ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ

‘ಲವ್ ಸೀಸನ್ಸ್’ ಸಾಂಗ್ಸ್ ಯಾಕೆ ಸ್ಪೆಷಲ್..?

June 20, 2026
Share on WhatsappShare on FacebookShare on Twitter

ಬೆಂಗಳೂರು : ಇದೇ ಜುಲೈ 3ರಂದು ಕೃತ್ವಿಕ್ ನಿರ್ದೇಶನದ ಲವ್ ಸೀಸನ್ಸ್ ಚಿತ್ರ ರಾಜ್ಯಾದ್ಯಂತ ತೆರೆ ಕಾಣಲಿದೆ. ಬಿಡುಗಡೆಗಾಗಿ ತಯಾರಾಗುತ್ತಿರುವ ಚಿತ್ರತಂಡವೀಗ ಬಿಡುಗಡೆಗೊಂಡಿರುವ ಮೂರು ಹಾಡುಗಳಿಗೆ ಕೇಳುಗರ ಕಡೆಯಿಂದ ಸಿಗುತ್ತಿರೋ ಭರಪೂರ ಪ್ರತಿಕ್ರಿಯೆ ಕಂಡು ಖುಷಿಗೊಂಡಿದೆ. ಈ ಸಂಬಂಧವಾಗಿ ಪತ್ರಿಕಾಗೋಷ್ಠಿಯ ಮೂಲಕ ಹಾಡುಗಳ ಗೆಲುವಿನ ಸಿಹಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಸಂಗೀತ ನಿರ್ದೇಶಕರು, ಗಾಯಕ, ಗಾಯಕಿಯರು ಹಾಗೂ ಸಾಹಿತ್ಯ ಬರೆದವರ ಮೂಲಕವೇ ಈ ಗೆಲುವನ್ನು ಚಿತ್ರತಂಡ ಸಂಭ್ರಮಿಸಿದೆ.

ಈ ಪ್ರತಿಕಾಗೋಷ್ಠಿಯಲ್ಲಿ ನಿರ್ಮಾಪಕರಾದ ಎನ್.ಆರ್ ಮಂಜುನಾಥ್ (ನೀಲೇರಿ), ನಿರ್ದೇಶಕ ಕೃತ್ವಿಕ್, ಹಿರಿಯ ಗೀತಸಾಹಿತಿ ಕೆ.ಕಲ್ಯಾಣ್, ಸಂಗೀತ ನಿರ್ದೇಶಕ ವೀರ್ ಸಮರ್ಥ್, ಗೀತ ರಚನೆಕಾರರಾದ ಪ್ರಮೋದ್ ಮರವಂತೆ, ಸಾಯಿ ಸರ್ವೇಶ್, ನಾಯಕ ಮುಕುಂದ ರಾಮಸ್ವಾಮಿ, ನಾಯಕಿಯರು ಶ್ವೇತಾ ಕೊಗ್ಲೂರ್, ದಿಯಾ ಕೀರ್ತಿ, ಗಾಯಕಿ ಪ್ರಜ್ಞಾ ಮರಾಠೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಕಲ್ಯಾಣ್ ಹಾಡುಗಳು ಯಾವತ್ತಿಗೂ ಚಿತ್ರವೊಂದರ ಆಮಂತ್ರಣವಾಗಿರುತ್ತೆ. ಹಿಂದೆಲ್ಲ ಆಡಿಯೋ ರಿಲೀಸ್ ಮಾಡುವ ಮೂಲಕವೇ ಚಿತ್ರವೊಂದನ್ನು ಪ್ರೇಕ್ಷಕರಿಗೆ ತಲುಪಿಸಲಾಗುತ್ತಿತ್ತು. ಆದರೆ, ಇಂದು ಟ್ರೆಂಡ್ ಬದಲಾಗಿದೆ. ಅದೆಲ್ಲದರ ನಡುವೆಯೂ ಸಂಗೀತ ನಿರ್ದೇಶಕ ವೀರ್ ಸಮರ್ಥ್ ನೆನಪಲ್ಲುಳಿಯುವಂಥ ಹಾಡುಗಳನ್ನು ಕೊಟ್ಟಿದ್ದಾರೆ. ಆರಂಭಿಕವಾಗಿ ವೀರ್ ಸಮರ್ಥ್ ಬಿಟ್ಟರೆ ಮತ್ಯಾರ ಮುಖ ಪರಿಚಯವಿರದಿದ್ದರೂ ಎಲ್ಲರೂ ಒಟ್ಟಾಗಿ ಹಾಡು ಸೃಷ್ಟಿಸಿದ ತುಂಬು ಖುಷಿ ನನಗಿದೆ ಅನ್ನುತ್ತಲೇ ಈ ಪ್ರತಿಭಾನ್ವಿತ ತಂಡಕ್ಕೆ ಗೆಲುವಾಗಲೆಂದು ಹಾರೈಸಿದರು.

ಪ್ರಮೋದ್ ಮರವಂತೆ ಸೇರಿದಂತೆ ಉಪಸ್ಥಿತರಿದ್ದವರು “ಲವ್ ಸೀಸನ್ಸ್” ಹಾಡುಗಳ ಗೆಲುವಿನ ಭಾಗವಾಗಿದ್ದರ ಬಗ್ಗೆ ಅಭಿಮಾನದ ಮಾತುಗಳನ್ನಾಡಿದ್ದಾರೆ. ಎನ್.ಆರ್ ಸ್ಟುಡಿಯೋಸ್ ಬ್ಯಾನರ್‌ನಡಿಯಲ್ಲಿ ಎನ್.ಆರ್ ಮಂಜುನಾಥ (ನೀಲೇರಿ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೃತ್ವಿಕ್ ನಿರ್ದೇಶನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಕೆ.ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ. ಅವಿನಾಶ ಶಾಸ್ತ್ರಿ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಭಜರಂಗಿ ಮೋಹನ್ ನೃತ್ಯ ಸಂಯೋಜನೆಯಿರುವ ಈ ಚಿತ್ರದಲ್ಲಿ ಮುಕುಂದ ರಾಮಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು ನಾಯಕಿಯರಾಗಿ ಜೊತೆಯಾಗಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಕಾಮಿಡಿ ಕಿಲಾಡಿ ಸದಾನಂದ, ಹುಲಿ ಕಾರ್ತಿಕ್, ಬೇಬಿ ರೀತು ಸಿಂಗ್ ಮುಂತಾದವರ ತಾರಾಗಣದೊಂದಿಗೆ “ಲವ್ ಸೀಸನ್ಸ್” ಕಳೆಗಟ್ಟಿಕೊಂಡಿದೆ.

Tags: #cinema#karnaraka news beat
SendShareTweet
Previous Post

ಇಂದು ಬೆಂಗಳೂರಲ್ಲಿ ಭಾರತೀಯ ಯಂತ್ರ ಕ್ರೀಡಾ ಮಹೋತ್ಸವ ಉದ್ಘಾಟನೆ

Next Post

2027ರ ಏಕದಿನ ವಿಶ್ವಕಪ್‌ : ವಿರಾಟ್ – ರೋಹಿತ್ ಭವಿಷ್ಯದ ಬಗ್ಗೆ ಬಲವಾದ ಸುಳಿವು ನೀಡಿದ ಬಿಸಿಸಿಐ!

Related Posts

ಆಮಿರ್ ಖಾನ್ ಮೂರನೇ ಮದುವೆ..!
ಸಿನಿಮಾ

ಆಮಿರ್ ಖಾನ್ ಮೂರನೇ ಮದುವೆ..!

Next Post
2027ರ ಏಕದಿನ ವಿಶ್ವಕಪ್‌ : ವಿರಾಟ್ – ರೋಹಿತ್ ಭವಿಷ್ಯದ ಬಗ್ಗೆ ಬಲವಾದ ಸುಳಿವು ನೀಡಿದ ಬಿಸಿಸಿಐ!

2027ರ ಏಕದಿನ ವಿಶ್ವಕಪ್‌ : ವಿರಾಟ್ - ರೋಹಿತ್ ಭವಿಷ್ಯದ ಬಗ್ಗೆ ಬಲವಾದ ಸುಳಿವು ನೀಡಿದ ಬಿಸಿಸಿಐ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆ ಸಾಲ ಮಾಡಿದ್ದೀರಾ? ವರ್ಷಕ್ಕೆ 1 ಹೆಚ್ಚುವರಿ ಇಎಂಐ ಕಟ್ಟಿದರೂ 12 ರೂ. ಉಳಿತಾಯ; ಹೇಗಂತೀರಾ?

ಮನೆ ಸಾಲ ಮಾಡಿದ್ದೀರಾ? ವರ್ಷಕ್ಕೆ 1 ಹೆಚ್ಚುವರಿ ಇಎಂಐ ಕಟ್ಟಿದರೂ 12 ರೂ. ಉಳಿತಾಯ; ಹೇಗಂತೀರಾ?

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

ಟೆಸ್ಟ್ ಕ್ರಿಕೆಟ್‌ಗೆ ಮರುಜೀವ ತುಂಬಬಲ್ಲ ಭರವಸೆಯ ಬೆಳೆಕು : 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಪರ ನಿಂತ ಕೆ. ಶ್ರೀಕಾಂತ್

ಟೆಸ್ಟ್ ಕ್ರಿಕೆಟ್‌ಗೆ ಮರುಜೀವ ತುಂಬಬಲ್ಲ ಭರವಸೆಯ ಬೆಳೆಕು : 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಪರ ನಿಂತ ಕೆ. ಶ್ರೀಕಾಂತ್

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆ ಸಾಲ ಮಾಡಿದ್ದೀರಾ? ವರ್ಷಕ್ಕೆ 1 ಹೆಚ್ಚುವರಿ ಇಎಂಐ ಕಟ್ಟಿದರೂ 12 ರೂ. ಉಳಿತಾಯ; ಹೇಗಂತೀರಾ?

ಮನೆ ಸಾಲ ಮಾಡಿದ್ದೀರಾ? ವರ್ಷಕ್ಕೆ 1 ಹೆಚ್ಚುವರಿ ಇಎಂಐ ಕಟ್ಟಿದರೂ 12 ರೂ. ಉಳಿತಾಯ; ಹೇಗಂತೀರಾ?

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

ವಿಧವಾ ಮಹಿಳೆಗೆ ಲೈಂಗಿಕ ಕಿರುಕುಳ : KSRP ಕಾನ್‌ಸ್ಟೆಬಲ್ ವಿರುದ್ಧ FIR ದಾಖಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat