ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಯಾರು? ಬಿಜೆಪಿ ಅವರನ್ನು ಆಯ್ಕೆ ಮಾಡಿದ್ದು ಯಾಕೆ?

February 19, 2025
Share on WhatsappShare on FacebookShare on Twitter

ದೆಹಲಿಯ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಬುಧವಾರ ಆಯ್ಕೆಯಾಗಿದ್ದಾರೆ. ಪ್ರಥಮ ಬಾರಿಗೆ ಶಾಸಕಿಯಾಗಿದ್ದರೂ ಅವರು ರಾಜಕೀಯದಲ್ಲಿ ದೀರ್ಘ ಅನುಭವ ಹೊಂದಿದ್ದಾರೆ. ಪರ್ವೇಶ್​ ವರ್ಮಾ ಸೇರಿದಂತೆ ಇತರ ಪ್ರಮುಖ ಮುಖಂಡರನ್ನು ಕಡೆಗಣಿಸಿ ರೇಖಾ ಅವರನ್ನು ಆಯ್ಕೆ ಮಾಡುವ ಮೂಲಕ, ಬಿಜೆಪಿ ಹಲವು ಆಯಾಮಗಳಲ್ಲಿ ಲಾಭ ಪಡೆಯಲು ಪ್ರಯತ್ನಿಸುತ್ತಿದೆ.

41 ವರ್ಷದ ರೇಖಾ ಗುಪ್ತಾ ಇತ್ತೀಚಿನ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ಕ್ಷೇತ್ರದಲ್ಲಿ ಸುಮಾರು 30,000 ಮತಗಳ ಅಂತರದಿಂದ ಗೆದ್ದಿದ್ದಾರೆ. “ಕಾಮ್ ಹೀ ಪಹಚಾನ್” (ನನ್ನ ಕೆಲಸವೇ ನನ್ನ ಗುರುತು) ಎಂಬ ಸಂದೇಶವನ್ನು ಅವರು ತಮ್ಮ ವೆಬ್‌ಸೈಟ್‌ನಲ್ಲಿ ತಮ್ಮ ಪ್ರಚಾರದ ಭಾಗವಾಗಿ ಬಳಸಿದ್ದರು. ಮುಖ್ಯಮಂತ್ರಿಯಾಗಿ ಆಯ್ಕೆಯಾಗಲು ದೆಹಲಿ ಬಿಜೆಪಿ ನಾಯಕರು ಪೈಪೋಟಿ ನಡೆಸಿದ ಪ್ರಮುಖ ಸ್ಪರ್ಧಿಗಳ ಪೈಕಿ ರೇಖಾ ಗುಪ್ತಾ ಕೂಡಾ ಒಬ್ಬರು. ಬಿಜೆಪಿ ನಾಯಕರಾದ ಪರವೇಶ್ ವರ್ಮಾ, ಅಶೀಷ್ ಸೂದ್, ಮಾಜಿ ಪ್ರತಿಪಕ್ಷ ನಾಯಕ ವಿಜೇಂದರ್ ಗುಪ್ತಾ, ಸತೀಶ್ ಉಪಾಧ್ಯಾಯ್ ಮತ್ತು ಜಿತೇಂದ್ರ ಮಹಾಜನ್ ಮೊದಲಾದವರು ಈ ಹುದ್ದೆಯ ಆಕಾಂಕ್ಷಿಗಳಾಗಿದ್ದರು.

ರೇಖಾ ಗುಪ್ತಾ ಯಾರು?
ರೇಖಾ ಗುಪ್ತಾ ಅವರ ರಾಜಕೀಯ ಪ್ರವಾಸ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಚುನಾವಣೆಯಿಂದ ಪ್ರಾರಂಭಗೊಂಡಿತ್ತು. ಅವರು ಮೂರು ಬಾರಿ ಪಾಲಿಕೆ ಸದಸ್ಯರಾಗಿದ್ದು ದಕ್ಷಿಣ ದೆಹಲಿ ಮಹಾನಗರ ಪಾಲಿಕೆಯ (SDMC) ಮೇಯರ್ ಆಗಿ ಕಾರ್ಯನಿರ್ವಹಿಸಿದ್ದಾರೆ. 2022ರಲ್ಲಿ ಎಎಪಿ ನಾಯಕ ಶೆಲ್ಲಿ ಓಬೆರಾಯ್ ವಿರುದ್ಧಗೆದ್ದು ಮೇಯರ್ ಆಗಿದ್ದರು. ರೇಖಾ ಅವರು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಅದಕ್ಕಿಂತ ಹಿಂದೆ ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿ ಕಾರ್ಯನಿರ್ವಹಿಸಿದ್ದಾರೆ. ದೌಲತ್ ರಾಮ್ ಕಾಲೇಜಿನಿಂದ ಪದವಿ ಪಡೆದ ಅವರು, 1996-97ರಲ್ಲಿ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ (DUSU) ಅಧ್ಯಕ್ಷರಾಗಿದ್ದರು. 2007ರಲ್ಲಿ ಉತ್ತರ ಪಿಟಂಪುರಾದಿಂದ ಮೊದಲ ಬಾರಿ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು.

ಬಿಜೆಪಿ ರೇಖಾ ಅವರನ್ನು ಆಯ್ಕೆ ಮಾಡಿದ್ದು ಯಾಕೆ?
ರೇಖಾ ಗುಪ್ತಾ ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಮೂಲಕ ಬಿಜೆಪಿ, ಮಹಿಳಾ ಮುಖ್ಯಮಂತ್ರಿಗಳ ಪರಂಪರೆಯನ್ನು ಮುಂದುವರಿಸಿದೆ. ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರ ಆಡಳಿತಕ್ಕಿಂತ ಭಿನ್ನ ಎಂದು ತೋರಿಸಲು ಪ್ರಯತ್ನಿಸಿದೆ. ದೆಹಲಿಯು ಕಳೆದ ಮೂರು ದಶಕಗಳಿಂದ ಮಹಿಳಾ ಮುಖ್ಯಮಂತ್ರಿಗಳನ್ನು ಕಂಡಿತ್ತು. ಕಾಂಗ್ರೆಸ್‌ನ ಶೀಲಾ ದೀಕ್ಷಿತ್ 15 ವರ್ಷ ಆಡಳಿತ ನಡೆಸಿದ್ದರು. ಅವರ ಹಿಂದೆ ಎಎಪಿಯ ಆತಿಶಿ ಮತ್ತು ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ದೆಹಲಿಯ ಮುಖ್ಯಮಂತ್ರಿಗಳಾಗಿದ್ದವರು,.

ಕಲ್ಕಾಜಿಯ ಶಾಸಕಿ ಆತಿಶಿ, ಕಳೆದ 5 ತಿಂಗಳ ಕಾಲ ದೆಹಲಿಯ ಮುಖ್ಯಮಂತ್ರಿಯಾಗಿದ್ದು, 2024 ಸೆಪ್ಟೆಂಬರ್‌ನಲ್ಲಿ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ಈ ಹುದ್ದೆಗೇರಿದ್ದರು.
1998ರಲ್ಲಿ ಕೇವಲ ಎರಡು ತಿಂಗಳ ಕಾಲ (ಅಕ್ಟೋಬರ್ 12ರಿಂದ ಡಿಸೆಂಬರ್ 3ರವರೆಗೆ) ದೆಹಲಿಯ ಮುಖ್ಯಮಂತ್ರಿಯಾಗಿದ್ದ ಸುಷ್ಮಾ ಸ್ವರಾಜ್ ಅವರನ್ನು ಚುನಾವಣೆಗೆ ಮುನ್ನ ಬಿಜೆಪಿ ನೇಮಕ ಮಾಡಿತ್ತು.
ಮಹಿಳಾ ಮುಖ್ಯಮಂತ್ರಿಗಳ ನಿರಂತರ ಆಡಳಿತದ ನಡುವೆ ಕೇಜ್ರಿವಾಲ್ ಅವರ 10 ವರ್ಷಗಳ ಆಡಳಿತ ಮಾತ್ರ ವಿಭಿನ್ನವಾಗಿತ್ತು. ಇದೀಗ ಆತಿಶಿ ಬಳಿಕ ರೇಖಾ ಗುಪ್ತಾ ಮುಖ್ಯಮಂತ್ರಿಯಾಗಿದ್ದಾರೆ.
70 ಸದಸ್ಯ ಬಳ್ಳದ ದೆಹಲಿ ವಿಧಾನಸಭಾ ಚುನಾವಣೆಗೆ, ಬಿಜೆಪಿ ಒಂಬತ್ತು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಅದರಲ್ಲಿ ನಾಲ್ವರು ಗೆದ್ದಿದ್ದಾರೆ. 2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಮತದಾರರು ಪುರುಷರಿಗಿಂತ ಹೆಚ್ಚು ಮತ ಚಲಾಯಿಸಿದ್ದರು. ಮಹಿಳಾ ಮತದಾನದ ಪ್ರಮಾಣ 60.92% ಇದ್ದರೆ, ಪುರುಷರ ಮತದಾನದ ಪ್ರಮಾಣ 60.21% ಆಗಿತ್ತು.
ಮಹಿಳಾ ಮತದಾರರ ಮೇಲೆ ಭರವಸೆಯ ಇಟ್ಟಿದ್ದ ಆಮ್ ಆದ್ಮಿ ಪಕ್ಷ ಭಾರೀ ಸೋಲನ್ನು ಅನುಭವಿಸಿದೆ.

ಹಲವಾರು ಭರವಸೆಗಳು
ಮಹಿಳಾ ಮತದಾರರನ್ನು ಸೆಳೆಯುವ ಕಸರತ್ತಿನ ಭಾಗವಾಗಿ ಬಿಜೆಪಿ, ದೆಹಲಿ ವಿಧಾನಸಭಾ ಚುನಾವಣೆಯ ತಮ್ಮ ಪ್ರಣಾಳಿಕೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹಲವಾರು ಭರವಸೆಗಳನ್ನು ನೀಡಿತ್ತು.
ಆಪ್ 2100 ರೂಪಾಯಿ ಮಹಿಳಾ ಭತ್ಯೆಯನ್ನು ಘೋಷಿಸಿದ್ದರೆ, ಬಿಜೆಪಿ ಅದನ್ನು ಮೀರಿಸಿ, ಮಹಿಳಾ ಸಮೃದ್ಧಿ ಯೋಜನೆಯಡಿ ದೆಹಲಿಯ ಮಹಿಳೆಯರಿಗೆ ತಿಂಗಳಿಗೆ ₹2,500 ಹಣಕಾಸು ಸಹಾಯ ಘೋಷಿಸಿತ್ತು. ಉಚಿತ ಬಸ್ ಪ್ರಯಾಣದಂತಹ ಹಳೆಯ ಕಲ್ಯಾಣ ಯೋಜನೆಗಳನ್ನು ಮುಂದುವರಿಸುವ ಭರವಸೆ ನೀಡಿತ್ತು. ಬಿಜೆಪಿ ಪ್ರತಿ ಗರ್ಭಿಣಿಯರಿಗೆ ₹21,000 ಹಣ ಸಹಾಯ, ಆರು ಪೌಷ್ಟಿಕ ಆಹಾರ ಕಿಟ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ವೈಕಲ್, ಬ್ರೆಸ್ಟ್ ಮತ್ತು ಓವರಿಯನ್ ಕ್ಯಾನ್ಸರ್ ಪರೀಕ್ಷೆಗಳನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿತ್ತು.

ವಿವಾದಿತ ನಾಯಕಿಯಲ್ಲ
ದೆಹಲಿ ಬಿಜೆಪಿ ನಾಯಕರಾದ ರಮೇಶ್ ಬಿಧೂರಿ ಮತ್ತು ಪರವೇಶ್ ವರ್ಮಾರಂತಹ ನಾಯಕರಿಗೆ ಸಂಬಂಧಿಸಿದ ವಿವಾದಗಳು ಇದ್ದರೂ, ರೇಖಾ ಗುಪ್ತಾ ಅವರು ಯಾವುದೇ ಪ್ರಮುಖ ವಿವಾದಕ್ಕೆ ಒಳಗಾಗಿಲ್ಲ.
ರೆಖಾ ಗುಪ್ತಾ ಪಕ್ಷದ ಬೆಳವಣಿಗೆ ಜತೆ ಬೆಳೆದ ರಾಜಕೀಯ ನಾಯಕಿಯಾಗಿದ್ದು, ಮೂರು ದಶಕಗಳಿಂದ ಬಿಜೆಪಿ ಜತೆ ಕೆಲಸ ಮಾಡಿದ್ದಾರೆ. ಅವರನ್ನು ದೆಹಲಿಯ ಮುಖ್ಯಮಂತ್ರಿಯಾಗಿ ಘೋಷಿಸುವ ಮೂಲಕ, ಬಿಜೆಪಿ ವಿವಾದರಹಿತ, ಮಹಿಳಾ ನಾಯಕರನ್ನು ಮುಂದಕ್ಕೆ ತರಲು ಮತ್ತು ದೆಹಲಿಯ ರಾಜಕೀಯದಲ್ಲಿ ಹೊಸ ಅಧ್ಯಾಯ ಬರೆಯಲು ಉದ್ದೇಶಿಸಿದೆ.

Tags: BJPCMDelhirekhaRekha Gupta
SendShareTweet
Previous Post

ಯತ್ನಾಳ್ ನೋಟಿಸ್ ಒಪ್ಪದ ಶಿಸ್ತು ಸಮಿತಿ

Next Post

25 ದಿನಗಳನ್ನು ಪೂರೈಸಿದ ಕಾಡು ಸುತ್ತಾಟ

Related Posts

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!
ದೇಶ

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?
ದೇಶ

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!
ದೇಶ

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!
ದೇಶ

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!
ದೇಶ

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

Next Post
25 ದಿನಗಳನ್ನು ಪೂರೈಸಿದ ಕಾಡು ಸುತ್ತಾಟ

25 ದಿನಗಳನ್ನು ಪೂರೈಸಿದ ಕಾಡು ಸುತ್ತಾಟ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

“ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” : ‘ಸನ್‌ರೈಸರ್ಸ್ ಲೀಡ್ಸ್’  ಖರೀದಿ ಬಳಿಕ ಕಾವ್ಯಾ ವಿಶ್ವಾಸದ ನುಡಿ!

“ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” : ‘ಸನ್‌ರೈಸರ್ಸ್ ಲೀಡ್ಸ್’ ಖರೀದಿ ಬಳಿಕ ಕಾವ್ಯಾ ವಿಶ್ವಾಸದ ನುಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat