ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಈ ವಾರ ಘಟಾನುಘಟಿಗಳೇ ನಾಮಿನೇಟ್ | ಬಿಗ್‌ಬಾಸ್‌ ಮನೆಯಿಂದ ಯಾರಿಗೆ ಗೇಟ್‌ಪಾಸ್‌?

November 29, 2025
Share on WhatsappShare on FacebookShare on Twitter

ಬಿಗ್‌ಬಾಸ್‌ ಸೀಸನ್‌ 12ನೇ ಆವೃತ್ತಿಯು 9 ವಾರಗಳನ್ನ ಯಶಸ್ವಿಯಾಗಿ ಪೂರೈಸಿದೆ. ಅದ್ರಲ್ಲೂ ಈ ವಾರ ಬಿಗ್‌ಬಾಸ್ ಮನೆಗೆ ಮಾಜಿ ಸ್ಪರ್ಧಿಗಳು ಅತಿಥಿಗಳಾಗಿ ಬಂದ್ಮೇಲೆ ಮತ್ತಷ್ಟು ರಣರೋಚಕವಾಗಿದೆ. ಮನೆಯ ಸ್ಪರ್ಧಿಗಳನ್ನ ಕೆರಳಿಸಿ ಕೆಂಡ ಮಾಡಿದ್ದರು. ಈ ಜಿದ್ದಾಜಿದ್ದಿಯಲ್ಲಿ ಕೆಲವು ತಪ್ಪುಗಳು ಎರಡೂ ಕಡೆ ನಡೆದಿವೆ.

ಈ ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಈ ಎಲ್ಲಾ ವಿಚಾರಗಳು ಚರ್ಚೆಯಾಗಲಿವೆ. ಈ ವಾರ ಇದೇ ಹಾಟ್ ಟಾಪಿಕ್ ಆಗಿರಲಿದೆ. ಕಿಚ್ಚನ ಉತ್ತರಕ್ಕಾಗಿ ಇಡೀ ಕರುನಾಡೇ ಕಾದು ಕುಳಿತಿದೆ.

ಇನ್ನು ಈ ವಾರ ಬಿಗ್‌ಬಾಸ್ ಮನೆಯಲ್ಲಿ ರಘು, ಧ್ರುವಂತ್, ಅಶ್ವಿನಿ ಗೌಡ, ಮಾಳು, ಜಾನ್ವಿ, ಕಾವ್ಯ ಹಾಗೂ ಗಿಲ್ಲಿ ನಾಮಿನೇಟ್ ಆಗಿದ್ದಾರೆ. ಎಲ್ಲರೂ ಈ ವಾರ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಇವರ ಪೈಕಿ ಒಬ್ಬರು ಎಲಿಮಿನೇಟ್ ಆಗೋದು ಪಕ್ಕಾ. ಅತಿಥಿಗಳು ಈ ವಾರ ಮನೆಗೆ ಎಂಟ್ರಿಕೊಟ್ಟಿರುವ ಕಾರಣದಿಂದ ಯಾರನ್ನ ಎಲಿಮಿನೇಷನ್ ಮಾಡದೆಯೂ ಇರಬಹುದು ಎಂದು ಹೇಳಲಾಗ್ತಿದೆ. ಯಾರು ಹೊರ ಹೋಗುತ್ತಾರೆ? ಯಾರು ಉಳಿಯುತ್ತಾರೆ..? ಅಥವಾ ಯಾರೂ ಎಲಿಮಿನೇಷನ್ ಆಗದೆ ಎಲ್ಲರೂ ಉಳಿದುಕೊಳ್ಳಬಹುದು. ಈ ಎಲ್ಲಾ ಪ್ರಶ್ನೆಗಳಿಗೆ ಭಾನುವಾರ ಉತ್ತರ ಸಿಗಲಿದೆ.

ಬಿಗ್‌ಬಾಸ್ ಅತಿಥಿ ಗೃಹ ಈ ವಾರದ ಚಟುವಟಿಕೆ ಇಡೀ ಕರುನಾಡಿಗೆ ಮಸ್ತ್ ಮಜಾ ಕೊಟ್ಟಿದೆ. ಈ ವಾರದ ಈ ಚಟುವಟಿಕೆಗಳಲ್ಲಿ ನಡೆದ ಎಲ್ಲಾ ಬೆಳವಣಿಗೆ ಬಗ್ಗೆ ವಾರದ ಕಥೆ ಕಿಚ್ಚನ ಜೊತೆ ಯಾವ ಉತ್ತರ ಸಿಗಬಹುದು ಅನ್ನುವ ನಿರೀಕ್ಷೆಯಲ್ಲಿ ಜನ ಕಾದು ಕುಳಿತಿದ್ದಾರೆ.

ಇದನ್ನೂ ಓದಿ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ | ಸಾಹಿತಿ ಬಿ.ಟಿ. ಲಲಿತಾ ನಾಯಕ್‌ ವಿರುದ್ಧ ಪ್ರಕರಣ ದಾಖಲು

Tags: BigBossKarnataka News beat
SendShareTweet
Previous Post

WPL 2026 ವೇಳಾಪಟ್ಟಿ ಪ್ರಕಟ : ಜನವರಿ 9ಕ್ಕೆ ಮುಂಬೈ vs ಆರ್‌ಸಿಬಿ ಕಾದಾಟ ; ಸಂಪೂರ್ಣ ವಿವರ ಇಲ್ಲಿದೆ

Next Post

ಜಮ್ಮು-ಕಾಶ್ಮೀರದಲ್ಲಿ ಮನೆಗೆ ಬಂದು ಊಟ ಕೇಳಿದ ಉಗ್ರರು : ಭಾರೀ ಶೋಧ ಕಾರ್ಯಾಚರಣೆ!

Related Posts

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!
ಸಿನಿಮಾ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!
ಸಿನಿಮಾ-ಮನರಂಜನೆ

ದರ್ಶನ್‌ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತು ಪತ್ತೆ ; ಕೇಸ್‌ ರದ್ದತಿಗೆ ವಿಜಯಲಕ್ಷ್ಮಿ ಹೈಕೋರ್ಟ್‌ ಮೊರೆ!

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?
ಸಿನಿಮಾ-ಮನರಂಜನೆ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!
ಸಿನಿಮಾ-ಮನರಂಜನೆ

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

Next Post
ಜಮ್ಮು-ಕಾಶ್ಮೀರದಲ್ಲಿ ಮನೆಗೆ ಬಂದು ಊಟ ಕೇಳಿದ ಉಗ್ರರು : ಭಾರೀ ಶೋಧ ಕಾರ್ಯಾಚರಣೆ!

ಜಮ್ಮು-ಕಾಶ್ಮೀರದಲ್ಲಿ ಮನೆಗೆ ಬಂದು ಊಟ ಕೇಳಿದ ಉಗ್ರರು : ಭಾರೀ ಶೋಧ ಕಾರ್ಯಾಚರಣೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ವಾಹನ ಮಾಲೀಕರಿಗೆ ಗುಡ್ ನ್ಯೂಸ್ ; ಫಾಸ್ಟ್ಯಾಗ್ ಬ್ಯಾಂಕ್ ಬದಲಾವಣೆ ಈಗ ಸುಲಭ.. ಏನಿದು ಒನ್ ಟ್ಯಾಗ್?

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

ಹೈದರಾಬಾದ್ ಸೇನಾ ಶಿಬಿರದಲ್ಲಿ ಶಸ್ತ್ರಾಸ್ತ್ರ ಕಳವು ಪ್ರಕರಣ : ನಿವೃತ್ತ ಯೋಧ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

ಆಪ್ತನ ಮನೆ ಮೇಲೆ ED ರೇಡ್ : ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಿಗೆ ಮಾಜಿ ಸಿಎಂ ಹರೀಶ್ ರಾವತ್ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat