ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಟಗರು ಕಾಳಗದಂತೆ ‘ಡಿಚ್ಚಿ ಹಬ್ಬ’.. ಅತ್ತಿಗೆ-ನಾದಿನಿ ತಲೆ-ತಲೆ ಹಿಡಿದು‌ ಡಿಚ್ಚಿ ಹೊಡೆಯುವುದೇಕೆ?

March 2, 2026
Share on WhatsappShare on FacebookShare on Twitter

ಚಿತ್ರದುರ್ಗ | ಮನೆಗಳಲ್ಲಿ ಅತ್ತಿಗೆ-ನಾದಿನಿಯರು ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡುವುದು ನೋಡಿದ್ದೇವೆ, ಕೇಳಿದ್ದೇವೆ. ಆದರೆ, ಈ ಗ್ರಾಮದಲ್ಲಿ ಈ ಇಬ್ಬರು ಊರ ದೇವಸ್ಥಾನದ ಮುಂದೆ ಜಾತ್ರೆಯಲ್ಲಿ ಡಿಚ್ಚಿ ಹೊಡೆದುಕೊಂಡು ಜಗಳ ಮಾಡುತ್ತಾರೆ.

ಹೌದು.. ಗ್ರಾಮ ದೇವರ ಜಾತ್ರೆಯಲ್ಲಿ ಟಗರು ಕಾಳಗದಂತೆ ಅತ್ತಿಗೆ-ನಾದಿನಿಯರ ತಲೆ-ತಲೆ‌ಗೆ ಹಿಡಿದು ಡಿಚ್ಚಿ ಹೊಡೆದು ದೇವರ ಸಮ್ಮುಖ ಹಳೆಯ ವೈಮನಸ್ಸು ಮರೆಯುವ ವಿಶಿಷ್ಟ ಆಚರಣೆಯೊಂದನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ CN ಮಾಳಿಗೆ ಗ್ರಾಮದಲ್ಲಿ ಆಚರಿಸಲಾಗುತ್ತದೆ.

ಶ್ರೀ ವೀರಗಾರಸ್ವಾಮಿ ಹಾಗೂ ಅಹೋಬಲ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಬುಡಕಟ್ಟು ಸಮುದಾಯವೊಂದು ಈ ವಿಶೇಷ ಆಚರಣೆಯನ್ನು ಪಾಲಿಸುತ್ತದೆ. ಜಾತ್ರೆಯಲ್ಲಿ ಡಿಚ್ಚಿ ಹೊಡೆಯದಿದ್ರೆ ಹೆಣ್ಣು ಮಕ್ಕಳಿಗೆ ತಲೆ ನೋವು ಬರುತ್ತೆ ಎಂಬ ನಂಬಿಕೆ‌ ಕೂಡ ಇದೆ. ಮದುವೆಯಾಗಿ ಹೋದ ಹೆಣ್ಣು ಮಕ್ಕಳು ಅತ್ತಿಗೆಯರೊಂದಿಗೆ ಆದ ವೈಮನಸ್ಸು ಮರೆಯಲು ವಿಶಿಷ್ಟ ಆಚರಣೆ ಇದಾಗಿದ್ದು, ಈ ಡಿಚ್ಚಿ ಆಚರಿಸಿದರೆ ಮಳೆ-ಬೆಳೆ ಚೆನ್ನಾಗಿ ಆಗುತ್ತದೆ ಎನ್ನುವುದು ಗ್ರಾಮಸ್ಥರ ನಂಬಿಕೆಯಾಗಿದೆ.

ಜಾತ್ರಾ ಮಹೋತ್ಸವ ಪ್ರಯುಕ್ತ ಗ್ರಾಮಸ್ಥರು ಮಣೇವು ಆಚರಣೆ ಮಾಡುತ್ತಾರೆ. ಮಣೇವು ಮೂಲಕ‌ ಸಕ್ಕರೆ ಬಾಳೆಹಣ್ಣು, ಹಂಚಿ ಹರಕೆ ತೀರಿಸುತ್ತಾರೆ ಹಾಗೂ ಕುರಿಗಳಿಂದ‌ ಅಹೋಬಲ ನರಸಿಂಹ ಸ್ವಾಮಿಗೆ ಪ್ರದಕ್ಷಿಣೆ ಹಾಕಿಸಿ, ಗ್ರಾಮದ ಜನರಿಗೆ ರೋಗ-ರುಜಿನ ಬಾರದಿರಲಿ ದೇವರಲ್ಲಿ ಪ್ರಾರ್ಥಿಸಲಾಗುತ್ತದೆ.

ದೇವರ ಅಲಂಕಾರ

ಜಾತ್ರೆಯ ಅಂಗವಾಗಿ ಶ್ರೀ ವೀರಗಾರಸ್ವಾಮಿ ಹಾಗೂ ಶ್ರೀ ಅಹೋಬಲ ನರಸಿಂಹಸ್ವಾಮಿಯನ್ನು ವಿವಿಧ ಬಣ್ಣ ಬಣ್ಣದ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ದೇವಸ್ಥಾನದ ಮುಂಭಾಗಕ್ಕೆ ಹಸಿರು ಚಪ್ಪರ ಹಾಕಿ ಶೃಂಗರಿಸಲಾಗಿತ್ತು, ಮಂಗಳವಾದ್ಯಗಳು ಮೊಳಗಿದವು. ಸುತ್ತಮುತ್ತಲಿನ ಹಳ್ಳಿಗಳ ಸಾವಿರಾರು ಜನ ಡಿಚ್ಚಿ ಹಬ್ಬದಲ್ಲಿ ಪಾಲ್ಗೊoಡು ಸಂಭ್ರಮಿಸಿದರು.

ಇದನ್ನೂ ಓದಿ : ಕಾಡಿಗೆ ಬೆಂಕಿ.. ಹೊತ್ತಿ ಉರಿದ ವನ್ಯಜೀವಿ, ಕಾಡು ಮರಗಳು

Tags: Karnataka News beat
SendShareTweet
Previous Post

ಕಾಡಿಗೆ ಬೆಂಕಿ.. ಹೊತ್ತಿ ಉರಿದ ವನ್ಯಜೀವಿ, ಕಾಡು ಮರಗಳು

Next Post

ಮೋಹನ್ ಕೊಲೆಗೆ ಬಿಗ್ ಟ್ವಿಸ್ಟ್ – ಸಹನಟಿ ಸೇರಿ ಮೂವರು ಅಂದರ್!

Related Posts

ಚಿತ್ರದುರ್ಗ | ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಎತ್ತು-ಹಸುಗಳನ್ನು ರಕ್ಷಿಸಿದ ಬಜರಂಗದಳ ಕಾರ್ಯಕರ್ತರು
ಚಿತ್ರದುರ್ಗ

ಚಿತ್ರದುರ್ಗ | ಕಸಾಯಿ ಖಾನೆಗೆ ಸಾಗಿಸಲಾಗುತ್ತಿದ್ದ ಎತ್ತು-ಹಸುಗಳನ್ನು ರಕ್ಷಿಸಿದ ಬಜರಂಗದಳ ಕಾರ್ಯಕರ್ತರು

ಚಿತ್ರದುರ್ಗ | ಪ್ರಿಯತಮೆಯ ಮೋಸದ ಬಲೆಗೆ ಸಿಕ್ಕಿ ಯುವಕ ಸೂಸೈಡ್
ಚಿತ್ರದುರ್ಗ

ಚಿತ್ರದುರ್ಗ | ಪ್ರಿಯತಮೆಯ ಮೋಸದ ಬಲೆಗೆ ಸಿಕ್ಕಿ ಯುವಕ ಸೂಸೈಡ್

ಚಿತ್ರದುರ್ಗದಲ್ಲಿ ಭೀಕರ ಅಪಘಾತ |   ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

ಮೊಬೈಲ್‌ ಶಾಪ್‌ ಮಾಲೀಕನಿಗೆ ಅನ್ಯಕೋಮಿನ ಯುವಕ ಚಾಕು ಇರಿತ | ನಾಳೆ ಚಿತ್ರದುರ್ಗ ಬಂದ್‌ಗೆ ಕರೆ
ಚಿತ್ರದುರ್ಗ

ಮೊಬೈಲ್‌ ಶಾಪ್‌ ಮಾಲೀಕನಿಗೆ ಅನ್ಯಕೋಮಿನ ಯುವಕ ಚಾಕು ಇರಿತ | ನಾಳೆ ಚಿತ್ರದುರ್ಗ ಬಂದ್‌ಗೆ ಕರೆ

65 ಸಾವಿರ ಹುದ್ದೆ ಭರ್ತಿಗೆ ಆದೇಶ ನೀಡಿ 6 ತಿಂಗಳಾದ್ರೂ ಒಂದೇ ಒಂದು ಹುದ್ದೆ ಭರ್ತಿ ಮಾಡಿಲ್ಲ | ಆರ್‌.ಅಶೋಕ್‌ ಕಿಡಿ
ಚಿತ್ರದುರ್ಗ

65 ಸಾವಿರ ಹುದ್ದೆ ಭರ್ತಿಗೆ ಆದೇಶ ನೀಡಿ 6 ತಿಂಗಳಾದ್ರೂ ಒಂದೇ ಒಂದು ಹುದ್ದೆ ಭರ್ತಿ ಮಾಡಿಲ್ಲ | ಆರ್‌.ಅಶೋಕ್‌ ಕಿಡಿ

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು | ಓರ್ವ ಸಾವು
ಚಿತ್ರದುರ್ಗ

ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು | ಓರ್ವ ಸಾವು

Next Post
ಮೋಹನ್ ಕೊಲೆಗೆ ಬಿಗ್ ಟ್ವಿಸ್ಟ್ – ಸಹನಟಿ ಸೇರಿ ಮೂವರು ಅಂದರ್!

ಮೋಹನ್ ಕೊಲೆಗೆ ಬಿಗ್ ಟ್ವಿಸ್ಟ್ - ಸಹನಟಿ ಸೇರಿ ಮೂವರು ಅಂದರ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ಮಳೆ | ಉದ್ವಿಗ್ನಗೊಂಡ ಪಶ್ಚಿಮ ಏಷ್ಯಾ

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ಮಳೆ | ಉದ್ವಿಗ್ನಗೊಂಡ ಪಶ್ಚಿಮ ಏಷ್ಯಾ

ಸಂಜು ಸ್ಯಾಮ್ಸನ್ ಅಬ್ಬರ.. ವಿರಾಟ್ ಕೊಹ್ಲಿ ದಾಖಲೆ ಬ್ರೇಕ್ ಮಾಡಿದ ಕೇರಳ ಸ್ಟಾರ್!

ಸಂಜು ಸ್ಯಾಮ್ಸನ್ ಅಬ್ಬರ.. ವಿರಾಟ್ ಕೊಹ್ಲಿ ದಾಖಲೆ ಬ್ರೇಕ್ ಮಾಡಿದ ಕೇರಳ ಸ್ಟಾರ್!

ಬಳ್ಳಾರಿಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಮನೆ ಛಿದ್ರ ಛಿದ್ರ

ಬಳ್ಳಾರಿಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಮನೆ ಛಿದ್ರ ಛಿದ್ರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ಮಳೆ | ಉದ್ವಿಗ್ನಗೊಂಡ ಪಶ್ಚಿಮ ಏಷ್ಯಾ

ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ಮಳೆ | ಉದ್ವಿಗ್ನಗೊಂಡ ಪಶ್ಚಿಮ ಏಷ್ಯಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat