ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕನ್ನಡ ಭಾಷೆ ವಿಷಯದಲ್ಲಿ ಕಮಲ್ ಹಾಸನ್ ಹೇಳಿದ್ದೇ ಸತ್ಯವಂತೆ!: ನಟನ ಪರ ಚೆನ್ನೈನಲ್ಲಿ ಪೋಸ್ಟರ್

June 3, 2025
Share on WhatsappShare on FacebookShare on Twitter

ಚೆನ್ನೈ: ಕನ್ನಡ ಭಾಷೆಯು ತಮಿಳಿನಿಂದ ಉಗಮವಾಯಿತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಲ್ಲದೇ, ಕನ್ನಡಿಗರ ಕ್ಷಮೆ ಕೋರುವುದಿಲ್ಲ ಎಂದು ಉದ್ಧಟತನದ ಮಾತುಗಳನ್ನಾಡಿರುವ ಬಹುಭಾಷಾ ನಟ ಕಮಲ್ ಹಾಸನ್ ಅವರನ್ನು ಬೆಂಬಲಿಸಿ ಅವರ ಪಕ್ಷದ ಕಾರ್ಯಕರ್ತರು ಚೆನ್ನೈನಾದ್ಯಂತ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ.

ಕಮಲ್ ಹಾಸನ್ ಅವರ ರಾಜಕೀಯ ಪಕ್ಷವಾದ ಮಕ್ಕಳ್ ನೀಧಿ ಮಯ್ಯಂ(ಎಂಎನ್ಎಂ) ಕಾರ್ಯಕರ್ತರು ತಮಿಳುನಾಡಿನ ಚೆನ್ನೈನಲ್ಲಿ ತಮ್ಮ ನಾಯಕನ ಬೆಂಬಲಕ್ಕೆ ನಿಂತಿದ್ದು, ಎಲ್ಲೆಡೆ ಕಮಲ್ ಪೋಸ್ಟರ್ ರಾರಾಜಿಸುತ್ತಿವೆ. “ತಮಿಳಿನಿಂದಲೇ ಕನ್ನಡ ಹುಟ್ಟಿತು ಎಂಬುದು ಇತಿಹಾಸದ ಸತ್ಯ. ಜಗತ್ತಿಗೆ ತಿಳಿದಿರುವ ಸತ್ಯವನ್ನೇ ಕಮಲ್ ಹಾಸನ್ ಹೇಳಿದ್ದಾರೆ” ಎಂಬ ಬರಹವಿರುವ ಪೋಸ್ಟರ್‌ಗಳನ್ನು ಎಂಎನ್ಎಂ ಸದಸ್ಯರು ಅಂಟಿಸಿದ್ದಾರೆ. ಇದಷ್ಟೇ ಅಲ್ಲದೆ, “ಎರಡು ಭಾಷೆಗಳ ನಡುವಿನ ಸಂಬಂಧವನ್ನು ಅವರು ತಿಳಿಸಿದ್ದಾರೆ”, “ಸತ್ಯ ಯಾವತ್ತೂ ತಲೆ ಬಾಗುವುದಿಲ್ಲ” ಎಂಬ ಪೋಸ್ಟರ್ ಗಳೂ ಚೆನ್ನೈನಾದ್ಯಂತ ಕಾಣಸಿಗುತ್ತಿವೆ.

ಇದೇ ವೇಳೆ, ಕರ್ನಾಟಕದಲ್ಲಿ ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂಬ ಕನ್ನಡ ಸಂಘಟನೆಗಳು ಹಾಗೂ ಕನ್ನಡ ಚಿತ್ರರಂಗದ ನಿರ್ಧಾರಕ್ಕೆ ಪ್ರತಿಯಾಗಿ ತಮಿಳುನಾಡಿನ ಕೆಲವು ಸಂಘಟನೆಗಳು ಕರ್ನಾಟಕದ ಚಿತ್ರಗಳಿಗೆ ತಮಿಳುನಾಡಿನಲ್ಲಿ ನಿಷೇಧ ಹೇರಬೇಕೆಂದು ಒತ್ತಾಯಿಸಿವೆ. ತಮಿಳಗ ವಾಳ್ವುರಿಮೈ ಕಚ್ಚಿಯ ನಾಯಕ ಟಿ. ವೇಲ್ಮುರುಗನ್, “ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಯಾಗದಿದ್ದರೆ, ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳನ್ನು ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಕಮಲ್ ಹಾಸನ್ ಅವರು ಚೆನ್ನೈನಲ್ಲಿ ಮೇ 24 ರಂದು ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ, “ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ” ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕರ್ನಾಟಕದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಯಿತು. ಕನ್ನಡ ರಕ್ಷಣಾ ವೇದಿಕೆ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು, ಕಮಲ್ ಹಾಸನ್ ಅವರಿಗೆ ಕ್ಷಮೆಯಾಚನೆಗೆ 24 ಗಂಟೆಗಳ ಗಡುವು ನೀಡಿದ್ದವು. ಆದರೆ, ಕಮಲ್ ಹಾಸನ್, “ನಾನು ತಪ್ಪು ಮಾಡಿದ್ದರೆ ಮಾತ್ರ ಕ್ಷಮೆ ಕೇಳುತ್ತೇನೆ, ಇಲ್ಲದಿದ್ದರೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದರು. ಹೀಗಾಗಿ ವಿವಾದವು ಮುಂದುವರಿದಿದೆ.

ಕರ್ನಾಟಕದ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಕೂಡ ಪ್ರತಿಕ್ರಿಯಿಸಿ, ಕಮಲ್ ಹಾಸನ್ ಕ್ಷಮೆಯಾಚಿಸದಿದ್ದರೆ ‘ಥಗ್ ಲೈಫ್’ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಅನುಮತಿಸುವುದಿಲ್ಲ ಎಂದು ಘೋಷಿಸಿತು. ಕೆಎಫ್‌ಸಿಸಿ ಅಧ್ಯಕ್ಷ ಎಂ. ನರಸಿಂಹಲು, “ಇದು ಕೇವಲ ಚಿತ್ರರಂಗದ ವಿಷಯವಲ್ಲ, ಇದು ರಾಜ್ಯ ಮತ್ತು ಭಾಷೆಯ ಅಸ್ಮಿತೆಯ ವಿಷಯವಾಗಿದೆ” ಎಂದು ಹೇಳಿದ್ದಾರೆ. ಕನ್ನಡ ರಕ್ಷಣಾ ವೇದಿಕೆ ಸೇರಿದಂತೆ ಕನ್ನಡಪರ ಸಂಘಟನೆಗಳು ಬೆಂಗಳೂರು, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ, ಕಮಲ್ ಹಾಸನ್ ಅವರ ಭಾವಚಿತ್ರಗಳನ್ನು ಸುಟ್ಟು, ಚಿತ್ರದ ಪೋಸ್ಟರ್‌ಗಳನ್ನು ಹರಿದು ಹಾಕಿವೆ.

Tags: ActorchennaiKamal HassanKannada languagePoster
SendShareTweet
Previous Post

ಆರ್ ಸಿಬಿ ಗೆಲುವಿಗಾಗಿ ಬದ್ರಿನಾಥಕ್ಕೆ ತೆರಳಿದ ಯುವಕರು

Next Post

ಸಾಯಿಬಾಬಾ ಮೊರೆ ಹೋದ ಆರ್ ಸಿಬಿ ಅಭಿಮಾನಿಗಳು

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಸಾಯಿಬಾಬಾ ಮೊರೆ ಹೋದ ಆರ್ ಸಿಬಿ ಅಭಿಮಾನಿಗಳು

ಸಾಯಿಬಾಬಾ ಮೊರೆ ಹೋದ ಆರ್ ಸಿಬಿ ಅಭಿಮಾನಿಗಳು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat