ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಹಂತಕ ಮಾಡಿದ್ದು 30 ಪೀಸ್ ಅಲ್ಲ, 50! ಆರೋಪಿ ಬಗ್ಗೆ ಪೊಲೀಸರು ಹೇಳಿದ್ದೇನು?

January 18, 2025
ಹಂತಕ ಮಾಡಿದ್ದು 30 ಪೀಸ್ ಅಲ್ಲ, 50! ಆರೋಪಿ ಬಗ್ಗೆ ಪೊಲೀಸರು ಹೇಳಿದ್ದೇನು?
Share on WhatsappShare on FacebookShare on Twitter

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಹಾಲಕ್ಷ್ಮೀ ಹತ್ಯೆ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರಂಭದಲ್ಲಿ ಹಂತಕ 30 ಪೀಸ್ ಮಾಡಿದ್ದ ಎನ್ನಲಾಗಿತ್ತು. ಆದರೆ, ಆತ 50 ಪೀಸ್ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ. ಅಲ್ಲದೇ, ಈ ಕೊಲೆಯ ಹಿಂದೆ ಆತ್ಮೀಯ ಸ್ನೇಹಿತ ಇರುವ ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಯುವಕನೊಬ್ಬ ಮಹಾಲಕ್ಷ್ಮೀ ಅವರನ್ನು ಪ್ರತಿನಿತ್ಯ ಪಿಕಪ್‌ ಆಂಡ್ ಡ್ರಾಪ್ ಮಾಡುತ್ತಿದ್ದ ಎಂದು ಈಗಾಗಲೇ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಕುಟುಂಬ ಸದಸ್ಯರು ಅಶ್ರಫ್‌, ಮಹಾಲಕ್ಷ್ಮಿಯ ಸಹೋದ್ಯೋಗಿಗಳಾದ ಮುಕ್ತಾ, ಶಶಿಧರ್‌ ಮತ್ತು ಸುನಿಲ್‌ ಎಂಬುವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮಹಾಲಕ್ಷ್ಮಿ ಈ ಮೂವರೊಂದಿಗೆ ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಆರೋಪಿಯು ಭೀಕರವಾಗಿ ಹತ್ಯೆ ಮಾಡಿ 50 ತುಂಡು ಮಾಡಿ, ಫ್ರಿಜ್‌ ನಲ್ಲಿಟ್ಟು ಪರಾರಿಯಾಗಿದ್ದಾನೆ. ಮಹಾಲಕ್ಷ್ಮೀ ಅವರ ಪತಿ ಹೇಮಂತ್‌ ದಾಸ್‌, ನೆಲಮಂಗಲ ನಿವಾಸಿ ಅಶ್ರಫ್‌ ಎಂಬಾತನ ಮೇಲೆ ಈಗ ಶಂಕೆ ವ್ಯಕ್ತಪಡಿಸಿದ್ದಾರೆ. ತನಿಖೆ ಆರಂಭಿಸಿರುವ ಪೊಲೀಸರು ಮಹಾಲಕ್ಷ್ಮೀ ಅವರ ಮೊಬೈಲ್‌ ಕರೆಗಳ ಸಿಡಿಆರ್‌ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೆ, ತಾಂತ್ರಿಕ ಸಂಗತಿಗಳು ಹಾಗೂ ವೈಯಾಲಿಕಾವಲ್‌ ಪೈಪ್‌ ಲೈನ್‌ ರಸ್ತೆ ಸುತ್ತಮುತ್ತಲಿನ ಮೊಬೈಲ್‌ ಟವರ್‌ ಗಳ ಮೂಲಕ ಬಂದು ಹೋಗಿರುವ ಕರೆಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಮೊಬೈಲ್‌ ಶಾಪ್‌ ಇಟ್ಟುಕೊಂಡಿರುವ ನಾನು ಮಹಾಲಕ್ಷ್ಮೀಯೊಂದಿಗೆ 6 ವರ್ಷಗಳ ಹಿಂದೆ ವಿವಾಹವಾಗಿದ್ದೆ. ಆದರೆ,ಇಬ್ಬರೂ ಕಳೆದ 9 ತಿಂಗಳ ಹಿಂದೆ ಬೇರೆ ಬೇರೆಯಾಗಿದ್ದೇವು. ಆದರೆ, ಇತ್ತೀಚೆಗೆ ಮಹಾಲಕ್ಷ್ಮೀಯ ಮನೆ ಮಾಲೀಕರು ಕರೆ ಮಾಡಿ, ಮನೆಯಲ್ಲಿ ಕೆಟ್ಟ ವಾಸನೆ ಬರುತ್ತಿದೆ ಎಂದು ಹೇಳಿದ್ದರು. ಬಂದು ನೋಡಿದಾಗ ದೇಹವನ್ನು ತುಂಡು ತುಂಡು ಮಾಡಿ ಫ್ರಿಜ್‌ನಲ್ಲಿಇಟ್ಟಿರುವುದು ತಿಳಿಯಿತು ಎಂದು ಪತಿ ಹೇಳಿದ್ದಾರೆ.

ಉತ್ತರಾಖಂಡ ಮೂಲದ ಅಶ್ರಫ್‌ ಎಂಬಾತ ಸಲೂನ್‌ ಶಾಪ್‌ ನಲ್ಲಿ ಕೆಲಸ ಮಾಡುತ್ತಿದ್ದ. ಮಹಾಲಕ್ಷ್ಮಿ, ಆತನೊಂದಿಗೆ ಆತ್ಮೀಯವಾಗಿದ್ದಳು. ಅಶ್ರಫ್‌, ಪತ್ನಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಎಂದು ಪತಿ ಹೇಳಿದ್ದಾರೆ. ಇತ್ತೀಚೆಗೆ ಅಶ್ರಫ್ ಹಾಗೂ ಮಹಾಲಕ್ಷ್ಮೀ ಮಧ್ಯೆ ಜಗಳವಾಗಿತ್ತು. ಹೀಗಾಗಿ ಶೇಷಾದ್ರಿಪುರ ಠಾಣೆಗೆ ದೂರು ಕೊಟ್ಟಿದ್ದಳು. ಆತನೇ ಕೊಲೆ ಮಾಡಿರುವ ಶಂಕೆ ಇದೆ ಎಂದು ಪತಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಹೇಮಂತ್‌ದಾಸ್‌ ಮತ್ತು ಮಹಾಲಕ್ಷ್ಮೀ ದಂಪತಿ ಮಧ್ಯೆ ಕೌಟುಂಬಿಕ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದವು. ಹೀಗಾಗಿ 2023 ರಲ್ಲಿ ಪತಿ ಸರಿಯಾಗಿ ನೋಡಿಕೊಳ್ಳುವುದಿಲ್ಲ ಎಂದು ಹೇಮಂತ್‌ ದಾಸ್‌ ವಿರುದ್ಧ ನೆಲಮಂಗಲ ಠಾಣೆಗೆ ಮಹಾಲಕ್ಷ್ಮೀ ದೂರು ನೀಡಿದ್ದರು. ಆನಂತರ 2024ರಲ್ಲಿ ಪತಿ ಕೂಡ ಪತ್ನಿಯಿಂದ ಮಾನಸಿಕ ಕಿರುಕುಳವಾಗುತ್ತಿದೆ. ಹಣ ಕೊಡುವಂತೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸುತ್ತಾಳೆ ಎಂದು ದೂರು ಸಲ್ಲಿಸಿದ್ದರು. ಆನಂತರ ಪೊಲೀಸರು ರಾಜಿ ಮಾಡಿದ್ದರು. ಆದರೆ, ಈಗ ಮಹಾಲಕ್ಷ್ಮೀ ಬರ್ಬರವಾಗಿ ಹತ್ಯೆಯಾಗಿದ್ದಾಳೆ.

Tags: #karnatakanewsbeat#killer did 50 pieces#mahalakshmi#murder#newsbeat
SendShareTweet
Previous Post

ಅನಿವಾರ್ಯತೆ ಇಲ್ಲದಿದ್ದರೆ ರಾಜ್ಯಪಾಲರಿಗೆ ಉತ್ತರ ನೀಡುವುದಿಲ್ಲ; ಗೃಹ ಸಚಿವ

Next Post

ರೇಣುಕಾಸ್ವಾಮಿ ಕೊಲೆ ಪ್ರಕರದ ಮೂವರು ಆರೋಪಿಗಳಿಗೆ ಜಾಮೀನು

Related Posts

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!
ಮಂಡ್ಯ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!
ರಾಜ್ಯ

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ
ಚಿತ್ರದುರ್ಗ

ಇಬ್ಬರು ಅಂತರ್‌ಜಿಲ್ಲಾ ಕಳ್ಳರ ಬಂಧನ ; 21 ಲಕ್ಷ ಮೌಲ್ಯದ ವಸ್ತು ವಶ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!
ಬೆಂಗಳೂರು

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

Next Post
ರೇಣುಕಾಸ್ವಾಮಿ ಕೊಲೆ ಪ್ರಕರದ ಮೂವರು ಆರೋಪಿಗಳಿಗೆ ಜಾಮೀನು

ರೇಣುಕಾಸ್ವಾಮಿ ಕೊಲೆ ಪ್ರಕರದ ಮೂವರು ಆರೋಪಿಗಳಿಗೆ ಜಾಮೀನು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

ಭುವನೇಶ್ವರ್‌ಗೆ ಟೀಂ ಇಂಡಿಯಾ ಬಾಗಿಲು ಮತ್ತೆ ತೆರೆಯುತ್ತಾ? ಆಯ್ಕೆಗಾರರು ಗಮನಿಸುತ್ತಿದ್ದಾರೆ ಎಂದ BCCI

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಪಾಕಿಸ್ತಾನ ಕ್ರಿಕೆಟ್​ ವಿರುದ್ಧ ಜೇಸನ್ ಗಿಲೆಸ್ಪಿ ಗಂಭೀರ ಆರೋಪ : ‘ನನ್ನ ಸಾವಿರಾರು ಡಾಲರ್ ಹಣ ಇನ್ನೂ ಬಾಕಿಯಿದೆ’

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

ಅರಣ್ಯ ಇಲಾಖೆಯಲ್ಲಿ 750 ಹುದ್ದೆಗಳ ನೇಮಕಾತಿ : ಸೆ.30ರವರೆಗೂ ಇದೆ ಅರ್ಜಿ ಸಲ್ಲಿಕೆಗೆ ಅವಕಾಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat