ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಆಪರೇಷನ್‌ ಸಿಂಧೂರ ಬಗ್ಗೆ ಕಿಚ್ಚ ಸುದೀಪ್‌ ಹೇಳಿದ್ದೇನು?

May 9, 2025
Share on WhatsappShare on FacebookShare on Twitter

ಚಂದನವನದ ಸ್ಟಾರ್‌ ನಟ ಕಿಚ್ಚ ಸುದೀಪ್‌ ಆಪರೇಷನ್‌ ಸಿಂಧೂರದ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಪಹಲ್ಗಾಮ್‌ ನಲ್ಲಿ ಅಮಾಯಕ ಭಾರತೀಯ ನಾಗರಿಕರನ್ನು ಹತ್ಯೆ ಮಾಡಿದ ಪಾಕ್‌ ಉಗ್ರರ ಅಟ್ಟಹಾಸಕ್ಕೆ ಇಡೀ ಭಾರತೀಯರು ಕಣ್ಣೀರು ಹಾಕಿದ್ದರು. ಈಗ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.

ವಿವಾಹಿತರನ್ನೇ ಟಾರ್ಗೇಟ್‌ ಮಾಡಿದ ಉಗ್ರರು ಭಾರತೀಯ ಹೆಣ್ಣು ಮಗಳ ಹಣೆಯ ಕುಂಕುಮ ಅಳಿಸಿ ಹಾಕುವಂತೆ ದಾಳಿ ಮಾಡಿದ್ದರು. ಈ ಘಟನೆಯಿಂದ ಎಚ್ಚೆತ್ತ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಗಡಿ ಪ್ರದೇಶದಲ್ಲಿ ತೀವ್ರ ಕಟ್ಟೆಚ್ಚರ ವಹಿಸಿತ್ತು. ಬಳಿಕ ಒಂದೇ ವಾರದ ಒಳಗೆ ಕ್ಷಿಪಣಿ ದಾಳಿಯ ಮೂಲಕ ಪಾಕ್‌ನ ಪಾಪಿ ಉಗ್ರರನ್ನು ಬಗ್ಗು ಬಡಿದಿದೆ.

ಕ್ಷಿಪಣಿ ದಾಳಿಯಿಂದ ಪಾಕಿಸ್ತಾನ ಬೆಚ್ಚಿಬಿದ್ದಿದ್ದು, ಅಲ್ಲಿನ ಪರಿಸ್ಥಿತಿ ಗಂಭೀರತೆ ಪಡೆದುಕೊಂಡಿದೆ. ಇನ್ನು ದೇಶದಲ್ಲಿ ಏರ್‌ಪೋರ್ಟ್‌, ಗಡಿಭಾಗಗಳಲ್ಲಿ ನಿಗಾ ವಹಿಸಲಾಗಿದೆ. ಈ ಬಗ್ಗೆ ನಟ ಕಿಚ್ಚ ಸುದೀಪ್‌ ಟ್ವೀಟ್‌ ಮಾಡಿದ್ದು, ಭಾರತೀಯನಾಗಿ… ಈ ಪವಿತ್ರ ಭೂಮಿಯ ಮಗನಾಗಿ, ಪಹಲ್ಗಾಮ್‌ನಲ್ಲಿ ನಡೆದ ನೋವಿನ ಕಂಪನವನ್ನು ಅನುಭವಿಸಿದೆ. ಇಂದು, ನಾನು ನ್ಯಾಯದ ಗುಡುಗನ್ನು ಅನುಭವಿಸುತ್ತೇನೆ. ಆಪರೇಷನ್ ಸಿಂಧೂರ: ಕೇವಲ ಮಿಷನ್ ಅಲ್ಲ, ಒಂದು ಪವಿತ್ರ ಪ್ರತಿಜ್ಞೆ. ಭಾರತದ ಸಿಂದೂರಕ್ಕೆ ಕಲೆ ಬಿದ್ದಿತ್ತು… ನಮ್ಮ ಶೂರ ಸೈನಿಕರು ಬೆಂಕಿಯಿಂದ ಮತ್ತು ನಿಖರತೆಯಿಂದ ಅದರ ಗೌರವವನ್ನು ಮರಳಿ ಸ್ಥಾಪಿಸಿದರು. ನಮ್ಮ ಸಶಸ್ತ್ರ ಪಡೆಗಳಿಗೆ ನನ್ನ ಅಂತ್ಯವಿಲ್ಲದ ಸಲಾಂ. ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತು ರಕ್ಷಣಾ ನಾಯಕತ್ವಕ್ಕೆ, ಎತ್ತರವಾಗಿ, ದೃಢವಾಗಿ ಮತ್ತು ನಿರ್ಭೀತವಾಗಿ ನಿಂತಿದ್ದಕ್ಕಾಗಿ ಧನ್ಯವಾದಗಳು. ಮತ್ತು ಕರ್ನಲ್ ಸೋಫಿಯಾ ಕುರೇಶಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಚೂಪಾದ, ಘನತೆಯ ಬ್ರೀಫಿಂಗ್‌ಗೆ ಸಲಾಂ. ಭಾರತ ಮರೆಯುವುದಿಲ್ಲ. ಭಾರತ ಕ್ಷಮಿಸುವುದಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

Tags: IndiaKicha sudeepPahalgamPakistanSudeep
SendShareTweet
Previous Post

ತನಿಷಾ ಕುಪ್ಪಂಡ ಹಾಟ್ ಡ್ಯಾನ್ಸ್!

Next Post

ಮನೆಯ ಮೇಲೆ ಶೆಲ್ ದಾಳಿ ನಡೆಸಿದ ಪಾಕ್: ಮೂವರು ಗಾಯ, ಓರ್ವ ಗಂಭೀರ

Related Posts

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!
ಸಿನಿಮಾ-ಮನರಂಜನೆ

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’
ಸಿನಿಮಾ-ಮನರಂಜನೆ

‘ಲೂಸ್ ಮಾದ’-‘ಆಕ್ಷನ್-ಪ್ರಿನ್ಸ್’ ಸ್ನೇಹ ‘ಫಾರೆವರ್’

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!
ಸಿನಿಮಾ-ಮನರಂಜನೆ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!
ಸಿನಿಮಾ-ಮನರಂಜನೆ

ಎಸ್.ಜಾನಕಿ ನೆನೆದು ಭಾವುಕರಾದ ನಾದಬ್ರಹ್ಮ ಹಂಸಲೇಖ.. ಮೈಸೂರಲ್ಲಿ ಸ್ಮಾರಕ ನಿರ್ಮಾಣಕ್ಕೆ ಮನವಿ!

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!
ಸಿನಿಮಾ-ಮನರಂಜನೆ

ಮೈಸೂರಿನ ನೆಚ್ಚಿನ ತೋಟದಲ್ಲೇ ಜಾನಕಮ್ಮ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ!

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ
ಸಿನಿಮಾ-ಮನರಂಜನೆ

ಅಜ್ಜಿ ಜಾನಕಮ್ಮ ನೆನೆದು ಭಾವುಕರಾದ ಮೊಮ್ಮಗಳು ಅಪ್ಸರಾ

Next Post
ಮನೆಯ ಮೇಲೆ ಶೆಲ್ ದಾಳಿ ನಡೆಸಿದ ಪಾಕ್: ಮೂವರು ಗಾಯ, ಓರ್ವ ಗಂಭೀರ

ಮನೆಯ ಮೇಲೆ ಶೆಲ್ ದಾಳಿ ನಡೆಸಿದ ಪಾಕ್: ಮೂವರು ಗಾಯ, ಓರ್ವ ಗಂಭೀರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಆಶುತೋಷ್ ಶರ್ಮಾಗೆ ಒಲಿದ ಬ್ರಿಟನ್ ಲೀಗ್!

ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಆಶುತೋಷ್ ಶರ್ಮಾಗೆ ಒಲಿದ ಬ್ರಿಟನ್ ಲೀಗ್!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಆಶುತೋಷ್ ಶರ್ಮಾಗೆ ಒಲಿದ ಬ್ರಿಟನ್ ಲೀಗ್!

ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಆಶುತೋಷ್ ಶರ್ಮಾಗೆ ಒಲಿದ ಬ್ರಿಟನ್ ಲೀಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat