ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಏನೋ ಮಾಡಲು ಹೋಗಿ ಏನು ಮಾಡಿದೆ ನೀನು – GBAಗೆ 1 ಕಿಲೋಮೀಟರ್ ಚಾಲೆಂಜ್ ಫಜೀತಿ!

June 3, 2026
Share on WhatsappShare on FacebookShare on Twitter

ಬೆಂಗಳೂರು : ನಾಗರಿಕರಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸಾಮಾಜಿಕ ಜಾಲತಾಣ Xನಲ್ಲಿ ಹಾಕಿದ್ದ “1 ಕಿಲೋಮೀಟರ್ ಚಾಲೆಂಜ್” ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ. ಒಂದು ಕಿಲೋ ಮೀಟರ್‌ವರೆಗೆ ಇರುವ ದೂರವನ್ನು ವಾಹನ ಬಳಸದೆ ಕಾಲ್ನಡಿಗೆಯಲ್ಲೇ ಕ್ರಮಿಸಿ ಎಂದು ನೀಡಿದ್ದ ಸಲಹೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

“1 ಕಿಲೋಮೀಟರ್ ವರೆಗಿನ ದೂರವನ್ನು ನಡೆಯುತ್ತಲೇ ಕ್ರಮಿಸಿ, ಪಾದಚಾರಿ ಮಾರ್ಗಗಳನ್ನು ಬಳಸಿ, ಪರಿಸರ ಸ್ನೇಹಿಯಾಗಿ” ಎಂಬ ಸಂದೇಶದೊಂದಿಗೆ GBA ಪೋಸ್ಟ್ ಮಾಡಿತ್ತು. ಆದರೆ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು, “ಮೊದಲು ನಡೆಯಲು ಯೋಗ್ಯವಾದ ಫುಟ್‌ಪಾತ್ ನಿರ್ಮಿಸಿ, ನಂತರ ಇಂತಹ ಚಾಲೆಂಜ್ ನೀಡಿ” ಎಂದು ತಿರುಗೇಟು ನೀಡಿದ್ದಾರೆ.

ನಗರದ ಬಹುತೇಕ ಪ್ರದೇಶಗಳಲ್ಲಿ ಪಾದಚಾರಿ ಮಾರ್ಗಗಳ ಸ್ಥಿತಿ ದಯನೀಯವಾಗಿದೆ. ಹಲವೆಡೆ ಫುಟ್‌ಪಾತ್‌ಗಳು ಒಡೆದು ಹೋಗಿದ್ದರೆ, ಇನ್ನೂ ಕೆಲವು ಕಡೆಗಳಲ್ಲಿ ವ್ಯಾಪಾರಿಗಳು, ವಾಹನಗಳು ಹಾಗೂ ವಿವಿಧ ಅತಿಕ್ರಮಣಗಳಿಂದ ಪಾದಚಾರಿಗಳಿಗೆ ನಡೆಯಲು ಜಾಗವೇ ಇಲ್ಲದಂತಾಗಿದೆ. ಕೆಲವೆಡೆ ಚರಂಡಿ ಮುಚ್ಚಳಗಳಿಲ್ಲದಿರುವುದು, ಗುಂಡಿಗಳು ಹಾಗೂ ಅಸಮತೋಲನದ ಮೇಲ್ಮೈಗಳಿಂದ ಪಾದಚಾರಿಗಳ ಸುರಕ್ಷತೆ ಪ್ರಶ್ನಾರ್ಥಕವಾಗಿದೆ.

GBA ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಹಲವರು, “ಬೆಂಗಳೂರುದಲ್ಲಿ ನೆಟ್ಟಗೆ 100 ಮೀಟರ್ ಕೂಡ ಅಡೆತಡೆಗಳಿಲ್ಲದ ಫುಟ್‌ಪಾತ್ ಸಿಗುವುದು ಕಷ್ಟ. ಒಂದು ಕಿಲೋಮೀಟರ್ ನಡೆಯಿರಿ ಎನ್ನುವುದು ವಾಸ್ತವಕ್ಕೆ ದೂರವಾದ ಸಲಹೆ” ಎಂದು ಕಿಡಿಕಾರಿದ್ದಾರೆ. “ಫುಟ್‌ಪಾತ್ ಮೇಲೆ ಕಾಲಿಟ್ಟರೆ ಜೀವಕ್ಕೆ ಗ್ಯಾರಂಟಿ ಇಲ್ಲದ ಪರಿಸ್ಥಿತಿ ಇದೆ” ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ.

ರಿಯಾಲಿಟಿ ಚೆಕ್‌ನಲ್ಲಿ ಬಯಲಾದ ಸತ್ಯ

ಸಂಜೆವಾಣಿ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ನಗರದ ಹಲವು ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ದುಸ್ಥಿತಿ ಬೆಳಕಿಗೆ ಬಂದಿದೆ. ಕೆಲವೆಡೆ ಫುಟ್‌ಪಾತ್ ಸಂಪೂರ್ಣವಾಗಿ ಒಡೆದು ಹೋಗಿದ್ದರೆ, ಇನ್ನೂ ಕೆಲವು ಕಡೆಗಳಲ್ಲಿ ಮರಗಳ ಬೇರುಗಳು, ವಿದ್ಯುತ್ ಕಂಬಗಳು ಹಾಗೂ ವಿವಿಧ ಅಡ್ಡಿಗಳಿಂದ ಪಾದಚಾರಿಗಳು ರಸ್ತೆಯಲ್ಲೇ ನಡೆಯುವ ಅನಿವಾರ್ಯತೆ ಎದುರಿಸುತ್ತಿದ್ದಾರೆ.

ಪಾದಚಾರಿ ಸ್ನೇಹಿ ನಗರ ನಿರ್ಮಾಣದ ಬಗ್ಗೆ ಮಾತುಗಳಿಗಿಂತ ಮೊದಲು ಸುರಕ್ಷಿತ, ನಿರಂತರ ಮತ್ತು ಗುಣಮಟ್ಟದ ಫುಟ್‌ಪಾತ್‌ಗಳನ್ನು ಒದಗಿಸುವುದು ಅಗತ್ಯ ಎಂದು ನಾಗರಿಕರು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಇಂತಹ ಜಾಗೃತಿ ಅಭಿಯಾನಗಳು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಹಾಗೂ ಟೀಕೆಗೆ ಮಾತ್ರ ಆಹಾರವಾಗುತ್ತವೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಒಟ್ಟಾರೆ, ಪರಿಸರ ಕಾಳಜಿಯ ಸಂದೇಶ ನೀಡಲು ಹೋಗಿದ್ದ GBA, ನಗರದ ನೆಲದ ವಾಸ್ತವವನ್ನು ಮರೆತು ಪೋಸ್ಟ್ ಹಾಕಿದ ಕಾರಣ ಇದೀಗ ಸಾರ್ವಜನಿಕರ ಛೀಮಾರಿಗೆ ಗುರಿಯಾಗಿದೆ. “ಮೊದಲು ಫುಟ್‌ಪಾತ್ ಸರಿಪಡಿಸಿ, ನಂತರ ಚಾಲೆಂಜ್ ಕೊಡಿ” ಎಂಬುದು ಬಹುತೇಕ ನಾಗರಿಕರ ಒಕ್ಕೊರಲಿನ ಆಗ್ರಹವಾಗಿದೆ.

ಇದನ್ನೂ ಓದಿ : ಡಿಕೆಶಿ ಸಿಎಂ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ; ಪ್ರಮಾಣವಚನ ಸ್ವೀಕರಿಸಲಿರುವ ಸಚಿವರಾರು?

Tags: Karnataka News beat
SendShareTweet
Previous Post

ಡಿಕೆಶಿ ಸಿಎಂ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ; ಪ್ರಮಾಣವಚನ ಸ್ವೀಕರಿಸಲಿರುವ ಸಚಿವರಾರು?

Next Post

ಮಹಿಳಾ ಟಿ20 ವಿಶ್ವಕಪ್‌ – ಭಾರತವೇ ಗೆಲ್ಲುವ ನೆಚ್ಚಿನ ತಂಡ ಎಂದ ಅಂಜುಮ್ ಚೋಪ್ರಾ

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

Next Post
ಮಹಿಳಾ ಟಿ20 ವಿಶ್ವಕಪ್‌ – ಭಾರತವೇ ಗೆಲ್ಲುವ ನೆಚ್ಚಿನ ತಂಡ ಎಂದ ಅಂಜುಮ್ ಚೋಪ್ರಾ

ಮಹಿಳಾ ಟಿ20 ವಿಶ್ವಕಪ್‌ - ಭಾರತವೇ ಗೆಲ್ಲುವ ನೆಚ್ಚಿನ ತಂಡ ಎಂದ ಅಂಜುಮ್ ಚೋಪ್ರಾ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಇಂಡಿಯನ್ ಮೋಟಾರ್‌ ಸೈಕಲ್‌ನಿಂದ 125ನೇ ವಾರ್ಷಿಕೋತ್ಸವದ ಸಂಭ್ರಮ : ಲಿಮಿಟೆಡ್ ಎಡಿಷನ್ ‘ಸಿಗ್ನೇಚರ್ ಸೀರೀಸ್’ ಬಿಡುಗಡೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat