ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

‘ರೇಣುಕಾಸ್ವಾಮಿ’ ಕೊಲೆಗಡುಕರು ಸಾಕ್ಷ್ಯ ನಾಶ ಮಾಡಲು ಮಾಡಿದ್ದೇನು?

June 16, 2024
Share on WhatsappShare on FacebookShare on Twitter

ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಹಾಗೂ ತಂಡ ಸಾಕ್ಷ್ಯ ನಾಶ ಮಾಡಲು ಯತ್ನಿಸಿರುವ ವಿಚಾರವೊಂದು ಬೆಳಕಿಗೆ ಬಂದಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ. ದರ್ಶನ್ ಆಂಡ್ ಟೀಂ ಸ್ಕಾರ್ಪಿಯೋ ಕಾರನ್ನು ವಾಶ್ ಮಾಡಿ ಸಾಕ್ಷಿ ನಾಶ ಮಾಡಲು ಯತ್ನಿಸಿದೆ. ಆದರೆ, ಕಾರ್ಪೆಟ್‌ ನಲ್ಲಿದ್ದ ರಕ್ತದ ಕಲೆ ಸಾಕ್ಷಿ ನೀಡಿದೆ.

ನನಗೇನೂ ಗೊತ್ತಿಲ್ಲ. ಕುರಿ ಸಾಗಿಸಲು ಅಂತ ಕಾರು ಒಯ್ದು ಹೀಗೆ ಹೆಣ ಸಾಗಿಸಿದ್ದಾರೆ ಎಂದು ಪುನೀತ್ ಹೇಳಿದ್ದಾರೆ ಎನ್ನಲಾಗಿದೆ. ಬಿಳಿ ಬಣ್ಣದ ಸ್ಕಾರ್ಪಿಯೋ ಕಾರು ನೀಡುವ ಮುನ್ನ ಕಾರಿನ ಮುಂಭಾಗ ಚಾಲೆಂಜಿಂಗ್ ಸ್ಟಾರ್, ಕಾರಿನ ಹಿಂಭಾಗದ ಗ್ಲಾಸ್ ಮೇಲೆ ದರ್ಶನ್ ಪೋಸ್ಟರ್‌, ಡಿ ಬಾಸ್ ಎಂದು ಇತ್ತು. ಹೆಣ ಸಾಗಿಸಿದ ನಂತರ ಅವುಗಳನ್ನು ಕಿತ್ತಿದ್ದಾರೆ ಎನ್ನಲಾಗಿದೆ.

ಕಾಮಾಕ್ಷಿಪಾಳ್ಯದ ಮೋರಿ ಬಳಿ ರೇಣುಕಾಸ್ವಾಮಿ ಶವ ಎಸೆದ ಬಳಿಕ ಯಾವುದೇ ಗುರುತು ಸಿಗಬಾರದು ಎಂದು ಕಾರನ್ನು ವಾಶಿಂಗ್ ಸೆಂಟರ್‌ನಲ್ಲಿ ಹೇಮಂತ್ ತೊಳೆಸಿದ್ದಾನೆ. ಎ7 ಅನುಕುಮಾರ್ ಜೊತೆ ಸ್ನೇಹಿತ ತಬಾರಕ್ ಎಂಬಾತ ಮಾತನಾಡಿದ್ದ ಎನ್ನಲಾಗಿರುವ ಆಡಿಯೋ ಕೂಡ ವೈರಲ್ ಆಗಿದೆ.

ನಾನು ಶೆಡ್ ಒಳಗೆ ಹೋಗಿಲ್ಲ. ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದೆವು. ನಮ್ಮನ್ನೆಲ್ಲಾ ಶೆಡ್‌ನಿಂದ ಹೊರಗೆ ನಿಲ್ಲಿಸಿದ್ದರು. ಆನಂತರ ಶೆಡ್ ಒಳಗೆ ಕಾರು ಬಂತು. ನಂತರ ಶೆಡ್ ಬಳಿ ಕರೆದು ಸರೆಂಡರ್ ಆಗ್ತೀರಾ? ದುಡ್ಡು ಕೊಡ್ತೇವೆ ಅಂದ್ರು. ನಾವು ಸರೆಂಡರ್ ಆಗಲ್ಲ ಎಂದು ಮರಳಿ ಬಂದೆವು. ಶೆಡ್ ಒಳಗೆ ಸುಮಾರು 50 ಜನ ಇದ್ದರು’ ಎಂದು ಅನುಕುಮಾರ್ ಹೇಳಿದ್ದಾನೆ ಎನ್ನುವುದು ವೈರಲ್ ಆಗಿದೆ.

Tags: BloodDarshanRenukaswamy
SendShareTweet
Previous Post

ಮಳೆಯಿಂದಾಗಿ ಕೆನಡಾ ವಿರುದ್ಧದ ಪಂದ್ಯ ರದ್ದು; ಭಾರತ ಸೂಪರ್ 8ಕ್ಕೆ ಪ್ರವೇಶ

Next Post

ಗಾಜಾದ ರಫಾದಲ್ಲಿ ವಿನಾಶಕಾರಿ ಸ್ಫೋಟ; 8 ಜನ ಬಲಿಯಾಗಿರುವ ಕುರಿತು ವರದಿ

Related Posts

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!
ಸಿನಿಮಾ-ಮನರಂಜನೆ

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ
ಸಿನಿಮಾ-ಮನರಂಜನೆ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!
ಸಿನಿಮಾ-ಮನರಂಜನೆ

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ವೈವಾಹಿಕ ಜೀವನಕ್ಕೆ ಉಪ್ಪಿ ಕುಟುಂಬದ ಕುಡಿ – ಸದ್ದಿಲ್ಲದೇ ಎಂಗೇಜ್ ಆದ ನಿರಂಜನ್ ಸುಧೀಂದ್ರ!
ಸಿನಿಮಾ-ಮನರಂಜನೆ

ವೈವಾಹಿಕ ಜೀವನಕ್ಕೆ ಉಪ್ಪಿ ಕುಟುಂಬದ ಕುಡಿ – ಸದ್ದಿಲ್ಲದೇ ಎಂಗೇಜ್ ಆದ ನಿರಂಜನ್ ಸುಧೀಂದ್ರ!

ತ್ವಿಷಾ ಶರ್ಮಾ ಸಾವಿಗೂ ಮುನ್ನ ನಡೆದಿತ್ತು ಅಜ್ಮೀರ್ ಪ್ರವಾಸ ಗಲಾಟೆ : ಬಾಯಿಬಿಟ್ಟ ಪತಿ!
ಸಿನಿಮಾ-ಮನರಂಜನೆ

ತ್ವಿಷಾ ಶರ್ಮಾ ಸಾವಿಗೂ ಮುನ್ನ ನಡೆದಿತ್ತು ಅಜ್ಮೀರ್ ಪ್ರವಾಸ ಗಲಾಟೆ : ಬಾಯಿಬಿಟ್ಟ ಪತಿ!

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!
ಸಿನಿಮಾ-ಮನರಂಜನೆ

‘ಕಾಂತಾರ ಕನಕವತಿ’ಗೂ ಶುರವಾಯ್ತು AI ಕಾಟ.. ಸೈಬರ್ ಕಿಡಿಗೇಡಿಗಳ ಉಪಟಳಕ್ಕೆ ಬೇಸತ್ತ ರುಕ್ಮಿಣಿ ವಸಂತ್!

Next Post
ಗಾಜಾದ ರಫಾದಲ್ಲಿ ವಿನಾಶಕಾರಿ ಸ್ಫೋಟ; 8 ಜನ ಬಲಿಯಾಗಿರುವ ಕುರಿತು ವರದಿ

ಗಾಜಾದ ರಫಾದಲ್ಲಿ ವಿನಾಶಕಾರಿ ಸ್ಫೋಟ; 8 ಜನ ಬಲಿಯಾಗಿರುವ ಕುರಿತು ವರದಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹಾರ್ದಿಕ್ ಪಾಂಡ್ಯ?

ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹಾರ್ದಿಕ್ ಪಾಂಡ್ಯ?

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ

ಹೊರ್ಮುಜ್ ಬಂದ್ ಆದ್ರೂ ಭಾರತದ ನೌಕೆಗಳ ಸಂಚಾರ ಸಲೀಸು : ಕೇಂದ್ರದ ‘ರಹಸ್ಯ’ ಕಾರ್ಯತಂತ್ರ ಬಹಿರಂಗ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 100 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ವೇತನ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 100 ಹುದ್ದೆಗಳ ನೇಮಕಾತಿ : 1.12 ಲಕ್ಷ ರೂ. ವೇತನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಹರಪ್ಪ ಮುದ್ರೆಯಲ್ಲಿರುವುದು ಶಿವನಲ್ಲ : ಅಮೆರಿಕ ಇತಿಹಾಸಕಾರ್ತಿ ಆಡ್ರೆ ಟ್ರುಶ್ಕೆ ಹೇಳಿಕೆಗೆ ಭಾರತದಲ್ಲಿ ತೀವ್ರ ಆಕ್ರೋಶ

ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹಾರ್ದಿಕ್ ಪಾಂಡ್ಯ?

ಮುಂಬೈ ಇಂಡಿಯನ್ಸ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಹಾರ್ದಿಕ್ ಪಾಂಡ್ಯ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat