ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಿಜಯಲಕ್ಷ್ಮೀ ದರ್ಶನ್ ಭೇಟಿ ನಂತರ ಡಿಕೆಶಿ ಹೇಳಿದ್ದೇನು?

July 24, 2024
Share on WhatsappShare on FacebookShare on Twitter

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಪ್ರಕರಣದ ಕುರಿತು ಚರ್ಚೆ ನಡೆಸಿದ್ದಾರೆ.

ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ತನಿಖಾಧಿಕಾರಿಗಳು ಚಾರ್ಜ್ ಶೀಟ್ ಸಿದ್ಧಪಡಿಸುತ್ತಿದ್ದು ಆಗಸ್ಟ್ ಎರಡನೇ ವಾರದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆಗಲಿದೆ. ಈ ಮಧ್ಯೆ ವಿಜಯಲಕ್ಷ್ಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಹೋದರ ದಿನಕರ್ ತೂಗುದೀಪ್, ನಿರ್ದೇಶಕ ಪ್ರೇಮ್ ಇದ್ದರು.

ಈ ವಿಷಯವಾಗಿ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ನಾನು ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಹೋಗಿದ್ದೆ, ಅಲ್ಲಿ ಭೇಟಿ ಮಾಡಲು ಬಂದಿದ್ದರು. ಅಲ್ಲಿ ಭೇಟಿ ಮಾಡೋಕೆ ಆಗಲಿಲ್ಲ, ನಾಳೆ ಮನಗೆ ಬನ್ನಿ ಎಂದು ಹೇಳಿದ್ದೆ. ಅವರ ಮಗ ವಿನೀಷ್ ನಮ್ಮ ಶಾಲೆಯಲ್ಲಿ ಓದುತ್ತಿದ್ದ. ಆ ನಂತರ ಬೇರೆ ಶಾಲೆಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಶಾಲೆಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನಾನು ಫ್ರಿನ್ಸಿಫಲ್ ಗೆ ಹೇಳುತ್ತೇನೆ ಎಂದು ಭರವಸೆ ನೀಡಿದ್ದೇನೆ. ಕೇಸ್ ವಿಚಾರವಾಗಿ ಮಾತನಾಡಿಲ್ಲ ಎಂದು ಹೇಳಿದ್ದಾರೆ.

ಈಗ ಕಾನೂನು ಕ್ರಮ ನಡೆಯುತ್ತಿದೆ. ಇಂಥಹಾ ಸಮಯದಲ್ಲಿ ಮಧ್ಯೆ ಪ್ರವೇಶ ಮಾಡಲು ಆಗುವುದಿಲ್ಲ. ಕಾನೂನು ಚೌಕಟ್ಟು ಅಡಿ ಏನಾದರೂ ಮಾಡೋಣ ಎಂದು ನಿನ್ನೆ ಹೇಳಿದ್ದೆ. ನಾನು ಈ ವಿಚಾರದಲ್ಲಿ ಮಧ್ಯ ಬರೋದಿಲ್ಲ, ಸ್ಕೂಲ್ ವಿಚಾರದಲ್ಲಿ ಅಷ್ಟೇ ನಾನು ಮಾತನಾಡುತ್ತೇವೆ, ಸಹಾಯ ಮಾಡುತ್ತೇನೆ’ ಎಂದು ಹೇಳಿದ್ದಾರೆ.

Tags: DCMDKSJailvijayalaxmi Darshan
SendShareTweet
Previous Post

ವಸತಿ ಶಾಲೆಯಲ್ಲಿ ಆಹಾರ ಸೇವಿಸಿ; ವಿದ್ಯಾರ್ಥಿಗಳು ಅಸ್ವಸ್ಥ

Next Post

ತನ್ನ ಪ್ರೇಮಿಯನ್ನು ತುಂಡು ತುಂಡಾಗಿ ಕತ್ತರಿಸಿ ಗೆಳತಿಯ ಮನೆಯಲ್ಲಿಟ್ಟ ಯುವತಿ

Related Posts

ಲಂಚ ಪಡೆದು ಜೈಲು ಸೇರಿದ್ದ ಶಾಸಕ ಚಂದ್ರು ಲಮಾಣಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್‌!
ರಾಜಕೀಯ

ಲಂಚ ಪಡೆದು ಜೈಲು ಸೇರಿದ್ದ ಶಾಸಕ ಚಂದ್ರು ಲಮಾಣಿಗೆ ಬಿಗ್ ರಿಲೀಫ್ ನೀಡಿದ ಕೋರ್ಟ್‌!

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!
ಹುಬ್ಬಳ್ಳಿ

ರಾಜ್ಯ BJP ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ದಿಢೀರ್‌ ರಾಜೀನಾಮೆ!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ
ಬೆಂಗಳೂರು

ಇಂದಿರಾ ಕ್ಯಾಂಟೀನ್, ಮಕ್ಕಳ ಬಿಸಿಯೂಟಕ್ಕೂ ತಟ್ಟಿತು ಯುದ್ಧದ ಬಿಸಿ

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌
ಬೆಂಗಳೂರು

ಯುದ್ಧದ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ರಾಜ್ಯದ ಎಲ್ಲಾ ಕಡೆಯಲ್ಲೂ ಕಂಬಳ ನೆಡೆಸಲು ಅನುಮತಿ – ಪೆಟಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

Next Post
ತನ್ನ ಪ್ರೇಮಿಯನ್ನು ತುಂಡು ತುಂಡಾಗಿ ಕತ್ತರಿಸಿ ಗೆಳತಿಯ ಮನೆಯಲ್ಲಿಟ್ಟ ಯುವತಿ

ತನ್ನ ಪ್ರೇಮಿಯನ್ನು ತುಂಡು ತುಂಡಾಗಿ ಕತ್ತರಿಸಿ ಗೆಳತಿಯ ಮನೆಯಲ್ಲಿಟ್ಟ ಯುವತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat