ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Modi Attack on Congress: ಮುಸ್ಲಿಮರನ್ನೇಕೆ ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಬಾರದು?: ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಸವಾಲು

April 14, 2025
Share on WhatsappShare on FacebookShare on Twitter

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ(Modi Attack on Congress) ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, “ಕಾಂಗ್ರೆಸ್ ಯಾಕೆ ತನ್ನ ಅಧ್ಯಕ್ಷರನ್ನಾಗಿ ಮುಸ್ಲಿಂ ವ್ಯಕ್ತಿಯನ್ನು ಹೆಸರಿಸಬಾರದು, ಕಾಂಗ್ರೆಸ್ ಶೇ.50ರಷ್ಟು ಟಿಕೆಟ್‌ಗಳನ್ನು ಮುಸ್ಲಿಮರಿಗೆ ಏಕೆ ಮೀಸಲಿಡಬಾರದು” ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಪಕ್ಷವು ಮುಸ್ಲಿಂ ಮೂಲಭೂತವಾದಿಗಳನ್ನು ಓಲೈಸುತ್ತಾ ಬಂದಿರುವುದಕ್ಕೆ ವಕ್ಫ್ ತಿದ್ದುಪಡಿಗೆ ವಿರೋಧಿಸುತ್ತಿರುವುದೇ ಸಾಕ್ಷಿ ಎಂದೂ ಮೋದಿ ಹೇಳಿದ್ದಾರೆ.

ಹರ್ಯಾಣದ ಹಿಸಾರ್ ವಿಮಾನನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋಮವಾರ ಪ್ರಧಾನಿ ಮೋದಿ ಈ ಮಾತುಗಳನ್ನಾಡಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ದೇಶದ ಸಂವಿಧಾನಿವನ್ನು ಅಧಿಕಾರ ಪಡೆಯಲು ಬೇಕಾದ ಸಾಧನವಾಗಿ ಬಳಸಿಕೊಂಡಿತು. ತುರ್ತು ಪರಿಸ್ಥಿತಿಯ ಸಮಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಆ ಪಕ್ಷ ಸಂವಿಧಾನದ ಆಶಯವನ್ನೇ ಕೊಂದುಹಾಕಿತು. ಸಂವಿಧಾನವು ಜಾತ್ಯತೀತ ನಾಗರಿಕ ಸಂಹಿತೆ ಬಗ್ಗೆ ಮಾತನಾಡುತ್ತದೆ. ಆದರೆ, ಕಾಂಗ್ರೆಸ್ ಅದನ್ನು ಅನುಷ್ಠಾನ ಮಾಡಲೇ ಇಲ್ಲ. ಇಂದು ಉತ್ತರಾಖಂಡ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿ ಮಾಡಲಾಗಿದೆ. ದುರದೃಷ್ಟವಶಾತ್, ಕಾಂಗ್ರೆಸ್ ಅದನ್ನೂ ವಿರೋಧಿಸುತ್ತಿದೆ. ಎಸ್‌ಸಿ-ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಮೀಸಲಾತಿಯ ಅನುಕೂಲತೆ ತಲುಪಿದೆಯೋ, ಇಲ್ಲವೋ ಎಂಬುದನ್ನೂ ಕಾಂಗ್ರೆಸ್ ಪರಿಶೀಲಿಸಲು ಹೋಗಲಿಲ್ಲ ಎಂದೂ ಮೋದಿ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಬಾಬಾ ಸಾಹೇಬ್ ಅಂಬೇಡ್ಕರ್ ರನ್ನು ನಡೆಸಿಕೊಂಡ ರೀತಿಯನ್ನು ನಾವು ಎಂದಿಗೂ ಮರೆಯಬಾರದು. ಅವರು ಬದುಕಿದ್ದಾಗ ಆ ಪಕ್ಷವು ಅವರನ್ನು ನಿರಂತರವಾಗಿ ಅವಮಾನಿಸಿತು. ಎರಡು ಬಾರಿ ಅವರು ಚುನಾವಣೆಯಲ್ಲಿ ಸೋಲುವಂತೆ ಮಾಡಿತು. ಅವರನ್ನು ಬೇರುಸಮೇತ ಕಿತ್ತುಹಾಕಲು ಕಾಂಗ್ರೆಸ್ ಬಯಸಿತ್ತು. ಇಡೀ ವ್ಯವಸ್ಥೆಯಿಂದ ಅವರನ್ನು ಹೊರಗಿಡಬೇಕೆಂದು ಸಂಚು ರೂಪಿಸಿತು. ಅವರ ಸಾವಿನ ಬಳಿಕ, ಅವರ ನೆನಪನ್ನೂ ಅಳಿಸಿಹಾಕಲು ಕಾಂಗ್ರೆಸ್ ಯತ್ನಿಸಿತು. ಬಾಬಾಸಾಹೇಬ್ ಅವರು ಸಮಾನತೆಯ ಪರ ನಿಂತಿದ್ದರೆ, ಕಾಂಗ್ರೆಸ್ ದೇಶಾದ್ಯಂತ ವೋಟ್ ಬ್ಯಾಂಕ್ ರಾಜಕೀಯದ ವೈರಸ್ ಅನ್ನು ಹಬ್ಬಿಸಿತು ಎಂದೂ ಮೋದಿ ಕಿಡಿಕಾರಿದರು.

ಅಂಬೇಡ್ಕರ್ ಅವರು ಧರ್ಮದ ಆಧಾರದಲ್ಲಿ ಮೀಸಲಾತಿಯನ್ನು ಒಪ್ಪಿರಲಿಲ್ಲ ಎಂದ ಮೋದಿ, ಕಾಂಗ್ರೆಸ್‌ನ ಓಲೈಕೆ ರಾಜಕಾರಣವು ಮುಸ್ಲಿಮರಿಗೂ ಹಾನಿ ಉಂಟುಮಾಡಿತು ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಕೆಲವೇ ಕೆಲವು ಮೂಲಭೂತವಾದಿಗಳನ್ನು ಖುಷಿಪಡಿಸಿತು. ಉಳಿದ ಇಡೀ ಸಮುದಾಯ ಶಿಕ್ಷಣವಂಚಿತರಾಗಿ, ಬಡವರಾಗಿಯೇ ಉಳಿಯಬೇಕಾಯಿತು. ಕಾಂಗ್ರೆಸ್‌ನ ಈ ನಡೆಗೆ ಅತಿದೊಡ್ಡ ಉದಾಹರಣೆಯೇ ವಕ್ಫ್ ಕಾನೂನು. ರಾಜಕೀಯ ಮೈಲೇಜ್ ಗಾಗಿ ಕಾಂಗ್ರೆಸ್ ವಕ್ಫ್ ಕಾನೂನಿನಲ್ಲಿ ನಿರಂಕುಶ ಬದಲಾವಣೆಗಳನ್ನು ಮಾಡಿತು ಎಂದೂ ಹೇಳಿದರು.

ಈ ಮತ ಬ್ಯಾಂಕ್ ಹಸಿವಿನ ಕಾಂಗ್ರೆಸ್ ನಾಯಕರಿಗೆ ನಾನು ಕೇಳುವುದಿಷ್ಟೇ- ನಿಮಗೆ ನಿಜಕ್ಕೂ ಮುಸ್ಲಿಮರ ಬಗ್ಗೆ ಕಾಳಜಿಯಿದ್ದರೆ, ನೀವೇಕೆ ಮುಸ್ಲಿಮರನ್ನೇ ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಬಾರದು? ಲೋಕಸಭೆ ಚುನಾವಣೆಯ ಶೇಕಡಾ 50ರಷ್ಟು ಟಿಕೆಟ್ ಗಳನ್ನು ಮುಸ್ಲಿಮರಿಗೇಕೆ ನೀಡಬಾರದು? ಎಂದೂ ಮೋದಿ ಸವಾಲು ಹಾಕಿದ್ದಾರೆ. ಜೊತೆಗೆ ಯಾರಿಗೂ ಒಳ್ಳೆಯದನ್ನು ಮಾಡುವ ಉದ್ದೇಶ ಕಾಂಗ್ರೆಸ್ ಗಿಲ್ಲ ಎನ್ನುವುದು ಸ್ಪಷ್ಟ ಎಂದೂ ಹೇಳಿದ್ದಾರೆ.

Tags: AICCCongressmodiModi Attack on Congress
SendShareTweet
Previous Post

Virat kohli : ಟಿ20ಯಲ್ಲಿ 100 ಅರ್ಧಶತಕ ಸಾಧನೆ ಮಾಡಿದ ವಿರಾಟ್ ಕೊಹ್ಲಿ

Next Post

Bhuvaneshwar Kumar : ಭುವನೇಶ್ವರ್ ಕುಮಾರ್‌ಗೆ ಐತಿಹಾಸಿಕ ಸಾಧನೆ; ಹೊಸ ದಾಖಲೆ ಸೃಷ್ಟಿ

Related Posts

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?
ದೇಶ

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ
ದಾವಣಗೆರೆ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ
ದೇಶ

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

Next Post
Bhuvaneshwar Kumar : ಭುವನೇಶ್ವರ್ ಕುಮಾರ್‌ಗೆ ಐತಿಹಾಸಿಕ ಸಾಧನೆ; ಹೊಸ ದಾಖಲೆ ಸೃಷ್ಟಿ

Bhuvaneshwar Kumar : ಭುವನೇಶ್ವರ್ ಕುಮಾರ್‌ಗೆ ಐತಿಹಾಸಿಕ ಸಾಧನೆ; ಹೊಸ ದಾಖಲೆ ಸೃಷ್ಟಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ

ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ

ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!

ನಟ ವಿಜಯ್ ದಾಂಪತ್ಯದಲ್ಲಿ ಬಿರುಗಾಳಿ.. ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಮಹೀಂದ್ರಾದಿಂದ ಮತ್ತೊಂದು ಎಲೆಕ್ಟ್ರಿಕ್ ಕ್ರಾಂತಿ | 2027ಕ್ಕೆ ರಸ್ತೆಗಿಳಿಯಲಿದೆ ಹೈಟೆಕ್ ‘BE.07’ SUV!

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

ಟಿ20 ವಿಶ್ವಕಪ್ ಸೆಮಿಫೈನಲ್ ರೇಸ್ | ಭಾರತದ ಮುಂದಿನ ಹಾದಿ ಹೇಗಿದೆ? ಇಲ್ಲಿದೆ ಲೆಕ್ಕಾಚಾರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat