ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹಿಂದೂಗಳೆಂದರೆ ನಿಮಗೆ ಯಾಕಿಷ್ಟು ದ್ವೇಷ, ತಾತ್ಸಾರ..? ಸಿಎಂ ವಿರುದ್ಧ ಆರ್‌.ಅಶೋಕ್‌ ಕಿಡಿ

September 20, 2025
Share on WhatsappShare on FacebookShare on Twitter

ಬೆಂಗಳೂರು: ಹಿಂದೂಗಳು ಎಂದರೆ ನಿಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಆರ್.ಅಶೋಕ್ ಹಿಂದೂಗಳ ದೇವಸ್ಥಾನ, ಹಬ್ಬ, ಆಚರಣೆಗಳಿಗೆ ಅಡಚಣೆ ಉಂಟು ಮಾಡುವುದರಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಅದೆಂತಹ ವಿಕೃತ ಸಂತೋಷ ಸಿಗುತ್ತದೆಯೋ ಗೊತ್ತಿಲ್ಲ. ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ, ನಮ್ಮ ಸಂಸ್ಕೃತಿಯ ಪ್ರತೀಕವಾದ ಅರಶಿಣ, ಕುಂಕುಮದ ಮೇಲೆ ನಂಬಿಕೆ ಇಲ್ಲದ ಅನ್ಯಧರ್ಮೀಯರಿಂದ ದಸರಾ ಉದ್ಘಾಟನೆ ಮಾಡಿಸುವ ಹಠ ಸಾಧಿಸಿದ್ದಾಯಿತು. ದುಬಾರಿ ಪಾಸ್ ನೆಪದಲ್ಲಿ ಜನಸಾಮಾನ್ಯರಿಗೆ ದಸರಾ ವೀಕ್ಷಣೆ ಕಷ್ಟಸಾಧ್ಯ ಮಾಡಿದ್ದಾಯಿತು. ಈಗ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ 14 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ಹಿಂದೂಗಳಿಗೆ ಮತ್ತೊಂದು ಪೆಟ್ಟು ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದ ಎರಡೂವರೆ ವರ್ಷಗಳಿಂದ ಡೆಡ್‌ಲೈನ್ ಮೇಲೆ ಡೆಡ್‌ಲೈನ್ ಕೊಟ್ಟರೂ ಅಧಿಕಾರಿಗಳ ಕೈಯಲ್ಲಿ ರಸ್ತೆಗುಂಡಿ ಮುಚ್ಚಿಸಲು ವಿಫಲವಾಗಿರುವ ತಾವು ರಾಜೀನಾಮೆ ಕೊಟ್ಟು ಮನೆಗೆ ಹೋಗುವುದು ಯಾವಾಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ? ಎಂದು ಬೆಂಗಳೂರು ಗುಂಡಿ ಸಮಸ್ಯೆ ವಿಚಾರವಾಗಿ ಡಿಸಿಎಂ ಡಿಕೆಶಿ ವಿರುದ್ಧವೂ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹರಿಹಾಯ್ದಿದ್ದಾರೆ

Tags: bengaloreBJPcheaf ministerCM SIDDARAMIAHCongressdasara festivalDCMDK shivakumarKarnatakaR. AshokRahul Gandhitweeter
SendShareTweet
Previous Post

ಪತ್ನಿಯನ್ನು ಬರ್ಬರವಾಗಿ ಕೊಂದಿದ್ದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ

Next Post

ಮುಂಬೈನಲ್ಲಿ ರೇಸಿಂಗ್ ಫೆಸ್ಟಿವಲ್: ಸುದೀಪ್, ನಾಗ ಚೈತನ್ಯ, ಸೌರವ್ ಗಂಗೂಲಿ ತಂಡಗಳ ಸೆಣಸಾಟ!

Related Posts

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!
ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್
ಬೆಂಗಳೂರು

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!
ಬೆಂಗಳೂರು

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!

Next Post
ಮುಂಬೈನಲ್ಲಿ ರೇಸಿಂಗ್ ಫೆಸ್ಟಿವಲ್: ಸುದೀಪ್, ನಾಗ ಚೈತನ್ಯ, ಸೌರವ್ ಗಂಗೂಲಿ ತಂಡಗಳ ಸೆಣಸಾಟ!

ಮುಂಬೈನಲ್ಲಿ ರೇಸಿಂಗ್ ಫೆಸ್ಟಿವಲ್: ಸುದೀಪ್, ನಾಗ ಚೈತನ್ಯ, ಸೌರವ್ ಗಂಗೂಲಿ ತಂಡಗಳ ಸೆಣಸಾಟ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

ಫಿಫಾ ವಿಶ್ವಕಪ್ ಫೈನಲ್‌ ; ಏರಿಕ್ ಗಾರ್ಸಿಯಾ ಗಾವಿಗೆ ಪಂಚ್ ಮಾಡಿದ ಲಿಯಾಂಡ್ರೊ ಪರೇಡೆಸ್!

ಕರ್ನಾಟಕ ಕಬಡ್ಡಿ ಪ್ರೀಮಿಯರ್‌ ಲೀಗ್‌ ಹರಾಜು ಪ್ರಕ್ರಿಯೆ – 9 ಆಟಗಾರರಿಗೆ 2 ಲಕ್ಷ ರೂ.ಗೂ ಅಧಿಕ ಮೊತ್ತ!

ಕರ್ನಾಟಕ ಕಬಡ್ಡಿ ಪ್ರೀಮಿಯರ್‌ ಲೀಗ್‌ ಹರಾಜು ಪ್ರಕ್ರಿಯೆ – 9 ಆಟಗಾರರಿಗೆ 2 ಲಕ್ಷ ರೂ.ಗೂ ಅಧಿಕ ಮೊತ್ತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ರೋಚಕ ಶತಕ ಸಿಡಿಸಿ ನಿವೃತ್ತಿ ವದಂತಿಗಳಿಗೆ ಉತ್ತರಿಸಿದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat