ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಬಳ್ಳಾಫುರ

ವರ್ಷ ತುಂಬುವ ಮೊದಲೇ ಗಂಡನಿಗೆ ಚಟ್ಟ ಕಟ್ಟಿಸಿದ್ಲಾ ಹೆಂಡತಿ? ಕಾರು ಕೊಡಿಸುತ್ತೇನೆ ಅಂತ ಕರೆಸಿ ಬಾವನನ್ನೇ ಕೊಲೆಗೈದ ಬಾಮೈದ

April 7, 2026
Share on WhatsappShare on FacebookShare on Twitter

ಆಂಧ್ರ ಪ್ರದೇಶ: ಕಾರು ಕೊಡಿಸುವ ನೆಪದಲ್ಲಿ ಕರೆಸಿ, ಬಾಮೈದನಿಂದಲೇ ಬಾವನನ್ನು ಕೊಲೆ ಮಾಡಿದ್ದು, ಪತ್ನಿಯ ಕೈವಾಡದ ಬಗ್ಗೆಯೂ ಮಾಹಿತಿ ಹೊರಬಿದ್ದಿರುವ ಘಟನೆ ಆಂಧ್ರ ಪ್ರದೇಶದ ಲೇಪಾಕ್ಷಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಮೃತ ವ್ಯಕ್ತಿಯನ್ನು ವಿನಯ್‌ ಕುಮಾರ್‌ ಎಂದು ಗುರುತಿಸಲಾಗಿದೆ.

ಮೂಲತಃ ಚಿಕ್ಕಬಳ್ಳಾಪುರ ನಿವಾಸಿಯಾಗಿದ್ದ ವಿನಯ್ ಕುಮಾರ್, ಖಾಸಗಿ ಕಂಪನಿಯನ್ನು ನಡೆಸುತ್ತಿದ್ದರು. ಸುಮಾರು 11 ತಿಂಗಳ ಹಿಂದೆ ಮೇಘಾ ಎಂಬುವವಳೊಂದಿಗೆ ಕುಟುಂಬದ ಒಪ್ಪಿಗೆಯಂತೆ ಮದುವೆಯಾಗಿದ್ದರು. ಮಾಹಿತಿಯ ಪ್ರಕಾರ, ಕಾರು ಖರೀದಿಸಲು ಹಣ ವ್ಯವಸ್ಥೆ ಮಾಡಿಕೊಡುತ್ತೇನೆ ಎಂದು ಹೇಳಿ ಪತ್ನಿಯ ಅಣ್ಣ ರಾಜು, ವಿನಯ್ ನನ್ನು ಲೇಪಾಕ್ಷಿಗೆ ಕರೆಸಿಕೊಂಡಿದ್ದಾನೆ. ಪತ್ನಿಯೇ “ಹೋಗಿ ಹಣ ತೆಗೆದುಕೊಂಡು ಬಾ” ಎಂದು ಕಳುಹಿಸಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ.

ಈ ನಡುವೆ, ಎರಡು ದಿನಗಳಾದರೂ ವಿನಯ್ ಸಂಪರ್ಕಕ್ಕೆ ಸಿಗದ ಹಿನ್ನೆಲೆ ಕುಟುಂಬಸ್ಥರಿಗೆ ಅನುಮಾನ ಮೂಡಿತು. ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ, ಕುಟುಂಬಸ್ಥರು ಲೇಪಾಕ್ಷಿಗೆ ತೆರಳಿ ಹುಡುಕಾಟ ಆರಂಭಿಸಿದರು. ವಿನಯ್ ಸ್ನೇಹಿತನ ಬೈಕ್ ತೆಗೆದುಕೊಂಡು ಹೋಗಿದ್ದನು. ಆ ಬೈಕ್‌ಗೆ ಅಳವಡಿಸಿದ್ದ ಜಿಪಿಎಸ್ ಮೂಲಕ ಹುಡುಕಾಟ ನಡೆಸಿದಾಗ, ಬೈಕ್ ಪತ್ತೆಯಾಯಿತು. ಅದರಿಂದ ಸುಮಾರು 100 ಮೀಟರ್ ದೂರದಲ್ಲಿ ವಿನಯ್ ಅವರ ಮೃತದೇಹ ಕಂಡುಬಂದಿದೆ.

ಪ್ರಾಥಮಿಕ ತನಿಖೆ ಪ್ರಕಾರ, ಬ್ಯಾಟ್ ಮತ್ತು ರಾಡ್ ಬಳಸಿ ಕ್ರೂರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಹಿಂದೆ ನಡೆದ ವೈಮನಸ್ಸಿನ ಹಿನ್ನೆಲೆಯಲ್ಲಿ, ಸೇಡು ತೀರಿಸಿಕೊಳ್ಳಲು ಈ ಹತ್ಯೆ ನಡೆಸಲಾಗಿದೆ ಎನ್ನಲಾಗಿದೆ. ಘಟನೆ ಸಂಬಂಧ ಲೇಪಾಕ್ಷಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ರಾಜು ಇನ್ನೂ ಪೊಲೀಸರ ವಶಕ್ಕೆ ಸಿಕ್ಕಿಲ್ಲ. ಪೊಲೀಸರು ಆರೋಪಿ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಇದನ್ನೂ ಓದಿ : ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

Tags: Karnataka News beatMan kills brother-in-law by promising to give him a carWife cheats on husband before he turns one year old?
SendShareTweet
Previous Post

‘ಸೀತಾರಾಮರಾಜು’-‘ದರ್ಶನ’ ನೋಡಿದ್ರಾ..?

Next Post

ಮಳೆಯ ನಡುವೆ ರಹಾನೆ ‘ಬ್ಯಾಟಿಂಗ್’ ಸಾಹಸ : ಕೆಕೆಆರ್ ನಾಯಕನ ನಿರ್ಧಾರಕ್ಕೆ ಅಶ್ವಿನ್ ಟಾಂಗ್

Related Posts

ರಾಜಕೀಯದ ಹಾದಿಗೆ ಅಡ್ಡಲಾದ ಪತ್ನಿಯನ್ನೇ ಮುಗಿಸಿದ್ನಾ ಪಾಪಿ ಪತಿ?
ಬೆಂಗಳೂರು

ರಾಜಕೀಯದ ಹಾದಿಗೆ ಅಡ್ಡಲಾದ ಪತ್ನಿಯನ್ನೇ ಮುಗಿಸಿದ್ನಾ ಪಾಪಿ ಪತಿ?

ಚಿತ್ರದುರ್ಗ : ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾ ರೇಡ್‌
ಚಿತ್ರದುರ್ಗ

ಚಿತ್ರದುರ್ಗ : ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾ ರೇಡ್‌

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಸೇನೆಯಲ್ಲಿ 3,806 ಹುದ್ದೆಗಳ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ!

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!
ದೇಶ

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ – 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಮಧುರೈ ಕೋರ್ಟ್‌!

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!
ಉತ್ತರ ಕನ್ನಡ

ವಿಭೂತಿ ಫಾಲ್ಸ್‌ನಲ್ಲಿ ಈಜಲು ಹೋಗಿ ನೀರುಪಾಲಾದ ಪ್ರವಾಸಿಗ!

ಗ್ಯಾಸ್ ಸಿಲಿಂಡರ್ OTPಯಿಂದ ಬದುಕಿತು ಬಡಜೀವ.. 3 ದಿನದಿಂದ ಬಾವಿಯೊಳಗಿದ್ದ ವೃದ್ದ ಬದುಕಿ ಬಂದಿದ್ದೇ ಪವಾಡ!
ಉಡುಪಿ

ಗ್ಯಾಸ್ ಸಿಲಿಂಡರ್ OTPಯಿಂದ ಬದುಕಿತು ಬಡಜೀವ.. 3 ದಿನದಿಂದ ಬಾವಿಯೊಳಗಿದ್ದ ವೃದ್ದ ಬದುಕಿ ಬಂದಿದ್ದೇ ಪವಾಡ!

Next Post
ಮಳೆಯ ನಡುವೆ ರಹಾನೆ ‘ಬ್ಯಾಟಿಂಗ್’ ಸಾಹಸ : ಕೆಕೆಆರ್ ನಾಯಕನ ನಿರ್ಧಾರಕ್ಕೆ ಅಶ್ವಿನ್ ಟಾಂಗ್

ಮಳೆಯ ನಡುವೆ ರಹಾನೆ 'ಬ್ಯಾಟಿಂಗ್' ಸಾಹಸ : ಕೆಕೆಆರ್ ನಾಯಕನ ನಿರ್ಧಾರಕ್ಕೆ ಅಶ್ವಿನ್ ಟಾಂಗ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7 ವರ್ಷಗಳ ಬಳಿಕ ಸ್ಟಾರ್ ಸ್ಪಿನ್ನರ್‌ಗಳಾದ ನರೈನ್ ಮತ್ತು ವರುಣ್ ಇಲ್ಲದೆ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್!

7 ವರ್ಷಗಳ ಬಳಿಕ ಸ್ಟಾರ್ ಸ್ಪಿನ್ನರ್‌ಗಳಾದ ನರೈನ್ ಮತ್ತು ವರುಣ್ ಇಲ್ಲದೆ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಮದುವೆ ಬಳಿಕ ತಾಯಿ ಮನೆಗೆ ರಶ್ಮಿಕಾ ಮಂದಣ್ಣ..  ಕೊಡವ ಭಾಷೆಯಲ್ಲಿ ಧನ್ಯವಾದ

ಮದುವೆ ಬಳಿಕ ತಾಯಿ ಮನೆಗೆ ರಶ್ಮಿಕಾ ಮಂದಣ್ಣ.. ಕೊಡವ ಭಾಷೆಯಲ್ಲಿ ಧನ್ಯವಾದ

ರಾಜಕೀಯದ ಹಾದಿಗೆ ಅಡ್ಡಲಾದ ಪತ್ನಿಯನ್ನೇ ಮುಗಿಸಿದ್ನಾ ಪಾಪಿ ಪತಿ?

ರಾಜಕೀಯದ ಹಾದಿಗೆ ಅಡ್ಡಲಾದ ಪತ್ನಿಯನ್ನೇ ಮುಗಿಸಿದ್ನಾ ಪಾಪಿ ಪತಿ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7 ವರ್ಷಗಳ ಬಳಿಕ ಸ್ಟಾರ್ ಸ್ಪಿನ್ನರ್‌ಗಳಾದ ನರೈನ್ ಮತ್ತು ವರುಣ್ ಇಲ್ಲದೆ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್!

7 ವರ್ಷಗಳ ಬಳಿಕ ಸ್ಟಾರ್ ಸ್ಪಿನ್ನರ್‌ಗಳಾದ ನರೈನ್ ಮತ್ತು ವರುಣ್ ಇಲ್ಲದೆ ಕಣಕ್ಕಿಳಿದ ಕೋಲ್ಕತ್ತಾ ನೈಟ್ ರೈಡರ್ಸ್!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

ಸ್ಮಾರ್ಟ್‌ಫೋನ್ ಲೋಕದಲ್ಲಿ ಹೊಸ ಕ್ರಾಂತಿ : ಪ್ರೊಫೆಷನಲ್ ಕ್ಯಾಮೆರಾಗಳಿಗೆ ಸಡ್ಡು ಹೊಡೆಯಲು ಸಜ್ಜಾದ ಒಪ್ಪೋ Find X9 Ultra!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat