ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೇಶದ 2.5 ಕೋಟಿ ಉದ್ಯೋಗಿಗಳಿಗೆ ಬಂಪರ್ : ಇವರಿಗೆಲ್ಲ ಸಿಗಲಿದೆ PF ಸೌಲಭ್ಯ

July 23, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರಿ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ಜಿಪಿಎಫ್, ವಿಮೆ, ಟರ್ಮ್ ಇನ್ಶೂರೆನ್ಸ್ ಸೇರಿ ಹಲವು ಸೌಲಭ್ಯಗಳಿರುತ್ತವೆ. ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮಾಡುತ್ತಿರುವವರಿಗೂ ಪಿಎಫ್, ಇನ್ಶೂರೆನ್ಸ್ ಸೇರಿ ಹಲವು ಸೌಕರ್ಯಗಳನ್ನು ನೀಡಲಾಗುತ್ತದೆ. ಆದರೆ, ದೇಶದಲ್ಲಿ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ಯಾವುದೇ ಸಾಮಾಜಿಕ ಭದ್ರತಾ ಯೋಜನೆಗಳು, ಸೌಲಭ್ಯಗಳು ಇರುವುದಿಲ್ಲ. ಆದರೆ, ಇವರಿಗೂ ಸಾಮಾಜಿಕ ಭದ್ರತೆ ನೀಡಲು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ಮುಂದಾಗಿದೆ.

ಹೌದು, ದೇಶದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಗಿಗ್ ವರ್ಕರ್ ಗಳು, ಪ್ಲಾಟ್ ಫಾರ್ಮ್ (ಸ್ವಿಗ್ಗಿ, ಜೊಮ್ಯಾಟೊ ಇತ್ಯಾದಿ)ಗಳಲ್ಲಿ ಕೆಲಸ ಮಾಡುವವರು, ಕಟ್ಟಡ ಕಾರ್ಮಿಕರು ಸೇರಿ ಸುಮಾರು 2.5 ಕೋಟಿ ಜನರನ್ನು ಇಪಿಎಫ್ಒ ವ್ಯಾಪ್ತಿಗೆ ತರಲು ಸಂಘಟನೆಯು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಇದು ಕೋಟ್ಯಂತರ ಜನರಿಗೆ ಉಳಿತಾಯ ಹಾಗೂ ಪಿಂಚಣಿ ಸೌಕರ್ಯ ನೀಡಲಿದೆ. ಹಾಗಾಗಿ, ಇದು ಪ್ರಮುಖ ಸುದ್ದಿ ಎನಿಸಿದೆ.

ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಹಾಗೂ ಪಿಎಫ್ ಸೌಲಭ್ಯ ನೀಡುವುದು ಇಪಿಎಫ್ಒ ಪ್ರಮುಖ ಚಿಂತನೆಯಾಗಿದೆ. ಅಸಂಘಟಿತ ವಲಯದ ಎಲ್ಲ ನೌಕರರಿಗೂ ಪಿಂಚಣಿ ವ್ಯಾಪ್ತಿಯನ್ನು ವಿಸ್ತರಿಸಲಾಗುತ್ತದೆ. ನಿವೃತ್ತಿಯ ಸಮಯದಲ್ಲಿ ಸದಸ್ಯರು ತಮ್ಮ ನಿಧಿಯನ್ನು ಮಾಸಿಕ ಪಿಂಚಣಿ (Annuity) ರೂಪದಲ್ಲಿ ಅಥವಾ ಹಂತ-ಹಂತವಾಗಿ ಹಿಂಪಡೆಯುವ ಯೋಜನೆ (Systematic Withdrawal Plan – SWP) ಮೂಲಕ ಪಡೆಯುವ ಆಯ್ಕೆ ನೀಡಲಾಗುತ್ತದೆ ಎಂದು ವರದಿಯಾಗಿದೆ.

ಇಪಿಎಫ್ಒ ಈಗಾಗಲೇ ಹಲವು ಡಿಜಿಟಲ್ ಸುಧಾರಣೆಗಳನ್ನು ಮಾಡಿದೆ. ಇಪಿಎಫ್ಒ 3.0 ಮೂಲಕ ಸುಲಭವಾಗಿ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡುವುದು ಸೇರಿ ಹಲವು ಅತ್ಯಾಧುನಿಕ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದರಂತೆಯೇ, ಅಸಂಘಟಿತ ವಲಯದ ನೌಕರರಿಗೂ ಪಿಎಫ್, ಪಿಂಚಣಿ ನೀಡಿದರೆ ಇಪಿಎಫ್ಒ ಮಾಡಿದ ಪ್ರಮುಖ ಸುಧಾರಣೆಯಾಗಲಿದೆ. ಆಗ ಎಲ್ಲ ಉದ್ಯೋಗಿಗಳಿಗೂ ಸಾಮಾಜಿಕ ಭದ್ರತೆ ಸಿಗಲಿದೆ. ಆದಾಗ್ಯೂ, ಯೋಜನೆ ಜಾರಿ ಕುರಿತು ಇದುವರೆಗೆ ಸ್ಪಷ್ಟ ನಿರ್ಧಾರ ಹೊರಬಂದಿಲ್ಲ.

ಇದನ್ನೂ ಓದಿ : ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ 242 ಹುದ್ದೆಗಳ ನೇಮಕಾತಿ

Tags: central governmentEmployee BenefitsEmployee Provident FundEmployment NewsEPFOIndia NewsKarnataka News beatKNBLabour MinistryPF BenefitsSalaried EmployeesSocial security
SendShareTweet
Previous Post

ಫಾಸ್ಟ್‌ಟ್ರ್ಯಾಕ್ ಕೋರ್ಟ್‌ ಸಾಕಾಗಲ್ಲ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೆಕು : ಕೇಂದ್ರಕ್ಕೆ CJP ತಿರುಗೇಟು!

Next Post

ಜಂತರ್ ಮಂತರ್‌ನಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಪೊಲೀಸ್ ಅಧಿಕಾರಿ ವರ್ಗಾವಣೆ!

Related Posts

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!
ದೇಶ

ಜಾಗತಿಕ ಚಂದ್ರ ಉಪಗ್ರಹ ಯೋಜನೆಗೆ ಮರಗೆಲಸದ ವ್ಯಕ್ತಿಯ ಮಗಳು ಆಯ್ಕೆ!
ದೇಶ

ಜಾಗತಿಕ ಚಂದ್ರ ಉಪಗ್ರಹ ಯೋಜನೆಗೆ ಮರಗೆಲಸದ ವ್ಯಕ್ತಿಯ ಮಗಳು ಆಯ್ಕೆ!

ಜಂತರ್ ಮಂತರ್‌ನಲ್ಲಿ ತಡರಾತ್ರಿ ಭುಗಿಲೆದ್ದ ಹಿಂಸಾಚಾರ : ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ
ದೇಶ

ಜಂತರ್ ಮಂತರ್‌ನಲ್ಲಿ ತಡರಾತ್ರಿ ಭುಗಿಲೆದ್ದ ಹಿಂಸಾಚಾರ : ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ
ದೇಶ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

Next Post
ಜಂತರ್ ಮಂತರ್‌ನಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಪೊಲೀಸ್ ಅಧಿಕಾರಿ ವರ್ಗಾವಣೆ!

ಜಂತರ್ ಮಂತರ್‌ನಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಪೊಲೀಸ್ ಅಧಿಕಾರಿ ವರ್ಗಾವಣೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

ಜಂತರ್ ಮಂತರ್‌ನಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಪೊಲೀಸ್ ಅಧಿಕಾರಿ ವರ್ಗಾವಣೆ!

ಜಂತರ್ ಮಂತರ್‌ನಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಪೊಲೀಸ್ ಅಧಿಕಾರಿ ವರ್ಗಾವಣೆ!

ದೇಶದ 2.5 ಕೋಟಿ ಉದ್ಯೋಗಿಗಳಿಗೆ ಬಂಪರ್ : ಇವರಿಗೆಲ್ಲ ಸಿಗಲಿದೆ PF ಸೌಲಭ್ಯ

ದೇಶದ 2.5 ಕೋಟಿ ಉದ್ಯೋಗಿಗಳಿಗೆ ಬಂಪರ್ : ಇವರಿಗೆಲ್ಲ ಸಿಗಲಿದೆ PF ಸೌಲಭ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat