ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Neeraj Chopra : ಚಿನ್ನದ ಹುಡುಗ ನೀರಜ್‌ ಕೈ ಹಿಡಿದ ಟೆನಿಸ್‌ ಆಟಗಾರ್ತಿ ಯಾರು? ಆಕೆಯ ಹಿನ್ನೆಲೆಯೇನು?

January 21, 2025
Neeraj Chopra : ಚಿನ್ನದ ಹುಡುಗ ನೀರಜ್‌ ಕೈ ಹಿಡಿದ ಟೆನಿಸ್‌ ಆಟಗಾರ್ತಿ ಯಾರು? ಆಕೆಯ ಹಿನ್ನೆಲೆಯೇನು?
Share on WhatsappShare on FacebookShare on Twitter

ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ (Neeraj Chopra) ಖಾಸಗಿ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಡುವ ಕುರಿತು ಯಾವುದೇ ಸುಳಿವುಗಳನ್ನು ನೀಡದೇ ಅಚ್ಚರಿ ಮೂಡಿಸಿದ್ದಾರೆ. ಚಿನ್ನದ ಹುಡುಗ ಈಗ ಹಿಮಾನಿ ಮೋರ್ (Himani Mor) ಎಂಬುವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದ್ದಾರೆ.

ಜಾವೆಲಿನ್‌ ಪಟು ತಮ್ಮ ಜೀವನದ ವಿಶೇಷ ಕ್ಷಣದ ಫೋಟೋಗಳನ್ನು ಅವರು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಏಕಾಏಕಿ ಫೋಟೋಗಳನ್ನು (photo)ನೋಡಿ ಹಲವರಿಗೆ ಆಶ್ಚರ್ಯ ಉಂಟಾಗಿದೆ. ಕುಟುಂಬದ ಮಂದಿ ಹಾಗೂ ಆಪ್ತ ಗೆಳೆಯರೊಂದಿಗೆ ಮದುವೆ ನಡೆದಿದೆ. ಹೀಗಾಗಿ ಅವರು ಫೋಟೋಗಳನ್ನು ಶೇರ್‌ ಮಾಡುತ್ತಿದ್ದಂತೆಯೇ ಇಂಟರ್ನೆಟ್‌ನಲ್ಲಿ(internet) ಸಂಚಲನ ಮೂಡಿದೆ.

ಯಾರು ಯುವತಿ ?
ಸ್ಟಾರ್‌ ಅಥ್ಲೀಟ್‌ ನ ಕೈ ಹಿಡಿದ ಯುವತಿಯ ಹೆಸರು ಹಿಮಾನಿ. ಅವರು ಹರಿಯಾಣದ ಲಾರ್ಸೌಲಿ ಮೂಲದವರು. ಅಮೆರಿಕದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. . ಪಾಣಿಪತ್‌ನ ಲಿಟಲ್ ಏಂಜಲ್ಸ್ ಶಾಲೆಯಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿದ ಹಿಮಾನಿ, ದೆಹಲಿ ವಿಶ್ವವಿದ್ಯಾಲಯದ ಮಿರಾಂಡಾ ಹೌಸ್‌ನಿಂದ ರಾಜ್ಯಶಾಸ್ತ್ರ ಮತ್ತು ದೈಹಿಕ ಶಿಕ್ಷಣದಲ್ಲಿ ಪದವಿ ಪಡೆದಿದ್ದಾರೆ. ಇದೀಗ ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹಾರಿದ್ದಾರೆ.

ಮೆಕ್ಕಾರ್ಮಾಕ್ ಐಸೆನ್ಬರ್ಗ್ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ (McCormack Isenberg School of Management) ಕ್ರೀಡಾ ನಿರ್ವಹಣೆ ವಿಜ್ಞಾನ ಮತ್ತು ಆಡಳಿತದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಅದಕ್ಕೂ ಮುನ್ನ ಸೌತ್‌ಈಸ್ಟರ್ನ್‌ ಲೂಯಿಸಿಯಾನ ವಿಶ್ವವಿದ್ಯಾಲಯದಲ್ಲಿಯೂ ವ್ಯಾಸಂಗ ಮಾಡಿದ್ದಾರೆ. ಅಂದ ಹಾಗೆ ಹಿಮಾನಿ ಟೆನಿಸ್ ಆಟಗಾರ್ತಿ . ಹೀಗಾಗಿ ಫ್ರಾಂಕ್ಲಿನ್ ಪಿಯರ್ಸ್ ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ಸಹಾಯಕ ತರಬೇತುದಾರರಾಗಿ ಕೆಲಸವನ್ನೂ ಮಾಡಿದ್ದಾರೆ.

ಪ್ರಸ್ತುತ ಅಮ್ಹೆರ್ಸ್ಟ್ ಕಾಲೇಜಿನ ಟೆನಿಸ್ ತಂಡವನ್ನು ನಿರ್ವಹಿಸುತ್ತಿರುವ ಹಿಮಾನಿ, ಅಲ್ಲಿ ಗ್ರಾಜುಯೇಟ್‌ ಅಸಿಸ್ಟೆಂಟ್‌ ಆಗಿದ್ದಾರೆ.

ಫೋಟೋ ಹಂಚಿಕೊಂಡ ನೀರಜ್‌
ನೀರನ್‌ ಸೋಷಿಯಲ್‌ ಮೀಡಿಯಾ ಪೋಸ್ಟ್‌ ಮೂಲಕ ಮದುವೆ ಕುರಿತು ಹೇಳಿಕೊಂಡರು. “ನಾನು ನನ್ನ ಕುಟುಂಬದ ಉಪಸ್ಥಿತಿಯೊಂದಿಗೆ ನನ್ನ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದ್ದೇನೆ. ಪ್ರತಿಯೊಬ್ಬರ ಆಶೀರ್ವಾದಕ್ಕೂ ನಾವು ಕೃತಜ್ಞರಾಗಿರುತ್ತೇವೆ,” ಎಂದು ಚೋಪ್ರಾ ಮದುವೆ ಸಮಾರಂಭದ ಫೋಟೋಗಳನ್ನು ಹಂಚಿಕೊಂಡು ಹೇಳಿಕೊಂಡಿದ್ದಾರೆ.

ಹನಿಮೂನ್‌ ನಲ್ಲಿ ನವ ಜೋಡಿ
ನೀರಜ್‌ ಚೋಪ್ರಾ ಮದುವೆ ಬಗ್ಗೆ ಅವರ ಚಿಕ್ಕಪ್ಪ ಮಾತನಾಡಿ, ಮದುವೆ ಭಾರತದಲ್ಲೇ ನಡೆಯಿತು. ದಂಪತಿ ಈಗ ಹನಿಮೂನ್‌ಗೆ ತೆರಳಿದ್ದಾರೆ ಎಂದರು. “ಹೌದು, ಎರಡು ದಿನಗಳ ಹಿಂದೆ ಭಾರತದಲ್ಲಿಯೇ ಮದುವೆ ನಡೆಯಿತು. ಅದು ಎಲ್ಲಿ ನಡೆಯಿತು ಎಂದು ನಾನು ಹೇಳಲು ಸಾಧ್ಯವಿಲ್ಲ” ಎಂದು ಹರಿಯಾಣದ ಪಾಣಿಪತ್ ಬಳಿಯ ಖಾಂಡ್ರಾದಲ್ಲಿರುವ ಹಳ್ಳಿಯಲ್ಲಿ ನೀರಜ್‌ ಚಿಕ್ಕಪ್ಪ ಹೇಳಿದ್ದಾರೆ.

Tags: Himani MorInternetMcCormack Isenberg School of Management)Neeraj chopraPhoto
SendShareTweet
Previous Post

Bigg Boss contestants: ಬಿಗ್ ಬಾಸ್ ಸ್ಪರ್ಧಿಗೆ ತಲೆ ನೋವು ತರುತ್ತಿರುವ ಟ್ರೋಲ್ ಪೇಜ್ ಗಳು!

Next Post

Digital Arrest:ಡಿಜಿಟಲ್ ಅರೆಸ್ಟ್ ಮಾಡಿ‌ ಟೆಕ್ಕಿಗೆ ಬರೋಬ್ಬರಿ 11 ಕೋಟಿ ವಂಚನೆ: ಆರೋಪಿಗಳನ್ನು ಪತ್ತೆ ಹಚ್ಚಿದ್ದು ಹೇಗೆ?

Related Posts

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು
ಕ್ರೀಡೆ

ಕಾಲ್ತುಳಿತ ಪ್ರಕರಣ; ಮತ್ತೊಂದು ಪ್ರಕರಣ ದಾಖಲು

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?
ಕ್ರೀಡೆ

ರಿಂಕು ಸಿಂಗ್‌ ಸಂಗಾತಿ ಆಗಲಿರುವ ಪ್ರಿಯಾ ಹಿನ್ನೆಲೆ ಏನು?

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!
ದೇಶ

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ
ಕ್ರೀಡೆ

ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಭಾರತ ತಂಡದ ಟೆಸ್ಟ್ ಸರಣಿಗೆ ತರಬೇತಿ ಆರಂಭ

Next Post
Digital Arrest:ಡಿಜಿಟಲ್ ಅರೆಸ್ಟ್ ಮಾಡಿ‌ ಟೆಕ್ಕಿಗೆ ಬರೋಬ್ಬರಿ 11 ಕೋಟಿ ವಂಚನೆ: ಆರೋಪಿಗಳನ್ನು ಪತ್ತೆ ಹಚ್ಚಿದ್ದು ಹೇಗೆ?

Digital Arrest:ಡಿಜಿಟಲ್ ಅರೆಸ್ಟ್ ಮಾಡಿ‌ ಟೆಕ್ಕಿಗೆ ಬರೋಬ್ಬರಿ 11 ಕೋಟಿ ವಂಚನೆ: ಆರೋಪಿಗಳನ್ನು ಪತ್ತೆ ಹಚ್ಚಿದ್ದು ಹೇಗೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಐಎಎಸ್ ಅಧಿಕಾರಿ ಬೆನ್ನಿಗೆ ನಿಂತ ಸಿಎಂ ಸಿದ್ದರಾಮಯ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆ ಆಡಿಯೋ ನನ್ನದಲ್ಲ; ಆಡಿಯೋ ಬಗ್ಗೆ ಮಡೆನೂರು ಮನು ರಿಯಾಕ್ಟ್‌

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನುನ ಮತ್ತೊಂದು ಅವಾಂತರ ಬಯಲಿಗೆ?

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat