ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಯಾರಾಗ್ತಾರೆ ಬಿಜೆಪಿ ಮುಂದಿನ ರಾಷ್ಟ್ರಾಧ್ಯಕ್ಷ? ನಡ್ಡಾ ಉತ್ತರಾಧಿಕಾರಿ ಯಾರು?

April 9, 2025
Share on WhatsappShare on FacebookShare on Twitter

ನವದೆಹಲಿ: ಕಳೆದ ವರ್ಷದ ಜನವರಿಯಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕಾರಾವಧಿ ಅಂತ್ಯವಾಗಿದೆ. ಆದರೆ, ಅಂದಿನಿಂದ ಇಂದಿನವರೆಗೂ ನಡ್ಡಾರನ್ನೇ ಹುದ್ದೆಯಲ್ಲಿ ಮುಂದೂಡಿಕೊಂಡು ಬರಲಾಗುತ್ತಿದೆ. ಹಾಗಂತಾ ಮುಂದಿನ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ನಡೆದಿಲ್ಲಾ ಅಂತಲ್ಲ. ಕಳೆದ 1 ವರ್ಷಗಳ ಆಡಳಿತಾವಧಿಯಲ್ಲಿ ಇದೇ ಮೊದಲ ಬಾರಿಗೆ ಮೊನ್ನೆಯಷ್ಟೇ ಪ್ರಧಾನಿ ಮೋದಿ ನಾಗ್ಪುರದ ಆರೆಸ್ಸೆಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದರು. ಈ ಭೇಟಿ ಬೆನ್ನಲ್ಲೇ ಇದೀಗ ನೂತನ ಅಧ್ಯಕ್ಷರ ಆಯ್ಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

ಮೋದಿ-ಶಾಗೆ ಟಕ್ಕರ್ ಕೊಡಲು ತಯಾರಿ?
ಈ ಹಿಂದೆಯೇ ಆರೆಸ್ಸೆಸ್ ವರಿಷ್ಠ ಮೋಹನ್ ಭಾಗವತ್ ಒಂದು ಸಂದೇಶ ರವಾನಿಸಿದ್ದರು. ಪಕ್ಷದಲ್ಲಿ ವ್ಯಕ್ತಿ ಪೂಜೆ ಬೇಡವೇ ಬೇಡ ಅಂತಾ ವಾರ್ನಿಂಗ್ ಮಾಡಿದ್ದರು. ಈ ಬಾರಿ ಅಧ್ಯಕ್ಷರ ಆಯ್ಕೆಯಲ್ಲೂ ಮೋದಿ-ಅಮಿತ್ ಶಾರನ್ನು ಹೊರಗಿಟ್ಟು ಸಂಘ ನಿಷ್ಠನಿಗೆ ಪಟ್ಟ ಕಟ್ಟುವ ಕಸರತ್ತನ್ನು ಆರೆಸ್ಸೆಸ್ ಪ್ಲ್ಯಾನ್ ಮಾಡಿದೆ ಎನ್ನಲಾಗುತ್ತಿದೆ. ಅದರಲ್ಲಿಯೂ ಮೋದಿ-ಶಾಗೆ ನಿಷ್ಠನಾಗಿರುವ ವ್ಯಕ್ತಿಯ ಬದಲು ಸಂಘದ ಆಜ್ಞೆ ಪಾಲಿಸುವ ವ್ಯಕ್ತಿಗೆ ಮನ್ನಣೆ ನೀಡುವ ಯತ್ನ ನಡೆಯುತ್ತಿದೆ ಎನ್ನಲಾಗಿದೆ.

ಏಪ್ರಿಲ್ ಅಂತ್ಯಕ್ಕೆ ನೂತನ ಅಧ್ಯಕ್ಷರ ಆಯ್ಕೆ?
ಕಳೆದ ಜನವರಿಯಲ್ಲೇ ನೂತನ ಅಧ್ಯಕ್ಷರ ಆಯ್ಕೆ ನಡೆಯಬೇಕಿತ್ತು. ಆದರೆ, ಅದನ್ನು ಮುಂದೂಡುತ್ತಲೇ ಬರಲಾಗುತ್ತಿದೆ. ಮೊನ್ನೆಯ ಮೋದಿ ನಾಗ್ಪುರ ಭೇಟಿ ವೇಳೆ ಆಯ್ಕೆ ಬಗ್ಗೆ ಸಂಘದ ನಾಯಕರು ಸಮಾಲೋಚಿಸಿದ್ದಾರೆ. ನಾಲ್ವರು ಮುಖಂಡರ ಪೈಕಿ ಒಬ್ಬರಿಗೆ ಜಾಕ್ ಪಾಟ್ ಹೊಡೆಯುವ ಸಾಧ್ಯತೆಗಳಿವೆ. ಅದರಲ್ಲೂ ಸಂಘದ ಅನುಯಾಯಿ ಮಹಾರಾಷ್ಟ್ರದ ಮಾಜಿ ಮಂತ್ರಿ ವಿನೋದ್ ತಾವಡೆ ಹೆಸರು ಮೊದಲಿನಲ್ಲಿದೆ. ಸಂಘ ಬಂಟ ಅನ್ನೋ ಇಮೇಜ್ ಅವರನ್ನ ಕುರ್ಚಿ ಮೇಲೆ ಕೂರಿಸುವ ಸಾಧ್ಯತೆಗಳಿವೆ. ಇನ್ನು ಎರಡನೇ ಸಾಧ್ಯತೆಗಳಲ್ಲಿ ತೆಲಂಗಾಣದ ಬಿಜೆಪಿ ಮಾಜಿ ಅಧ್ಯಕ್ಷ ಕೆ. ಲಕ್ಷ್ಮಣ್ ಹೆಸರೂ ಚಾಲ್ತಿಯಲ್ಲಿದೆ. ಲಕ್ಷ್ಮಣ್ ಗೂ ಆರೆಸ್ಸೆಸ್ ಶ್ರೀರಕ್ಷೆಯಿದೆ. ಉಳಿದಂತೆ ಉತ್ತರ ಪ್ರದೇಶದ ವರ್ಚಸ್ಸಿನ ನಾಯಕ ಸುನಿಲ್ ಬನ್ಸಲ್ ಗೂ ಅದೃಷ್ಟ ಖುಲಾಯಿಸುವ ಸಾಧ್ಯತೆಗಳಿವೆ. ರಾಜಸ್ಥಾನ ಮೂಲದ ಓಂ ಮಾಥೂರ್ ಕೂಡ ಅಧ್ಯಕ್ಷರಾಗುವ ರೇಸ್ ನಲ್ಲಿದ್ದಾರೆ.

ಅಧ್ಯಕ್ಷ ಗಾದಿಗೇರ್ತಾರಾ ಮೊದಲ ಮಹಿಳಾ ಮಣಿ?
ಬುಡಕಟ್ಟು ಸಮುದಾಯದ ದ್ರೌಪತಿ ಮುರ್ಮುರನ್ನು ರಾಷ್ಟ್ರಪತಿ ಪಟ್ಟಕೇರಿಸುವ ಮೂಲಕ ಶಾಕ್ ನೀಡಿತ್ತು ಮೋದಿ-ಅಮಿತ್ ಶಾ ಜೋಡಿ. ಇಂಥದ್ದೇ ಲೆಕ್ಕ ತಲೆಕೆಳಗಾಗೋ ಗಣಿತ ಮತ್ತೆ ನಡೆದಿದೆಯಾ ಅನ್ನೋ ಚರ್ಚೆ ನಡೆದಿದೆ. ಬಿಜೆಪಿ ಅಧ್ಯಕ್ಷ ಹುದ್ದೆಗೆ ಇದೇ ಮೊದಲ ಬಾರಿ ಮಹಿಳೆಯೊಬ್ಬರನ್ನು ನೇಮಿಸುವ ಲೆಕ್ಕಾಚಾರಗಳೂ ನಡೆದಿವೆ. ಅದರಲ್ಲಿಯೂ ಗಾಂಧಿ ಕುಟುಂಬದ ತವರಲ್ಲೇ ಮಣಿಸಿದ್ದ ಸ್ಮೃತಿ ಇರಾನಿಯವರನ್ನು ಅಧ್ಯಕ್ಷರಾಗಿಸುವ ಒಂದು ತಂತ್ರಗಾರಿಕೆಯೂ ನಡೆದಿದೆ. ಆದರೆ, ಅಂತಿಮವಾಗಿ ಯಾರಾಗ್ತಾರೆ ಎನ್ನುವುದನ್ನು ಕಾಯ್ದು ನೋಡಬೇಕಿದೆ.

Tags: Amit shahBJPDelhiJP NaddaPM ModiPresident
SendShareTweet
Previous Post

Tariff War: ಭಾರತಕ್ಕೆ ಟ್ರಂಪ್ ಮತ್ತೊಂದು ಸಂಕಷ್ಟ: ಫಾರ್ಮಾ ಮೇಲೂ ಸುಂಕದ ಬೆದರಿಕೆ, ಹೆಚ್ಚಾಗುತ್ತಾ ಔಷಧ ದರ?

Next Post

Meerat Murder: ಪ್ರಿಯಕರನೊಂದಿಗೆ ಸಿಕ್ಕಿಬಿದ್ದ ಪತ್ನಿ: “ಮೀರತ್ ಮರ್ಡರ್” ನೆನಪಿದೆಯಲ್ಲಾ ಎಂದು ಪತಿಗೆ ಬೆದರಿಕೆ!

Related Posts

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!
ದೇಶ

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ
ದೇಶ

ಹೋಂಸ್ಟೇನಲ್ಲಿ ಪತ್ನಿಯ ನಿಗೂಢ ಸಾವು – 1 ತಿಂಗಳ ಬಳಿಕ ದಿಲ್ಲಿಯಲ್ಲಿ ಟೆಕ್ಕಿ ಪತಿ ಬಂಧನ

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?
ದೇಶ

ರಾಮಮಂದಿರ ಕಾಣಿಕೆ ಕಳವು ಕೇಸ್‌ : ‘ಚಂಪತ್ ರಾಯ್‌ಗೆ ದ್ರೋಹ ಮಾಡಲಾಗಿದೆ’ ಎಂದು ಹೇಳಿದ್ಯಾರು?

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!
ದೇಶ

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!
ದೇಶ

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?
ದೇಶ

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

Next Post
Meerat Murder: ಪ್ರಿಯಕರನೊಂದಿಗೆ ಸಿಕ್ಕಿಬಿದ್ದ ಪತ್ನಿ: “ಮೀರತ್ ಮರ್ಡರ್” ನೆನಪಿದೆಯಲ್ಲಾ ಎಂದು ಪತಿಗೆ ಬೆದರಿಕೆ!

Meerat Murder: ಪ್ರಿಯಕರನೊಂದಿಗೆ ಸಿಕ್ಕಿಬಿದ್ದ ಪತ್ನಿ: “ಮೀರತ್ ಮರ್ಡರ್” ನೆನಪಿದೆಯಲ್ಲಾ ಎಂದು ಪತಿಗೆ ಬೆದರಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat