ನವದೆಹಲಿ: ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿತ್ತು. ಈಗ ಮತ್ತೆ ಚಿನ್ನ ಏರಿಕೆಯ ಹಾದಿ ಹಿಡಿದಿದೆ.
ಚಿನ್ನದ ಬೆಲೆಯಲ್ಲಿ ಹೆಚ್ಚಿನ ಏರಿಕೆ ಅಥವಾ ಇಳಿಕೆ ಆಗಿಲ್ಲ. ಕೇವಲ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 100 ರೂ.ನಷ್ಟು ಇಳಿಕೆ ಕಂಡಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,920 ರೂ.ನಷ್ಟಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 9,731 ರೂ ಇದೆ.
ದೇಶದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 89,200 ರೂ. ಇದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 97,310 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 10 ಸಾವಿರ ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 89,200 ರೂ. ಇದೆ. ಬೆಳ್ಳಿ ಬೆಲೆ 100 ಗ್ರಾಂಗೆ 10 ಸಾವಿರ ರೂ. ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ