ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

10 ಸಾವಿರ ಕೋಟಿ ಸಂಪತ್ತಿಗೆ ಯಾರಾಗ್ತಾರೆ ಉತ್ತರಾಧಿಕಾರಿ? ಸಂಜಯ್ ಕಪೂರ್ ಸಂಪತ್ತಿನ ಭವಿಷ್ಯ ಏನಾಗಲಿದೆ ಗೊತ್ತಾ?

June 20, 2025
Share on WhatsappShare on FacebookShare on Twitter

ಭಾರತದ ಉದಯೋನ್ಮುಖ ಉದ್ಯಮಿಗಳಲ್ಲಿ ಅಗ್ರ ಶ್ರೇಯಾಂಕದಲ್ಲಿ ಗುರುತಿಸಿಕೊಂಡ ಶ್ರೇಯ ಸಂಜಯ್ ಕಪೂರ್ ಅವರದ್ದು. ತಂದೆಯಿಂದ ಬಳವಳಿಯಾಗಿ ಬಂದ ಆಟೋ ಕಂಪೋನೆಂಟ್ ಕಂಪನಿ ಸೋನಾ ಕಾಮ್ ಸ್ಟಾರ್ ನನ್ನು ಜಾಗತಿಕ ಸಂಸ್ಥೆಯಾಗಿ ಕಟ್ಟಿದ ಕೀರ್ತಿ ಸಂಜಯ್ ಅವರದ್ದು. ಆದರೆ, ಮೊನ್ನೆ ನಡೆದ ಅನಿರೀಕ್ಷಿತ ಘಟನೆಯಲ್ಲಿ 58 ವರ್ಷದ ಸಂಜಯ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸಂಜಯ್ ಸಾವಿನ ಬೆನ್ನಲ್ಲೇ ಅವರ ಕಂಪನಿಯನ್ನು ಮುನ್ನಡೆಸೋರು ಯಾರು ಎನ್ನುವ ಪ್ರಶ್ನೆ ಉದ್ಯಮ ವಲಯದಲ್ಲಿ ದೊಡ್ಡ ಚರ್ಚೆಗೆ ನಾಂದಿ ಹಾಡಿದೆ.

ಸಂಜಯ್ ಕಪೂರ್ ಗೆ ಮೂವರು ಹೆಂಡತಿಯರು
ನಟಿ ಕರಿಷ್ಮಾ ಕಪೂರ್ ಗೆ ಸಿಗಲಿದೆಯಾ ಪಾಲು
ಸಂಜಯ್ ಕಟ್ಟಿ ಬೆಳೆಸಿದ ಸೋನಾ ಕಾಮ್ ಸ್ಟಾರ್ ಕಂಪನಿ ಮೂಲಕ 31 ಸಾವಿರ ಕೋಟಿ ಮೌಲ್ಯದ ಸಾಮ್ರಾಜ್ಯ ಕಟ್ಟಿದ್ದಾರೆ. ಭಾರತ, ಚೀನಾ, ಅಮೆರಿಕ, ಸರ್ಬಿಯಾ, ಮೆಕ್ಸಿಕೋದಲ್ಲಿ ಕಂಪನಿ ತನ್ನ ವಹಿವಾಟು ನಡೆಸುತ್ತಿದೆ. ಇನ್ನು ಸಂಜಯ್ ಸಾಮ್ರಾಜ್ಯದಲ್ಲಿ ಕುಟುಂಬಕ್ಕೆ 10 ಸಾವಿರ ಕೋಟಿ ರೂ.ಗೂ ಮೀರಿದ ಷೇರು, ಆಸ್ತಿಗಳು ಲಭಿಸಲಿವೆ. ಈ ದೊಡ್ಡ ಮಟ್ಟದ ಆಸ್ತಿಯ ಉತ್ತರಾಧಿಕಾರಿ ಯಾರು ಅನ್ನೋದು ಈಗಿರುವ ಪ್ರಶ್ನೆ. ಸಂಜಯ್ ಬಾಳಲ್ಲಿ ಮೂವರು ಹೆಣ್ಣು ಮಕ್ಕಳ ಪಾತ್ರವಿದೆ.

ಹೌದು, 1996ರಲ್ಲಿ ಡಿಸೈನರ್ ಆಗಿದ್ದ ನಂದಿತಾ ಮಹತಾನಿ ಜೊತೆ ವಿವಾಹವಾಗಿದ್ದರು. ಆದರೆ, ಈ ವಿವಾಹ ಬಂಧ 2000 ದಲ್ಲಿ ವಿಚ್ಛೇದನದ ಮೂಲಕ ಅಂತ್ಯವಾಗಿತ್ತು. ನಂತ್ರ ಬಾಲಿವುಡ್ ತಾರೆಯಾಗಿದ್ದ ನಟಿ ಕರಿಷ್ಮಾ ಕಪೂರ್ ರನ್ನ 2003ರಲ್ಲಿ ಸಂಜಯ್ ಮದುವೆಯಾಗಿದ್ರು. ಈ ದಾಂಪತ್ಯ ಜೀವನದಲ್ಲಿ ಇಬ್ಬರು ಮಕ್ಕಳಿದ್ದಾರೆ. ಆದ್ರೆ ಈ ಸಂಸಾರವೂ 2016ರಲ್ಲಿ ಡೈವೋರ್ಸ್ ಮೂಲಕ ಸಮಾಪ್ತಿಯಾಗಿತ್ತು. 2017ರಲ್ಲಿ ಸಂಜಯ್ ರೂಪದರ್ಶಿಯಾಗಿದ್ದ ಪ್ರಿಯಾ ಸಚ್ ದೇವ್ ರೊಟ್ಟಿಗೆ ಸಪ್ತಪದಿ ತುಳಿದಿದ್ರು. ಸಂಜಯ್-ಪ್ರಿಯಾಗೆ ಅಜಾರಿಯಸ್ ಅನ್ನೋ 6 ವರ್ಷದ ಮಗನಿದ್ದಾನೆ. ಸದ್ಯ ಸಂಜಯ್ ರ ಆಸ್ತಿಗೆ ಪ್ರಿಯಾರೇ ಉತ್ತರಾಧಿಕಾರಿ ಎನ್ನಲಾಗುತ್ತಿದೆ.

ಕರಿಷ್ಮಾ ಕಪೂರ್ ಗೆ ಸಿಗೋದಿಲ್ವಾ ಆಸ್ತಿಯಲ್ಲಿ ಪಾಲು
ನಟಿಯ ಮಕ್ಕಳಿಗೆ ಸಂಜಯ್ ಕೊಟ್ಟಿದ್ದಾರಾ ಬಂಪರ್
2016ರಲ್ಲೇ ನಟಿ ಕರಿಷ್ಮಾರೊಟ್ಟಿಗಿನ ವೈವಾಹಿಕ ಜೀವನಕ್ಕೆ ಸಂಜಯ್ ತಿಲಾಂಜಲಿ ಹಾಡಿದರು. ಆದರೆ, ಮಕ್ಕಳಾದ ಸಮೈರಾ ಮತ್ತು ಕಿಯಾನಾರ ಭವಿಷ್ಯವನ್ನು ಸುಭದ್ರವಾಗಿಸಿದ್ದಾರೆ. ಕರಿಷ್ಮಾರೊಟ್ಟಿಗಿನ ವಿಚ್ಛೇದನದ ಬೆನ್ನಲ್ಲೇ ಇಬ್ಬರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ತಲಾ 14 ಕೋಟಿಯ ಬಾಂಡ್ ಗಳನ್ನು ಸಂಜಯ್ ಗಿಫ್ಟ್ ಡೀಡ್ ಮಾಡಿದ್ದಾರೆ. ಇನ್ನು ಕರಿಷ್ಮಾರ ಕುಟುಂಬ ನಿರ್ವಹಣೆಗಾಗಿ ಪ್ರತಿ ತಿಂಗಳು 10 ಲಕ್ಷವನ್ನೂ ನೀಡುತ್ತಿದ್ದಾರೆ. ಹೀಗಾಗಿ ಸಂಜಯ್ ರ ಆಸ್ತಿಯಲ್ಲಿ ಕರಿಷ್ಮಾಗೆ ಈಗ ಯಾವುದೇ ಲಾಭ ಸಿಕ್ಕೋದಿಲ್ಲ.

ಆದರೆ ಫೋಬ್ಸ್ ವರದಿಯನ್ವಯ ಸಂಜಯ್ ರ 10 ಸಾವಿರ ಕೋಟಿ ಸಂಪತ್ತಿಗೆ ಅವರ ಮೂರನೇ ಪತ್ನಿ ಪ್ರಿಯಾ ಸಚ್ ದೇವ್ ವಾರಸುದಾರರಾಗಲಿದ್ದಾರೆ. ಸಂಜಯ್ ಅಮೆರಿಕದ ಪ್ರಜೆಯಾಗಿದ್ದು, ಅಲ್ಲಿನ ಕಾನೂನಾತ್ಮಕ ಪ್ರಕ್ರಿಯೆಗಳೆಲ್ಲಾ ಪೂರ್ಣಗೊಳ್ಳಬೇಕಿದೆ. ನಂತ್ರ ಭಾರತೀಯ ಷೇರು ಮಾರುಕಟ್ಟೆ ಮತ್ತು ಸೆಬಿಗೆ ಸಲ್ಲಿಸಬೇಕಿರೋ ದಾಖಲೆಗಳೆಲ್ಲಾ ಸಲ್ಲಿಕೆಯಾದ ಬಳಿಕ ಷೇರುಗಳು ಪ್ರಿಯಾರಿಗೆ ವರ್ಗಾವಣೆಯಾಗಲಿದೆ. ಈ ಮೂಲಕ ಸಂಜಯ್ ರ ಸಂಪತ್ತಿನ ಉತ್ತರಾಧಿಕಾರತ್ವ ಪ್ರಿಯಾ ಮತ್ತು ಪುತ್ರನ ಪಾಲಾಗಲಿದೆ.

Tags: IndiaPhobesPriya Sach DevShreya Sanjay KapoorSona com
SendShareTweet
Previous Post

14,000 ಕೆಜಿ ಬಂಕರ್‌ ಬಸ್ಟರ್‌ ಬಾಂಬ್‌: ಅಮೆರಿಕದ ಬಳಿಯಿದೆ ಇರಾನ್‍ನ ಭೂಗತ ಪರಮಾಣು ಸ್ಥಾವರನ್ನು ಛಿದ್ರಗೊಳಿಸುವ “ಬ್ರಹ್ಮಾಸ್ತ್ರ”!

Next Post

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

Related Posts

ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಯಾವೆಲ್ಲ ದಾಖಲೆ ಬೇಕು? ಪ್ರಾಧಿಕಾರ ಸೂಚಿಸಿದ ದಾಖಲೆ ಪಟ್ಟಿ ಇಲ್ಲಿದೆ
ದೇಶ

ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು ಯಾವೆಲ್ಲ ದಾಖಲೆ ಬೇಕು? ಪ್ರಾಧಿಕಾರ ಸೂಚಿಸಿದ ದಾಖಲೆ ಪಟ್ಟಿ ಇಲ್ಲಿದೆ

ದೀಪಾವಳಿಗೆ ಮುನ್ನವೇ ಕೇಂದ್ರದಿಂದ ರೈತರ ಖಾತೆಗೆ 2 ಸಾವಿರ ರೂ. ಜಮೆ? ಇಲ್ಲಿದೆ ಅಪ್ಡೇಟ್
ದೇಶ

ದೀಪಾವಳಿಗೆ ಮುನ್ನವೇ ಕೇಂದ್ರದಿಂದ ರೈತರ ಖಾತೆಗೆ 2 ಸಾವಿರ ರೂ. ಜಮೆ? ಇಲ್ಲಿದೆ ಅಪ್ಡೇಟ್

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?
ದೇಶ

ಮೊದಲ ಬಾರಿಗೆ ಕೆಲಸಕ್ಕೆ ಸೇರಿದವರಿಗೆ15 ಸಾವಿರ ರೂ. ನೆರವು: ಪಡೆಯೋದು ಹೇಗೆ?

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ
ದೇಶ

ಆನ್ ಲೈನ್ ಮೂಲಕವೇ 2 ಗಂಟೆಯಲ್ಲಿ ಫಾಸ್ಟ್ಯಾಗ್ ಪಾಸ್ ಆ್ಯಕ್ಟಿವೇಷನ್: ಹೀಗೆ ಮಾಡಿ

ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?
ದೇಶ

ಹಬ್ಬದ ಸೀಸನ್‌ಗೆ ರಾಯಲ್ ಎಂಟ್ರಿ: ‘ಬಿಎಸ್‌ಎ ಗೋಲ್ಡ್ ಸ್ಟಾರ್ 650’ಯ 2 ಹೊಸ ಎಡಿಷನ್‌ಗಳು ಬಿಡುಗಡೆ! ದರ ಎಷ್ಟು?

2023ರಲ್ಲಿ ಸಿಇಸಿ ನೇಮಕಾತಿ ಕಾನೂನನ್ನು ಬೆಂಬಲಿಸಿದ್ದಕ್ಕೆ ಜಗನ್ ಮೋಹನ್ ರೆಡ್ಡಿ ಪಶ್ಚಾತ್ತಾಪ
ದೇಶ

2023ರಲ್ಲಿ ಸಿಇಸಿ ನೇಮಕಾತಿ ಕಾನೂನನ್ನು ಬೆಂಬಲಿಸಿದ್ದಕ್ಕೆ ಜಗನ್ ಮೋಹನ್ ರೆಡ್ಡಿ ಪಶ್ಚಾತ್ತಾಪ

Next Post
ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯೂಜಿಲೆಂಡ್‌ಗೆ ಭುವನೇಶ್ವರ್ ಕುಮಾರ್ ಸ್ವಿಂಗ್ ಭೀತಿ: ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಚ್ಚರಿಕೆ

ನ್ಯೂಜಿಲೆಂಡ್‌ಗೆ ಭುವನೇಶ್ವರ್ ಕುಮಾರ್ ಸ್ವಿಂಗ್ ಭೀತಿ: ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಚ್ಚರಿಕೆ

ಮಾರ್ಕೊ ಜಾನ್ಸೆನ್ ಪ್ರಸ್ತುತ ವಿಶ್ವದ ಶ್ರೇಷ್ಠ ಕ್ರಿಕೆಟಿಗ: ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಪ್ರದರ್ಶನದ ಬಳಿಕ ಡೇಲ್ ಸ್ಟೇನ್ ಬಣ್ಣನೆ

ಮಾರ್ಕೊ ಜಾನ್ಸೆನ್ ಪ್ರಸ್ತುತ ವಿಶ್ವದ ಶ್ರೇಷ್ಠ ಕ್ರಿಕೆಟಿಗ: ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಪ್ರದರ್ಶನದ ಬಳಿಕ ಡೇಲ್ ಸ್ಟೇನ್ ಬಣ್ಣನೆ

ಭಾರತದಲ್ಲಿ ನಡೆಯಲಿರುವ ಮಾಸ್ಟರ್ಸ್ ವಿಶ್ವಕಪ್: ಪಾಕ್ ಓವರ್-50 ಕ್ರಿಕೆಟ್ ತಂಡಕ್ಕೆ ಅನುಮತಿ ನಿರಾಕರಿಸಿದ PCB

ಭಾರತದಲ್ಲಿ ನಡೆಯಲಿರುವ ಮಾಸ್ಟರ್ಸ್ ವಿಶ್ವಕಪ್: ಪಾಕ್ ಓವರ್-50 ಕ್ರಿಕೆಟ್ ತಂಡಕ್ಕೆ ಅನುಮತಿ ನಿರಾಕರಿಸಿದ PCB

ನಾಯಕ ಶ್ರೇಯಸ್ ಅಯ್ಯರ್‌ಗೆ ಅಗ್ನಿಪರೀಕ್ಷೆ: ನ್ಯೂಜಿಲೆಂಡ್ ಸರಣಿ ಗೆದ್ದರೆ ಟೀಕೆಗಳಿಗೆ ಸಿಗಲಿದೆ ತಕ್ಕ ಉತ್ತರ

ನಾಯಕ ಶ್ರೇಯಸ್ ಅಯ್ಯರ್‌ಗೆ ಅಗ್ನಿಪರೀಕ್ಷೆ: ನ್ಯೂಜಿಲೆಂಡ್ ಸರಣಿ ಗೆದ್ದರೆ ಟೀಕೆಗಳಿಗೆ ಸಿಗಲಿದೆ ತಕ್ಕ ಉತ್ತರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯೂಜಿಲೆಂಡ್‌ಗೆ ಭುವನೇಶ್ವರ್ ಕುಮಾರ್ ಸ್ವಿಂಗ್ ಭೀತಿ: ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಚ್ಚರಿಕೆ

ನ್ಯೂಜಿಲೆಂಡ್‌ಗೆ ಭುವನೇಶ್ವರ್ ಕುಮಾರ್ ಸ್ವಿಂಗ್ ಭೀತಿ: ಕಿವೀಸ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಚ್ಚರಿಕೆ

ಮಾರ್ಕೊ ಜಾನ್ಸೆನ್ ಪ್ರಸ್ತುತ ವಿಶ್ವದ ಶ್ರೇಷ್ಠ ಕ್ರಿಕೆಟಿಗ: ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಪ್ರದರ್ಶನದ ಬಳಿಕ ಡೇಲ್ ಸ್ಟೇನ್ ಬಣ್ಣನೆ

ಮಾರ್ಕೊ ಜಾನ್ಸೆನ್ ಪ್ರಸ್ತುತ ವಿಶ್ವದ ಶ್ರೇಷ್ಠ ಕ್ರಿಕೆಟಿಗ: ಆಸ್ಟ್ರೇಲಿಯಾ ವಿರುದ್ಧದ ಅದ್ಭುತ ಪ್ರದರ್ಶನದ ಬಳಿಕ ಡೇಲ್ ಸ್ಟೇನ್ ಬಣ್ಣನೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat