ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಯತ್ನಾಳ್ ಉಚ್ಛಾಟನೆಗೆ ವಿಜಯೇಂದ್ರ ಹೇಳಿದ್ದೇನು?

March 26, 2025
ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!
Share on WhatsappShare on FacebookShare on Twitter

ಬೆಂಗಳೂರು: ಶೋಕಾಸ್‌ ನೋಟಿಸ್‌ಗೆ ಸಮರ್ಪಕ ಉತ್ತ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್‌ ಯತ್ನಾಳ್‌ (Basanagouda Patil Yatnal) ಅವರನ್ನು ಉಚ್ಚಾಟನೆ ಮಾಡಿದೆ. ಈ ಕುರಿತು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ ಎಂದು ಬರೆದಿದ್ದಾರೆ.

ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ. ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ. ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ ಎಂದು ಬರೆದುಕೊಂಡಿದ್ದಾರೆ.

Tags: bangaloreBasanagouda Patil YatnalBJPVijayendra
SendShareTweet
Previous Post

ಯತ್ನಾಳ್ ರಾಜೀನಾಮೆ: ರಾಜೀನಾಮೆ ಪರ್ವ

Next Post

ಯತ್ನಾಳ್ ಉಚ್ಛಾಟನೆ: ಸಂಭ್ರಮಾಚರಣೆ

Related Posts

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್
ರಾಜಕೀಯ

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ
ರಾಜಕೀಯ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ
ಮೈಸೂರು

ಸರ್ಕಾರ ತಪ್ಪೇ ಮಾಡಿಲ್ಲ, ಕಪ್ಪು ಚುಕ್ಕೆ ಯಾಕೆ?

Next Post
ಯತ್ನಾಳ್ ಉಚ್ಛಾಟನೆ: ಸಂಭ್ರಮಾಚರಣೆ

ಯತ್ನಾಳ್ ಉಚ್ಛಾಟನೆ: ಸಂಭ್ರಮಾಚರಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat