ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?

June 20, 2025
Share on WhatsappShare on FacebookShare on Twitter

ಅಹಮದಾಬಾದ್: ಜೂನ್ 12ರ ಗುರುವಾರ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳುವಾಗ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾದ AI171 ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ದುರಂತಕ್ಕೀಡಾಯಿತು. ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲ 241 ಜನರೂ ದುರಂತದಲ್ಲಿ ಬಲಿಯಾದರು. ವಿಮಾನವು ಹೋಗಿ ಮೆಡಿಕಲ್ ಕಾಲೇಜು ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿ ಸ್ಫೋಟಗೊಂಡ ಕಾರಣ, ನೆಲದಲ್ಲಿದ್ದ 30ಕ್ಕೂ ಅಧಿಕ ಮಂದಿಯೂ ಪ್ರಾಣ ಕಳೆದುಕೊಂಡರು. ಈ ಘಟನೆಯು ಬೋಯಿಂಗ್ 787 ಡ್ರೀಮ್‌ಲೈನರ್‌ನ ಗುಣಮಟ್ಟ ಮತ್ತು ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಈ ಹಿಂದೆಯೇ ಎಚ್ಚರಿಕೆ:
ದುರಂತ ನಡೆಯುವ ಒಂದು ವರ್ಷದ ಮುಂಚೆ 2024ರಲ್ಲಿ, ಬೋಯಿಂಗ್‌ನ ಎಂಜಿನಿಯರ್ ಸ್ಯಾಮ್ ಸಲೆಹ್‌ಪುರ್, 787 ಡ್ರೀಮ್‌ಲೈನರ್‌ನ ತಯಾರಿಕೆಯಲ್ಲಿ ಗಂಭೀರ ರಚನಾತ್ಮಕ ದೋಷಗಳಿರುವ ಬಗ್ಗೆ ಎಚ್ಚರಿಕೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ. ಅವರು, ಬೋಯಿಂಗ್ ಕಂಪನಿಯು ವಿಮಾನಗಳ ಉತ್ಪಾದನೆಯಲ್ಲಿ ಶಾರ್ಟ್‌ಕಟ್‌ಗಳನ್ನು ಬಳಸುತ್ತಿವೆ. ಸುರಕ್ಷತೆಗಿಂತ ಲಾಭಕ್ಕೆ ಹೆಚ್ಚು ಆದ್ಯತೆ ನೀಡಿದೆ ಎಂದು ಆರೋಪಿಸಿದ್ದರು. ಇದರ ಜೊತೆಗೆ, ಸಿಂಥಿಯಾ ಕಿಚನ್ಸ್ ಎಂಬ ಮಾಜಿ ಗುಣಮಟ್ಟ ನಿರ್ವಾಹಕಿ, 2009-2016ರ ಅವಧಿಯಲ್ಲಿ ಬೋಯಿಂಗ್‌ನ ಚಾರ್ಲ್‌ಸ್ಟನ್ ಘಟಕದಲ್ಲಿ ಗಂಭೀರ ಉತ್ಪಾದನಾ ದೋಷಗಳನ್ನು ಗುರುತಿಸಿದ್ದರು. ಈ ದೋಷಗಳು ಏರ್ ಇಂಡಿಯಾಗೆ ತಲುಪಿಸಲಾದ ಆರು ವಿಮಾನಗಳಲ್ಲಿದ್ದವು ಎಂದು ಆಕೆ ಆರೋಪಿಸಿದ್ದಾರೆ. ಇಷ್ಟಾದರೂ ಲೋಪಗಳನ್ನು ಸರಿಪಡಿಸಲು ಯಾರೂ ಮುಂದಾಗಲಿಲ್ಲವೇಕೆ ಎಂಬ ಪ್ರಶ್ನೆಗಳು ಮೂಡಿವೆ.

ತನಿಖೆಯ ಸ್ಥಿತಿ:
ಈ ದುರಂತದ ನಿಖರ ಕಾರಣವನ್ನು ಕಂಡುಹಿಡಿಯಲು ಭಾರತದ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯದ ವಿಮಾನ ಅವಘಡ ತನಿಖಾ ಸಂಸ್ಥೆ(AAIB) ತನಿಖೆಯನ್ನು ಆರಂಭಿಸಿದೆ. ವಿಮಾನದ ಬ್ಲಾಕ್ ಬಾಕ್ಸ್ ಮತ್ತು ಫ್ಲೈಟ್ ಡೇಟಾ ರೆಕಾರ್ಡರ್‌ನ್ನು ಪತ್ತೆಹಚ್ಚಲಾಗಿದ್ದು, ಇದರ ವಿಶ್ಲೇಷಣೆಯಿಂದ ದುರಂತದ ಕಾರಣಗಳ ಬಗ್ಗೆ ಒಳನೋಟ ಸಿಗಲಿದೆ ಎಂದು ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.
ಇನ್ನು ಬೋಯಿಂಗ್ ಕಂಪನಿಯು ಏರ್ ಇಂಡಿಯಾದ ಜೊತೆ ಸಂಪರ್ಕದಲ್ಲಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದೆ.

ಸರ್ಕಾರದ ಕ್ರಮ:
ಭಾರತದ ನಾಗರಿಕ ವಿಮಾನಯಾನ ಸಚಿವಾಲಯವು ಜೂನ್ 15 ರಿಂದ ಏರ್ ಇಂಡಿಯಾದ ಎಲ್ಲಾ ಬೋಯಿಂಗ್ 787-8/9 ವಿಮಾನಗಳ ಸುರಕ್ಷತಾ ತಪಾಸಣೆಗೆ ಆದೇಶಿಸಿದೆ. ಇದರಲ್ಲಿ ಇಂಧನ, ಎಂಜಿನ್ ಮತ್ತು ಹೈಡ್ರಾಲಿಕ್ ವ್ಯವಸ್ಥೆಗಳ ತಪಾಸಣೆ ಸೇರಿವೆ. ಈ ದುರಂತದ ನಂತರ ಭಾರತ ಸರ್ಕಾರವು ಬೋಯಿಂಗ್ ಡ್ರೀಮ್‌ಲೈನರ್ ಫ್ಲೀಟ್‌ನ್ನು ಕರ್ತವ್ಯದಿಂದ ಮುಕ್ತಗೊಳಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

Tags: Air Indiaflagged flawsWhistleblower
SendShareTweet
Previous Post

ಇರಾನ್‌ನತ್ತ ಇಸ್ರೇಲ್ ಕ್ಷಿಪಣಿಗಳ ಮಳೆ: 80 ಮಂದಿ ಸಾವು ಶಂಕೆ

Next Post

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

Related Posts

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು
ಕ್ರೀಡೆ

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು

ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ
ವಿದೇಶ

ನಿಮ್ಮ ಕೆಲಸ ನೀವು ನೋಡಿಕೊಳ್ಳಿ, ನಮ್ಮ ವಿಚಾರದಲ್ಲಿ ಮೂಗುತೂರಿಸಬೇಡಿ : ಟ್ರಂಪ್‌ಗೆ ಕಮಲ್ ಹಾಸನ್ ಖಡಕ್ ಎಚ್ಚರಿಕೆ

ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ
ದೇಶ

ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!
ದೇಶ

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!
ದೇಶ

ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ರಾಮ್ ರಹೀಮ್ ದೋಷಮುಕ್ತ!

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?
ದೇಶ

ಕಟ್ಟಾ ಸಮಾಜವಾದಿ, ಎಡಪಂಥೀಯ, ಬಲಪಂಥೀಯ ನಾಯಕ ‘ಬಿಹಾರ’ ತೊರೆಯುತ್ತಿರುವುದೇಕೆ?

Next Post
ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

ಇಸ್ರೇಲ್‌ನಿಂದ ಇರಾನ್‌ನ ವಿಶ್ವದ ಅತಿದೊಡ್ಡ ತೈಲ ಕ್ಷೇತ್ರದ ಮೇಲೆ ದಾಳಿ: ಇದು ಏಕೆ ಮಹತ್ವದ್ದು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೌತಮ್ ಗಂಭೀರ್ ಅಲ್ಲ! ಟಿ20 ವಿಶ್ವಕಪ್ ಫೈನಲ್‌ನಲ್ಲಿ ಈ ಲೆಜೆಂಡ್ ಹೆಜ್ಜೆಗುರುತು ಅನುಸರಿಸುತ್ತಿರುವ ಕ್ಯಾಪ್ಟನ್ ಸೂರ್ಯಕುಮಾರ್

ಗೌತಮ್ ಗಂಭೀರ್ ಅಲ್ಲ! ಟಿ20 ವಿಶ್ವಕಪ್ ಫೈನಲ್‌ನಲ್ಲಿ ಈ ಲೆಜೆಂಡ್ ಹೆಜ್ಜೆಗುರುತು ಅನುಸರಿಸುತ್ತಿರುವ ಕ್ಯಾಪ್ಟನ್ ಸೂರ್ಯಕುಮಾರ್

ಹಿಟ್ ಅಂಡ್ ರನ್ ಮಾಡಿ ಎಸ್ಕೇಪ್‌ ಆಗಲು ಯತ್ನ | ಬೈಕ್‌ಗೆ ಡಿಕ್ಕಿ ಹೊಡೆದು ಎಳೆದೊಯ್ಯೊ ರಭಸಕ್ಕೆ ಕಾರಿಗೆ ಬೆಂಕಿ

ಹಿಟ್ ಅಂಡ್ ರನ್ ಮಾಡಿ ಎಸ್ಕೇಪ್‌ ಆಗಲು ಯತ್ನ | ಬೈಕ್‌ಗೆ ಡಿಕ್ಕಿ ಹೊಡೆದು ಎಳೆದೊಯ್ಯೊ ರಭಸಕ್ಕೆ ಕಾರಿಗೆ ಬೆಂಕಿ

ಪತ್ನಿ ರಾಧಿಕ ಪಂಡಿತ್ ಬರ್ತಡೇ ಸೆಲೆಬ್ರೇಟ್ ಮಾಡಿದ‌ ರಾಕಿಂಗ್ ಸ್ಟಾರ್

ಪತ್ನಿ ರಾಧಿಕ ಪಂಡಿತ್ ಬರ್ತಡೇ ಸೆಲೆಬ್ರೇಟ್ ಮಾಡಿದ‌ ರಾಕಿಂಗ್ ಸ್ಟಾರ್

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು

ಹಿಮಬೆಟ್ಟದ ಮೇಲೆ ‘ಸೀರೆ’ ಸಂಭ್ರಮ : ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸ್ನೋಬೋರ್ಡಿಂಗ್ ಮಾಡಿ ಮನಗೆದ್ದ ಯುವತಿಯರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೌತಮ್ ಗಂಭೀರ್ ಅಲ್ಲ! ಟಿ20 ವಿಶ್ವಕಪ್ ಫೈನಲ್‌ನಲ್ಲಿ ಈ ಲೆಜೆಂಡ್ ಹೆಜ್ಜೆಗುರುತು ಅನುಸರಿಸುತ್ತಿರುವ ಕ್ಯಾಪ್ಟನ್ ಸೂರ್ಯಕುಮಾರ್

ಗೌತಮ್ ಗಂಭೀರ್ ಅಲ್ಲ! ಟಿ20 ವಿಶ್ವಕಪ್ ಫೈನಲ್‌ನಲ್ಲಿ ಈ ಲೆಜೆಂಡ್ ಹೆಜ್ಜೆಗುರುತು ಅನುಸರಿಸುತ್ತಿರುವ ಕ್ಯಾಪ್ಟನ್ ಸೂರ್ಯಕುಮಾರ್

ಹಿಟ್ ಅಂಡ್ ರನ್ ಮಾಡಿ ಎಸ್ಕೇಪ್‌ ಆಗಲು ಯತ್ನ | ಬೈಕ್‌ಗೆ ಡಿಕ್ಕಿ ಹೊಡೆದು ಎಳೆದೊಯ್ಯೊ ರಭಸಕ್ಕೆ ಕಾರಿಗೆ ಬೆಂಕಿ

ಹಿಟ್ ಅಂಡ್ ರನ್ ಮಾಡಿ ಎಸ್ಕೇಪ್‌ ಆಗಲು ಯತ್ನ | ಬೈಕ್‌ಗೆ ಡಿಕ್ಕಿ ಹೊಡೆದು ಎಳೆದೊಯ್ಯೊ ರಭಸಕ್ಕೆ ಕಾರಿಗೆ ಬೆಂಕಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat