ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

Language Row: ತಮಿಳು ಸಿನಿಮಾವನ್ನು ಹಿಂದಿಗೆ ಡಬ್ ಏಕೆ ಮಾಡುತ್ತೀರಿ?, ಲಾಭ ಬೇಕು, ಭಾಷೆ ಬೇಡವೇ?: ತಮಿಳುನಾಡು ಬಗ್ಗೆ ಪವನ್ ಕಲ್ಯಾಣ್ ಲೇವಡಿ

March 15, 2025
Share on WhatsappShare on FacebookShare on Twitter

ನವದೆಹಲಿ: ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ನಡುವಿನ ಭಾಷಾ ಯುದ್ಧದ(Language Row) ಬೆಂಕಿಗೆ ಈಗ ನಟ, ರಾಜಕಾರಣಿ ಪವನ್ ಕಲ್ಯಾಣ್ ತುಪ್ಪ ಸುರಿದಿದ್ದಾರೆ. ಹಣಕಾಸಿನ ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿ ಭಾಷೆಗೆ ಡಬ್ ಮಾಡಲು ತಮಿಳುನಾಡಿನ ನಾಯಕರು ಅನುಮತಿ ನೀಡುತ್ತಾರೆ. ಆದರೆ ಹಿಂದಿ ಭಾಷೆಯನ್ನು ಮಾತ್ರ ವಿರೋಧಿಸುತ್ತಾರೆ ಎಂದು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಆರೋಪಿಸಿದ್ದಾರೆ. ತಮ್ಮ ಪಕ್ಷದ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಮಾತನಾಡಿದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾನ್, ದೇಶದ ಸಮಗ್ರತೆಗೆ ತಮಿಳು ಸೇರಿದಂತೆ ಬಹು ಭಾಷೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

“ತಮಿಳುನಾಡಿನಲ್ಲಿ ಜನರು ಹಿಂದಿ ಹೇರಿಕೆಯನ್ನು ವಿರೋಧಿಸುತ್ತಾರೆ. ಅವರಿಗೆ ಹಿಂದಿ ಬೇಡವೆಂದಾದರೆ, ಆರ್ಥಿಕ ಲಾಭಕ್ಕಾಗಿ ತಮಿಳು ಚಿತ್ರಗಳನ್ನು ಹಿಂದಿಗೆ ಏಕೆ ಡಬ್ ಮಾಡಬೇಕು? ಇದು ನನಗೆ ಅರ್ಥವಾಗುತ್ತಿಲ್ಲ. ಅವರಿಗೆ ಬಾಲಿವುಡ್‌ನಿಂದ ಹಣ ಬೇಕು. ಆದರೆ ಹಿಂದಿ ಬೇಡ. ಇದು ಯಾವ ರೀತಿಯ ತರ್ಕ?” ಎಂದು ಪವನ್ ಕಲ್ಯಾಣ್ ಪ್ರಶ್ನಿಸಿದ್ದಾರೆ.

ಹಿಂದಿ ಮಾತನಾಡುವ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಬಿಹಾರದಿಂದ ಕಾರ್ಮಿಕರನ್ನು ಸ್ವಾಗತಿಸುವ ತಮಿಳುನಾಡು, ಅವರ ಭಾಷೆಯನ್ನು ತಿರಸ್ಕರಿಸುವುದು “ನ್ಯಾಯಸಮ್ಮತವಲ್ಲ” ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ. ಹರಿಯಾಣ, ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಿಂದ ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರಿಗೆ ತಮಿಳುನಾಡು ನೆಲೆಯಾಗಿದೆ.

“ತಮಿಳುನಾಡಿನವರಿಗೆ ಉತ್ತರ ಪ್ರದೇಶ, ಬಿಹಾರ ಮತ್ತು ಛತ್ತೀಸ್‌ಗಢದಂತಹ ಹಿಂದಿ ಭಾಷಿಕ ರಾಜ್ಯಗಳಿಂದ ಆದಾಯ ಬೇಕು. ಆದರೆ ಅವರ ಹಿಂದಿ ಬೇಡ ಎಂದು ಹೇಳುತ್ತಾರೆ. ಇದು ಅನ್ಯಾಯವಲ್ಲವೇ? ಅವರು ಬಿಹಾರದ ಕಾರ್ಮಿಕರನ್ನು ಸ್ವಾಗತಿಸುತ್ತಾರೆ. ಅವರ ಭಾಷೆಯನ್ನು ತಿರಸ್ಕರಿಸುತ್ತಾರೆ. ಈ ವಿರೋಧಾಭಾಸ ಏಕೆ? ಈ ಮನಸ್ಥಿತಿ ಬದಲಾಗಬೇಕಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿರುವ ‘ತ್ರಿಭಾಷಾ ಸೂತ್ರ’ದ ವಿಚಾರದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಡಿಎಂಕೆ ಆಡಳಿತದ ತಮಿಳುನಾಡು ನಡುವೆ ತೀವ್ರ ವಾಗ್ವಾದ ನಡೆಯುತ್ತಿರುವಂತೆಯೇ ಪವನ್ ಕಲ್ಯಾಣ್‌ರಿಂದ ಈ ಹೇಳಿಕೆ ಹೊರಬಿದ್ದಿದೆ.

ಎನ್ಇಪಿಯನ್ನು ಜಾರಿ ಮಾಡಲು ರಾಜ್ಯವು ನಿರಾಕರಿಸಿರುವ ಕಾರಣ, ತಮಿಳುನಾಡಿನ ಸಮಗ್ರ ಶಿಕ್ಷಣ ಯೋಜನೆಗೆ ಮೀಸಲಾಗಿದ್ದ 2,152 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರವು ತಡೆಹಿಡಿದಿದೆ ಎನ್ನುವುದು ಡಿಎಂಕೆ ಆರೋಪವಾಗಿದೆ. ಅಲ್ಲಿಂದ ನಂತರ ಈ ವಿವಾದವು ಉಲ್ಬಣಗೊಂಡಿದೆ. ತಮಿಳುನಾಡು ದೀರ್ಘಕಾಲದಿಂದಲೂ ‘ತ್ರಿಭಾಷಾ’ ಸೂತ್ರವನ್ನು ವಿರೋಧಿಸಿಕೊಂಡು ಬಂದಿದ್ದು, ಇದು ರಾಜ್ಯದ ಮೇಲೆ ಹಿಂದಿ ಹೇರುವ ಪ್ರಯತ್ನ ಎಂದು ಆರೋಪಿಸಿದೆ. ಆದರೆ ಈ ನೀತಿಯು ಎಲ್ಲ ಯುವ ಜನರಿಗೂ ಉದ್ಯೋಗ ಸಿಗುವುದನ್ನು ಖಚಿತಪಡಿಸಿಕೊಳ್ಳುವ ಸದ್ದುದ್ದೇಶ ಹೊಂದಿದೆ ಎನ್ನುವುದು ಕೇಂದ್ರ ಸರ್ಕಾರದ ಸಮರ್ಥನೆಯಾಗಿದೆ.

Tags: jokesLanguage RowNew DelhiPawan KalyanTamil movies
SendShareTweet
Previous Post

ಹೋಳಿ ಆಡಿದ ನ್ಯೂಜಿಲೆಂಡ್ ಪ್ರಧಾನಿ ಲಕ್ಸನ್; ವಿಡಿಯೊ ವೈರಲ್

Next Post

ಬೇಳೆ ಖರೀದಿಸುವ ಮುನ್ನ ಹುಷಾರ್!

Related Posts

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!
ಸಿನಿಮಾ-ಮನರಂಜನೆ

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!

ಸಂಭಾವನೆ ಕೊಡದ ಆರೋಪ ; ‘ವಸುದೇವ ಕುಟುಂಬ’ ಸೀರಿಯಲ್‌ ನಿರ್ಮಾಪಕರ ವಿರುದ್ದ ಸಿಡಿದೆದ್ದ ಕಲಾವಿದರು!
ಸಿನಿಮಾ-ಮನರಂಜನೆ

ಸಂಭಾವನೆ ಕೊಡದ ಆರೋಪ ; ‘ವಸುದೇವ ಕುಟುಂಬ’ ಸೀರಿಯಲ್‌ ನಿರ್ಮಾಪಕರ ವಿರುದ್ದ ಸಿಡಿದೆದ್ದ ಕಲಾವಿದರು!

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!
ಸಿನಿಮಾ-ಮನರಂಜನೆ

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?
ಸಿನಿಮಾ-ಮನರಂಜನೆ

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!
ಸಿನಿಮಾ-ಮನರಂಜನೆ

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!

ಬಿಗ್‌ಬಾಸ್ ರಜತ್‌ ಮತ್ತೊಂದು ಎಡವಟ್ಟು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ರೀಲ್ಸ್!
ಸಿನಿಮಾ-ಮನರಂಜನೆ

ಬಿಗ್‌ಬಾಸ್ ರಜತ್‌ ಮತ್ತೊಂದು ಎಡವಟ್ಟು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ರೀಲ್ಸ್!

Next Post
ಬೇಳೆ ಖರೀದಿಸುವ ಮುನ್ನ ಹುಷಾರ್!

ಬೇಳೆ ಖರೀದಿಸುವ ಮುನ್ನ ಹುಷಾರ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!

ಮಳೆಯ ಹಾವಳಿಗೆ ನಲುಗಿದ ಬ್ರ್ಯಾಂಡ್ ಬೆಂಗಳೂರು – ಜನಾಕ್ರೋಶ!

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

‘ಸರ್ಕಾರಿ ನೌಕರರ ಮೇಲೆ ನಂಬಿಕೆಯಿರಲಿ’ : ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದ TMCಗೆ ಹಿನ್ನಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ನಿಮ್ಮ ಸಂಬಳಕ್ಕೆ ತಕ್ಕಂತೆ EMI ಎಷ್ಟಿರಬೇಕು? ಇಲ್ಲಿದೆ ಅಲಿಖಿತ ನಿಯಮ!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

ಸೀಲ್ ಮಾಡಿದ್ದ ಲೈಫ್ ಜಾಕೆಟ್ಸ್‌, ಪ್ರವಾಸಿಗರ ಕಿರುಚಾಟ : ಜಬಲ್ಪುರ್ ಬೋಟ್ ದುರಂತದ ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat