೆಟ್’ಗಳಿಗೆ ಟೀಮ್ ಇಂಡಿಯಾ ಬೇಡಿಕೆ

ಪರೀಕ್ಷೆಯಲ್ಲಿ ಸಾಧನೆ ಮಾಡಿ.. ಮಾಸ್ತಿಯಂತೆ ಕನ್ನಡದ ಆಸ್ತಿಯಾಗಿ | ನಾರಾಯಣ ಗುರು ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಸಿ. ರಮೇಶ್ ಕರೆ

ಪರೀಕ್ಷೆಯಲ್ಲಿ ಸಾಧನೆ ಮಾಡಿ.. ಮಾಸ್ತಿಯಂತೆ ಕನ್ನಡದ ಆಸ್ತಿಯಾಗಿ | ನಾರಾಯಣ ಗುರು ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಸಿ. ರಮೇಶ್ ಕರೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ

‘ನಮ್ಮನ್ನೂ ಬೆಳೆಸಿ, ಅನುದಾನ ಹೆಚ್ಚಿಸಿ’ | ಜಯ್​ ಶಾಗೆ ಅಮೆರಿಕ ಕ್ರಿಕೆಟಿಗ ಶಯಾನ್ ಜಹಾಂಗೀರ್ ಮನವಿ

ಶಾಲೆಯ ಬಾಗಿಲಿಗೆ ಸಿಲುಕಿ ತುಂಡಾದ ವಿದ್ಯಾರ್ಥಿನಿಯ ಕೈ ಬೆರಳು | ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ

ಶಾಲೆಯ ಬಾಗಿಲಿಗೆ ಸಿಲುಕಿ ತುಂಡಾದ ವಿದ್ಯಾರ್ಥಿನಿಯ ಕೈ ಬೆರಳು | ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat