ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮತದಾರರ ಪಟ್ಟಿ ಬಗ್ಗೆ ಯಾಕೆ ಮೊದಲೇ ಆಕ್ಷೇಪ ಸಲ್ಲಿಸಲಿಲ್ಲ? – ರಾಹುಲ್ ಆರೋಪಕ್ಕೆ ಚುನಾವಣಾ ಆಯೋಗ ತಿರುಗೇಟು!

November 5, 2025
Share on WhatsappShare on FacebookShare on Twitter

ನವದೆಹಲಿ : ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ “ವೋಟ್ ಚೋರಿ”(ಮತಗಳ್ಳತನ)ಯಾಗಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಚುನಾವಣಾ ಆಯೋಗದ ಮೂಲಗಳು ಪ್ರತಿಕ್ರಿಯಿಸಿವೆ. “ಯಾವುದೇ ವ್ಯಕ್ತಿ ಎರಡು ಬೂತ್‌ಗಳಲ್ಲಿ 200ಕ್ಕೂ ಹೆಚ್ಚು ಬಾರಿ ಮತ ಚಲಾಯಿಸಿದ್ದೇ ಆದಲ್ಲಿ, ಕಾಂಗ್ರೆಸ್‌ನ ಪೋಲಿಂಗ್ ಏಜೆಂಟ್‌ಗಳು ಮತದಾನದ ಸಮಯದಲ್ಲಿ ಏಕೆ ಆಕ್ಷೇಪ ಎತ್ತಲಿಲ್ಲ?” ಎಂದು ಆಯೋಗದ ಮೂಲಗಳು ಪ್ರಶ್ನಿಸಿವೆ. ಇಂತಹ ಗಂಭೀರ ಆರೋಪಗಳನ್ನು ಮತಗಟ್ಟೆಗಳಲ್ಲಿ ತಕ್ಷಣವೇ ಪ್ರಸ್ತಾಪಿಸಬೇಕಿತ್ತು ಎಂದು ಹೇಳಿವೆ.

‘ರಾಜಕೀಯ ಪಕ್ಷಗಳಿಗೆ ಅವಕಾಶ ನೀಡಲಾಗಿತ್ತು’

ರಾಹುಲ್ ಆರೋಪದ ಕುರಿತು ಚುನಾವಣಾ ಆಯೋಗದ ಮೂಲಗಳು ಮತ್ತಷ್ಟು ಸ್ಪಷ್ಟನೆ ನೀಡಿದ್ದು, “ಮತದಾರರ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ, ಅದರ ಪ್ರತಿಗಳನ್ನು ಎಲ್ಲಾ ರಾಜಕೀಯ ಪಕ್ಷಗಳಿಗೆ ನೀಡಲಾಗಿತ್ತು. ಆ ಸಮಯದಲ್ಲಿ ನಕಲಿ ಹೆಸರುಗಳ ಬಗ್ಗೆ ಏಕೆ ಪ್ರಶ್ನೆಗಳನ್ನು ಎತ್ತಲಿಲ್ಲ? ನಕಲಿ ಮತದಾರರ ಬಗ್ಗೆ ಏಕೆ ಯಾವುದೇ ಮನವಿ ಸಲ್ಲಿಸಲಿಲ್ಲ?” ಎಂದು ಕೇಳಿವೆ. ಅಲ್ಲದೇ, ಇಡೀ ಚುನಾವಣಾ ಪ್ರಕ್ರಿಯೆಯಲ್ಲಿ ನಿಗದಿತ ನಿಯಮಗಳನ್ನು ಪಾಲಿಸಲಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ಆರೋಪವೇನು?

ಬುಧವಾರ ಪತ್ರಿಕಾಗೋಷ್ಠಿ ನಡೆಸಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ “25 ಲಕ್ಷ ಮತಗಳ್ಳತನ”ವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬ್ರೆಜಿಲ್ ಮೂಲದ ಮಾಡೆಲ್ ಒಬ್ಬರ ಫೋಟೋವನ್ನು ಬಳಸಿ 22 ಬಾರಿ ಮತ ಚಲಾಯಿಸಲಾಗಿದೆ. ಒಂದೇ ಫೋಟೋ ಬಳಸಿಕೊಂಡು ಸೀಮಾ, ಸರಸ್ವತಿ, ಸ್ವೀಟಿ, ರಶ್ಮಿ, ವಿಲ್ಮಾ ಎಂಬ ಬೇರೆ ಬೇರೆ ಹೆಸರುಗಳಿಂದ ಹಕ್ಕು ಚಲಾಯಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಹರ್ಯಾಣದಲ್ಲಿ ಕಾಂಗ್ರೆಸ್ ಗೆಲುವು ನಿಚ್ಚಳವಾಗಿತ್ತು. ಆದರೆ, ಕಾಂಗ್ರೆಸ್‌ನ ಗೆಲುವನ್ನು ಸೋಲಾಗಿ ಪರಿವರ್ತಿಸಲು ವ್ಯವಸ್ಥಿತ ಸಂಚು ನಡೆದಿದೆ. ಬಿಜೆಪಿ ನಡೆಸಿದ ಈ ಸಂಚಿನಲ್ಲಿ ಚುನಾವಣಾ ಆಯೋಗ ಕೈಜೋಡಿಸಿತ್ತು ಎಂದು ಅವರು ಆರೋಪಿಸಿದ್ದಾರೆ.

ಈ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗದ ಮೂಲಗಳು, ಮತದಾರರ ಪಟ್ಟಿ ಸಿದ್ಧವಾದಾಗ ರಾಜಕೀಯ ಪಕ್ಷಗಳಿಗೆ ಆಕ್ಷೇಪಣೆ ಸಲ್ಲಿಸಲು ಸಾಕಷ್ಟು ಅವಕಾಶವಿತ್ತು, ಆದರೆ ಆ ಸಮಯದಲ್ಲಿ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಸುಖಾಸುಮ್ಮನೆ ಆರೋಪ ಮಾಡುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ : ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು!

Tags: Election Commission of IndiaKarnataka News beatRahul Gandhi
SendShareTweet
Previous Post

ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು!

Next Post

ಶಿವಮೊಗ್ಗ | ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

Related Posts

‘ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ’ ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!
ದೇಶ

‘ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ’ ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

ಕೊನೆಗೂ ಕೇರಳ ಪ್ರವೇಶಿಸಿತು ನೈಋತ್ಯ ಮುಂಗಾರು.. ಭಾರಿ ಮಳೆಯ ಮುನ್ಸೂಚನೆ!
ದೇಶ

ಕೊನೆಗೂ ಕೇರಳ ಪ್ರವೇಶಿಸಿತು ನೈಋತ್ಯ ಮುಂಗಾರು.. ಭಾರಿ ಮಳೆಯ ಮುನ್ಸೂಚನೆ!

ದಿಲ್ಲಿ ಹೋಟೆಲ್ ಅಗ್ನಿ ದುರಂತ : ICUನಲ್ಲಿದ್ದ ತಂದೆಯ ನೋಡಲು ಬಂದ ಒಂದೇ ಕುಟುಂಬದ 8 ಮಂದಿ ಸುಟ್ಟು ಕರಕಲು!
ದೇಶ

ದಿಲ್ಲಿ ಹೋಟೆಲ್ ಅಗ್ನಿ ದುರಂತ : ICUನಲ್ಲಿದ್ದ ತಂದೆಯ ನೋಡಲು ಬಂದ ಒಂದೇ ಕುಟುಂಬದ 8 ಮಂದಿ ಸುಟ್ಟು ಕರಕಲು!

ಕೋಲ್ಕತ್ತಾದ ಪ್ರತಿಷ್ಠಿತ ಕಾಲೇಜಿನಲ್ಲಿ ಕೋಟಿ ಕೋಟಿ ನಗದು, ರಹಸ್ಯ ಬೆಡ್‌ರೂಂ, ಪಿಸ್ತೂಲ್‌ಗಳು ಪತ್ತೆ!
ದೇಶ

ಕೋಲ್ಕತ್ತಾದ ಪ್ರತಿಷ್ಠಿತ ಕಾಲೇಜಿನಲ್ಲಿ ಕೋಟಿ ಕೋಟಿ ನಗದು, ರಹಸ್ಯ ಬೆಡ್‌ರೂಂ, ಪಿಸ್ತೂಲ್‌ಗಳು ಪತ್ತೆ!

“ಕೇರಳದಲ್ಲಿರುವುದು ನಿಮ್ಮ ಅದೃಷ್ಟ” : ಮೊನಾಲಿಸಾ-ಫರ್ಮಾನ್ ದಂಪತಿಗೆ ಹೈಕೋರ್ಟ್ ಹೀಗೆ ಹೇಳಿದ್ದೇಕೆ?
ದೇಶ

“ಕೇರಳದಲ್ಲಿರುವುದು ನಿಮ್ಮ ಅದೃಷ್ಟ” : ಮೊನಾಲಿಸಾ-ಫರ್ಮಾನ್ ದಂಪತಿಗೆ ಹೈಕೋರ್ಟ್ ಹೀಗೆ ಹೇಳಿದ್ದೇಕೆ?

ಪ್ರಯಾಗ್‌ರಾಜ್‌ನಲ್ಲಿ ಭೀಕರ ನರಮೇಧ – ಒಂದೇ ಮನೆಯಲ್ಲಿ 4 ಹೆಣಗಳು.. ‘ಬಂಟಿ-ಬಬ್ಲಿ’ ಚೀಟಿ : ಎಲ್ಲವೂ ನಿಗೂಢ!
ದೇಶ

ಪ್ರಯಾಗ್‌ರಾಜ್‌ನಲ್ಲಿ ಭೀಕರ ನರಮೇಧ – ಒಂದೇ ಮನೆಯಲ್ಲಿ 4 ಹೆಣಗಳು.. ‘ಬಂಟಿ-ಬಬ್ಲಿ’ ಚೀಟಿ : ಎಲ್ಲವೂ ನಿಗೂಢ!

Next Post
ಶಿವಮೊಗ್ಗ | ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

ಶಿವಮೊಗ್ಗ | ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat