ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

2 ಲಕ್ಷ ರೂ. ಹೂಡಿಕೆ ಮಾಡಿದರೆ, 30 ಸಾವಿರ ರೂ. ಬಡ್ಡಿ ಲಾಭ: ಇಲ್ಲಿದೆ ಮಾಹಿತಿ

August 14, 2025
Share on WhatsappShare on FacebookShare on Twitter

ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಪ್ರಮುಖ ಸ್ಥಾನ ಪಡೆದಿರುವ ಬ್ಯಾಂಕ್ ಆಫ್ ಬರೋಡಾದಲ್ಲಿ ಎಫ್ ಡಿ ಯೋಜನೆಗಳಿಗೆ ಆಕರ್ಷಕ ಬಡ್ಡಿದರ ನೀಡಲಾಗುತ್ತದೆ. ಷೇರು ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಮನೆಮಾಡಿರುವ ಹೊತ್ತಿನಲ್ಲಿ, ಸುರಕ್ಷಿತ ಹೂಡಿಕೆ ಬಯಸುವವರು ಬ್ಯಾಂಕ್ ಆಫ್ ಬರೋಡಾದಲ್ಲಿ (Bank Of Baroda FD Interest Rates) ನಿಶ್ಚಿತ ಠೇವಣಿ ಅಥವಾ ಎಫ್ ಡಿ ಇರಿಸುವ ಮೂಲಕ ಹೂಡಿಕೆಯ ಲಾಭ ಗಳಿಸಬಹುದಾಗಿದೆ.

ಬ್ಯಾಂಕ್ ಆಫ್ ಬರೋಡಾದಲ್ಲಿ 7 ದಿನಗಳಿಂದ 10 ವರ್ಷಗಳ ಅವಧಿಗೆ ಎಫ್ ಡಿ ಖಾತೆ ತೆರೆದು ಹೂಡಿಕೆ ಮಾಡಬಹುದು. ಗ್ರಾಹಕರಿಗೆ ಎಫ್ ಡಿ ಖಾತೆಗಳ ಮೇಲೆ ಶೇ.3.50 ರಿಂದ ಶೇ.7.20ರವರೆಗೆ ಬಡ್ಡಿ ನೀಡಲಾಗುತ್ತದೆ. ಹೀಗೆ ಬ್ಯಾಂಕಿನಲ್ಲಿ 2 ಲಕ್ಷ ರೂ. ಠೇವಣಿ ಮಾಡುವ ಮೂಲಕ ನೀವು 30,228 ರೂ. ಸ್ಥಿರ ಬಡ್ಡಿ ಲಾಭವನ್ನು ಪಡೆಯಬಹುದಾಗಿದೆ.

ಹೂಡಿಕೆ ಮಾಡುವವರ ವಯಸ್ಸು 60 ವರ್ಷಕ್ಕಿಂತ ಕಡಿಮೆಯಿದ್ದರೆ ಮತ್ತು ಬ್ಯಾಂಕ್ ಆಫ್ ಬರೋಡಾದಲ್ಲಿ 2 ವರ್ಷಗಳ ಎಫ್ ಡಿ ಯೋಜನೆಯಲ್ಲಿ 2 ಲಕ್ಷ ರೂ. ಠೇವಣಿ ಇರಿಸಿದರೆ, ಮೆಚ್ಯೂರಿಟಿ ಅವಧಿಯಲ್ಲಿ ಹೂಡಿಕೆದಾರರಿಗೆ ಒಟ್ಟು 2,27,528 ರೂಪಾಯಿ ಲಭಿಸುತ್ತದೆ. 27,528 ರೂ.ಗಳ ಸ್ಥಿರ ಬಡ್ಡಿಯೂ ಸೇರಿದೆ. ಹೂಡಿಕೆದಾರರು ಹಿರಿಯ ನಾಗರಿಕರಾಗಿದ್ದರೆ, ಅಂದರೆ ವಯಸ್ಸು 60 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ 2 ಲಕ್ಷ ರೂ. ಹೂಡಿಕೆಗೆ ಒಟ್ಟು 2,29,776 ರೂಪಾಯಿಯು ಮೆಚ್ಯೂರಿಟಿ ವೇಳೆ ಲಭಿಸುತ್ತದೆ.

ಬ್ಯಾಂಕ್ ಆಫ್ ಬರೋಡಾ ತನ್ನ ಗ್ರಾಹಕರಿಗೆ 444 ದಿನಗಳ ಅವಧಿಯ ಎಫ್ ಡಿಗಳ ಮೇಲೆ ಅತ್ಯಧಿಕ ಬಡ್ಡಿ ನೀಡುತ್ತಿದೆ. 444 ದಿನಗಳ ಅವಧಿಯ ಎಫ್ಡಿಗಳ ಮೇಲೆ ಸಾಮಾನ್ಯ ನಾಗರಿಕರಿಗೆ ಶೇ.6.60ರಷ್ಟು, ಹಿರಿಯ ನಾಗರಿಕರಿಗೆ ಶೇ.7.10 ರಷ್ಟು ಬಡ್ಡಿ ನೀಡುತ್ತದೆ. ಇಲ್ಲಿ 2 ವರ್ಷಗಳ ಎಫ್ ಡಿ ಮೇಲೆ ಸಾಮಾನ್ಯ ನಾಗರಿಕರಿಗೆ ಶೇ.6.5 ಹಾಗೂ ಹಿರಿಯ ನಾಗರಿಕರಿಗೆ ಶೇ.7ರಷ್ಟು ಬಡ್ಡಿ ನೀಡುತ್ತದೆ.

ಗಮನಿಸಿ: ಬ್ಯಾಂಕ್ ಆಫ್ ಬರೋಡಾದ ಎಫ್ ಡಿ ಕುರಿತು ನಿಮಗೆ ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಲೇಖನವನ್ನು ಪ್ರಕಟಿಸಿದ್ದೇವೆ. ಹೂಡಿಕೆ ಮಾಡಲು ಇದು ಶಿಫಾರಸು ಅಲ್ಲ. ಯಾವುದೇ ಹೂಡಿಕೆಗೂ ಮೊದಲು ದಾಖಲೆಗಳನ್ನು ಓದಿ, ತಜ್ಞರ ಸಲಹೆ-ಸೂಚನೆಗಳನ್ನು ಪಡೆಯಿರಿ.

Tags: Bank OF BarodabengaloreFDInterest RatesWhat is the interest
SendShareTweet
Previous Post

ಪಿಂಚಣಿದಾರರಿಗೆ ನೂತನ ಆದಾಯ ತೆರಿಗೆ ಮಸೂದೆ ವರದಾನ: ತೆರಿಗೆ ವಿನಾಯಿತಿ ಲೆಕ್ಕ ಇಲ್ಲಿದೆ

Next Post

ಮಂಗಳೂರು : ಎನ್.ಸಿ.ಸಿ ಮಹಾನಿರ್ದೇಶಕರ ಭೇಟಿ

Related Posts

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!
ವಾಣಿಜ್ಯ-ವ್ಯಾಪಾರ

ಯುದ್ಧ ನಿಲ್ತಿದ್ದಂತೆ ಚಿನ್ನದ ಬೆಲೆ ಭಾರೀ ಏರಿಕೆ!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ
ವಾಣಿಜ್ಯ-ವ್ಯಾಪಾರ

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌ : ಚಿನ್ನ ದರ ಇಳಿಕೆ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ: LPG ಸಿಲಿಂಡರ್ ಬುಕ್ ಮಾಡಿದರೆ 200 ರೂ. ಕ್ಯಾಶ್ ಬ್ಯಾಕ್!

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?
ವಾಣಿಜ್ಯ-ವ್ಯಾಪಾರ

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 8 ಮತ್ತು ಫ್ಲಿಪ್ 8 : ಡಿಸ್‌ಪ್ಲೇ ತಂತ್ರಜ್ಞಾನದಲ್ಲಿ ಹೊಸದೇನು?

Next Post
ಮಂಗಳೂರು : ಎನ್.ಸಿ.ಸಿ ಮಹಾನಿರ್ದೇಶಕರ ಭೇಟಿ

ಮಂಗಳೂರು : ಎನ್.ಸಿ.ಸಿ ಮಹಾನಿರ್ದೇಶಕರ ಭೇಟಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat