ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪಂಚ ಗ್ಯಾರಂಟಿಗಳ ಬಗ್ಗೆ ಸಿಎಂ ಹೇಳಿದ್ದೇನು?

May 20, 2024
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ್ದು, ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಪಂಚ ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಗ್ಯಾರಂಟಿಗಳ (Guarantee) ಜೊತೆಗೆ ಅಭಿವೃದ್ಧಿ ಕೆಲಸಗಳೂ ನಿಂತಿಲ್ಲ. ಮುಂದೆಯೂ ನಿಲ್ಲುವುದಿಲ್ಲ ಎಂದು ಹೇಳಿದರು.

ನಾವು ಅಧಿಕಾರಕ್ಕೆ ಬಂದ 9 ತಿಂಗಳ ಒಳಗೆ 5 ಗ್ಯಾರಂಟಿಗಳನ್ನ ಜಾರಿ ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗಿದೆ. ಜೂನ್‌ ತಿಂಗಳಿನಿಂದ 2024ರ ಏಪ್ರಿಲ್‌ ವರೆಗೆ 201 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದು, 4,857.95 ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ (AnnaBhagya Scheme) 4.10 ಕೋಟಿ ಫಲಾನುಭವಿಗಳು ಉಪಯೋಗ ಪಡೆದುಕೊಂಡಿದ್ದು, 5,754.06 ಕೋಟಿ ರೂ. ವೆಚ್ಚ, ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ವಿದ್ಯುತ್ ನೀಡಲಾಗುತ್ತಿದ್ದು, 1.60 ಕೋಟಿ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಂಡಿದ್ದಾರೆ. ಇದಕ್ಕೆ 7,436 ಕೋಟಿ ರೂ. ವೆಚ್ಚ ತಗುಲಿದೆ. ಗೃಹಲಕ್ಷ್ಮೀ ಯೋಜನೆ 1.20 ಕೋಟಿ ಫಲಾನುಭವಿಗಳಿಗೆ ತಲುಪಿದ್ದು, 23,290.40 ಕೋಟಿ ರೂ. ವೆಚ್ಚ ಆಗಿದೆ. ಇನ್ನೂ ಯುವನಿಧಿ ಯೋಜನೆಯಿಂದ 1.57 ಲಕ್ಷ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ. 5 ಗ್ಯಾರಂಟಿಗಳಿಗೆ 36 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ.

ಗ್ಯಾರಂಟಿಗಳ ಹೊರತಾಗಿಯೂ ನೀರಾವರಿಗೆ 16,388 ಕೋಟಿ ರೂ. ಇಟ್ಟಿದ್ವಿ, 18,195 ಕೋಟಿ ರೂ. ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೆ 9,727 ಕೋಟಿ ರೂ. ಇಟ್ಟಿದ್ವಿ, 9,641 ಕೋಟಿ ರೂ. ಖರ್ಚು ಮಾಡಿದ್ದೀವಿ. ಹೀಗಿದ್ದರೂ ಸರ್ಕಾರ ಪಾಪರ್ ಆಗ್ಬಿಟ್ಟಿದೆ, ಅಭಿವೃದ್ಧಿ ಆಗ್ತಿಲ್ಲ ಅಂತಾರೆ ಯಡಿಯೂರಪ್ಪ ಎಂದು ಆರೋಪಿಸಿದರು.

Tags: CMCongressSiddaramaiah
SendShareTweet
Previous Post

ಲೋಕಸಭಾ ಮತದಾನದ ಮಧ್ಯೆಯೂ ಭರ್ಜರಿ ಪ್ರಚಾರ ನಡೆಸಿದ ಪ್ರಧಾನಿ ಮೋದಿ!

Next Post

ಆರ್ ಸಿಬಿಗೆ ಪ್ರತಿಯೊಂದು ಪಂದ್ಯವೂ ಮಾಡು ಇಲ್ಲವೇ ಮಡಿ!

Related Posts

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!
ರಾಜಕೀಯ

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಕಾರ್ಯದರ್ಶಿಗೆ ಪತ್ರ ಹಸ್ತಾಂತರ!
ರಾಜಕೀಯ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ – ರಾಜ್ಯಪಾಲರ ಕಾರ್ಯದರ್ಶಿಗೆ ಪತ್ರ ಹಸ್ತಾಂತರ!

ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ!
ರಾಜಕೀಯ

ಬ್ರೇಕ್ ಫಾಸ್ಟ್ ಮೀಟಿಂಗ್‌ನಲ್ಲಿ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಸಿದ್ದರಾಮಯ್ಯ!

ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ ವೈರಲ್‌!
ರಾಜಕೀಯ

ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ ವೈರಲ್‌!

ಶರಾವತಿ ಹಿನ್ನೀರಲ್ಲಿ ಮುಳುಗಿ ಆಂಧ್ರ ಮೂಲದ ವ್ಯಕ್ತಿ ಸಾವು!
ಶಿವಮೊಗ್ಗ

ಶರಾವತಿ ಹಿನ್ನೀರಲ್ಲಿ ಮುಳುಗಿ ಆಂಧ್ರ ಮೂಲದ ವ್ಯಕ್ತಿ ಸಾವು!

ಸಿದ್ದರಾಮಯ್ಯ ರಾಜೀನಾಮೆ – ಬಿಕ್ಕಿ ಬಿಕ್ಕಿ ಅತ್ತ ಸಚಿವ ಸಂತೋಷ್ ಲಾಡ್!
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ – ಬಿಕ್ಕಿ ಬಿಕ್ಕಿ ಅತ್ತ ಸಚಿವ ಸಂತೋಷ್ ಲಾಡ್!

Next Post
ಆರ್ ಸಿಬಿಗೆ ಪ್ರತಿಯೊಂದು ಪಂದ್ಯವೂ ಮಾಡು ಇಲ್ಲವೇ ಮಡಿ!

ಆರ್ ಸಿಬಿಗೆ ಪ್ರತಿಯೊಂದು ಪಂದ್ಯವೂ ಮಾಡು ಇಲ್ಲವೇ ಮಡಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ

ಸೂಪರ್ ಸ್ಟಾರ್ ಅವಲಂಬನೆಯಿಂದ ಸಾಂಘಿಕ ಹೋರಾಟದತ್ತ : ನಮ್ಮ ಬೆಂಗಳೂರು ತಂಡದ ಹೊಸ ಅವತಾರ!

ಸೂಪರ್ ಸ್ಟಾರ್ ಅವಲಂಬನೆಯಿಂದ ಸಾಂಘಿಕ ಹೋರಾಟದತ್ತ : ನಮ್ಮ ಬೆಂಗಳೂರು ತಂಡದ ಹೊಸ ಅವತಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

ಮತದಾರರೇ ಅಭಿಮಾನಿ ದೇವರು ; ವಿದಾಯ ಭಾಷಣದಲ್ಲಿ ಅಣ್ಣಾವ್ರರನ್ನ ನೆನಪಿಸಿಕೊಂಡ ಸಿದ್ದರಾಮಯ್ಯ!

ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

ಸ್ನೇಹ ನಿರಾಕರಿಸಿದ್ದಕ್ಕೆ ಯುವತಿ, ತಾಯಿಯ ಅಶ್ಲೀಲ ಡೀಪ್‌ಫೇಕ್ ಚಿತ್ರ ಸೃಷ್ಟಿ : ಧಾರ್ಮಿಕ ಪ್ರವಚನಕಾರ ಸೈಬರ್ ಕ್ರೈಂ ಬಲೆಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat