ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಟ್ರಂಪ್ ಮೇಲಿನ ದಾಳಿಗೆ ಬೇಸರ ವ್ಯಕ್ತಪಡಿಸಿದ ಅಮೆರಿಕ ಹಾಲಿ ಅಧ್ಯಕ್ಷ ಹೇಳಿದ್ದೇನು?

July 15, 2024
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆಗೆ ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಡೊನಾಲ್ಡ್ ಟ್ರಂಪ್ ವೇದಿಕೆಯಲ್ಲಿ ಮಾತನಾಡುತ್ತಿದ್ದಾಗ 20 ವರ್ಷದ ಶೂಟರ್ ಒಬ್ಬ ಗುಂಡು ಹಾರಿಸಿದ್ದ. ಅದೃಷ್ಟವಶಾತ್ ಆ ವೇಳೆ ಟ್ರಂಪ್ ತಮ್ಮ ತಲೆಯನ್ನು ಬೇರೆ ಕಡೆಗೆ ತಿರುಗಿಸಿದ್ದರಿಂದ ಆ ಗುಂಡು ಅವರ ಬಲ ಕಿವಿಯನ್ನು ಸೀಳಿದೆ. ಇಲ್ಲವಾದರೆ, ಆ ಗುಂಡು ಟ್ರಂಪ್ ಅವರ ಹಣೆಯನ್ನೇ ಸೀಳುತ್ತಿತ್ತು.

ಗುಂಡಿನ ಸದ್ದಿಗೆ ಟ್ರಂಪ್ ಕೂಡಲೇ ವೇದಿಕೆಯ ಮೇಲೆ ಬಿದ್ದಿದ್ದಾರೆ. ಅವರ ಭದ್ರತೆಗಾಗಿ ನಿಯೋಜಿಸಲಾಗಿದ್ದ ಸೀಕ್ರೆಟ್ ಸರ್ವೀಸ್ ಏಜೆಂಟ್‌ಗಳು ಟ್ರಂಪ್ ಅವರನ್ನು ಕೂಡಲೇ ರಕ್ಷಿಸಿದ್ದಾರೆ. ಟ್ರಂಪ್ ಮುಖ ಹಾಗೂ ಕಿವಿಯಲ್ಲಿ ರಕ್ತ ಸುರಿಯುತ್ತಿರುವ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

20 ವರ್ಷದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂದು ಗುರುತಿಸಲಾದ ಶಂಕಿತ ಬಂದೂಕುಧಾರಿ ಹತ್ಯೆಗೆ ಯತ್ನಿಸಿದ್ದಾನೆ. ಆದರೆ, ಅದರ ಹಿಂದಿನ ಕಾರಣ ಮಾತ್ರ ನಿಗೂಢವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುಎಸ್ ಅಧ್ಯಕ್ಷ ಜೋ ಬಿಡೆನ್ ಭಾನುವಾರ ವೈಟ್ಹೌಸ್ನಿಂದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ರಾಜಕೀಯ ಉದ್ವೇಗವನ್ನು ಜನರು ಕಡಿಮೆ ಮಾಡಿಕೊಂಡು, ಶಾಂತಿಯುತವಾಗಿ ಇರುವ ಸಮಯವಿದು ಎಂದಿರುವ ಬಿಡೆನ್ ರಿಪಬ್ಲಿಕನ್ ಪ್ರತಿಸ್ಪರ್ಧಿ ಡೊನಾಲ್ಡ್ ಟ್ರಂಪ್ ಗಾಯಗೊಂಡಿದ್ದಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ.

ನಾವೆಲ್ಲ ಮತಪೆಟ್ಟಿಗೆಯ ಮೂಲಕ ವ್ಯತ್ಯಾಸ ಕಂಡುಕೊಳ್ಳಬೇಕೇ ಹೊರತು ಬಂದೂಕಿನಿಂದಲ್ಲ. ಟ್ರಂಪ್ ನನ್ನ ಶತ್ರುವಲ್ಲ. ಅವರು ನನ್ನ ಸಹೋದ್ಯೋಗಿ ಮತ್ತು ಪ್ರತಿಸ್ಪರ್ಧಿಯಷ್ಟೇ ಎಂದಿರುವ ಬಿಡೆನ್ ಎಲ್ಲರೂ ಏಕತೆಯನ್ನು ಮರೆಯಬಾರದು ಎಂದು ಕರೆ ಕೊಟ್ಟಿದ್ದಾರೆ.
ಟ್ರಂಪ್ ಅವರ ಶೂಟೌಟ್ “ನಮ್ಮೆಲ್ಲರನ್ನೂ ಒಂದು ಹೆಜ್ಜೆ ಹಿಂದಕ್ಕೆ ತೆಗೆದುಕೊಳ್ಳುವಂತೆ ಕರೆ ನೀಡುತ್ತದೆ” ಎಂದು ಬಿಡೆನ್ ಹೇಳಿದ್ದಾರೆ. ಅದೃಷ್ಟವಶಾತ್ ಟ್ರಂಪ್ ಅವರಿಗೆ ಗಂಭೀರವಾಗಿ ಗಾಯವಾಗಿಲ್ಲ ಎಂದು ಸಮಾಧಾನ ಪಟ್ಟಿದ್ದಾರೆ.

ಹಿಂಸಾಚಾರವನ್ನು ಸಾಮಾನ್ಯೀಕರಿಸಲು ನಾವು ಬಿಡುವುದಿಲ್ಲ. ಈ ದೇಶದಲ್ಲಿ ರಾಜಕೀಯ ವಾಕ್ಚಾತುರ್ಯವು ತುಂಬಾ ಬಿಸಿಯಾಗಿದೆ. ಅದನ್ನು ತಣ್ಣಗಾಗಿಸುವ ಸಮಯ ಬಂದಿದೆ. ರಾಜಕೀಯ ಉದ್ವೇಗವನ್ನು ಶಾಂತಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ರಾಜಕೀಯ ಯುದ್ಧ ಭೂಮಿಯಾಗಬಾರದು ಎಂದು ಹೇಳಿದ್ದಾರೆ.

Tags: AmericaDonald trumpFiring
SendShareTweet
Previous Post

ಟ್ರಂಪ್ ಮೇಲೆ ದಾಳಿ; ಯುವಕ ಬಂದೂಕು ಹಿಡಿದು ಅಲ್ಲಿಗೆ ಬಂದಿದ್ದಾದರೂ ಹೇಗೆ?

Next Post

ಈ ಜಿಲ್ಲೆಗಳಿಗೆ ಮುಂದಿನ 5 ದಿನ ಭಾರೀ ಮಳೆಯಾಗುವ ಮುನ್ಸೂಚನೆ

Related Posts

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ
ವಿದೇಶ

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!
ಬೆಂಗಳೂರು

ಮದುವೆ ವಿಚಾರಕ್ಕೆ ಗಲಾಟೆ – ಪ್ರಿಯಕರನಿಂದಲೇ ಪ್ರೇಯಸಿಯ ಹತ್ಯೆ!

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!
ಬೆಂಗಳೂರು

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!
ವಿದೇಶ

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!
ವಿದೇಶ

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!
ವಿದೇಶ

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

Next Post
ಈ ಜಿಲ್ಲೆಗಳಿಗೆ ಮುಂದಿನ 5 ದಿನ ಭಾರೀ ಮಳೆಯಾಗುವ ಮುನ್ಸೂಚನೆ

ಈ ಜಿಲ್ಲೆಗಳಿಗೆ ಮುಂದಿನ 5 ದಿನ ಭಾರೀ ಮಳೆಯಾಗುವ ಮುನ್ಸೂಚನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಇಂದಿನಿಂದ ರಾಜ್ಯಾದ್ಯಂತ SIR ಪ್ರಕ್ರಿಯೆ ಆರಂಭ : ಮನೆಮನೆಗೆ ಬಿಎಲ್‌ಒ ಭೇಟಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!

ರಸ್ತೆ ಗುಂಡಿಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ – ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಕಾರ್ಕಳ ಪುರಸಭೆ!

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

ಐರ್ಲೆಂಡ್ ಪ್ರವಾಸದಲ್ಲಿ ಸೂರ್ಯವಂಶಿಗೆ ವಿಶ್ರಾಂತಿ ನೀಡಿದ ಗಂಭೀರ್ ನಿರ್ಧಾರ ಬೆಂಬಲಿಸಿದ ರಾಯುಡು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat