ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಮಕ್ಕಳ ಖರ್ಚಿನ ಮೇಲೆ ನಿಗಾ ಇಡಲು ಗೂಗಲ್ ಪೇ ಹೊಸ ಫೀಚರ್ : ಪೋಷಕರಿಗಿದು ಶುಭ ಸಮಾಚಾರ

April 17, 2026
Share on WhatsappShare on FacebookShare on Twitter

ಬೆಂಗಳೂರು: ಇದು ಡಿಜಿಟಲ್ ಯುಗವಾಗಿರುವ ಕಾರಣ ಬಹುತೇಕ ಜನ ಗೂಗಲ್ ಪೇ, ಫೋನ್ ಪೇ ಸೇರಿ ಹಲವು ಆ್ಯಪ್ ಗಳ ಮೂಲಕವೇ ವಹಿವಾಟು ನಡೆಸುತ್ತಾರೆ. ಒಂದು ಕಾಫಿ ಕೂಡಿದರೂ, 5-10 ರೂಪಾಯಿ ಬಿಲ್ ಆದರೂ, ಅದನ್ನು ಯುಪಿಐ ಮೂಲಕ ಪಾವತಿಸಲಾಗುತ್ತದೆ. ಇದರ ಮಧ್ಯೆಯೇ, ಪೋಷಕರು ಮಕ್ಕಳ ಪಾಕೆಟ್ ಮನಿ ಮೇ ನಿಗಾ ಇರಿಸುವ ದಿಸೆಯಲ್ಲಿ ಗೂಗಲ್ ಪೇ ಈಗ ಜಿ ಪೇ ಪಾಕೆಟ್ ಮನಿ ಎಂಬ ಹೊಸ ಫೀಚರ್ ಜಾರಿಗೆ ತಂದಿದೆ. ಇದರಿಂದಾಗಿ ಮಕ್ಕಳು ಗೂಗಲ್ ಪೇ ಮೂಲಕ ಮಾಡುವ ಖರ್ಚುಗಳ ಮೇಲೆ ನಿಗಾ ಇರಿಸುವ ಜತೆಗೆ ಮಿತಿಯನ್ನೂ ನಿಗದಿಪಡಿಸಿದೆ.

ಹೌದು, ಮನೆಯಲ್ಲಿ ಶಾಲೆ-ಕಾಲೇಜುಗಳಿಗೆ ಹೋಗುವ ಮಕ್ಕಳು, ಗೂಗಲ್ ಪೇ ಹೆಚ್ಚಿನ ವಹಿವಾಟು ಗೊತ್ತಿರದ ಹಿರಿಯ ನಾಗರಿಕರಿಗೆ ಇದು ಒಳ್ಳೆಯ ಫೀಚರ್ ಆಗಿದೆ. ಗೂಗಲ್ ಪೇನಲ್ಲಿ ಈಗಾಗಲೇ ಯುಪಿಐ ಸರ್ಕಲ್ ಎಂಬ ಫೀಚರ್ ಇದೆ. ಇದರ ಭಾಗವಾಗಿಯೇ ಈಗ ಜಿ ಪೇ ಪಾಕೆಟ್ ಮನಿ ಫೀಚರ್ ಜಾರಿಗೆ ತರಲಾಗಿದೆ. ಇದರಿಂದಾಗಿ ಮಕ್ಕಳು ನಿಗದಿತ ಮೊತ್ತಕ್ಕಿಂತ ಹೆಚ್ಚಿನ ಹಣವನ್ನು ಖರ್ಚು ಮಾಡಲು ಪೋಷಕರ ಅನುಮತಿ ಬೇಕಾಗುತ್ತದೆ.

ಗೂಗಲ್ ಪೇ ಆ್ಯಪ್ ನಲ್ಲಿ ಪೀಪಲ್ ಸೆಕ್ಷನ್ ಗೆ ಹೋದರೆ ಪೋಷಕರು ಸೆಕೆಂಡರಿ ಯೂಸರ್ ಗಳನ್ನು ಸೇರಿಸಬಹುದಾಗಿದೆ. ಆ್ಯಪ್ ನಲ್ಲಿ ಮಕ್ಕಳ ಮೊಬೈಲ್ ನಂಬರ್ ಆ್ಯಡ್ ಮಾಡಿದರೆ ಸೆಕೆಂಡರಿ ಯೂಸರ್ ಗಳು ಸೇರ್ಪಡೆಯಾಗುತ್ತಾರೆ. ಹೀಗೆ ಐವರನ್ನು ಸೆಕೆಂಡರಿ ಯೂಸರ್ ಗಳನ್ನಾಗಿ ಸೇರಿಸಬಹುದಾಗಿದೆ. ಸೆಕೆಂಡರಿ ಯೂಸರ್ ಆದವರು ಗೂಗಲ್ ಪೇ ಇನ್ ಸ್ಟಾಲ್ ಮಾಡಿಕೊಂಡು, ಮೊಬೈಲ್ ನಂಬರ್ ಆ್ಯಡ್ ಮಾಡಿದರೆ ಸಾಕು.

ಸೆಕೆಂಡರಿ ಯೂಸರ್ ಗಳು ಪ್ರೈಮರಿ ಯೂಸರ್ ಖಾತೆಯಿಂದ ಹಣ ಖರ್ಚು ಮಾಡಬಹುದಾಗಿದೆ. ಒಂದು ತಿಂಗಳಿಗೆ 15 ಸಾವಿರ ರೂಪಾಯಿ ಖರ್ಚು ಮಾಡಲು ಹಾಗೂ ಒಂದು ದಿನದಲ್ಲಿ 5 ಸಾವಿರ ರೂ. ಖರ್ಚು ಮಾಡಲು ಅವಕಾಶವಿರುತ್ತದೆ. ಹಾಗೆಯೇ, ಹೀಗೆ ಪೇಮೆಂಟ್ ಮಾಡಲು ಪೋಷಕರು ಅಥವಾ ಪ್ರೈಮರಿ ಯೂಸರ್ ಗಳ ಅನುಮತಿ ಬೇಕಾಗುತ್ತದೆ. ಇದರಿಂದಾಗಿ ಮಕ್ಕಳು ಪೋಷಕರ ಗಮನಕ್ಕೆ ಬಾರದೆ ಹೆಚ್ಚಿನ ಹಣ ಖರ್ಚು ಮಾಡಲು ಆಗುವುದಿಲ್ಲ. ಹಿರಿಯ ನಾಗರಿಕರು ಆನ್ ಲೈನ್ ವಂಚನೆಗೀಡಾಗುವುದನ್ನೂ ಇದರಿಂದ ತಡೆಯಬಹುದಾಗಿದೆ.

ಇದನ್ನೂ ಓದಿ: ವರ್ಷಕ್ಕೆ 1.5 ಲಕ್ಷ ರೂ. ಉಳಿಸಿದರೆ ನೀವು ಆಗುತ್ತೀರಿ ಕೋಟ್ಯಧಿಪತಿ : ಯಾವುದಿದು ಸುರಕ್ಷಿತ ಯೋಜನೆ?

Tags: bengaloregoogle payKarnataka News beat
SendShareTweet
Previous Post

ಬೆಳ್ಳಿ ಗೆದ್ದ ಕಾರ್ಕಳದ ಆಯುಷ್ ಶೆಟ್ಟಿಗೆ ಸಿಎಂ ಸನ್ಮಾನ!

Next Post

ಮಲೆನಾಡಿನಲ್ಲಿ ಮಳೆ ಅಬ್ಬರ – ಧರೆಗುರುಳಿದ ಮರ, ವಿದ್ಯುತ್‌ ಕಂಬಗಳು!

Related Posts

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?
ವ್ಯಾಪಾರ

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್
ವ್ಯಾಪಾರ

ಭಾರತಕ್ಕೆ ಬರಲಿದೆ ಐಟೆಲ್‌ನ ಹೊಸ ಬಜೆಟ್ ಜೋಡಿ – ಜುಲೈ 16ಕ್ಕೆ ಝೆನೊ 100 ಪ್ರೊ ಲಾಂಚ್

ಭಾರತಕ್ಕೆ ಎಂಟ್ರಿ ಕೊಡ್ತಿದೆ ಟೆಕ್ನೊ ಕಾಮನ್​ 50 ಅಲ್ಟ್ರಾ 5G ಮೊಬೈಲ್​.. ಏನಿದರ ವಿಶೇಷ?
ವ್ಯಾಪಾರ

ಭಾರತಕ್ಕೆ ಎಂಟ್ರಿ ಕೊಡ್ತಿದೆ ಟೆಕ್ನೊ ಕಾಮನ್​ 50 ಅಲ್ಟ್ರಾ 5G ಮೊಬೈಲ್​.. ಏನಿದರ ವಿಶೇಷ?

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ
ವ್ಯಾಪಾರ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.
ವ್ಯಾಪಾರ

ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್ : 1.50 ಲಕ್ಷ ರೂಪಾಯಿಯ 17 ಪ್ರೊ ಮ್ಯಾಕ್ಸ್ ಬೆಲೆ ಈಗ 1.29 ಲಕ್ಷ ರೂ.

Next Post
ಮಲೆನಾಡಿನಲ್ಲಿ ಮಳೆ ಅಬ್ಬರ – ಧರೆಗುರುಳಿದ   ಮರ, ವಿದ್ಯುತ್‌ ಕಂಬಗಳು!

ಮಲೆನಾಡಿನಲ್ಲಿ ಮಳೆ ಅಬ್ಬರ - ಧರೆಗುರುಳಿದ ಮರ, ವಿದ್ಯುತ್‌ ಕಂಬಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನನ್ನ ದೇವರನ್ನೇ ಕಳೆದುಕೊಂಡೆ’ ; ಬಿಕ್ಕಿಬಿಕ್ಕಿ ಅತ್ತ ರೇವಣ್ಣ!

‘ನನ್ನ ದೇವರನ್ನೇ ಕಳೆದುಕೊಂಡೆ’ ; ಬಿಕ್ಕಿಬಿಕ್ಕಿ ಅತ್ತ ರೇವಣ್ಣ!

ನಿವೃತ್ತಿ ಊಹಾಪೋಹಗಳ ನಡುವೆ ರೋಹಿತ್-ಕೊಹ್ಲಿಗೆ ಹ್ಯಾರಿ ಬ್ರೂಕ್ ಭಾರೀ ಮೆಚ್ಚುಗೆ!

ನಿವೃತ್ತಿ ಊಹಾಪೋಹಗಳ ನಡುವೆ ರೋಹಿತ್-ಕೊಹ್ಲಿಗೆ ಹ್ಯಾರಿ ಬ್ರೂಕ್ ಭಾರೀ ಮೆಚ್ಚುಗೆ!

ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ.. ಬಳಿಕ ಆಗಿದ್ದೇನು ಗೊತ್ತಾ?

ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ.. ಬಳಿಕ ಆಗಿದ್ದೇನು ಗೊತ್ತಾ?

ಅಜ್ಜಿ ನಿಧನದ ಸುದ್ದಿ ಕೇಳಿ ಜೈಲಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್​​ ರೇವಣ್ಣ

ಅಜ್ಜಿ ನಿಧನದ ಸುದ್ದಿ ಕೇಳಿ ಜೈಲಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್​​ ರೇವಣ್ಣ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನನ್ನ ದೇವರನ್ನೇ ಕಳೆದುಕೊಂಡೆ’ ; ಬಿಕ್ಕಿಬಿಕ್ಕಿ ಅತ್ತ ರೇವಣ್ಣ!

‘ನನ್ನ ದೇವರನ್ನೇ ಕಳೆದುಕೊಂಡೆ’ ; ಬಿಕ್ಕಿಬಿಕ್ಕಿ ಅತ್ತ ರೇವಣ್ಣ!

ನಿವೃತ್ತಿ ಊಹಾಪೋಹಗಳ ನಡುವೆ ರೋಹಿತ್-ಕೊಹ್ಲಿಗೆ ಹ್ಯಾರಿ ಬ್ರೂಕ್ ಭಾರೀ ಮೆಚ್ಚುಗೆ!

ನಿವೃತ್ತಿ ಊಹಾಪೋಹಗಳ ನಡುವೆ ರೋಹಿತ್-ಕೊಹ್ಲಿಗೆ ಹ್ಯಾರಿ ಬ್ರೂಕ್ ಭಾರೀ ಮೆಚ್ಚುಗೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat