ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಜಸ್ಥಾನದ ಈ ದೇವಾಲಯದಲ್ಲಿ ಪೂಜಿಸಲ್ಪಡುವುದು ದೇವರಲ್ಲ, ‘ಬುಲೆಟ್ ಬೈಕ್’! ಏನಿದರ ರಹಸ್ಯ?

December 15, 2025
Share on WhatsappShare on FacebookShare on Twitter

ಜೈಪುರ: ಸಾಮಾನ್ಯವಾಗಿ ದೇವಾಲಯಗಳಿಗೆ ಹೋದಾಗ ನಮಗೆಲ್ಲರಿಗೂ ಏನು ಕಾಣಸಿಗುತ್ತದೆ? ದೇವರ, ದೇವಿಯರ ಮೂರ್ತಿಗಳು ಅಲ್ಲವೇ? ಆ ದೇವರ ಮೂರ್ತಿಗಳಿಗೆ ಕೈಮುಗಿಯುವುದು ವಾಡಿಕೆ. ಆದರೆ, ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿರುವ ದೇವಾಲಯವೊಂದರಲ್ಲಿ ದೇವರ ವಿಗ್ರಹದ ಬದಲು 350 ಸಿಸಿ ರಾಯಲ್ ಎನ್‌ಫೀಲ್ಡ್ ಬುಲೆಟ್ ಬೈಕ್‌ಗೆ ಪೂಜೆ ಸಲ್ಲಿಸಲಾಗುತ್ತದೆ! ಕೇಳಲು ಆಶ್ಚರ್ಯವಾದರೂ ಇದು ಸತ್ಯ. ಇಲ್ಲಿನ ಜನರು ಇದನ್ನು ‘ಬುಲೆಟ್ ಬಾಬಾ ದೇವಾಲಯ’ ಎಂದೇ ಕರೆಯುತ್ತಾರೆ.

ಇದರ ಹಿಂದಿನ ರೋಚಕ ಕಥೆ ಏನು?

ಈ ದೇವಾಲಯದ ಇತಿಹಾಸವು ಓಂ ಸಿಂಗ್ ರಾಥೋಡ್ ಎಂಬುವವರ ಕಥೆಯೊಂದಿಗೆ ಬೆಸೆದುಕೊಂಡಿದೆ. 1988ರಲ್ಲಿ ಓಂ ಸಿಂಗ್ ಅವರು ಇದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದರು. ದುರದೃಷ್ಟವಶಾತ್ ಅವರು ಸ್ಥಳದಲ್ಲೇ ಮೃತಪಟ್ಟರು.
ಅಪಘಾತದ ನಂತರ ಪೊಲೀಸರು ಬೈಕ್ ಅನ್ನು ವಶಪಡಿಸಿಕೊಂಡು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದರು. ಆದರೆ, ಮಾರನೇ ದಿನ ನೋಡುವಾಗ ಠಾಣೆಯಲ್ಲಿದ್ದ ಬೈಕ್ ನಾಪತ್ತೆಯಾಗಿತ್ತು. ಹುಡುಕಾಡಿದಾಗ ಅದು ಅಪಘಾತ ನಡೆದ ಸ್ಥಳದಲ್ಲೇ ಪತ್ತೆಯಾಗಿತ್ತು! ಪೊಲೀಸರು ಮತ್ತೆ ಬೈಕ್ ತಂದು, ಇಂಧನ ಖಾಲಿ ಮಾಡಿ ಸರಪಳಿಯಿಂದ ಕಟ್ಟಿಹಾಕಿದರು. ಆದರೂ, ಆ ಬೈಕ್ ಮತ್ತೆ ಮಾಯವಾಗಿ ಅಪಘಾತದ ಸ್ಥಳದಲ್ಲೇ ಪ್ರತ್ಯಕ್ಷವಾಯಿತು. ಈ ಪವಾಡ ಸದೃಶ ಘಟನೆ ಹಲವು ಬಾರಿ ನಡೆಯಿತು ಎಂದು ಸ್ಥಳೀಯರು ಹೇಳುತ್ತಾರೆ.

ಪ್ರಯಾಣಿಕರ ನಂಬಿಕೆ

ಅಂತಿಮವಾಗಿ, ಗ್ರಾಮಸ್ಥರು ಓಂ ಸಿಂಗ್ ಅವರ ಸ್ಮರಣಾರ್ಥವಾಗಿ ಅಪಘಾತ ನಡೆದ ಸ್ಥಳದಲ್ಲೇ ದೇವಾಲಯ ನಿರ್ಮಿಸಿ ಬೈಕ್ ಅನ್ನು ಅಲ್ಲಿಯೇ ಸ್ಥಾಪಿಸಿದರು. ಈಗ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಲಾರಿ ಚಾಲಕರು ಇಲ್ಲಿ ನಿಲ್ಲಿಸಿ, ಬುಲೆಟ್ ಬಾಬಾನಿಗೆ ನಮಸ್ಕರಿಸಿಯೇ ಮುಂದೆ ಹೋಗುತ್ತಾರೆ. ಇಲ್ಲಿ ಪೂಜೆ ಸಲ್ಲಿಸದೆ ಹೋದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದು ಸ್ಥಳೀಯರ ಬಲವಾದ ನಂಬಿಕೆ.

ಇಲ್ಲಿನ ಮತ್ತೊಂದು ವಿಶೇಷವೆಂದರೆ, ಭಕ್ತರು ದೇವರಿಗೆ ಹೂವು, ಹಾರಗಳ ಜೊತೆಗೆ ಮದ್ಯದ ಬಾಟಲಿಗಳನ್ನು ಕೂಡ ಅರ್ಪಿಸುತ್ತಾರೆ. ರಾತ್ರಿ ವೇಳೆ ಓಂ ಸಿಂಗ್ ಅವರ ಆತ್ಮವು ತೊಂದರೆಯಲ್ಲಿರುವ ಪ್ರಯಾಣಿಕರಿಗೆ ಸಹಾಯ ಮಾಡುತ್ತದೆ ಎಂದು ಜನರು ಈಗಲೂ ನಂಬುತ್ತಾರೆ.

ಇದನ್ನೂ ಓದಿ: ಬೆಂಗಳೂರು | ಅಯೋಧ್ಯೆಯ ರಾಮಭಕ್ತನಿಗೆ ಮಹಾ ದೋಖಾ.. ಷೇರು ಮಾರುಕಟ್ಟೆ ಹೆಸರಲ್ಲಿ 8 ಕೋಟಿ ರೂ. ವಂಚಿಸಿದ ಸೈಬರ್ ಚೋರರು!

Tags: 'bullet bike'Karnataka News beatRajasthanTempleworships
SendShareTweet
Previous Post

ಐತಿಹಾಸಿಕ ಚಿನ್ನದ ಬೇಟೆ : ಹಾಂಕಾಂಗ್ ಮಣಿಸಿ ಚೊಚ್ಚಲ ಸ್ಕ್ವಾಷ್ ವಿಶ್ವಕಪ್ ಗೆದ್ದು ಬೀಗಿದ ಭಾರತ

Next Post

ಮನರೇಗಾ ರದ್ದು, ಹೊಸ ‘ವಿಕಸಿತ್ ಭಾರತ್-ಜಿ ರಾಮ್ ಜಿ’ ಯೋಜನೆ ಜಾರಿಗೆ : ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸಿನ ಹೊರೆ

Related Posts

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!
ದೇಶ

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!
ದೇಶ

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್
ದೇಶ

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!
ದೇಶ

ಧೈರ್ಯವಿದ್ರೆ ಎನ್‌ಕೌಂಟರ್ ಮಾಡಿ ಎಂದು ಪೊಲೀಸರಿಗೇ ಸವಾಲು ಹಾಕಿದ್ದ ಗ್ಯಾಂಗ್‌ಸ್ಟರ್ ಎನ್‌ಕೌಂಟರ್‌‌ಗೆ ಬಲಿ!

ಏ.1ರಿಂದ ಪ್ರತಿ ಮೊಟ್ಟೆಯ ಮೇಲೂ ಇರಲಿದೆ ಎಕ್ಸ್‌ಪೈರಿ ಡೇಟ್..!
ದೇಶ

ಏ.1ರಿಂದ ಪ್ರತಿ ಮೊಟ್ಟೆಯ ಮೇಲೂ ಇರಲಿದೆ ಎಕ್ಸ್‌ಪೈರಿ ಡೇಟ್..!

ಮಾರ್ಚ್ 31ರೊಳಗೆ ನೀವು ಈ ಕೆಲಸ ಮಾಡಿದರೆ ಸಿಗಲಿದೆ ಭರ್ಜರಿ ಲಾಭ.. ಏನಿದು?
ದೇಶ

ಮಾರ್ಚ್ 31ರೊಳಗೆ ನೀವು ಈ ಕೆಲಸ ಮಾಡಿದರೆ ಸಿಗಲಿದೆ ಭರ್ಜರಿ ಲಾಭ.. ಏನಿದು?

Next Post
ಮನರೇಗಾ ರದ್ದು, ಹೊಸ ‘ವಿಕಸಿತ್ ಭಾರತ್-ಜಿ ರಾಮ್ ಜಿ’ ಯೋಜನೆ ಜಾರಿಗೆ : ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸಿನ ಹೊರೆ

ಮನರೇಗಾ ರದ್ದು, ಹೊಸ 'ವಿಕಸಿತ್ ಭಾರತ್-ಜಿ ರಾಮ್ ಜಿ' ಯೋಜನೆ ಜಾರಿಗೆ : ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸಿನ ಹೊರೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat