ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಾಕ್ ಮೇಲೆ ಯಾಕೆ ಟರ್ಕಿಗೆ ವ್ಯಾಮೋಹ? ಭಾರತ ವಿರುದ್ಧ ಸೆಣಸುತ್ತಾ ಪುಟ್ಟ ರಾಷ್ಟ್ರ?

May 5, 2025
Share on WhatsappShare on FacebookShare on Twitter

ಮೆಡಿಟರೇನಿಯನ್ ಸಮುದ್ರದ ಸುಂದರ ಪ್ರವಾಸಿ ತಾಣ ಈ ಟರ್ಕಿ…ಕೇವಲ 78 ಲಕ್ಷ ಜನಸಂಖ್ಯೆಯ ಈ ದೇಶ ಈಗ ಜಗತ್ತಿನಾದ್ಯಂತ ಸುದ್ದಿ ಮಾಡ್ತಿದೆ. ಹೌದು! ಕೇವಲ ಪ್ರವಾಸಿಗರ ಪಟ್ಟಿಯಲ್ಲಿರುತ್ತಿದ್ದ ಟರ್ಕಿ ಇವತ್ತು ಏಕಾಏಕಿ, ಅಮೆರಿಕ ಮತ್ತು ಭಾರತದ ಹಿಟ್ ಲಿಸ್ಟ್ ನಲ್ಲಿ ಬಂದದ್ದು ಹೇಗೆ. ಪಹಲ್ಗಾಮ್ ದುರಂತದ ಬಳಿಕ ಪಾಕ್ ವಿರುದ್ಧ ಪ್ರತೀಕಾರಕ್ಕೆ ಭಾರತ ರಣತಂತ್ರ ರೂಪಿಸುತ್ತಿದೆ. ಇಂತಹ ಹೊತ್ತಲೇ ಟರ್ಕಿ ಪಾಕಿಗೆ ಚಾಚಿದ ನೆರವಿನ ಹಸ್ತ, ಭಾರತದ ಸಹೋದರತ್ವವನ್ನು ಅಣಕಿಸಿದಂತಾಗಿದೆ.

ಕರಾಚಿಗೆ ಬಂತು ಟರ್ಕಿಯ ಯುದ್ಧ ನೌಕೆ
ಪಹಲ್ಗಾಮ್ ದಾಳಿ ಬಳಿಕ ಚೀನಾ ಹೊರತು ಪಡಿಸಿ ಉಳಿದೆಲ್ಲ ದೇಶಗಳು ಪಾಕ್ ನಿಂದ ಅಂತರ ಕಾಯ್ದುಕೊಂಡಿದ್ದವು. ಆದರೆ, ಸದ್ದಿಲ್ಲದೆ ಟರ್ಕಿ ತನ್ನ ಬೃಹತ್ ಸರಕು ಸೇವಾ ವಿಮಾನ ಸಿ 120ಯನ್ನು ರಾವಲ್ಪಿಯಂಡಿಯಲ್ಲಿ ಲ್ಯಾಂಡ್ ಮಾಡಿತ್ತು. ಈ ಮೂಲಕ ತನ್ನ ಸೇನಾ ನೆರವಿನ ಹಸ್ತವನ್ನು ಪಾಕ್ ಗೆ ಚಾಚಿತ್ತು. ಇದು ನಿಜಕ್ಕೂ ಭಾರತದ ಕಣ್ಣು ಕೆಂಪಗಾಗಿಸಿತ್ತು. ಇದರ ಬೆನ್ನಲ್ಲೇ ಇಂಧನ ಬರ್ತಿಗೆ ವಿಮಾನ ಲ್ಯಾಂಡ್ ಆಗಿತ್ತು ಅಂತಾ ಟರ್ಕಿ ಸಬೂಬು ನೀಡಿತ್ತು.

ಆದ್ರೆ ಟರ್ಕಿಯ ಕಳ್ಳಾಟವೀಗ ಮತ್ತೆ ಬಯಲಾಗಿದೆ, ತನ್ನ ಸೇನೆಯ ಟಿಸಿಜಿ ಬಯಕಡ ಯುದ್ಧ ನೌಕೆಯನ್ನು ಪಾಕ್ ಗೆ ರವಾನಿಸಿದ್ದು, ಆ ನೌಕೆ ಕರಾಚಿಯಲ್ಲಿ ಲಂಗರು ಹಾಕಿದೆ. ಈ ಮೂಲಕ ಭಾರತ 2023ರಲ್ಲಿ ಟರ್ಕಿಯಲ್ಲಿ ಸಂಭವಿಸಿದ್ದ ಭೂಕಂಪದ ವೇಳೆ ನೀಡಿದ್ದ ನೆರವಿನ ಹಸ್ತವನ್ನು ಮರೆತಿದೆ. ಎರಡು ದೇಶಗಳ ನಡುವಿನ ಸಹೋದರತ್ವಕ್ಕೆ ಟರ್ಕಿ ಎಳ್ಳುನೀರು ಬಿಟ್ಟಿದೆ.

ಮುಸ್ಲಿಂ ರಾಷ್ಟ್ರಗಳ ನಾಯಕತ್ವಕ್ಕೆ ಟರ್ಕಿ ಹಪಹಪಿ
ಮೇಲ್ನೋಟಕ್ಕೆ ಟರ್ಕಿ ರಾಜಕೀಯ ಇಚ್ಛಾಶಕ್ತಿಯಿಲ್ಲದ ತಟಸ್ಥ ರಾಷ್ಟ್ರ. ಆದ್ರೆ ಅದು ವಾಸ್ತವವಲ್ಲ. ಸಮಸ್ತ ಮುಸ್ಲಿಂ ರಾಷ್ಟ್ರಗಳ ನಾಯಕತ್ವವನ್ನು ತನ್ನ ಪಾಲಾಗಿಸಿಕೊಳ್ಳೋ ಹಪಹಪಿ ಟರ್ಕಿಗಿದೆ. ಸದ್ಯಕ್ಕೆ ಸೌದಿ ರಾಷ್ಟ್ರಗಳೇ ಮುಸ್ಲಿಂ ದೇಶಗಳ ಸಾರ್ವಭಾಮತ್ವ ಹೊಂದಿವೆ. ಆದ್ರೆ ಇದು ಟರ್ಕಿಗೆ ನುಂಗಲಾರದ ತುತ್ತಾಗಿದೆ. ಹೇಗಾದ್ರು ಮಾಡಿ ಸೌದಿಯನ್ನು ಮೀರಿ ತನ್ನ ಪಾರುಪತ್ಯ ಸಾಧಿಸಲು ಟರ್ಕಿಗೆ ಪಾಕ್ ನೆರವು ಅಗತ್ಯ. ಹೀಗಾಗಿ ಪಾಕ್ ಸೇರಿದಂತೆ, ಸಿರಿಯಾ, ಇರಾಕ್ ಗೂ ಟರ್ಕಿ ಅಭಯ ನೀಡ್ತಿದೆ. ಇದೊಂದೇ ಕಾರಣಕ್ಕೆ ಟರ್ಕಿ ಭಾರತದ ಶತ್ರುತ್ವ ಕಟ್ಟಿಕೊಳ್ಳೋದಕ್ಕೆ ಸಿದ್ಧ ಎನ್ನುವಂತೆ ವರ್ತಿಸಿದ್ತಿದೆ.

Tags: againstfightingIndiaobsessedPakistanTurkey
SendShareTweet
Previous Post

ವಿಶ್ವದ ಶ್ರೀಮಂತ ತಾರೆಯರ ಪಟ್ಟಿಯಲ್ಲಿದ್ದಾರಾ ಭಾರತೀಯರು? ಹಾಲಿವುಡ್ ನಟರಿಗೆ ಠಕ್ಕರ್ ಕೊಟ್ಟ ಸ್ಟಾರ್ ಯಾರು ಗೊತ್ತಾ?

Next Post

ಸೋನು ನಿಗಮ್ ವಿರುದ್ಧ ಕನ್ನಡಿಗರ ಆಕ್ರೋಶ

Related Posts

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ
ದೇಶ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ
ದೇಶ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!
ದೇಶ

HDFC ಬ್ಯಾಂಕ್ ಗ್ರಾಹಕರೇ ಗಮನಿಸಿ.. ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡಿದರೆ ಇನ್ನು ಹೆಚ್ಚುವರಿ ಶುಲ್ಕ!

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!
ವಿದೇಶ

“ಇರಾನ್ ಮೇಲೆ ದಾಳಿಗೆ ಭಾರತದ ನೌಕಾನೆಲೆ ಬಳಕೆ” ಎಂದ ಅಮೆರಿಕದ ಮಾಜಿ ಅಧಿಕಾರಿ.. ಹಸಿ ಸುಳ್ಳು ಎಂದ ವಿದೇಶಾಂಗ ಇಲಾಖೆ!

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

Next Post
ಸೋನು ನಿಗಮ್ ವಿರುದ್ಧ ಕನ್ನಡಿಗರ ಆಕ್ರೋಶ

ಸೋನು ನಿಗಮ್ ವಿರುದ್ಧ ಕನ್ನಡಿಗರ ಆಕ್ರೋಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಂಚಲನ.. ಹೊಚ್ಚಹೊಸ ವಿನ್ಯಾಸದೊಂದಿಗೆ ಬರಲಿದೆ ‘ಲಾವಾ ಬೋಲ್ಡ್ 2 5ಜಿ’

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಂಚಲನ.. ಹೊಚ್ಚಹೊಸ ವಿನ್ಯಾಸದೊಂದಿಗೆ ಬರಲಿದೆ ‘ಲಾವಾ ಬೋಲ್ಡ್ 2 5ಜಿ’

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ದಿಕ್ಕುದಿಸೆ ಇಲ್ಲದ ಪ್ರಗತಿರಹಿತ ಬಜೆಟ್ ಇದು – ಬೊಮ್ಮಾಯಿ ಅಸಮಧಾನ

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

ಟಿ20 ವಿಶ್ವಕಪ್ ಸೆಮಿಫೈನಲ್.. ಧೋನಿ ಎದುರೇ ಅನಪೇಕ್ಷಿತ ದಾಖಲೆ ಬರೆದ ದುಬೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಂಚಲನ.. ಹೊಚ್ಚಹೊಸ ವಿನ್ಯಾಸದೊಂದಿಗೆ ಬರಲಿದೆ ‘ಲಾವಾ ಬೋಲ್ಡ್ 2 5ಜಿ’

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಸಂಚಲನ.. ಹೊಚ್ಚಹೊಸ ವಿನ್ಯಾಸದೊಂದಿಗೆ ಬರಲಿದೆ ‘ಲಾವಾ ಬೋಲ್ಡ್ 2 5ಜಿ’

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat