ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Shikhar Dhawan: ಧವನ್ ಜತೆ ಕಾಣಿಸಿಕೊಂಡ ಸುಂದರ ವಿದೇಶಿ ಯುವತಿ ಯಾರು? ಕ್ರಿಕೆಟ್ ಕಾರಿಡಾರ್ನಲ್ಲೇ ಅದೇ ಸುದ್ದಿ!

February 22, 2025
Share on WhatsappShare on FacebookShare on Twitter


ದುಬೈ: ಭಾರತ ತಂಡದ ಮಾಜಿ ಆರಂಭಿಕ ಬ್ಯಾಟರ್ ಹಾಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬ್ರಾಂಡ್ ಅಂಬಾಸಿಡರ್. ಹೀಗಾಗಿ ಅವರು ವ ಬಾಂಗ್ಲಾದೇಶ ಮತ್ತು ಭಾರತ ನಡುವಣ ಪಂದ್ಯದ ವೇಳೆ ವಿಶೇಷ ಆಸನದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈ ವೇಳೆ ಅವರ ಸೀಟಿನ ಪಕ್ಕದಲ್ಲಿಯೇ ವಿದೇಶಿ ಯುವತಿಯೊಬ್ಬಳು ಕೂಡ ಕುಳಿತಿದ್ದಳು. ಕನ್ನಡಕ ಧರಿಸಿ ಕುಳಿತಿದ್ದ ಸುಂದರ ಯುವತಿ ಎಲ್ಲರ ಗಮನ ಸೆಳೆಯುವಂತ ಮಾಡಿದ್ದಳು. ಇದೀಗ ನೆಟ್ಟಿಗರು ಈಕೆ ಯಾರು? ಎಂಬ ಮಾಹಿತಿ ಕಲೆಹಾಕಲು ಆರಂಭಿಸಿದ್ದಾರೆ.

ಧವನ್‌ ಜತೆ ಕಾಣಿಸಿಕೊಂಡ ಮಹಿಳೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಆದರೂ ಕುತೂಹಲದ ಮಂದಿ, ಸಾಮಾಜಿಕ ಮಾಧ್ಯಮದ ವಿಡಿಯೊ ಮತ್ತು ಫೋಟೊಗಳನ್ನು ಆಧರಿಸಿ, ಆಕೆಯ ಹೆಸರು ಸೋಫಿ ಶೈನ್ ಎಂದು ಪತ್ತೆ ಹಚ್ಚಿದ್ದಾರೆ.

ಐರ್ಲೆಂಡ್‌ ಮೂಲದವರಾಗಿರುವ ಸೋಫಿ ಕನ್ಸಲ್ಟೆಂಟ್ ವೃತ್ತಿ ಮಾಡುತ್ತಾರೆ ಎಂದು ಗೊತ್ತಾಗಿದೆ. ಈ ಹಿಂದೆ ಭಾರತದಲ್ಲಿಯೂ ಧವನ್‌ ಜತೆ ಸೋಫಿ ಕಾಣಿಸಿಕೊಂಡಿದ್ದರು. ಮುಂಬೈ ಮಿಮಾನ ನಿಲ್ದಾಣದಲ್ಲಿ ಜತೆಯಾಗಿ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವಿದೇಶ ಪ್ರವಾಸ ಕೈಗೊಳ್ಳುವಾಗ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದರು. ಧವನ್ ಮತ್ತು ಸೋಫಿ ಉತ್ತಮ ಸ್ನೇಹಿತರು ಎಂದು ಹೇಳಲಾಗಿದ್ದರೂ ಇವರಿಬ್ಬರು ಡೇಟಿಂಗ್‌ ನಡೆಸುತ್ತಿದ್ದಾರೆಯೇ ಎಂಬುದೇ ಸದ್ಯದ ಕುತೂಹಲ.

ಅತ್ಯುತ್ತಮ ಬ್ಯಾಟರ್
ಶಿಖರ್ ಧವನ್ ಅವರು ಕಳೆದ ವರ್ಷ ಆಗಸ್ಟ್‌ನಲ್ಲಿ ಎಲ್ಲ ಮಾದರಿಯ ಅಂತಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದರು. ಭಾರತ ಪರ ಧವನ್‌ ಒಟ್ಟು 167 ಏಕದಿನ ಪಂದ್ಯಗಳನ್ನು ಆಡಿದ್ದು, 6793 ರನ್ ಬಾರಿಸಿದ್ದಾರೆ. ಇದರಲ್ಲಿ 39 ಅಧರ್ಶತಕ ಮತ್ತು 17 ಶತಕ ಒಳಗೊಂಡಿದೆ. 143 ರನ್ ಅವರ ಗರಿಷ್ಠ ಮೊತ್ತ. ಟೆಸ್ಟ್ ಕ್ರಿಕೆಟ್ನಲ್ಲಿ 34 ಪಂದ್ಯ ಆಡಿ 2315 ಗಳಿಸಿದ್ದಾರೆ. 7 ಶತಕ ಮತ್ತು 5 ಅರ್ಧಶತಕ ಒಳಗೊಂಡಿದೆ. ಟಿ20ಯಲ್ಲಿ ಉತ್ತಮ ದಾಖಲೆ ಹೊಂದಿರುವ ಧವನ್ 68 ಪಂದ್ಯ ಆಡಿ 1759 ರನ್ ಕಲೆಹಾಕಿದ್ದಾರೆ. 11 ಅರ್ಧಶತಕ ಬಾರಿಸಿದ್ದಾರೆ.
ಧವನ್‌ ಈ ಹಿಂದೆ ಆಸ್ಟ್ರೇಲಿಯಾ ಮೂಲದ ಆಯೇಶಾ ಮುಖರ್ಜಿ ಜತೆ ವಿವಾಹವಾಗಿದ್ದರು. ಅವರಿಗೆ ಜೊರಾವರ್ ಎಂಬ ಪುತ್ರನಿದ್ದಾನೆ. ಆದರೆ, ಬಳಿಕ ಅವರು ದೂರವಾಗಿದ್ದರು. ಕಳೆದ ವರ್ಷ ಅಕ್ಟೋಬರ್ 4 ರಂದು ದೆಹಲಿಯ ಕೌಟುಂಬಿಕ ನ್ಯಾಯಾಲಯವು ಧವನ್‌ಗೆ ಆಯೇಷಾ ಮುಖರ್ಜಿಯಿಂದ ಅಧಿಕೃತವಾಗಿ ವಿಚ್ಛೇದನವನ್ನು ನೀಡಿತ್ತು.

Tags: Bangladeshcricket corridorforeign girlPhotoShikhar Dhawanvedio
SendShareTweet
Previous Post

IND vs PAK : ಭಾರತ ವಿರುದ್ಧ ಪಾಕ್ಗೆ ಗೆಲುವು, ಕುಂಭ ಮೇಳದಲ್ಲಿ ಕಂಡ ಐಐಟಿ ಬಾಬಾ ಭವಿಷ್ಯ!

Next Post

ಕೊಹ್ಲಿಯ ಕಿಂಗ್ ಖ್ಯಾತಿ ಕಿತ್ತುಕೊಂಡು ಯುವ ಬ್ಯಾಟರ್ಗೆ ನೀಡಿದ ಮಾಜಿ ಆಟಗಾರ

Related Posts

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?
ಕ್ರೀಡೆ

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ
ಕ್ರೀಡೆ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!
ಕ್ರೀಡೆ

ಕ್ರಿಕೆಟಿಗ ರಿಂಕು ಸಿಂಗ್‌ಗೆ ಸಂಸದೆ ಪ್ರಿಯಾ ಸರೋಜ್‌ ಜೊತೆ ಲಕ್ನೋದಲ್ಲಿ ಭವ್ಯ ನಿಶ್ಚಿತಾರ್ಥ!

ಪಿವಿಎಲ್ ಸೀಸನ್ 4 ಹರಾಜು: ಜಿಷ್ಣು ಪಿವಿಯನ್ನು 14 ಲಕ್ಷಕ್ಕೆ ಖರೀದಿಸಿದ ಬೆಂಗಳೂರು ಟಾರ್ಪಿಡೊಸ್
ಕ್ರೀಡೆ

ಪಿವಿಎಲ್ ಸೀಸನ್ 4 ಹರಾಜು: ಜಿಷ್ಣು ಪಿವಿಯನ್ನು 14 ಲಕ್ಷಕ್ಕೆ ಖರೀದಿಸಿದ ಬೆಂಗಳೂರು ಟಾರ್ಪಿಡೊಸ್

ಕೊಹ್ಲಿ ವಿರುದ್ಧ ಪ್ರಕರಣ ದಾಖಲಾಗಿದೆಯಾ? ಇಲ್ಲವಾ?
ಕ್ರೀಡೆ

ಕೊಹ್ಲಿ ವಿರುದ್ಧ ಪ್ರಕರಣ ದಾಖಲಾಗಿದೆಯಾ? ಇಲ್ಲವಾ?

Next Post
ಕೊಹ್ಲಿಯ ಕಿಂಗ್ ಖ್ಯಾತಿ ಕಿತ್ತುಕೊಂಡು ಯುವ ಬ್ಯಾಟರ್ಗೆ ನೀಡಿದ ಮಾಜಿ ಆಟಗಾರ

ಕೊಹ್ಲಿಯ ಕಿಂಗ್ ಖ್ಯಾತಿ ಕಿತ್ತುಕೊಂಡು ಯುವ ಬ್ಯಾಟರ್ಗೆ ನೀಡಿದ ಮಾಜಿ ಆಟಗಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat