ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಾಂಗ್ಲಾ ಪರ ನಿಂತು ವಿಶ್ವಕಪ್‌ಗೆ ಪಾಕ್ ಬೆದರಿಕೆ ಹಾಕಿದ್ದೇಕೆ? ಕೊನೆಗೂ ‘ಬಾಲ ಮುದುರಿ’ ಲಂಕೆಗೆ ಹೋಗುವುದೇಕೆ?

January 31, 2026
Share on WhatsappShare on FacebookShare on Twitter

ನವದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗಳ ನಡುವಿನ ಸಂಘರ್ಷ ತಾರಕಕ್ಕೇರಿ, ಅಂತಿಮವಾಗಿ ಬಾಂಗ್ಲಾ ತಂಡ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿದಿದೆ. ಈ ಹೈಡ್ರಾಮಾ ನಡುವೆ, ಬಾಂಗ್ಲಾದೇಶಕ್ಕೆ ಸಾಲಿಡಾರಿಟಿ (Solidarity) ತೋರಿಸುವ ನೆಪದಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತಾನೂ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ಬೆದರಿಕೆ ಹಾಕಿತ್ತು. ಆದರೆ, ಇದೆಲ್ಲವೂ ಕೇವಲ ನಾಟಕವಷ್ಟೇ ಎಂದು ಈಗ ಸಾಬೀತಾಗಿದೆ. ಪಾಕಿಸ್ತಾನ ಎಂದಿಗೂ ಟೂರ್ನಿಯಿಂದ ಹಿಂದೆ ಸರಿಯುವ ಧೈರ್ಯವನ್ನೇ ಮಾಡಿರಲಿಲ್ಲ ಎಂಬುದು ಬಟಾಬಯಲಾಗಿದೆ.

ಬಾಯಲ್ಲಿ ಬೆದರಿಕೆ, ಜೇಬಲ್ಲಿ ಟಿಕೆಟ್!

ವರದಿಗಳ ಪ್ರಕಾರ, ಫೆಬ್ರವರಿ 2ರಂದೇ ಕೊಲಂಬೊಗೆ ಹಾರಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿಮಾನದ ಟಿಕೆಟ್‌ಗಳನ್ನು ಮೊದಲೇ ಬುಕ್ ಮಾಡಿಟ್ಟುಕೊಂಡಿತ್ತು. ಬಾಂಗ್ಲಾದೇಶಕ್ಕೆ ಬೆಂಬಲ ನೀಡುವ ಮಾತುಗಳನ್ನಾಡುತ್ತಲೇ, ಒಳಗೆ ತನ್ನ ಪ್ರಯಾಣದ ಸಿದ್ಧತೆಗಳನ್ನು ಗುಟ್ಟಾಗಿ ಮಾಡಿಕೊಂಡಿತ್ತು. ಒಂದು ವೇಳೆ ಪಾಕಿಸ್ತಾನ ನಿಜವಾಗಿಯೂ ಟೂರ್ನಿಯನ್ನು ಬಹಿಷ್ಕರಿಸಿದ್ದರೆ, ಅದು ಐಸಿಸಿ (ICC) ಜೊತೆಗಿನ ಸಂಬಂಧವನ್ನು ಶಾಶ್ವತವಾಗಿ ಹಾಳುಮಾಡಿಕೊಳ್ಳುತ್ತಿತ್ತು ಮತ್ತು ಭಾರಿ ಆರ್ಥಿಕ ನಷ್ಟವನ್ನೂ ಅನುಭವಿಸಬೇಕಾಗುತ್ತಿತ್ತು. ಹೀಗಾಗಿಯೇ ಅದು ಅಧಿಕೃತವಾಗಿ ಬಹಿಷ್ಕಾರದ ಬಗ್ಗೆ ಎಲ್ಲೂ ಬರೆದುಕೊಟ್ಟಿರಲಿಲ್ಲ.

ತ್ರಿಪಕ್ಷೀಯ ಒಪ್ಪಂದದ ಅನಿವಾರ್ಯತೆ

ಪಾಕಿಸ್ತಾನದ ಈ ‘ಬಾಲ ಮುದುರುವ’ ತಂತ್ರಕ್ಕೆ ಪ್ರಮುಖ ಕಾರಣ 2025ರಲ್ಲಿ ನಡೆದ ಒಂದು ಒಪ್ಪಂದ. ಬಿಸಿಸಿಐ (BCCI), ಪಿಸಿಬಿ ಮತ್ತು ಐಸಿಸಿ ನಡುವೆ ನಡೆದ ಈ ತ್ರಿಪಕ್ಷೀಯ ಒಪ್ಪಂದದ ಪ್ರಕಾರ, 2027ರವರೆಗಿನ ಐಸಿಸಿ ಟೂರ್ನಿಗಳಲ್ಲಿನ ಎಲ್ಲಾ ಭಾರತ-ಪಾಕಿಸ್ತಾನ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿ ನಡೆಯಬೇಕು. ಪ್ರಸ್ತುತ ಪಾಕಿಸ್ತಾನದ ಎಲ್ಲಾ ವಿಶ್ವಕಪ್ ಪಂದ್ಯಗಳು ಶ್ರೀಲಂಕಾದಲ್ಲೇ ನಿಗದಿಯಾಗಿವೆ. ಹೀಗಿರುವಾಗ, ಯಾವ ಆಧಾರದ ಮೇಲೆ ಪಾಕಿಸ್ತಾನ ಟೂರ್ನಿಯನ್ನು ಅಥವಾ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಸಾಧ್ಯ? ಎಂಬ ಪ್ರಶ್ನೆಗೆ ಪಾಕ್ ಬಳಿ ಉತ್ತರವಿಲ್ಲ.

ಕಾಸಿಗಾಗಿ ಕಿಸಬಾಯಿ: ಆರ್ಥಿಕ ಲೆಕ್ಕಾಚಾರ

ಕ್ರಿಕೆಟ್ ಜಗತ್ತಿನಲ್ಲಿ ಭಾರತ-ಪಾಕಿಸ್ತಾನ ಪಂದ್ಯವೆಂದರೆ ಅದು ಕೇವಲ ಆಟವಲ್ಲ, ಅದೊಂದು ಹಣದ ಹೊಳೆ. ಐಸಿಸಿ ಕೂಡ ತನ್ನ ಖಜಾನೆ ತುಂಬಿಸಿಕೊಳ್ಳಲು ಈ ಎರಡು ತಂಡಗಳು ಮುಖಾಮುಖಿಯಾಗುವಂತೆ ವೇಳಾಪಟ್ಟಿ ರೂಪಿಸುತ್ತದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆರ್ಥಿಕ ಸ್ಥಿತಿ ಈಗ ಹದಗೆಟ್ಟಿದ್ದು, ಇಂತಹ ದೊಡ್ಡ ವೇದಿಕೆಯಿಂದ ಬರುವ ಆದಾಯವನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿ ಅದಿಲ್ಲ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಹಾಗೂ ಆ ದೇಶದ ಆಂತರಿಕ ಸಚಿವರೂ ಆಗಿರುವ ಮೊಹ್ಸಿನ್ ನಖ್ವಿ (Mohsin Naqvi) ಅವರಿಗೆ ರಾಜಕೀಯ ಮತ್ತು ಹಣಕಾಸಿನ ಲಾಭ-ನಷ್ಟದ ಅರಿವಿದೆ. “ಪಾಕಿಸ್ತಾನದ ಕ್ರಿಕೆಟ್ ಭವಿಷ್ಯ ಮತ್ತು ಐಸಿಸಿ ಸಂಬಂಧ ಚೆನ್ನಾಗಿರಬೇಕು,” ಎಂದು ಅವರು ಪಾಕ್ ಪ್ರಧಾನಿಗೆ ತಿಳಿಸಿರುವುದು ಇದನ್ನು ಪುಷ್ಠೀಕರಿಸುತ್ತದೆ.

ಒಟ್ಟಾರೆಯಾಗಿ, ಬಾಂಗ್ಲಾ ಪರ ನಿಂತು ವಿಶ್ವಕಪ್‌ಗೆ ಬೆದರಿಕೆ ಹಾಕಿದ್ದು ಕೇವಲ ಪ್ರಚಾರದ ಗಿಮಿಕ್ ಅಷ್ಟೇ. ಫೆಬ್ರವರಿ 7ರಿಂದ ಆರಂಭವಾಗುವ ಟೂರ್ನಿಯಲ್ಲಿ ಪಾಕಿಸ್ತಾನ ಯಾವುದೇ ತಕರಾರಿಲ್ಲದೆ ಶ್ರೀಲಂಕಾದಲ್ಲಿ ಕಣಕ್ಕಿಳಿಯುವುದು ಈಗ ಖಚಿತವಾಗಿದೆ.

ಇದನ್ನೂ ಓದಿ : ರವಿಶಾಸ್ತ್ರಿ ಸಾರಥ್ಯದ ‘ಪ್ರೊ10’ ಕ್ರಿಕೆಟ್ ಟೂರ್ನಿ ಮುಂದೂಡಿಕೆ | ಹೊಸ ದಿನಾಂಕ ಯಾವಾಗ?

Tags: CricketIndiaKarnataka News beat
SendShareTweet
Previous Post

ಹೊಸ ಪಿಂಚಣಿ ಮತ್ತು ವಿಮಾ ಯೋಜನೆ ಆರಂಭಿಸಿದ ಕೇಂದ್ರ ಸರ್ಕಾರ | ಏನಿವೆ ಪ್ರಯೋಜನಗಳು?

Next Post

‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!

Related Posts

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!
ದೇಶ

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!
ದೇಶ

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!
ದೇಶ

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!
ದೇಶ

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!
ದೇಶ

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ
ರಾಜ್ಯ

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ

Next Post
‘ಲೋಕಾ’ ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!

'ಲೋಕಾ' ಟ್ರ್ಯಾಪ್‌ ವೇಳೆ ಹೈಡ್ರಾಮಾ ಮಾಡಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat