ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

April 6, 2026
Share on WhatsappShare on FacebookShare on Twitter

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವಾಗ ನಿಮ್ಮ ವಾಹನದ ಪೆಟ್ರೋಲ್ ಅಥವಾ ಡೀಸೆಲ್ ಖಾಲಿಯಾದರೆ ಏನು ಮಾಡಬೇಕು? ಹತ್ತಿರದಲ್ಲಿ ಪೆಟ್ರೋಲ್ ಬಂಕ್ ಇಲ್ಲದಿದ್ದರೆ ಆಗ ಏನು ಮಾಡಬೇಕು? ಇಂತಹ ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರು ಆತಂಕಕ್ಕೀಡಾಗುವುದು ಬೇಡ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಇಂತಹ ತುರ್ತು ಸಂದರ್ಭಗಳಲ್ಲಿ ನೆರವಿಗೆ ಬರುತ್ತದೆ. ನೀವು ಇದ್ದಲ್ಲಿಗೇ ಪೆಟ್ರೋಲ್ ಅಥವಾ ಡೀಸೆಲ್ ಪೂರೈಕೆ ಮಾಡಲಾಗುತ್ತದೆ.

ಹೌದು, ಹೆದ್ದಾರಿಯಲ್ಲಿ ಸಂಚರಿಸುವಾಗ ಇಂಧನ ಖಾಲಿಯಾದಾಗ ನೀವು ತಕ್ಷಣ 1033 ಸಂಖ್ಯೆಗೆ ಕರೆ ಮಾಡಬಹುದು. ಇದು 24×7 ಲಭ್ಯವಿರುವ ಉಚಿತ ಸಹಾಯವಾಣಿಯಾಗಿದೆ. ನೀವು ಸಹಾಯವಾಣಿಗೆ ಕರೆ ಮಾಡಿದರೆ, ಹತ್ತಿರದ ಟೋಲ್ ಪ್ಲಾಜಾದಿಂದ ಅಥವಾ ಗಸ್ತು ವಾಹನದ (Patrol Vehicle) ಮೂಲಕ ನಿಮಗೆ ಇಂಧನವನ್ನು ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ.

ನಿಮಗೆ 5ರಿಂದ 10 ಲೀಟರ್ ಪೆಟ್ರೋಲ್ ಅಥವಾ ಡೀಸೆಲ್ ಅನ್ನು ಪೂರೈಕೆ ಮಾಡಲಾಗುತ್ತದೆ. ಅದರಲ್ಲೂ, ನಿಮಗೆ ಯಾವುದೇ ಡೆಲಿವರಿ ಚಾರ್ಜ್ ವಿಧಿಸುವುದಿಲ್ಲ. ಪೆಟ್ರೋಲ್ ಅಥವಾ ಡೀಸೆಲ್ ಬೆಲೆಯನ್ನು ಪಾವತಿಸಿದರೆ ಸಾಕು. ಸಾಮಾನ್ಯವಾಗಿ, ಪೆಟ್ರೋಲ್ ಅಥವಾ ಡೀಸೆಲ್ ಪ್ರಮಾಣವನ್ನು ನೋಡಿಕೊಳ್ಳದೆ ಯಾರೂ ಹೆದ್ದಾರಿಗಳಲ್ಲಿ ಸಂಚರಿಸುವುದಿಲ್ಲ. ಆದರೆ, ತುರ್ತು ಸಂದರ್ಭಗಳಲ್ಲಿ ಈ ಸೇವೆಯು ತುಂಬ ಅನುಕೂಲವಾಗಲಿದೆ.

ಹೆದ್ದಾರಿಗಳಲ್ಲಿ ಲಭಿಸುವ ತುರ್ತು ಸೇವೆಗಳು

• ನಿಮ್ಮ ಕಾರು ಕೆಟ್ಟು ಹೋಗಿ ಚಲಿಸಲು ಸಾಧ್ಯವಾಗದಿದ್ದರೆ, ಅದನ್ನು ಹತ್ತಿರದ ಗ್ಯಾರೇಜ್ ಅಥವಾ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯಲು ಕ್ರೇನ್ ಅಥವಾ ಟೋಯಿಂಗ್ ವಾಹನವನ್ನು ಉಚಿತವಾಗಿ ಒದಗಿಸಲಾಗುತ್ತದೆ.
• ಯಾವುದೇ ತುರ್ತು ಆರೋಗ್ಯ ಸಮಸ್ಯೆ ಅಥವಾ ಅಪಘಾತ ಸಂಭವಿಸಿದಲ್ಲಿ ಆಂಬುಲೆನ್ಸ್ ಸೇವೆ ಉಚಿತವಾಗಿರುತ್ತದೆ.
• ಸಣ್ಣಪುಟ್ಟ ರಿಪೇರಿ ಅಥವಾ ಟೈರ್ ಪಂಕ್ಚರ್ ಆಗಿದ್ದರೆ ಪ್ರಾಥಮಿಕ ಸಹಾಯ ಒದಗಿಸಲಾಗುತ್ತದೆ.

Tags: bengaloreKarnataka News beatNo need to worry if your vehicle runs out of petrol mid-wayUse this free service
SendShareTweet
Previous Post

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

Next Post

ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ – ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

Related Posts

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ
ಉಡುಪಿ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!
ಬೆಳಗಾವಿ

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!
ಬಳ್ಳಾರಿ

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಬೆಂಗಳೂರಲ್ಲಿ ರಾಶಿ ರಾಶಿ ಜಿಲೆಟಿನ್‌ ಕಡ್ಡಿಗಳಿದ್ದ ಬಾಕ್ಸ್‌ಗಳು ಪತ್ತೆ – ರಾಜಧಾನಿಯಲ್ಲಿ ಮತ್ತೆ ಆತಂಕ!
ಬೆಂಗಳೂರು

ಬೆಂಗಳೂರಲ್ಲಿ ರಾಶಿ ರಾಶಿ ಜಿಲೆಟಿನ್‌ ಕಡ್ಡಿಗಳಿದ್ದ ಬಾಕ್ಸ್‌ಗಳು ಪತ್ತೆ – ರಾಜಧಾನಿಯಲ್ಲಿ ಮತ್ತೆ ಆತಂಕ!

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!
ರಾಯಚೂರು

ಚುಡಾಯಿಸಿದ್ದಕ್ಕೆ ಕಣ್ಣಿಗೆ ಖಾರದ ಪುಡಿ ಎರಚಿ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ!

ಜೂನ್ 11ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
ರಾಜ್ಯ

ಜೂನ್ 11ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

Next Post
ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ – ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ - ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat