ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಯಾವುದಾದರೂ ವಿಮಾ ಪಾಲಿಸಿದಾರರೇ? ಹಾಗಾದರೆ, ಈ ಸೆಕ್ಷನ್ ಬಗ್ಗೆ ತಿಳಿಯಿರಿ

January 6, 2026
Share on WhatsappShare on FacebookShare on Twitter

ಬೆಂಗಳೂರು: ನಮ್ಮ ಸಂಬಂಧಿಕರು, ಸ್ನೇಹಿತರು ಇನ್ಶೂರೆನ್ಸ್ ಏಜೆಂಟರಾಗಿದ್ದಾರೆ ಎಂದೋ, ನಮ್ಮ ಕುಟುಂಬಕ್ಕೂ ಒಂದು ವಿಮೆ ಇರಬೇಕು ಎಂದು ತರಾತುರಿಯಲ್ಲಿ ವಿಮೆ ಮಾಡಿಸುವವರು ಇದ್ದಾರೆ. ಆರೋಗ್ಯ ವಿಮೆ, ಜೀವ ವಿಮೆ ಸೇರಿ ಹಲವು ವಿಮಾ ಪಾಲಿಸಿಗಳನ್ನು ದಾಖಲೆಗಳನ್ನು ಓದದೆ ಖರೀದಿಸುತ್ತಾರೆ. ಇದಾದ ಬಳಿಕ ಅವರು ನಿಯಮಗಳು ಗೊತ್ತಿರದೆ ಪರದಾಡುತ್ತಾರೆ. ಇಲ್ಲವೇ ಕೆಲವೊಂದು ಬಾರಿ ವಿಮಾ ಕಂಪನಿಗಳೂ ಪಾಲಿಸಿದಾರರ ಹಿತ ಕಾಪಾಡಲು ನಿರ್ಲಕ್ಷ್ಯ ವಹಿಸುತ್ತವೆ. ಆದರೆ, ಪಾಲಿಸಿದಾರರ ಹಿತ ಕಾಪಾಡಲು ಸರ್ಕಾರ ಕಾಯ್ದೆ ಜಾರಿಗೆ ತಂದಿದೆ. ಹಾಗಾಗಿ, ಪಾಲಿಸಿದಾರರು 1938ರ ವಿಮಾ ಕಾಯ್ದೆಯ ಸೆಕ್ಷನ್ 45 ಬಗ್ಗೆ ತಿಳಿದುಕೊಂಡಿರಲೇಬೇಕು. ಇದು ವಿಮಾದಾರರ ಹಿತಾಸಕ್ತಿ ಕಾಪಾಡಲು ಇರುವ ಪ್ರಮುಖ ಸೆಕ್ಷನ್ ಆಗಿದೆ.

ವಿಮೆ ಖರೀದಿಸುವ ಮೊದಲು ಪಾಲಿಸಿದಾರರು ದಾಖಲೆಗಳನ್ನು ಸರಿಯಾಗಿ ಓದಬೇಕು. ಅದರಲ್ಲೂ, ವಿಮಾ ಬಾಂಡ್ ನ ಪ್ರತಿ ಅಥವಾ ಕೈಪಿಡಿಯನ್ನು ಕೊನೆಯ ತನಕ ಓದಿದರೆ ವಿಮಾ ಕಾಯ್ದೆಯ ಸೆಕ್ಷನ್ 45ರ ಬಗ್ಗೆ ಸಾಕಷ್ಟು ಮಾಹಿತಿ ಇರುತ್ತದೆ. ಇದು ವಿಮೆ ತೆಗೆದುಕೊಂಡಿರುವ ವ್ಯಕ್ತಿಗೆ ಕ್ಷೇಮ್ ನ ಖಾತರಿ ಒದಗಿಸಿಕೊಡುತ್ತದೆ.

ವಿಮಾ ಕಾಯ್ದೆಯ ಸೆಕ್ಷನ್ 45ರ ಪ್ರಕಾರ ಪಾಲಿಸಿ ಪಡೆದ ದಿನದಿಂದ ಮೂರು ವರ್ಷಗಳ ಬಳಿಕ ವಿಮಾ ಕಂಪನಿಯು ಯಾವುದೇ ಕಾರಣ ನೀಡಿ ಇನ್ನೂರೆನ್ಸ್ ಕ್ಲೇಮ್ ನಿರಾಕರಣೆ ಮಾಡುವಂತಿಲ್ಲ. ಪಾಲಿಸಿಯ ಮೂರು ವರ್ಷಗಳ ಪ್ರೀಮಿಯಂ ಕಟ್ಟಿದ್ದರೆ ಇನ್ನೂರೆನ್ಸ್ ಕ್ಷೇಮ್ ಕೊಡಲೇಬೇಕು. ಹಾಗೇನಾದರೂ ಪಾಲಿಸಿದಾರರು ವಂಚನೆ ಅಥವಾ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ ಮಾತ್ರ ಕೇಮ್ ನಿರಾಕರಣೆ ಮಾಡಬಹುದು.

ಕಂಪನಿಗಳಿಗೂ ನಿರಾಕರಿಸುವ ಹಕ್ಕಿದೆ

ಪಾಲಿಸಿದಾರರು ತಪ್ಪು ಮಾಹಿತಿ ನೀಡಿದ್ದರೆ ಅಥವಾ ವಂಚನೆ ಉದ್ದೇಶದಿಂದ ಪಾಲಿಸಿ ಮಾಡಿಸಿದ್ದರೆ ಆಗ ಕಂಪನಿಗಳು ವಿಮೆಯನ್ನು ನಿರಾಕರಿಸುವ ಹಕ್ಕು ಹೊಂದಿವೆ. ಇನ್ನೂರೆನ್ಸ್ ಪಾಲಿಸಿ ಪಡೆಯಲು ವ್ಯಕ್ತಿ ತಪ್ಪು ಮಾಹಿತಿ ಒದಗಿಸಿದ್ದಾನೆ. ಜೀವ ವಿಮೆ ಅರ್ಜಿಯಲ್ಲಿ ಮಾಹಿತಿ ಮರೆಮಾಚಿದ್ದಾನೆ ಎನ್ನುವುದು ಮೂರು ವರ್ಷದ ಒಳಗೆ ಕಂಡುಬಂದರೆ ಕಂಪನಿಯು ಪಾಲಿಸಿದಾರನಿಗೆ/ ಸಂಬಂಧಿಗಳಿಗೆ ಈವರೆಗೆ ಕಟ್ಟಿರುವ ವಿಮಾ ಪ್ರೀಮಿಯಂ ಮೊತ್ತವನ್ನು 90 ದಿನಗಳ ಒಳಗೆ ಹಿಂದಿರುಗಿಸಿ ಪಾಲಿಸಿಯನ್ನು ರದ್ದುಪಡಿಸಬಹುದು. ಕ್ಲೇಮ್ ಅರ್ಜಿಯನ್ನೂ ತಿರಸ್ಕರಿಸಬಹುದು.

ಇದನ್ನೂ ಓದಿ: ಚಿನ್ನದ ಬೆಲೆ ಮತ್ತೆ ಗಗನಕ್ಕೆ | ಇಂದು ಹೆಚ್ಚಾಗಿದ್ದು ಇಷ್ಟು

Tags: bengaloreinsurance policyholderKarnataka News beatSection
SendShareTweet
Previous Post

5 ವರ್ಷವೂ ಸಿದ್ದರಾಮಯ್ಯನವರೇ ಸಿಎಂ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ | ಬಸವರಾಜ ರಾಯರೆಡ್ಡಿ

Next Post

ಬಳ್ಳಾರಿ ಗಲಾಟೆ | ಮೃತ ರಾಜಶೇಖರ್ ಕುಟುಂಬಕ್ಕೆ ಡಿಕೆಶಿ ಸಾಂತ್ವನ

Related Posts

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 49 ಹುದ್ದೆಗಳ ನೇಮಕಾತಿ : 2 ಲಕ್ಷ ರೂ. ಭರ್ಜರಿ ಸಂಬಳ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ರೈಲ್ ಟೆಲ್ ಸಂಸ್ಥೆಯಲ್ಲಿ ನೇಮಕಾತಿ : ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ!

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನ್ಯಾಷನಲ್ ಬುಕ್ ಟ್ರಸ್ಟ್ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ!

Next Post
ಬಳ್ಳಾರಿ ಗಲಾಟೆ | ಮೃತ ರಾಜಶೇಖರ್ ಕುಟುಂಬಕ್ಕೆ ಡಿಕೆಶಿ ಸಾಂತ್ವನ

ಬಳ್ಳಾರಿ ಗಲಾಟೆ | ಮೃತ ರಾಜಶೇಖರ್ ಕುಟುಂಬಕ್ಕೆ ಡಿಕೆಶಿ ಸಾಂತ್ವನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಖಾಸಗಿ ಕಂಪನಿ ಉದ್ಯೋಗಿಗಳೇ ಗಮನಿಸಿ ; ಮದುವೆಯಾದ ಕೂಡಲೇ ನಾಮಿನೇಷನ್ ಬದಲಿಸಿ

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

ಆಟಗಾರರಿಗಿಂತ ರಾಜಕೀಯವೇ ಮೇಲಾಯಿತೇ? ಬರೋಡಾ ಕ್ರಿಕೆಟ್ ಸಂಸ್ಥೆ ವಿರುದ್ಧ ಗುಡುಗಿದ ಪಠಾಣ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 319 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat