ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಕಪಾಳಮೋಕ್ಷ ಯಾರಿಗೆ ಮಾಡಬೇಕು?: ವಿಜಯೇಂದ್ರ

April 8, 2025
Share on WhatsappShare on FacebookShare on Twitter

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು 20 ತಿಂಗಳಾಗಿವೆ. 50 ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿರುವ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೆಂದು ರಾಜ್ಯದ ಜನತೆ ಚರ್ಚೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ಜನಾಕ್ರೋಶ ಯಾತ್ರೆಯ ಎರಡನೇ ದಿನವಾಗಿರುವ ಇಂದು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರಕಾರಕ್ಕೆ ಕಪಾಳಮೋಕ್ಷ ಮಾಡಬೇಕೆಂದು ದುರಹಂಕಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಜನವಿರೋಧಿ ಕಾಂಗ್ರೆಸ್ಸಿಗರು, ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೇ? ಕೇಂದ್ರದಲ್ಲಿ ಮೂರನೇ ಬಾರಿಗೆ ಸರ್ಕಾರ ಬಂದು, ಬಡವರಿಗೆ ಉಜ್ವಲ ಸೇರಿ ಅನೇಕ ಜನಪರ ಯೋಜನೆಗಳನ್ನು ಕೊಡಲಾಗಿದೆ. ಇಂತಹ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಬೇಕೇ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ನೀರು ನಮ್ಮ ಹಕ್ಕು ಎಂದು ಮೊಸಳೆ ಕಣ್ಣೀರು ಸುರಿಸಿ ಪಾದಯಾತ್ರೆ ಮಾಡಿ ನಿಮ್ಮ ಮತ ಪಡೆದು ಅಧಿಕಾರಕ್ಕೆ ಬಂದ ಪಕ್ಷ ಕಾಂಗ್ರೆಸ್ ಪಕ್ಷವು ಆ ಮಾತನ್ನೇ ಮರೆತಿದೆ ಎಂದು ಟೀಕಿಸಿದರು. ಅಧಿಕಾರ ಕೊಡಿ, ಜನಪರ ಆಡಳಿತ ನೀಡುವುದಾಗಿ ತಿಳಿಸಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ, ಅದೆಲ್ಲವನ್ನೂ ಕಾಂಗ್ರೆಸ್ಸಿಗರು ಮರೆತಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ಸಿಗರು ರಾಜ್ಯದಲ್ಲಿ ರಾಮರಾಜ್ಯ ನಿರ್ಮಿಸಲಿದ್ದಾರೆ ಎಂದು ಅಂದುಕೊಂಡಿದ್ದೆವು. ಅಭಿವೃದ್ಧಿ ಕೆಲಸ ಮಾಡುತ್ತಾರೆ. ರೈತರ ಕಣ್ಣೀರು ಒರೆಸುತ್ತಾರೆ. ದೀನದಲಿತರ, ಪರಿಶಿಷ್ಟ ಪಂಗಡದವರು, ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡಲಿದ್ದಾರೆ ಎಂದು ಭಾವಿಸಿದ್ದೆವು. ಆದರೆ, ಅದ್ಯಾವ ಕೆಲಸವನ್ನೂ ಮಾಡಿಲ್ಲ ಎಂದು ಟೀಕಿಸಿದರು.

ಅಹಿಂದ ಹೆಸರು ಹೇಳಿಕೊಂಡು ಮತ ಪಡೆದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಎಲ್ಲ ಹಿಂದುಳಿದ ಸಮುದಾಯಗಳನ್ನು ಮರೆತಿದ್ದಾರೆ. ಇವರು ಅಲ್ಪಸಂಖ್ಯಾತರು, ಮುಸಲ್ಮಾನರ ಜಪ ಮಾಡುತ್ತಿದ್ದು, ರಾಜ್ಯದ ಎಲ್ಲ ಹಿಂದುಳಿದ ಸಮಾಜಗಳನ್ನು ಸಂಪೂರ್ಣವಾಗಿ ಮರೆತಿದ್ದಾರೆ ಎಂದು ಆರೋಪಿಸಿದರು. ಜನಹಿತವನ್ನೇ ಮರೆತ ಪಕ್ಷ ಕಾಂಗ್ರೆಸ್ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ , ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಂಸದೆ ಸುಮಲತಾ ಅಂಬರೀಷ್, ಮಾಜಿ ಸಚಿವ ನಾರಾಯಣಗೌಡ, ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ ರವಿ , ಮಾಜಿ ಸಚಿವ ಬಿ. ಶ್ರೀರಾಮುಲು, ಮಂಡ್ಯ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ಅಶೋಕ್ ಜಯರಾಮ್, ಸಾದೊಳಲು ಸ್ವಾಮಿ, ಇಂಡವಾಳು ಸಚ್ಚಿದಾನಂದ, ಡಾ. ಸಿದ್ದರಾಮಯ್ಯ ಸೇರಿದಂತೆ ಹಲವರು ಇದ್ದರು.

Tags: BJPBY VijayendraCongressMandyaNarendra ModiSiddaramaiah
SendShareTweet
Previous Post

ಜಿಯೋ ಫೈನಾನ್ಸ್‌ನಿಂದ ಷೇರುಗಳು, ಮ್ಯೂಚುವಲ್ ಫಂಡ್ಸ್ ಮೇಲೆ ಸಾಲ ಸೌಲಭ್ಯ!

Next Post

ವಾಣಿಜ್ಯ ವಿಭಾಗದಲ್ಲಿ ತೇಜಸ್ವಿನಿ ರಾಜ್ಯಕ್ಕೆ ದ್ವಿತೀಯ!

Related Posts

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ
ಮಂಗಳೂರು

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!
ಬೆಂಗಳೂರು

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ
ದಕ್ಷಿಣ ಕನ್ನಡ

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!
ಬೆಂಗಳೂರು

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

ತುಂಬಿದ್ದ ಕಬಿನಿ ಡ್ಯಾಂ ಖಾಲಿ ಮಾಡಿದ ಸರ್ಕಾರ ; ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ!
ಮೈಸೂರು

ತುಂಬಿದ್ದ ಕಬಿನಿ ಡ್ಯಾಂ ಖಾಲಿ ಮಾಡಿದ ಸರ್ಕಾರ ; ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ!

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!
ಬೆಂಗಳೂರು

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!

Next Post
ವಾಣಿಜ್ಯ ವಿಭಾಗದಲ್ಲಿ ತೇಜಸ್ವಿನಿ ರಾಜ್ಯಕ್ಕೆ ದ್ವಿತೀಯ!

ವಾಣಿಜ್ಯ ವಿಭಾಗದಲ್ಲಿ ತೇಜಸ್ವಿನಿ ರಾಜ್ಯಕ್ಕೆ ದ್ವಿತೀಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

‘ಮೀಸಲಾತಿ ಯಾರೂ ಕೊಡುವ ದಾನವಲ್ಲ, ಯಾರೋ ಕೇಳಿದ್ರೆ ರದ್ದು ಮಾಡಲಾಗಲ್ಲ’ : ಚಿರಾಗ್ ಪಾಸ್ವಾನ್ ಖಡಕ್ ಮಾತು

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

ಇಸ್ರೋದ NSIL ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಲಕ್ಷಾಂತರ ರೂ. ಸಂಬಳದ ಉದ್ಯೋಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

ಬಾಂಗ್ಲಾದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರ ನಿಗೂಢ ಹತ್ಯೆ!

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

33ನೇ ವಯಸ್ಸಿನಲ್ಲಿ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಸರಾಂಶ್ ಜೈನ್ ; ಕುಲದೀಪ್‌ಗೆ ವಿಶ್ರಾಂತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat