ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೇನು ಅನ್ಯಾಯವಾಗಿದೆ?

February 2, 2025
Share on WhatsappShare on FacebookShare on Twitter

ನವದೆಹಲಿ: “ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಮೋಸ ಮಾಡಿದೆ. ರಾಜ್ಯಕ್ಕೆ ಶೂನ್ಯ ಕೊಡುಗೆ ನೀಡಿದೆ. ಎಲ್ಲಾ ರೀತಿಯಿಂದಲೂ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಏನು ಕೊಡುಗೆ ಸಿಕ್ಕಿದೆ ಎಂದು ಕೇಂದ್ರ ಮಂತ್ರಿಗಳು, ರಾಜ್ಯದ ಬಿಜೆಪಿ ಸಂಸದರು ಉತ್ತರ ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್(DK Sivakumar) ಕಿಡಿಕಾರಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ರಾಜ್ಯದ ಶಾಸಕರಿಂದ ಆಯ್ಕೆಯಾದ ನಿರ್ಮಲ ಸೀತಾರಾಮನ್ ರಾಜ್ಯಕ್ಕೆ ಇಷ್ಟೊಂದು ದೊಡ್ಡ ನಿರಾಸೆ ಮಾಡುತ್ತಾರೆ ಎಂದು ಭಾವಿಸಿರಲಿಲ್ಲ. ಇಡೀ ದೇಶದಲ್ಲಿಯೇ ತೆರಿಗೆ ಕಟ್ಟುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಐಟಿ ರಫ್ತಿನಲ್ಲಿ ಮೊದಲ ಸ್ಥಾನದಲ್ಲಿದೆ. ಆದರೆ, ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿಲ್ಲ.

ಯಾವುದೇ ಚುನಾವಣೆಗಳು ಹತ್ತಿರವಿಲ್ಲದ ಕಾರಣಕ್ಕೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ ಅನ್ನಿಸುತ್ತದೆ. ರಾಜ್ಯಕ್ಕೆ ಏನು ಲಾಭ ಆಗಿದೆ ಎಂಬುವುದನ್ನು ಕೇಂದ್ರ ಸಚಿವರು, ಬಿಜೆಪಿ ಸಂಸದರು ಹೇಳಬೇಕು ಎಂದಿದ್ದಾರೆ.
“12 ಲಕ್ಷ ಆದಾಯ ಮಿತಿ ಇರುವವರಿಗೆ ತೆರಿಗೆ ವಿನಾಯಿತಿ ನೀಡಿರುವುದು ಕಡಿಮೆ ಜನಕ್ಕೆ ಲಾಭವಾಗಲಿದೆ. ದೇಶದ ಶೇ. 5 ರಷ್ಟು ಜನ, ಸರ್ಕಾರಿ ಉದ್ಯೋಗ ಇರುವವರು ಮಾತ್ರ ಆದಾಯ ತೆರಿಗೆ ಪಾವತಿ ಮಾಡುತ್ತಾರೆ.

ತೆರಿಗೆ ಸ್ಲಾಬ್ ಅನ್ನೇ ತೆಗೆದು ಹಾಕಬೇಕಾಗಿತ್ತು. ಅದು ಆಗಿಲ್ಲ. ಬಜೆಟ್ ಓದಬೇಕಿತ್ತು ಅದಕ್ಕೆ ಓದಿದ್ದಾರೆ” ಎಂದು ವ್ಯಂಗ್ಯವಾಡಿದರು.”ಯಾವ ಕ್ಷೇತ್ರಕ್ಕೂ ಬಜೆಟ್ ನಿಂದ ಅನುಕೂಲವಾಗಿಲ್ಲ. ಕೃಷಿ ಉದ್ಯೋಗ ಹೇಳಿದಂತೆ ಮೂಲಸೌಕರ್ಯಕ್ಕೂ ಉಪಯೋಗವಾಗಿಲ್ಲ. ಗ್ರೇಟರ್ ಬೆಂಗಳೂರಿಗೆ ಬೇಡ, ಬೆಂಗಳೂರಿಗೆ ಅನುದಾನ ಅವಶ್ಯಕತೆ ಇತ್ತು. ವಾಜಪೇಯಿ ಅವರ ಕಾಲದಲ್ಲಿ ಇಡೀ ದೇಶವನ್ನು ಬೆಂಗಳೂರು ಮುಖಾಂತರ ನೋಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. “ನಾನು ಇತರೆ ರಾಜ್ಯಗಳ ಅನುದಾನದ ವಿಚಾರ ಚರ್ಚೆ ಮಾಡುವುದಿಲ್ಲ.

ಕಳೆದ ಬಾರಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಣೆ ಮಾಡಿದ್ದರು. ಆದರೆ, ಅನುದಾನ ನೀಡಿಲ್ಲ. ಇದು ಸಂಪೂರ್ಣ ರಾಜಕೀಯ ನಿರ್ಧಾರ. ನಾವು ಈ ಮೊದಲೇ ಪ್ರಧಾನ ಮಂತ್ರಿಗಳಿಗೆ ಹಾಗೂ ವಿತ್ತ ಸಚಿವರಿಗೆ ಕರ್ನಾಟಕದ ಅವಶ್ಯಕತೆಗಳ ಬಗ್ಗೆ ಮನವಿ ಮಾಡಿದ್ದೆವು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಗೆಲ್ಲುವ ವಿಶ್ವಾಸ
“ದೆಹಲಿಯ ಮತದಾರರ ನಡೆ ಗೌಪ್ಯವಾಗಿದೆ. ನಮ್ಮ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ಬಹಳ ವಿಶ್ವಾಸದಿಂದ ಇದ್ದಾರೆ. ಹಿರಿಯ ನಾಗರಿಕರು, ಮತದಾರರು ಮನೆಯಿಂದ ಹೊರಗೆ ಬಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸುತ್ತಾ ಇದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಇರುವ ಕ್ಷೇತ್ರದಲ್ಲಿ ದೊಡ್ದ ಮಟ್ಟದಲ್ಲಿ ಜನ ಸೇರುತ್ತಾ ಇದ್ದಾರೆ. ಒಳ್ಳೆ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಹುಲ್ ಗಾಂಧಿ ಅವರು ಹೋದ ಕಡೆಯಲ್ಲೂ ಹೆಚ್ಚಿನ ಜನ ಸೇರುತ್ತಿದ್ದಾರೆ. ಇದೆಲ್ಲ ನೋಡಿದರೆ ಹೆಚ್ಚಿನ ವಿಶ್ವಾಸ ಮೂಡುತ್ತಿದೆ. ಚಿಗುರು ಒಡೆಯುತ್ತಿದೆ” ಎಂದರು.

ಅಶೋಕ್ ಸಲಹೆ ಪಡೆಯುತ್ತೇನೆ
ಮುಂದಿನ ನವೆಂಬರ್ 16- 17 ಹೊತ್ತಿಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ಆರ್. ಅಶೋಕ್ ಅವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, “ಅವರು ಆಗಾಗ್ಗೆ ಜ್ಯೋತಿಷ್ಯ ಹೇಳುತ್ತಿರುತ್ತಾರೆ. ಇನ್ನು ಮುಂದೆ ಅವರನ್ನು ಭೇಟಿ ಮಾಡಿ ಸಲಹೆ ಪಡೆಯುತ್ತೇನೆ” ಎಂದು ವ್ಯಂಗ್ಯವಾಡಿದರು.

Tags: central budgetDK SivakumarPoliticsunfair
SendShareTweet
Previous Post

ನಕ್ಸಲ್ ಮುಕ್ತ ಕರ್ನಾಟಕ: ಲಕ್ಷ್ಮೀ ತೊಂಬಟ್ಟು ಶರಣು

Next Post

ಸೋನಿಯಾ ಗಾಂಧಿ ವಿರುದ್ಧ ದೂರು!

Related Posts

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ
ದೇಶ

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?
ದೇಶ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು
ದೇಶ

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

Next Post
ಸೋನಿಯಾ ಗಾಂಧಿ ವಿರುದ್ಧ ದೂರು!

ಸೋನಿಯಾ ಗಾಂಧಿ ವಿರುದ್ಧ ದೂರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat