ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ಪಿಎಂ ಸ್ವನಿಧಿ ಸಾಲದ ಮಿತಿ 50 ಸಾವಿರ ರೂ.ಗೆ ಏರಿಕೆ: ಅರ್ಜಿ ಸಲ್ಲಿಸೋದು ಹೇಗೆ?

August 30, 2025
Share on WhatsappShare on FacebookShare on Twitter

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ ಪಿಎಂ ಸ್ವನಿಧಿ ಯೋಜನೆಯನ್ನು 2030ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಅಲ್ಲದೆ, ಸಾಲ ನೀಡುವ ಮಿತಿಯನ್ನು 50 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಇದರ ಜತೆಗೆ, ಇನ್ನೂ ಹೆಚ್ಚಿನ 50 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.

ಯೋಜನೆಯ ಮೂಲಕ ಬೀದಿ ವ್ಯಾಪಾರಿಗಳು ಮತ್ತು ತಳ್ಳುಗಾಡಿ ವ್ಯಾಪಾರಿಗಳಿಗೆ ಮೊದಲ ಹಂತದಲ್ಲಿ 10 ಸಾವಿರ ರೂಪಾಯಿ ಸಾಲ ನೀಡಲಾಗುತ್ತಿತ್ತು. ಇದನ್ನು ಈಗ 15 ಸಾವಿರ ರೂಪಾಯಿಗೆ  ಹೆಚ್ಚಿಸಲಾಗಿದೆ. ಎರಡನೇ ಹಂತದಲ್ಲಿ 20 ಸಾವಿರ ರೂ.ವರೆಗೆ ಸಾಲ ನೀಡಲಾಗುತ್ತಿತ್ತು, ಇದನ್ನು 25 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಈ ಎರಡೂ ಹಂತಗಳ ಸಾಲವನ್ನು ಸಕಾಲದಲ್ಲಿ ಮರುಪಾವತಿಸಿದರೆ, ಮೂರನೇ ಹಂತದಲ್ಲಿ 30 ಸಾವಿರ ರೂ. ಸಾಲ ನೀಡಲಾಗುತ್ತಿತ್ತು. ಈಗ ಇದನ್ನು 50 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.

ಕೊರೊನಾ ಬಿಕ್ಕಟ್ಟು ಆರಂಭವಾದ 2020ರಲ್ಲಿ ಬೀದಿ ಬದಿ ವ್ಯಾಪಾರಿಗಳ ಕ್ಷೇಯೋಭಿವೃದ್ಧಿಗಾಗಿ ಪಿಎಂ ಸ್ವನಿಧಿ ಯೋಜನೆ ಜಾರಿಗೆ ತರಲಾಗಿದೆ. ಯೋಜನೆ ಅನ್ವಯ ಇದುವರೆಗೆ 3,500ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಮೂಲಕ 46 ಲಕ್ಷ ವ್ಯಾಪಾರಿಗಳ ಪ್ರೊಫೈಲ್ ತಯಾರಿಸಲಾಗಿದೆ. ಒಟ್ಟು 13,797 ಕೋಟಿ ರೂ. ಮೌಲ್ಯದ 96 ಲಕ್ಷಕ್ಕೂ ಹೆಚ್ಚು ಸಾಲಗಳು ವಿತರಿಸಲಾಗಿದೆ. 68 ಲಕ್ಷಕ್ಕೂ ಹೆಚ್ಚು ವ್ಯಾಪಾರಿಗಳು ಯೋಜನೆಯಡಿ ಪ್ರಯೋಜನ ಪಡೆದಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?

•             ಮೊದಲಿಗೆ https://pmsvanidhi.mohua.gov.in/ ಗೆ ಭೇಟಿ ನೀಡುವ ಮೂಲಕ ನೇರವಾಗಿ ಸಾಲಗಳಿಗೆ ಅರ್ಜಿ ಸಲ್ಲಿಸಬಹುದು.

•             ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿಯೂ ಅರ್ಜಿ ಸಲ್ಲಿಸಬಹುದು.

•             ವಾಣಿಜ್ಯ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು, ಬ್ಯಾಂಕೇತರ ಹಣಕಾಸು ಕಂಪನಿಗಳು, ಸೂಕ್ಷ್ಮ ಹಣಕಾಸು ಸಂಸ್ಥೆಗಳು ಮತ್ತು ಸ್ವ-ಸಹಾಯ ಗುಂಪು ಬ್ಯಾಂಕುಗಳಿಗೆ ಭೇಟಿ ನೀಡಿಯೂ, ಅಲ್ಲಿ ಅರ್ಜಿ ಸಲ್ಲಿಸಬಹುದು.

•             ನಗರ ಸ್ಥಳೀಯ ಸಂಸ್ಥೆಗಳು ಕೂಡ ಬೀದಿ ವ್ಯಾಪಾರಿಗಳ ಪಟ್ಟಿಯನ್ನು ಹೊಂದಿದ್ದು, ಅವು ಬೀದಿ ವ್ಯಾಪಾರಿಗಳಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಮತ್ತು ದಾಖಲೆಗಳನ್ನು ಮೊಬೈಲ್ ತಂತ್ರಾಂಶ ಅಥವಾ ಆಯಾ ಪೋರ್ಟಲ್ ಗಳಲ್ಲಿ ಅಪ್ ಲೋಡ್ ಮಾಡಲು ಸಹಾಯ ಮಾಡುತ್ತವೆ.

Tags: applicationBankBusinesscentral governamentCityLoanPM SwanidhiStreet trading
SendShareTweet
Previous Post

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ 02 ಹುದ್ದೆ: 2.15 ಲಕ್ಷ ರೂ. ಸಂಬಳ

Next Post

ಬೆಂಗಳೂರಿನ ಪ್ರಮುಖ ಸ್ಥಳವೊಂದಕ್ಕೆ ರಾಮಕೃಷ್ಣ ಹೆಗಡೆ ಹೆಸರು: ಡಿಕೆಶಿ ಭರವಸೆ

Related Posts

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ
ವಾಣಿಜ್ಯ-ವ್ಯಾಪಾರ

ಎಐ ಶಕ್ತಿಯ ಹೊಸ ಇಂಟೆಲ್ ಪ್ರೊಸೆಸರ್‌ನೊಂದಿಗೆ ಆಸಸ್ ವಿವೋಬುಕ್ 14 ಮತ್ತು 15 ಬಿಡುಗಡೆ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!
ವಾಣಿಜ್ಯ-ವ್ಯಾಪಾರ

50 ಸಾವಿರ ಮಾರಾಟ ಸಂಭ್ರಮ ; ಹೊಸ ಜುಬಿಲಿ ಎಡಿಷನ್‌ನಲ್ಲಿ ಟಾಟಾ ಸಿಯೆರಾ ಮತ್ತಷ್ಟು ಆಕರ್ಷಕ!

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ
ವಾಣಿಜ್ಯ-ವ್ಯಾಪಾರ

ಭಾರತೀಯ ಮಾರುಕಟ್ಟೆಗೆ BYD eMax 7 ‘ಕಂಫರ್ಟ್’ ವೇರಿಯೆಂಟ್ ಲಗ್ಗೆ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ
ವಾಣಿಜ್ಯ-ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ 2026ರ ಹೊಸ ರೆನಾಲ್ಟ್ ಕ್ವಿಡ್ ಸಿಎನ್‌ಜಿ ಆಯ್ಕೆ, ಅಚ್ಚರಿಯ ಬೆಲೆ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ
ವಾಣಿಜ್ಯ-ವ್ಯಾಪಾರ

ಕೇವಲ 2,000 ರೂ. ಒಳಗೆ ಖರೀದಿಸಬಹುದಾದ ಅತ್ಯುತ್ತಮ TWS ಇಯರ್‌ಬಡ್‌ಗಳ ಸಂಪೂರ್ಣ ಮಾಹಿತಿ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?
ವಾಣಿಜ್ಯ-ವ್ಯಾಪಾರ

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?

Next Post
ಬೆಂಗಳೂರಿನ ಪ್ರಮುಖ ಸ್ಥಳವೊಂದಕ್ಕೆ ರಾಮಕೃಷ್ಣ ಹೆಗಡೆ ಹೆಸರು: ಡಿಕೆಶಿ ಭರವಸೆ

ಬೆಂಗಳೂರಿನ ಪ್ರಮುಖ ಸ್ಥಳವೊಂದಕ್ಕೆ ರಾಮಕೃಷ್ಣ ಹೆಗಡೆ ಹೆಸರು: ಡಿಕೆಶಿ ಭರವಸೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat